ವಿಧಾನಸಭಾ ಚುನಾವಣಾ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿದ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ!ಫೆಬ್ರುವರಿ 3 ರಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತಮ್ಮ ನಿರ್ಧಾರದ ಬಗ್ಗೆ ತಮಿಳುನಾಡು ಬಿಜೆಪಿ ನಾಯಕತ್ವಕ್ಕೆ ತಿಳಿಸಿರುವುದಾಗಿ ಹೇಳಿದರು.
ವ್ಯಾಪಾರ ಒಪ್ಪಂದ: US ಸರಕುಗಳು ಅಗ್ಗದ ದರದಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ; ನಮ್ಮ ರೈತರು ಏನು ಮಾಡ್ಬೇಕು? ಸಂಜಯ್ ರಾವತ್; Videoಈಗ ಅಮೆರಿಕ ತಮ್ಮ ಕೃಷಿ ಉತ್ಪನ್ನಗಳನ್ನು ಭಾರತೀಯ ರೈತರ ಮಾರುಕಟ್ಟೆಯಲ್ಲಿ ಅಗ್ಗದ ದರದಲ್ಲಿ ಮಾರಾಟ ಮಾಡಬಹುದು. ಇದು ಭಾರತೀಯ ರೈತರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದಿದ್ದಾರೆ.
‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ; Videoಪೊಲೀಸರು ಸ್ಥಳಕ್ಕೆ ಆಗಮಿಸಿ ನೋಡಿದಾಗ ಚೇತನ್ ಕುಮಾರ್ ಎಂಬುವವರ ಪುತ್ರಿಯರಾದ ನಿಶಿಕಾ (16ವ), ಪ್ರಾಚಿ (14ವ) ಮತ್ತು ಪಖಿ (12ವ) ಎಂಬುವವರು ನೆಲ ಮಹಡಿಗೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿದ್ದರು.
NCP ವಿಲೀನ ವಿಚಾರದಲ್ಲಿ ದೇವೇಂದ್ರ ಫಡ್ನವಿಸ್ಗೆ ಯಾವುದೇ ಹೇಳಿಕೆ ನೀಡುವ ಹಕ್ಕಿಲ್ಲ: ಶರದ್ ಪವಾರ್ಜನವರಿ 28 ರಂದು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾದರು.
ಭಾರತ ಬಿಟ್ಟು ತೊಲಗಿ: ಪ್ಯಾಲೆಸ್ತೀನ್ ಪರ ಸ್ಟಿಕ್ಕರ್ ಅಂಟಿಸಿದ ಇಬ್ಬರು ಬ್ರಿಟಿಷ್ ಟೂರಿಸ್ಟ್ ಗೆ ಸೂಚನೆ!ಪ್ರವಾಸಿ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಲೂಯಿಸ್ ಗೇಬ್ರಿಯಲ್ ಡಿ ಹಾಗೂ ಅವರ ಗರ್ಲ್ ಫ್ರೆಂಡ್ ಅನುಶಿ ಎಮ್ಮಾ ಕ್ರಿಸ್ಟಿನ್ ಪುಷ್ಕರ್ನಲ್ಲಿ ತಂಗಿದ್ದರು.
Plane Crash: ವಿಮಾನ ಅಪಘಾತದಲ್ಲಿ ಸಾಯುವ ಮುನ್ನ ಅಜಿತ್ ಪವಾರ್ ಕೊನೆಯ ಫೋನ್ ಸಂಭಾಷಣೆಯಲ್ಲಿ ಹೇಳಿದ್ದೇನು?ತಮ್ಮ ಕೊನೆಯ ಸಂಭಾಷಣೆಯಲ್ಲಿ, ಅಜಿತ್ ಪವಾರ್ ಅವರು ಏಕತೆ ಮತ್ತು ಸಮಾನತೆಯ ಸಂದೇಶವನ್ನು ನೀಡಿದ್ದಾರೆ. ಎಲ್ಲ ಧರ್ಮಗಳು ಮತ್ತು ಜಾತಿಗಳನ್ನು ಒಟ್ಟಿಗೆ ಕರೆದೊಯ್ಯುವ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.
ದೆಹಲಿ: ಹೆಲ್ಮೆಟ್ ನಿಂದ ಹಲ್ಲೆ ಮಾಡಿದ ಡೆಲಿವರಿ ಬಾಯ್ಸ್; ಉದ್ಯಮಿ ಹತ್ಯೆ; Videoಮೃತರನ್ನು ಲಕ್ಷ್ಮಿ ನಗರದ ನಿವಾಸಿ ಶಿವಂ ಗುಪ್ತಾ ಎಂದು ಗುರುತಿಸಲಾಗಿದ್ದು, ಜನವರಿ 2 ರಂದು ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್ಗೆ ಹೋಗಿದ್ದರು.
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಗ್ಯಾಸ್ ಟ್ಯಾಂಕರ್ ಪಲ್ಟಿ; ತೀವ್ರ ಸಂಚಾರ ದಟ್ಟಣೆ, ಗಂಟೆಗಟ್ಟಲೆ ಮಾರ್ಗ ಮಧ್ಯೆ ಸಿಲುಕಿದ ಪ್ರಯಾಣಿಕರು; Videoವಾಹನ ಸವಾರರ ಮೇಲೆ ತೀವ್ರ ಪರಿಣಾಮ ಬೀರಿತು, ಹಲವಾರು ಪ್ರಯಾಣಿಕರು ಗಂಟೆಗಳ ಕಾಲ ಮಾರ್ಗ ಮಧ್ಯೆ ಸಿಲುಕಿಕೊಂಡರು.
ತಪ್ಪಿದ ಅನಾಹುತ: ಏರ್ ಇಂಡಿಯಾ-ಇಂಡಿಗೋ ವಿಮಾನಗಳ ರೆಕ್ಕೆ ಪರಸ್ಪರ ಡಿಕ್ಕಿ!ಕೊಯಮತ್ತೂರಿಗೆ ಹೊರಡಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಟ್ಯಾಕ್ಸಿ ಮಾಡುತ್ತಿದ್ದಾಗ, ಹೈದರಾಬಾದ್ನಿಂದ ಬಂದಿಳಿದ ಇಂಡಿಗೋ ವಿಮಾನ ಅದೇ ಹಾದಿಯಲ್ಲಿ ಬರುತ್ತಿತ್ತು.
ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಕಳ್ಳತನ: ಭಾರತದ ಖಂಡನೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಕಳ್ಳತನವಾಗಿರುವ ಪ್ರತಿಮೆಯನ್ನು ದೆಹಲಿಯ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಭಾರತೀಯ ಮಂಡಳಿ (ICCR)ಯಿಂದ ಗಿಪ್ಟ್ ಆಗಿ ನೀಡಲಾಗಿತ್ತು.
ಮ್ಯಾನ್ಮಾರ್ನಲ್ಲಿ 6.1 ತೀವ್ರತೆಯ ಭೂಕಂಪನ: ಕಂಪನಕ್ಕೆ ಹೆದರಿ ಮನೆಗಳಿಂದ ಹೊರಬಂದ ಕೋಲ್ಕತ್ತಾ ಜನತೆ!ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಮ್ಯಾನ್ಮಾರ್ನಲ್ಲಿ ಸಂಭವಿಸಿದ 6.1 ತೀವ್ರತೆಯ ಭೂಕಂಪವು ಕೋಲ್ಕತ್ತಾದಲ್ಲಿ ಕಂಪನವನ್ನುಂಟು ಮಾಡಿದ್ದು ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದರು.
Shocking: Ajit pawar ಅಂತ್ಯಕ್ರಿಯೆ ವೇಳೆ ಪೊಲೀಸರ ಉಪಸ್ಥಿತಿಯಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್ ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಇತ್ತೀಚೆಗೆ ವಿಮಾನ ಅಪಘಾತದಲ್ಲಿ ನಿಧನರಾದರು. ಅವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿತ್ತು.
ಮಣಿಪುರದಲ್ಲಿ ಮಹತ್ವದ ಬೆಳವಣಿಗೆ: ಮತ್ತೆ ಬಿಜೆಪಿ ಸರ್ಕಾರ ರಚನೆ; ನೂತನ ಸಿಎಂ ಆಗಿ ಖೇಮ್ಚಂದ್ ಸಿಂಗ್ ಆಯ್ಕೆಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ವೈ ಖೇಮ್ಚಂದ್ ಸಿಂಗ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.
ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆಭಾರತ ಮತ್ತು ಅಮೆರಿಕ ನಡುವಿನ ಈ ಒಪ್ಪಂದವು ಬಡವರು, ಮೀನುಗಾರರು, ರೈತರು ಮತ್ತು ಯುವಕರಿಗೆ ವಿಶಾಲ ಅವಕಾಶಗಳನ್ನು ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಹೆದರಿದ್ದಾರೆ, ದೇಶವನ್ನೇ ಮಾರಿದ್ದಾರೆ: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ರಾಹುಲ್ ಗಾಂಧಿ ಟೀಕೆ; Videoಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಕ್ಕೆ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾರತದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!