ಮುಂಬಯಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ರಿತು ತಾವಡೆ ಆಯ್ಕೆರಿತು ತಾವಡೆ ವಾರ್ಡ್ ಸಂಖ್ಯೆ 132ರ ಕಾರ್ಪೊರೇಟರ್ ಆಗಿದ್ದಾರೆ. ಸಂಜಯ್ ಘಾಡಿ ವಾರ್ಡ್ ಸಂಖ್ಯೆ 5ರಿಂದ ಆಯ್ಕೆಯಾಗಿದ್ದಾರೆ. ಸಂಜಯ್ ಈ ಹಿಂದೆ 15 ತಿಂಗಳ ಕಾಲ ಉಪಮೇಯರ್ ಆಗಿ ಕೆಲಸ ಮಾಡಿದ್ದರು.
ಮುಂದಿನ 5 ವರ್ಷಗಳಲ್ಲಿ ಭಾರತ 500 ಬಿಲಿಯನ್ ಡಾಲರ್ ಮೊತ್ತದ ಅಮೆರಿಕನ್ ಸರಕು ಖರೀದಿ: India-US trade dealಭಾರತವು ಮುಂದಿನ ಐದು ವರ್ಷಗಳಲ್ಲಿ 500 ಶತಕೋಟಿ ಡಾಲರ್ ಮೌಲ್ಯದ ಯುಎಸ್ ಇಂಧನ ಉತ್ಪನ್ನಗಳು, ವಿಮಾನ ಮತ್ತು ವಿಮಾನ ಭಾಗಗಳು, ಅಮೂಲ್ಯ ಲೋಹಗಳು, ತಂತ್ರಜ್ಞಾನ ಉತ್ಪನ್ನಗಳು ಮತ್ತು ಕೋಕಿಂಗ್ ಕಲ್ಲಿದ್ದಲನ್ನು ಖರೀದಿಸಲು ಉದ್ದೇಶಿಸಿದೆ ಎಂದು ಹೇಳಿಕೆ ತಿಳಿಸಿದೆ.
ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡುಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ನಾಯ್ಡು ಹೇಳಿದರು.
India-US ವ್ಯಾಪಾರ ಒಪ್ಪಂದ 'ಮೇಕ್ ಇನ್ ಇಂಡಿಯಾ' ಬಲಪಡಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿಭಾರತ ಮತ್ತು ಅಮೆರಿಕ ನಡುವಿನ ಬಲವಾದ ಸಂಬಂಧಗಳಿಗೆ ಅವರ ವೈಯಕ್ತಿಕ ಬದ್ಧತೆಗಾಗಿ ಪ್ರಧಾನಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದರು.
ಮಲ್ಲಿಕಾರ್ಜುನ ಖರ್ಗೆಯವರ ಮೊಮ್ಮಗಳ ಜೊತೆ ನಾಯಿಮರಿಯೊಂದಿಗೆ ಆಟವಾಡಿ ಸಂತಸಪಟ್ಟ ರಾಹುಲ್ ಗಾಂಧಿ; Videoಕೆಲವು ತಿಂಗಳ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರ ಮೊಮ್ಮಗಳಿಗೆ ರಾಹುಲ್ ಗಾಂಧಿಯವರು ನಾಯಿಮರಿಯನ್ನು ಉಡುಗೊರೆಯಾಗಿ ನೀಡಿದ್ದರು.
ಮಧ್ಯಪ್ರದೇಶದಲ್ಲೂ ಎನ್ಕೌಂಟರ್: ತಲೆಗೆ 25 ಲಕ್ಷ ರೂ ಬಹುಮಾನ ಹೊಂದಿದ್ದ ಕುಖ್ಯಾತ ನಕ್ಸಲ್ ಪ್ರಭಾಕರ್ ಸೇರಿ 7 ನಕ್ಸಲರ ಸಾವುಹತ್ಯೆಯಾದ ಏಳು ನಕ್ಸಲರ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಬ್ಲೂ-ಕಾಲರ್ ಕಾರ್ಮಿಕರಿಗೆ ಅತಿ ಹೆಚ್ಚು ವಲಸೆ ಹೋಗುವ ತಾಣವಾಗಿ ಸೌದಿಯನ್ನು ಹಿಂದಿಕ್ಕಿದ UAE!ಈ ಬದಲಾವಣೆಯು ಗಲ್ಫ್ ಪ್ರದೇಶದಲ್ಲಿ ಬದಲಾಗುತ್ತಿರುವ ಕಾರ್ಮಿಕ ಚಲನಶೀಲತೆಯನ್ನು ಪ್ರತಿಬಿಂಬಿಸುತ್ತದೆ.
3500 ಕಿಲೋಮೀಟರ್ವರೆಗೆ ನಿಖರ ದಾಳಿ ಸಾಮರ್ಥ್ಯ: Agni-3 ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ!ತನ್ನ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸುತ್ತಾ ಭಾರತವು ಮುಂದಾಗಿದ್ದು ಅಗ್ನಿ-3 ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿತು.
"ಇನ್ನೂ 25 ಬಾಕಿ ಇದೆ": ಶುಭಾಶಯ ಕೋರಿದ ನಾಯಕನಿಗೆ ಮೋದಿ ಹೀಗೆ ಹೇಳಿದ್ದೇಕೆ?ಇಂಫಾಲ್ನ ಸೈನಿಕ್ ಶಾಲೆಯ ವಿದ್ಯಾರ್ಥಿ ಇಮೋಟಾ ಕೆ ಶ್ಯಾಮ್, ಮೋದಿಗೆ ಬಾಲ್ಯದಿಂದಲೂ ತಮಗೆ ದೊಡ್ಡ ಸ್ಫೂರ್ತಿ ಎಂದು ಹೇಳಿದ್ದರು ಮತ್ತು ಅವರು ತಮ್ಮ ಹುಟ್ಟುಹಬ್ಬವನ್ನು ಪ್ರಧಾನಿಯೊಂದಿಗೆ ಹಂಚಿಕೊಳ್ಳುತ್ತಾರೆ.
ಕಾಂಗ್ರೆಸ್ನಿಂದ ನವಜೋತ್ ಕೌರ್ ಉಚ್ಚಾಟನೆ; ರಾಹುಲ್ ಗಾಂಧಿ 'ಪಪ್ಪು' ಎಂದು ಸಿಧು ಪತ್ನಿ ಆಕ್ರೋಶತಮ್ಮನ್ನು ಉಚ್ಛಾಟಿಸಿದ ಬಳಿಕ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಹುಲ್ ಗಾಂಧಿ ಅವರ ಮೇಲೆ ವಾಗ್ದಾಳಿ ನಡೆಸಿದ ಕೌರ್, ಅವರನ್ನು "ಪಪ್ಪು" ಎಂದು ಕರೆದಿದ್ದಾರೆ.
ಯುವತಿ, ಮಹಿಳೆಯರಿಗೆ ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲಾಗದು; 30 ವಾರಗಳ ನಂತರವೂ ಗರ್ಭಪಾತದ ಹಕ್ಕಿದೆ- ಸುಪ್ರೀಂ ಕೋರ್ಟ್ಮಹಿಳೆಗೆ ಗರ್ಭಧಾರಣೆಯನ್ನು ಮುಂದುವರಿಸಲು ನ್ಯಾಯಾಲಯಗಳು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
'ಘೂಸ್ ಖೋರ್ ಪಂಡತ್' ಟೀಸರ್ ತೆಗೆಯುವಂತೆ ನೆಟ್ಫ್ಲಿಕ್ಸ್ಗೆ ಕೇಂದ್ರ ಸೂಚನೆಚಿತ್ರದ ಶೀರ್ಷಿಕೆಗೆ ಬ್ರಾಹ್ಮಣ ಸಮುದಾಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಟೀಸರ್ ಬಿಡುಗಡೆಗೊಂಡ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಶೀರ್ಷಿಕೆಯನ್ನು "ಜಾತಿವಾದಿ" ಮತ್ತು ಆಕ್ಷೇಪಾರ್ಹ ಎಂದು ಟೀಕಿಸಿದ್ದರು.
ಪ್ರಶಾಂತ್ ಕಿಶೋರ್ ಜೊತೆಗಿನ ಚಾಟ್ ಲೀಕ್: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ FIR ದಾಖಲು!ಈ ವೈರಲ್ ಚಾಟ್ಗಳು 'prashantkishor@icloud.com' ಎಂಬ ಐಕ್ಲೌಡ್ ಖಾತೆಯಿಂದ ಚಾಟ್ಗಳ ಸ್ಕ್ರೀನ್ಶಾಟ್ಗಳನ್ನು ಹಂಚಿಕೊಳ್ಳಲಾಗಿದೆ.
ಬಿಹಾರ: ಧರ್ಮಶಾಲೆಯಲ್ಲಿ ಬೆಂಗಳೂರಿನ ನಾಲ್ವರು ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆ!ಮೃತ ಪ್ರವಾಸಿಗರು ಬೆಂಗಳೂರು ಮೂಲದವರಾಗಿದ್ದು, ಅವರು ರಾಜಗೀರ್ ಗೆ ಬರುವ ಮುನ್ನ ನೇಪಾಳಕ್ಕೆ ಭೇಟಿ ನೀಡಿರುವುದಾಗಿ ಹೇಳಿದ್ದರು.
ರಾಜ್ಯಸಭೆಯಲ್ಲಿ ಕಮಲ್ ಹಾಸನ್ ಚೊಚ್ಚಲ ಭಾಷಣ; ಪ್ರಭಾಸ್ ನಟನೆಯ 'ಕಲ್ಕಿ 2898 AD' ಚಿತ್ರದ ಡೈಲಾಗ್ ಹೇಳಿದ್ದೇಕೆ?ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಚಿತ್ರದಲ್ಲಿ, ಕಮಲ್ ಹಾಸನ್ ಅವರು ಸುಪ್ರೀಂ ಯಾಸ್ಕಿನ್ ಎಂಬ ಪಾತ್ರವನ್ನು ನಿರ್ವಹಿಸಿದ್ದಾರೆ. 'ಜಗನ್ನಾಥ ರಥ ಚಕ್ರಾಲು ವಸ್ತುನ್ನಾಯಿ' ಎಂಬ ಡೈಲಾಗ್ ಪ್ರೀ-ಕ್ಲೈಮಾಕ್ಸ್ನಲ್ಲಿ ಕಾಣಿಸಿಕೊಳ್ಳುತ್ತದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!