Kishtwar ಎನ್ಕೌಂಟರ್: ಮೋಸ್ಟ್ ವಾಂಟೆಡ್ ಸೈಫುಲ್ಲಾ ಸೇರಿ ಇಬ್ಬರು ಉಗ್ರರು ಹತ!ಜಮ್ಮು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಶ್ ಇ ಮೊಹಮದ್ ಸಂಘಟನೆ ಓರ್ವ ಉನ್ನತ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತರಾಗಿದ್ದಾರೆ.
Banswada ಸಂಘರ್ಷ: ಫೈರ್ ಬ್ರಾಂಡ್ ಶಾಸಕ ರಾಜಾ ಸಿಂಗ್ ಬಂಧನ!ರಾಜಾ ಸಿಂಗ್ ಅವರನ್ನು ಹತ್ತಿರದ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಬನ್ಸ್ವಾಡ ಮತ್ತು ಕಾಮರೆಡ್ಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದರು.
ನೀವು ಈಗಾಗಲೇ ಬೆತ್ತಲೆಯಾಗಿದ್ದೀರಿ, ಶರ್ಟ್ ಬಿಚ್ಚುವ ಅಗತ್ಯವೇನಿತ್ತು?: ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಪ್ರಧಾನಿ ಮೋದಿ ವ್ಯಂಗ್ಯಅಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಪ್ರತಿಭಟನೆ ದೇಶದ ಅತ್ಯಂತ ಹಳೆಯ ಪಕ್ಷ ಸೈದ್ಧಾಂತಿಕವಾಗಿ ದಿವಾಳಿಯಾಗಿದೆ ಮತ್ತು ಬಡತನದಲ್ಲಿದೆ ಎಂಬುದನ್ನು ತೋರಿಸುತ್ತದೆ.
Jubilee Hills: ತೆಲುಗು ನಟ ಬಾಲಕೃಷ್ಣ ಮನೆ ಮುಂದೆ ಭೀಕರ ಅಪಘಾತ; ವೇಗವಾಗಿ ಬಂದ ಫೆರಾರಿ ಕಾರು ಹಲವು ವಾಹನಗಳಿಗೆ ಢಿಕ್ಕಿ!ನಟ ನಂದಮೂರಿ ಬಾಲಕೃಷ್ಣ ಅವರ ನಿವಾಸದ ಬಳಿ ಕೆಂಪು ಬಣ್ಣದ ಫೆರಾರಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿ, ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಗುಜರಾತ್ ಕರಾವಳಿಯಲ್ಲಿ 5 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಹೊಂದಿದ್ದ ಇರಾನ್ ಸಿಬ್ಬಂದಿ ಬಂಧನರವಾನೆಯ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ 2.5 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ ಎಂದು ಐಸಿಜಿ X ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ.
'UPIಗೆ ಬುನಾದಿ ಹಾಕಿದ್ದೇ ನಾವು.. ಆದ್ರೆ ಮೋದಿ ಸರ್ಕಾರದಿಂದ ಕ್ರೆಡಿಟ್ ಹೈಜಾಕ್': ಕಾಂಗ್ರೆಸ್ ನಾಯಕರಿಗೆ ಚಿದಂಬರಂ ವಿಡಿಯೋ ತಿರುಗೇಟು!'ಗ್ರೂಪ್ ಪ್ರಾಜೆಕ್ಟ್ನಲ್ಲಿ ಒಬ್ಬ ಸಹಪಾಠಿ ಇರುತ್ತಾನೆ. ಆತ ಯಾವುದೇ ಕೆಲಸ ಮಾಡುವುದಿಲ್ಲ. ಆದರೆ ಆತ ಎಲ್ಲಾ ಕ್ರೆಡಿಟ್ ತೆಗೆದುಕೊಳ್ಳುತ್ತಾನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಸ್ಸಾಂನ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿ ಸೇರ್ಪಡೆಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.
ಸಾಕು ನಾಯಿಗೆ ಹೊಡೆದಿದ್ದಕ್ಕೆ ಆಕ್ರೋಶ: ವಿವಾಹವನ್ನೇ ರದ್ದುಪಡಿಸಿದ ವಧು, ಎರಡು ಕುಟುಂಬಗಳ ನಡುವೆ ಮಾರಾಮಾರಿ; Video ವೈರಲ್ಫೆಬ್ರವರಿ 18ರಂದು ಖಾಗಾ ಕೋಟ್ವಾಲಿ ಪ್ರದೇಶದ ಕಾನ್ಹಾ ಗೆಸ್ಟ್ ಹೌಸ್ನಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಮಂಗಳಸೂತ್ರ ಹಾಗೂ ಇತರೆ ಕಾರ್ಯಕ್ರಮಗಳು ನಡೆಯುತ್ತಿದ್ದ ವೇಳೆ ವಧುವಿನ ಸಾಕು ನಾಯಿ ಮಂಟಪದ ಬಳಿ ಬೊಗಳಲು ಶುರು ಮಾಡಿತ್ತು.
ಭಾರತದಲ್ಲಿ ದಾಳಿಗೆ ಸಂಚು: ಪಾಕ್ನ ISI, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್ಗಳು ಮತ್ತು 16 ಸಿಮ್ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳ SIR ಅಂತಿಮ ಪಟ್ಟಿ ಬಿಡುಗಡೆ: ಸುಮಾರು 9 ಲಕ್ಷ ಮತದಾರರ ಹೆಸರು ಡಿಲೀಟ್ಕೇಂದ್ರ ಚುನಾವಣಾ ಆಯೋಗವು http://electoralsearch.eci.gov.in ಲಿಂಕ್ ಅನ್ನು ಹಂಚಿಕೊಂಡಿದ್ದು, ಇದು ಮತದಾರರು ನವೀಕರಿಸಿದ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಲು ಅನುವು ಮಾಡಿಕೊಡುತ್ತದೆ.
ಅಯೋಧ್ಯೆ ರಾಮ ಮಂದಿರಕ್ಕೆ 4 ಕಿ.ಮೀ ಉದ್ದದ ಭದ್ರತಾ ಗೋಡೆ ನಿರ್ಮಾಣ; ಇದರ ವಿಶೇಷತೆ ಏನು?ಈ ಗೋಡೆಯು 12 ಮೀಟರ್ ಎತ್ತರ ಮತ್ತು 14 ಮೀಟರ್ ಅಗಲವಿರಲಿದ್ದು, ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.
ತಮಿಳುನಾಡು ಚುನಾವಣೆ: DMKಯಿಂದ ಟಿ.ಆರ್ ಬಾಲು ನೇತೃತ್ವದಲ್ಲಿ ಸೀಟು ಹಂಚಿಕೆ ಸಮಿತಿ ರಚನೆಫೆಬ್ರವರಿ 22 ರಿಂದ ಡಿಎಂಕೆ, ತನ್ನ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲವೊಂದು ತಿಳಿಸಿದೆ.
ರಾಹುಲ್ ಗಾಂಧಿಗೆ ಸವಾಲು ಹಾಕಿದ ಅಮಿತ್ ಶಾ! ಯಾಕೆ ಗೊತ್ತಾ?ನುಸುಳುಕೋರರನ್ನು ಹೊರಹಾಕಲು ಕಾಂಗ್ರೆಸ್ ಬದ್ಧವಾಗಿದ್ದರೆ ಅದನ್ನು ತನ್ನ ಪ್ರಣಾಳಿಕೆಯಲ್ಲಿ ನಮೂದಿಸಲಿ ಎಂದು ರಾಹುಲ್ ಗಾಂಧಿಗೆ ಸವಾಲು ಹಾಕಿದ ಅಮಿತ್ ಶಾ, ಮುಂದಿನ ಐದು ವರ್ಷಗಳಲ್ಲಿ ಅಸ್ಸಾಂ ಪೂರ್ವ ಮತ್ತು ಈಶಾನ್ಯ ಭಾರತದ ಕೈಗಾರಿಕಾ ಕೇಂದ್ರವಾಗಲಿದೆ ಎಂದು ಹೇಳಿದರು.
AI Summitನಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ: ಬಂಧಿತ ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ವಶಕ್ಕೆಬಂಧಿತ ಕಾಂಗ್ರೆಸ್ ಕಾರ್ಯಕರ್ತರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಿದ ದೆಹಲಿ ಪೊಲೀಸರು, ಆರೋಪಿಗಳನ್ನು ಐದು ದಿನ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.
ಲೈಂಗಿಕ ದೌರ್ಜನ್ಯ ಕೇಸ್: ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ FIR ದಾಖಲಿಸಲು Pocso ಕೋರ್ಟ್ ಆದೇಶಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಯಾಗರಾಜ್ನ ವಿಶೇಷ ಎಡಿಜೆ (ಪೋಕ್ಸೋ) ನ್ಯಾಯಾಲಯವು ಪ್ರಮುಖ ಆದೇಶ ಹೊರಡಿಸಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!