ದೆಹಲಿ ವಿಮಾನ ನಿಲ್ದಾಣ: ವಿಮಾನಗಳು ಪರಸ್ಪರ ಡಿಕ್ಕಿ; ಅಕಾಸಾ, ಸ್ಪೈಸ್ಜೆಟ್ ರೆಕ್ಕೆಗಳು ತುಂಡು! Videoಅಕಾಸಾ ಏರ್ ವಿಮಾನ ದೆಹಲಿಯಿಂದ ಹೈದರಾಬಾದ್ಗೆ ತೆರಳುವ QP-1406 ವಿಮಾನಯಾನವನ್ನು ನಡೆಸಬೇಕಾಗಿದ್ದು, ಸ್ಪೈಸ್ಜೆಟ್ ವಿಮಾನ ಲೇಹ್ನಿಂದ ಆಗಮಿಸಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
North to South, ಯಾವುದೇ ತಾರತಮ್ಯ ಆಗಲ್ಲ, ಯಾರಿಗೂ ಅನ್ಯಾಯವಾಗಲ್ಲ: ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ಮೋದಿ 'ಗ್ಯಾರಂಟಿ'!ಪೂರ್ವದಿಂದ ಪಶ್ಚಿಮದವರೆಗೆ, ಉತ್ತರದಿಂದ ದಕ್ಷಿಣದವರೆಗೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಗ್ಯಾರಂಟಿ ಕೊಡುತ್ತೇನೆ ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ.
ಲೋಕಸಭಾ ಕ್ಷೇತ್ರ ಮರು ವಿಂಗಡಣೆ: 'ದಕ್ಷಿಣ ರಾಜ್ಯಗಳಿಗೆ ಇದಕ್ಕಿಂತ ಉತ್ತಮ ಡೀಲ್ ಸಿಗಲು ಸಾಧ್ಯವಿಲ್ಲ'; ತೇಜಸ್ವಿ ಸೂರ್ಯ; Videoಲೋಕಸಭಾ ಕ್ಷೇತ್ರ ಮರು ವಿಂಗಡಣೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಜನರಲ್ಲಿ ಹೆಚ್ಚಿನ ಗೊಂದಲ ಹರಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸದನದಲ್ಲಿ ಹೇಳಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್! Videoಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಮಹತ್ವದ ಮಸೂದೆಗಳ ಕುರಿತು ಬೆಳಗ್ಗೆಯಿಂದ ಚರ್ಚೆ ನಡೆದಿದೆ. ಹಲವು ಸದಸ್ಯರು ಬೇರೆ ಬೇರೆ ವಿಷಯ ಎತ್ತಿದ್ದಾರೆ. ಸದನಕ್ಕೆ ನಿಖರವಾದ ಮಾಹಿತಿ ಒದಗಿಸುತ್ತೇವೆ ಎಂದು ತಿಳಿಸಿದರು.
ಯುದ್ಧದಿಂದ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ: ಪಶ್ಚಿಮ ಏಷ್ಯಾ, ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಕರೆನಾಲ್ಕು ದಿನಗಳ ಭಾರತ ಭೇಟಿಯಲ್ಲಿರುವ ಆಸ್ಟ್ರಿಯಾದ ಫೆಡರಲ್ ಚಾನ್ಸೆಲರ್ ಕ್ರಿಶ್ಚಿಯನ್ ಸ್ಟಾಕರ್ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಸೇನಾ ಮುಖಾಮುಖಿಯ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಮೋದಿ ಸ್ಪಷ್ಟವಾಗಿ ಹೇಳಿದರು.
'ಲವ್ ಜಿಹಾದ್' ಪ್ರಕರಣ: ಮುನ್ನೆಚ್ಚರಿಕೆ ಕ್ರಮವಾಗಿ TCS ನಾಸಿಕ್ ಕಚೇರಿಯ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ!ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.
ಧರ್ಮಾಧಾರಿತ ಮೀಸಲಾತಿ ಅಸಂವಿಧಾನಿಕ, ಬೇಕಾದ್ರೆ ನಿಮ್ಮೆಲ್ಲ ಟಿಕೆಟ್ ಮುಸ್ಲಿಂ ಮಹಿಳೆಯರಿಗೆ ಕೊಡಿ: ಅಮಿತ್ ಶಾ-ಅಖಿಲೇಶ್ ಯಾದವ್ ಮಾತಿನ ಚಕಮಕಿ; Videoಧರ್ಮ ಆಧಾರಿತ ಮೀಸಲಾತಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಅಮಿತ್ ಶಾ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಸಂವಿಧಾನಬಾಹಿರ ಎಂದು ಹೇಳಿದರು.
ಬೆಂಗಳೂರಿನ IISc ಸೇರಿ ದೇಶದ ಹಲವೆಡೆ ಉಗ್ರರ ದಾಳಿ ಹಿಂದಿನ ರೂವಾರಿಗೆ ಗುಂಡೇಟು; ಸ್ಥಿತಿ ಗಂಭೀರ!ಲಾಹೋರ್ ನ ನ್ಯೂಸ್ ಚಾನೆಲ್ ಚಾನೆಲ್ ವೊಂದರ ಹೊರಗೆ ಅಪರಿಚಿತರು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಮೂಲಗಳು ತಿಳಿಸಿವೆ.
Parliament special session: ಕ್ಷೇತ್ರ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!ಪ್ರಮುಖ ಮಸೂದೆಗಳ ಕುರಿತು ಸದನವು 15 ಗಂಟೆಗಳ ಕಾಲ ಚರ್ಚೆ ಮಾಡಲು ಸಮಯದ ನಿಗದಿ ಮಾಡಲಾಗಿದೆ. ಸದಸ್ಯರು ಹೆಚ್ಚಿನ ಸಮಯಕ್ಕೆ ಬೇಡಿಕೆ ಇಟ್ಟರೆ ಅದನ್ನು 18 ಗಂಟೆಗಳವರೆಗೆ ಸ್ಪೀಕರ್ ಅವರು ವಿಸ್ತರಿಸುವ ಸಾಧ್ಯತೆಯಿದೆ.
ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟ ಸಿಎಂ ಎಂ.ಕೆ ಸ್ಟಾಲಿನ್ಎಂ.ಕೆ. ಸ್ಟಾಲಿನ್ ಅವರು ಕಪ್ಪು ಬಾವುಟ ಪ್ರದರ್ಶಿಸಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿಡಿಲಿಮಿಟೇಶನ್ ಹೆಸರಿನಲ್ಲಿ ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಬೇಡಿ. ದಕ್ಷಿಣ ಭಾರತದ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡಬೇಡಿ. ಮಸೂದೆಯ ಉದ್ದೇಶವನ್ನು ತಪ್ಪಾಗಿ ಅರ್ಥೈಸಬೇಡಿ.
ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ: ವಿಪಕ್ಷಗಳ ಬಹಿಷ್ಕಾರ; ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!ಈ ವಿಷಯದ ಬಗ್ಗೆ ಸರ್ಕಾರ ಯಾವುದೇ ಅರ್ಥಪೂರ್ಣ ಸಮಾಲೋಚನೆಗಳನ್ನು ನಡೆಸಿಲ್ಲ ಎಂದು ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
Parliament special session: ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧ ಪಕ್ಷಗಳ ತೀವ್ರ ವಿರೋಧಈ ವಿವಾದದ ಕೇಂದ್ರಬಿಂದು ಕ್ಷೇತ್ರ ಮರುವಿಂಗಡಣೆ ಆಗಿದ್ದು, ಇದರಿಂದ ದಕ್ಷಿಣ ರಾಜ್ಯಗಳ ಪ್ರತಿನಿಧಿತ್ವ ಕಡಿಮೆಯಾಗಿ ಉತ್ತರ ರಾಜ್ಯಗಳಿಗೆ ಹೆಚ್ಚು ಲಾಭವಾಗುತ್ತದೆ ಎಂದು ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸಿವೆ.
ಡೇಟಿಂಗ್ ಆ್ಯಪ್ ಮೂಲಕ 500ಕ್ಕೂ ಹೆಚ್ಚು ಯುವತಿಯರಿಗೆ 2 ಕೋಟಿ ರೂ ವಂಚನೆ! ವ್ಯಕ್ತಿಯ ಬಂಧನ!ಮಹಿಳೆಯರ ವಿಶ್ವಾಸ ಗಳಿಸಲು ವೈದ್ಯ, ಉದ್ಯಮಿ ಅಥವಾ ಚಲನಚಿತ್ರ ನಿರ್ಮಾಪಕ ಎಂದು ನಂಬಿಸಿ ಅನೇಕ ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳನ್ನು ರಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Parliament special session: ಇಂದಿನಿಂದ ಸಂಸತ್ತು ವಿಶೇಷ ಕಲಾಪ; ಆಡಳಿತ-ವಿಪಕ್ಷಗಳ ಚರ್ಚೆ ಬಗ್ಗೆ ತೀವ್ರ ಕುತೂಹಲ; ಅಜೆಂಡಾ ಹೀಗಿದೆ...ಕೇಂದ್ರವು 2029ರ ಸಾಮಾನ್ಯ ಚುನಾವಣೆಗೆ ಮುನ್ನ ನಾರಿ ಶಕ್ತಿ ವಂದನ್ ಅಧಿನಿಯಮ್ ಕಾಯ್ದೆಯನ್ನು ಜಾರಿಗೆ ತರಲು 2023ರ ಕಾಯ್ದೆಗೆ ತಿದ್ದುಪಡಿ ತರಲು ಯೋಜಿಸಿದೆ. ಈ ಕಾಯ್ದೆಯಡಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ (33 ಶೇಕಡಾ) ಸ್ಥಾನ ಮೀಸಲಿರುತ್ತದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ