ದೇಶ

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ; Video

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕಾಗಿ ಮಂಗಳವಾರ ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಾಗ್ದಾಳಿ ನಡೆಸಿದರು.

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ; Video
ಗೃಹ ಬಳಕೆ ಎಲ್‌ಪಿಜಿಗೆ ಆದ್ಯತೆ; ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್

ಗೃಹ ಬಳಕೆ ಎಲ್‌ಪಿಜಿಗೆ ಆದ್ಯತೆ; ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್

ಮನೆಗಳು, ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆಯನ್ನು ಎದುರಿಸದಂತೆ ನೋಡಿಕೊಳ್ಳಲು ರಾಜ್ಯ ಮತ್ತು ಕೇಂದ್ರ ಸರ್ಕಾರ ನಿಕಟವಾಗಿ ಸಮನ್ವಯ ಸಾಧಿಸುತ್ತಿವೆ ಎಂದು ಗುಜರಾತ್ ಇಂಧನ ಸಚಿವ ಋಷಿಕೇಶ್ ಪಟೇಲ್ ಅವರು ವಿಧಾನಸಭಾ ಅಧಿವೇಶನಕ್ಕೂ ಮುನ್ನ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದ NCERT; ಕ್ಷಮೆಯಾಚನೆ

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದ NCERT; ಕ್ಷಮೆಯಾಚನೆ

ಪ್ರಕಟಣೆಯಲ್ಲಿ ಎನ್‌ಸಿಇಆರ್‌ಟಿ ನಿರ್ದೇಶಕರು ಮತ್ತು ಪರಿಷತ್ತಿನ ಸದಸ್ಯರು ಬೇಷರತ್ತಾಗಿ ಸಂಪೂರ್ಣ ಕ್ಷಮೆಯಾಚನೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಜೊತೆಗೆ, ಆ ಪುಸ್ತಕವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲಾಗಿದೆ, ಅದು ಈಗ ಮಾರುಕಟ್ಟೆಯಲ್ಲಿ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.