ಹೊಸ ವ್ಯಾಪಾರ ಒಪ್ಪಂದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಶಾಕ್ ನೀಡಿದ ಭಾರತ!ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ MEA ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಇಂಧನ ವಿಚಾರಕ್ಕೆ ಸಂಬಂಧಿಸಿದ ನಿರ್ಧಾರಗಳು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿರುತ್ತವೆ ಎಂದರು.
'ನೀವು ಎಷ್ಟೇ ಕಿರುಚಾಡಿದ್ರು, ನನ್ನ ಸಮಾಧಿ ತೋಡಲು ಸಾಧ್ಯವಿಲ್ಲ'; ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಪ್ರತಿಪಕ್ಷಗಳ ಕಬ್ರ್ ಖುದೇಗಿ" ಹೇಳಿಕೆ ಉಲ್ಲೇಖಿಸಿ, ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕಳ್ಳತನವೇ ಅವರ ಅಭ್ಯಾಸ ಎಂದು ವಾಗ್ದಾಳಿ ನಡೆಸಿದರು.
ಪಶ್ಚಿಮ ಬಂಗಾಳ ಬಜೆಟ್: ವಿಧಾನಸಭಾ ಚುನಾವಣೆ ಮೇಲೆ ಕಣ್ಣು; ಮಹಿಳೆಯರ ಮಾಸಿಕ ಭತ್ಯೆ 1,500 ರೂ ಗೆ ಹೆಚ್ಚಳರಾಜ್ಯ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು ಇಂದು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದರು.
ಮೇಘಾಲಯ: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ; ಕನಿಷ್ಠ 16 ಕಾರ್ಮಿಕರು ಸಾವು"ನಾವು ಇಲ್ಲಿಯವರೆಗೆ 16 ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಸ್ಫೋಟದ ಸಮಯದಲ್ಲಿ ಗಣಿಯಲ್ಲಿದ್ದ ಕಾರ್ಮಿಕರ ನಿಖರ ಸಂಖ್ಯೆ ಇನ್ನೂ ಖಚಿತಪಡಿಸಲಾಗಿಲ್ಲ. ಹೀಗಾಗಿ ಹೆಚ್ಚಿನ ಜನ ಸಿಕ್ಕಿಬಿದ್ದಿರುವ ಶಂಕೆ ಇದೆ" ಎಂದು ಅವರು ತಿಳಿಸಿದ್ದಾರೆ.
ಹಿಂದಿನ ತಪ್ಪುಗಳನ್ನು ಸರಿಪಡಿಸಲು ನಮ್ಮ ಎನರ್ಜಿ ವ್ಯಯ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ; ಪ್ರತಿಪಕ್ಷಗಳಿಂದ ಸಭಾತ್ಯಾಗಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, "ನಾವು ಭವಿಷ್ಯಕ್ಕೆ ಸಿದ್ಧವಾಗಿರುವ ನೀತಿಗಳ ಮೇಲೆ ಬಲವಾದ ಒತ್ತು ನೀಡಿದ್ದೇವೆ ಎಂದರು.
ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ: ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ; ದರ ನಿಗದಿ ಸಮಿತಿ ಪುನಾರಚನೆಗೆ ಮನವಿಫೆಬ್ರವರಿ 9 ರಿಂದ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿ ಮೋದಿ ವಿರುದ್ಧ 'ಅನಿರೀಕ್ಷಿತ ಕೃತ್ಯ'ದ ಬಗ್ಗೆ ಮಾಹಿತಿ ಇತ್ತು: ಸ್ಪೀಕರ್ ಸ್ಫೋಟಕ ಆರೋಪ; Videoಕಾಂಗ್ರೆಸ್ ಸಂಸದರು ಮೋದಿ ಅವರ ಆಸೀನದ ಬಳಿ 'ಅನಿರೀಕ್ಷಿತ ಕೃತ್ಯ' ಎಸಗಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ನನಗೆ ಲಭಿಸಿತ್ತು. ಹೀಗಾಗಿ ನಾನೇ ಅವರಿಗೆ ಸದನಕ್ಕೆ ಹಾಜರಾಗದಂತೆ ಸಲಹೆ ನೀಡಿದ್ದಾಗಿ ಸ್ಪೀಕರ್ ಓಂ ಬಿರ್ಲಾ ಅವರು ಅಚ್ಚರಿಯ ಆರೋಪ ಮಾಡಿದ್ದಾರೆ.
ರಾಹುಲ್ 'ಆ' ಬಗ್ಗೆ ಮಾತನಾಡುವಾಗಲೆಲ್ಲ 'ಆಪ್ಕೋ ಖುಜ್ಲಿ ಉತ್ತಿ ಹೈ': ರಾಜ್ಯಸಭೆಯಲ್ಲಿ ಖರ್ಗೆ-ನಡ್ಡಾ ವಾಗ್ವಾದ; Video'ರಾಹುಲ್ ಗಾಂಧಿ ಸಂಸತ್ತಿನಲ್ಲಿ ದೇಶದ ಹಿತಾಸಕ್ತಿಗಳ ಬಗ್ಗೆ ಚರ್ಚಿಸಲು ಬಯಸಿದ್ದರು. ಆದರೆ, ಅವರಿಗೆ ಮಾತನಾಡಲು ಅವಕಾಶ ನೀಡಲಾಗುತ್ತಿಲ್ಲ' ಎಂದು ಹೇಳಿದರು.
ಪಶ್ಚಿಮ ಬಂಗಾಳ ಚುನಾವಣೆ: ಎಲ್ಲಾ 294 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆಗೆ ನಿರ್ಧಾರ!ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಪ್ರಮಖ ಕಾರ್ಯತಂತ್ರಗಳ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಮಿರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
'ಚೈನೀಸ್ ಮಾಂಜಾ'ದಿಂದಾಗುವ ಸಾವುಗಳನ್ನು ಕೊಲೆ ಎಂದು ಪರಿಗಣನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ!ರಾಜ್ಯ ರಾಜಧಾನಿಯಲ್ಲಿ ಇದೇ ರೀತಿಯ ಘಟನೆಗಳು ತೀವ್ರವಾಗಿ ಹೆಚ್ಚವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ನಿರ್ದೇಶನ ನೀಡಿದ್ದಾರೆ.
ಬಿಹಾರ ಚುನಾವಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಪ್ರಶಾಂತ್ ಕಿಶೋರ್ ಅರ್ಜಿ; ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ!ಪ್ರಶಾಂತ್ ಕಿಶೋರ್ ಪಕ್ಷದ ಅರ್ಜಿ ಶುಕ್ರವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಅಪ್ರಾಪ್ತೆ ಗರ್ಭಿಣಿ ಕೇಸ್: 17 ಪುರುಷರ DNA ಪರೀಕ್ಷೆ ನಡೆಸಿದ್ದ ವೈದ್ಯರಿಗೆ ಶಾಕ್; ತಂದೆ ಅರೆಸ್ಟ್ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ತನಿಖೆ ಪ್ರಾರಂಭವಾದ ಈ ಭಯಾನಕ ಪ್ರಕರಣದಲ್ಲಿ, ಪೊಲೀಸರು ಈ ಹಿಂದೆ ಎರಡನೇ ಆರೋಪಿಯಾಗಿ 17 ವರ್ಷದ ಬಾಲಕನನ್ನು ಬಂಧಿಸಿದ್ದರು, ಈ ಇಬ್ಬರೂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಗುರುತಿಸಿದ್ದಳು.
ಭಾರತ-ಅಮೆರಿಕ ಇನ್ನು ನಾಲ್ಕೈದು ದಿನಗಳಲ್ಲಿ ವ್ಯಾಪಾರ ಒಪ್ಪಂದದ ಜಂಟಿ ಹೇಳಿಕೆಗೆ ಸಹಿ: ಪಿಯೂಷ್ ಗೋಯಲ್ಪ್ರಸ್ತುತ, ಭಾರತೀಯ ಸರಕುಗಳು ರಷ್ಯಾದ ಕಚ್ಚಾ ತೈಲವನ್ನು ಖರೀದಿಸಲು ಶೇಕಡಾ 25 ರಷ್ಟು ಪರಸ್ಪರ ಸುಂಕ ಮತ್ತು ಶೇಕಡಾ 25 ರಷ್ಟು ಹೆಚ್ಚುವರಿ ಸುಂಕವನ್ನು ಹೊಂದಿವೆ.
ಬಂಗಾಳದ ನನ್ನ 'ದೀದಿ' ಹೋರಾಟಕ್ಕೆ ಬೆಂಬಲ ನೀಡುತ್ತೇನೆ, SIR ದೇಶವನ್ನು ಕಾಡುತ್ತಿರುವ ರೋಗ': ರಾಜ್ಯಸಭೆಯಲ್ಲಿ ಕಮಲ್ ಹಾಸನ್ ಖಡಕ್ ಭಾಷಣ; Videoಮೇಲ್ಮನೆಯಲ್ಲಿ ಮಾತನಾಡಿದ ಕಮಲ್ ಹಾಸನ್, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಮೂಲಕ ಮತಗಳನ್ನು ಅಳಿಸುವುದು ದೇಶವನ್ನು ಕಾಡುತ್ತಿರುವ ರೋಗ ಎಂದು ಕರೆದರು ಮತ್ತು ಭಾರತೀಯ ಚುನಾವಣಾ ಆಯೋಗ ಅದರ ಹರಡುವಿಕೆಯನ್ನು ಸುಗಮಗೊಳಿಸುತ್ತಿದೆ ಎಂದು ಹೇಳಿದರು.
Honeymoon Murder: ಗಂಡನನ್ನು ಕೊಂದು ಹಿಟ್ ಅಂಡ್ ರನ್ ಕತೆ ಕಟ್ಟಿದ ನವವಿವಾಹಿತೆ; ಅಂಜು-ಸಂಜು ಪ್ರೀತಿಗೆ ಬಲಿಯಾದ ಆಶಿಶ್!ರಾಜಸ್ಥಾನದ ನವವಿವಾಹಿತ ದಂಪತಿಗಳಾದ ಆಶಿಶ್ ಮತ್ತು ಅಂಜು ನಡೆದುಕೊಂಡು ಹೋಗುತ್ತಿದ್ದಾಗ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಆಶಿಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಅಂಜು ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದಳು. ಹಿಟ್-ಅಂಡ್-ರನ್ ಪ್ರಕರಣದಂತೆ ತೋರುತ್ತಿದ್ದ ಈ ಘಟನೆ ತಿರುವು ಪಡೆದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!