ದೇಶ

ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮೇ 1 ರಿಂದ ಮರಾಠಿ ಕಡ್ಡಾಯ; ಕಲಿಯದಿದ್ದರೆ ಲೈಸೆನ್ಸ್ ರದ್ದು!

ಮರಾಠಿ ಭಾಷೆಯ ಮೂಲಭೂತ ಜ್ಞಾನವನ್ನು ಹೊಂದಿರದ ಚಾಲಕರ ಪರವಾನಗಿಗಳನ್ನು ರದ್ದುಗೊಳಿಸಲಾಗುವುದು ಎಂದು ಸರ್ನಾಯಕ್ ಅವರ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮೇ 1 ರಿಂದ ಮರಾಠಿ ಕಡ್ಡಾಯ; ಕಲಿಯದಿದ್ದರೆ ಲೈಸೆನ್ಸ್ ರದ್ದು!
ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಸಚಿವ ಸಂಪುಟ ವಿಸರ್ಜನೆಗೆ ನಿತೀಶ್ ಕುಮಾರ್ ಶಿಫಾರಸು; ಮುಂದಿನ ಮುಖ್ಯಮಂತ್ರಿ ಯಾರು?

ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನ ಸಚಿವ ಸಂಪುಟ ವಿಸರ್ಜನೆಗೆ ನಿತೀಶ್ ಕುಮಾರ್ ಶಿಫಾರಸು; ಮುಂದಿನ ಮುಖ್ಯಮಂತ್ರಿ ಯಾರು?

ರಾಜ್ಯದಲ್ಲಿ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರು, ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಯಾದವ್ ಸುದ್ದಿಗಾರರಿಗೆ ಹೇಳಿದ್ದಾರೆ.