'ನಿಮ್ಮ ಇಟಾಲಿಯನ್ ಕನ್ನಡಕ ತೆಗೆದು ನೋಡಿ': ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು
ಸೋನಿಯಾ ಗಾಂಧಿ ಅವರು ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ! ಅವರು ಇಂದಿರಾ ಗಾಂಧಿಯವರನ್ನು ಸಂತ್ರಸ್ತೆಯಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ, ಆದರೆ ಅವರ ಈ ಪ್ರಚಾರ ತಂತ್ರ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ.


