ಹಾಸ್ಯ ಭಾಷಣಗಳನ್ನು ನೀಡುವ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ: ಚಿರಾಗ್ ಪಾಸ್ವಾನ್ಈ ಮೂಲಕ ಅವರ ಪಕ್ಷದಿಂದ ಮೊದಲ ಬಾರಿಗೆ ಸಂಸದರಾದವರ ಮುಂದೆ ತಮ್ಮ ಗೌರವವನ್ನು ತಾವೇ ಕೆಳಗೆ ಹಾಕಿಕೊಂಡಿದ್ದಾರೆ. ಕಿರಿಯ ಸಂಸದರ ಮುಂದೆ ನಗೆಪಾಟಲಿಗೀಡಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
'ತಮಿಳುನಾಡು ದೆಹಲಿಯನ್ನು ಸೋಲಿಸಿದೆ, ಏಪ್ರಿಲ್ 23ರಂದು ದೆಹಲಿಯ ಅಹಂಕಾರ, ಅದನ್ನು ಬೆಂಬಲಿಸುವ ಗುಲಾಮರನ್ನೂ ಒಟ್ಟಾಗಿ ಸೋಲಿಸುತ್ತೇವೆ': MK Stalinತಮಿಳುನಾಡು ದೆಹಲಿಯನ್ನು ಸೋಲಿಸಿದೆ! ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಚುನಾವಣೆಯಲ್ಲಿಯೂ ಬಿಜೆಪಿಯನ್ನು ಹಾಗೂ ಎಐಎಡಿಎಂಕೆಯನ್ನೂ ಸೋಲಿಸಲು ಹೋರಾಟ ಮುಂದುವರಿಸೋಣ ಎಂದು ಕರೆ ನೀಡಿದರು.
Su-30 MKI ಯುದ್ಧ ವಿಮಾನದಲ್ಲಿ ಅಡಚಣೆ; ಹಾರಾಟ ಸೇವೆ ವ್ಯತ್ಯಯ: ಪುಣೆ ವಿಮಾನ ನಿಲ್ದಾಣ ರನ್ವೇ ಮರು ಕಾರ್ಯಾಚರಣೆವಿಮಾನ ನಿಲ್ದಾಣ ಮತ್ತು ಪೊಲೀಸ್ ಅಧಿಕಾರಿಗಳ ಪ್ರಾಥಮಿಕ ಮಾಹಿತಿಯ ಪ್ರಕಾರ, ಲ್ಯಾಂಡಿಂಗ್ ಗೇರ್ ವೈಫಲ್ಯದಿಂದ ವಿಮಾನವು ಕಠಿಣ ಲ್ಯಾಂಡಿಂಗ್ ಅನುಭವಿಸಿದೆ.
Women's Reservation Bill: ಮಹಿಳೆಯರ ಕೋಪ ತಟ್ಟದೇ ಬಿಡಲ್ಲ..; ವಿಪಕ್ಷಗಳ ವಿರುದ್ಧ Amit Shah ಕೆಂಡಾಮಂಡಲ!ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಸೂದೆಯನ್ನು ತಿರಸ್ಕರಿಸುವುದು, ಅದನ್ನು ಆಚರಿಸುವುದು ಮತ್ತು ಅದರ ಮೇಲೆ ವಿಜಯೋತ್ಸವ ಕೂಗುವುದು ನಿಜಕ್ಕೂ ಖಂಡನೀಯ..
ಜಾರ್ಖಂಡ್: ಕುಖ್ಯಾತ ನಕ್ಸಲ್ ಸಹದೇವ್ ಸೇರಿ ನಾಲ್ವರ ಹತ್ಯೆ; 6 ಯೋಧರಿಗೆ ಗಾಯಜಾರ್ಖಂಡ್ನ ಛತ್ರ ಜಿಲ್ಲೆಯ ಪಿಪರ್ವಾರ್ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಭದ್ರತಾ ಪಡೆಗಳು ಪ್ರಮುಖ ಯಶಸ್ಸು ಸಾಧಿಸಿವೆ. ಛತ್ರದಲ್ಲಿ ನಡೆದ ಭೀಕರ ಎನ್ಕೌಂಟರ್ನಲ್ಲಿ ನಾಲ್ವರು ಕುಖ್ಯಾತ ನಕ್ಸಲರು ಸಾವನ್ನಪ್ಪಿದ್ದಾರೆ.
Video - ಹೃದಯವಿದ್ರಾವಕ ಘಟನೆ: ವಾಲ್ಪಾರೈ ಘಾಟ್ ನಿಂದ ಕಂದಕಕ್ಕೆ ಉರುಳಿದ ವ್ಯಾನ್; 8 ಪ್ರವಾಸಿಗರು ಸಾವುವಾಲ್ಪರೈ ಘಾಟ್ ನ 13ನೇ ಹೇರ್ ಪಿನ್ ಬೆಂಡ್ (13ನೇ ಯು-ಟರ್ನ್ ಕರ್ವ್) ನಲ್ಲಿ ವ್ಯಾನ್ ಚಾಲಕನ ನಿಯಂತ್ರ ತಪ್ಪಿ ಪಲ್ಟಿಯಾಗಿ ರಸ್ತೆಯ ಪಕ್ಕದಲ್ಲಿರುವ ಆಳವಾದ ಕಣಿವೆಗೆ ಬಿದ್ದಿದೆ.
'ಶ್ರೀಕೃಷ್ಣನ ಮುಂದೆ ಕೋಳಿ ಮಾಂಸ': ಕೇರಳದ ರೆಸ್ಟೋರೆಂಟ್ ಮಾಲೀಕನ ಬಂಧನಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮೆಹರ್ ಮಂಡಿ & ಗ್ರಿಲ್ಸ್ನ ಮಾಲೀಕ ಅರ್ಷದ್ ಅವರನ್ನು ಬಂಧಿಸಲಾಗಿದೆ.
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಮಸೂದೆಗಳ ಪರವಾಗಿ 278 ಸದಸ್ಯರು ಮತ ಚಲಾಯಿಸಿದ್ದರೆ, ಮಸೂದೆಗಳ ವಿರುದ್ಧವಾಗಿ 211 ಸದಸ್ಯರು ಮತ ಚಲಾಯಿಸಿದ್ದಾರೆ.
'ನಾನೇನು ಭಯೋತ್ಪಾದಕನಾ?': ಕಾಂಗ್ರೆಸ್ ನಾಯಕ ಪವನ್ ಖೇರಾಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನಡೆ; ಸುಪ್ರೀಂ ಕೋರ್ಟ್ ನಕಾರಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪವನ್ ಖೇರಾ ವಿರುದ್ಧ ಮಾನನಷ್ಟ ಮೊಕ್ಕದ್ದಮೆ ಹೂಡಿದ್ದರು.
ಪೌರತ್ವ ಪ್ರಕರಣ: Rahul Gandhi ಗೆ ಮತ್ತೆ ಸಂಕಷ್ಟ, ತನಿಖೆಗೆ ಹೈಕೋರ್ಟ್ ಆದೇಶ!ಉತ್ತರ ಪ್ರದೇಶ ಸರ್ಕಾರವು ತನಿಖೆಯನ್ನು ಸ್ವತಃ ನಡೆಸಬೇಕು ಅಥವಾ ವಿಷಯವನ್ನು ಕೇಂದ್ರ ಸಂಸ್ಥೆಗೆ ವಹಿಸಿಕೊಡಬೇಕು ಎಂದು ನಿರ್ದೇಶಿಸಿದೆ.
ನಾನು 20 ವರ್ಷದಲ್ಲಿ ಮಾಡಲಾಗದ್ದನ್ನು ನನ್ನ ತಂಗಿ 5 ನಿಮಿಷದಲ್ಲಿ ಮಾಡಿ ತೋರಿದಳು; ನಮ್ ಇಬ್ರಿಗೂ ಹೆಂಡ್ತಿ ಸಮಸ್ಯೆ ಇಲ್ಲ: ನಗೆಗಡಲಲ್ಲಿ ತೇಲಿಸಿದ Rahul gandhiರಾಹುಲ್ ಗಾಂಧಿ ಶುಕ್ರವಾರ ಮಹಿಳೆಯರ ಕುರಿತು ಮಾತನಾಡುತ್ತಾ ತಮ್ಮ ಕಾಲು ತಾವೆ ಎಳೆದುಕೊಂಡು ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದರು.
Video: ರಾಹುಲ್ ಗಾಂಧಿ ದೊಡ್ಡ 'ತಲೆನೋವು'; ಕಂಗನಾ ರನೌತ್ ಹೀಗೆ ಹೇಳಿದ್ಯಾಕೆ?ರಾಹುಲ್ ಗಾಂಧಿಯ ಭಾಷಣ ಒಂದು ಉಪದ್ರವವಾಗಿತ್ತು. ಲೋಕಸಭೆ ಸ್ಪೀಕರ್ ಅವರಿಗೆ ಭಾಷಣ ನಿಲ್ಲಿಸುವಂತೆಯೂ ಸೂಚಿಸಿದರು.
Delimitation Bill 2026: 'ಮೋದಿ ಜಾದೂಗಾರ' ಎಂದ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ರಾಜನಾಥ್ ಸಿಂಗ್ ಆಗ್ರಹ!ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ಮಾತನಾಡುವಾಗ ಆಪರೇಷನ್ ಸಿಂಧೂರವನ್ನು ಎಳೆದು ತಂದ ರಾಹುಲ್ ಗಾಂಧಿ, ಬಾಲಾಕೋಟ್, ಡಿಮಾನಿಟೇಜಷನ್, ಆಪರೇಷನ್ ಸಿಂಧೂರದ ಜಾದೂಗಾರ ಇದ್ದಕ್ಕಿದ್ದಂತೆ ಸಿಕ್ಕಿಬಿದ್ದಿದ್ದಾರೆ.
TCS 'ಲವ್ ಜಿಹಾದ್' ಪ್ರಕರಣದ ಸಂಪೂರ್ಣ ಮಾಡ್ಯೂಲ್ ಅನ್ನೇ ಭೇದಿಸುತ್ತೇವೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್"ಇದು ಒಂದು ಮಾಡ್ಯೂಲ್ನಿಂದ ಹುಟ್ಟಿಕೊಟ್ಟ ಗಂಭೀರ ಸಮಸ್ಯೆಯಾಗಿದೆ. ನಾವು ಆ ಮಾಡ್ಯೂಲ್ ಅನ್ನು ಭೇದಿಸುತ್ತೇವೆ. ನಾವು ಕೇಂದ್ರ ಸಂಸ್ಥೆಗಳಿಂದಲೂ ಸಹಾಯ ಪಡೆಯುತ್ತಿದ್ದೇವೆ" ಎಂದು ಮಹಾ ಸಿಎಂ ಹೇಳಿದ್ದಾರೆ.
ಇದು ಮಹಿಳಾ ಮೀಸಲಾತಿ ಮಸೂದೆ ಅಲ್ಲ, ಸಂವಿಧಾನದ ಮೇಲೆ ಮನುವಾದ ಹೇರುವ ಮಸೂದೆ: ರಾಹುಲ್ ಗಾಂಧಿಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಇದು ಮಹಿಳಾ ಮೀಸಲಾತಿ ಮಸೂದೆಯೇ ಅಲ್ಲ; ಇದು ಭಾರತದ ಚುನಾವಣಾ ನಕ್ಷೆಯನ್ನು ಬದಲಾಯಿಸುವ ಪ್ರಯತ್ನ ಎಂದು ಹೇಳಿದರು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ