ದೇಶ

ರಷ್ಯಾ ವಿದೇಶಾಂಗ ಸಚಿವರ ನಕಲಿ ವಿಡಿಯೋ ಶೇರ್: ಪ್ರಶಾಂತ್ ಭೂಷಣ್ ವಿರುದ್ಧ FIR ದಾಖಲು..!

ಈ ಬೆಳವಣಿಗೆಗೆ ಮುನ್ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಈ ವಿಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಿತ್ತು. ವಿಡಿಯೊವನ್ನು ಡಿಜಿಟಲ್ ತಂತ್ರಜ್ಞಾನ ಬಳಸಿ ತಿರುಚಲಾಗಿದ್ದು, ಅದನ್ನು ಲಾವ್ರೊವ್ ಅವರಿಗೆ ತಪ್ಪಾಗಿ ಆರೋಪಿಸಲಾಗಿದೆ ಎಂದು ಸ್ಪಷ್ಟಪಡಿಸಿತ್ತು.

ರಷ್ಯಾ ವಿದೇಶಾಂಗ ಸಚಿವರ ನಕಲಿ ವಿಡಿಯೋ ಶೇರ್: ಪ್ರಶಾಂತ್ ಭೂಷಣ್ ವಿರುದ್ಧ FIR ದಾಖಲು..!
'ಜಾತ್ಯತೀತತೆ ಬಗ್ಗೆ ಇಸ್ಲಾಮಿಕ್ ಮೂಲಭೂತವಾದಿಗಳು' ಮಾತನಾಡ್ತಿದ್ದಾರೆ! ಪ್ರಧಾನಿ ವಿರುದ್ಧ ರಾಹುಲ್ ಗಾಂಧಿಯ 'ವಿದೇಶಿ ನೆರವು' ಆರೋಪಕ್ಕೆ ರಿಜಿಜು ತಿರುಗೇಟು

'ಜಾತ್ಯತೀತತೆ ಬಗ್ಗೆ ಇಸ್ಲಾಮಿಕ್ ಮೂಲಭೂತವಾದಿಗಳು' ಮಾತನಾಡ್ತಿದ್ದಾರೆ! ಪ್ರಧಾನಿ ವಿರುದ್ಧ ರಾಹುಲ್ ಗಾಂಧಿಯ 'ವಿದೇಶಿ ನೆರವು' ಆರೋಪಕ್ಕೆ ರಿಜಿಜು ತಿರುಗೇಟು

ಗಾಂಧಿಯವರ ಈ ಹೇಳಿಕೆಯನ್ನು "ಜಾತ್ಯತೀತತೆಯ ಬಗ್ಗೆ ಇಸ್ಲಾಮಿಕ್ ಮೂಲಭೂತವಾದಿಗಳು ಮಾತನಾಡುವುದಕ್ಕೆ ಹೋಲಿಸಿರುವ ರಿಜಿಜು, ಅವರು ಭಾರತದ ಶತ್ರುಗಳ ಅಜೆಂಡಾವನ್ನು ಮುಂದೆ ಕೊಂಡೊಯ್ಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳ: ಬಾಬರಿ ಮಸೀದಿ ಮಾದರಿ ಕಟ್ಟಿಯೇ ತಿರುತ್ತೇವೆ ಎಂದ ಶಾಸಕ ಹುಮಾಯೂನ್; ತಾಕತ್ತಿದ್ದರೆ ತಡೆಯಿರಿ ಎಂದು ಬಿಜೆಪಿ ಸರ್ಕಾರಕ್ಕೆ ಸವಾಲು

ಪಶ್ಚಿಮ ಬಂಗಾಳ: ಬಾಬರಿ ಮಸೀದಿ ಮಾದರಿ ಕಟ್ಟಿಯೇ ತಿರುತ್ತೇವೆ ಎಂದ ಶಾಸಕ ಹುಮಾಯೂನ್; ತಾಕತ್ತಿದ್ದರೆ ತಡೆಯಿರಿ ಎಂದು ಬಿಜೆಪಿ ಸರ್ಕಾರಕ್ಕೆ ಸವಾಲು

ಬಂಗಾಳದಲ್ಲಿ ಬಾಬರಿ ಮಸೀದಿ ಮಾದರಿಯ ಮಸೀದಿ ನಿರ್ಮಾಣದ ವಿಚಾರ ಮತ್ತೊಮ್ಮೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ನೌಡಾ ಶಾಸಕ ಹುಮಾಯೂನ್ ಕಬೀರ್, ಮುರ್ಶಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿ ಮಾದರಿಯ ಹೊಸ ಮಸೀದಿ ನಿರ್ಮಾಣದ ವಿಚಾರವಾಗಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬಹಿರಂಗ ಸವಾಲು ಹಾಕಿದ್ದಾರೆ.

ಮತ್ತೊಬ್ಬ ಬಾಲಿವುಡ್ ನಟನಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಕರೆ; ₹5 ಕೋಟಿಗೆ ಬೇಡಿಕೆ: ಆದ್ರೆ, ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಚ್ಚರಿಯ ಸತ್ಯ!

ಮತ್ತೊಬ್ಬ ಬಾಲಿವುಡ್ ನಟನಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಕರೆ; ₹5 ಕೋಟಿಗೆ ಬೇಡಿಕೆ: ಆದ್ರೆ, ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಅಚ್ಚರಿಯ ಸತ್ಯ!

ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿ ಬೆನ್ನಲ್ಲೇ ಬಾಲಿವುಡ್‌ನ ಖ್ಯಾತ ನಟ ತುಷಾರ್ ಕಪೂರ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ 5 ಕೋಟಿ ರೂಪಾಯಿ ಸುಲಿಗೆ ಬೆದರಿಕೆ ಕರೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ: