ಹೋಮಿ ಜೆ. ಬಾಬಾರಿಂದ ಅಜಿತ್ ಪವಾರ್ ವರೆಗೆ: ವಿಮಾನ ದುರಂತದಲ್ಲಿ ಅಸುನೀಗಿದ ರಾಜಕೀಯ ಗಣ್ಯರು, ಪ್ರಮುಖ ವ್ಯಕ್ತಿಗಳು...ಎನ್ಸಿಪಿ ನಾಯಕ ಅಜಿತ್ ಪವಾರ್ (66ವ) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಪುಣೆಯ ಬಾರಾಮತಿ ಪ್ರದೇಶದಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಪತನಗೊಂಡಿದೆ.
Baramati plane crash: ಅಜಿತ್ ಪವಾರ್ ಸಾವು; ವಿಮಾನ ಅಪಘಾತ ಬ್ಯೂರೋದಿಂದ ತನಿಖೆದೆಹಲಿ ಮೂಲದ ವಿಎಸ್ಆರ್ ವೆಂಚರ್ಸ್ ನಿರ್ವಹಿಸುವ ಲಿಯರ್ಜೆಟ್ 46 ವಿಮಾನ ಇಂದು ಮುಂಜಾನೆ ಬಾರಾಮತಿಯಲ್ಲಿ ಇಳಿಯುವ ವೇಳೆ ಪತನಗೊಂಡಿತು.
ವಿಮಾನ ಪತನದ ಕೆಲವೇ ಗಂಟೆಗಳ ಮೊದಲು ಅಜಿತ್ ಪವಾರ್ ಹಂಚಿಕೊಂಡ ಕೊನೆಯ X ಪೋಸ್ಟ್ ವೈರಲ್!ವಿಮಾನ ದುರಂತಕ್ಕೀಡಾಗುವ ಮೊದಲು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದ ಕೊನೆಯ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಯಾರು ಈ ಕ್ಯಾಪ್ಟನ್ ಶಾಂಭವಿ ಪಾಠಕ್? ಮಹಾರಾಷ್ಟ್ರ DCM ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನದಲ್ಲಿ ಅಂತ್ಯ ಕಂಡ ಪೈಲಟ್!ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಟೇಕ್ ಆಫ್ ಆದ ವಿಮಾನ ಪುಣೆಯ ಬಾರಾಮತಿಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪತನಗೊಂಡು ಬೆಂಕಿ ಹತ್ತಿಕೊಂಡು ಉರಿದು ಅದರೊಳಗಿದ್ದವರು ಸಜೀವ ದಹನಗೊಂಡಿದ್ದಾರೆ.
ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣ: ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂತಥಿಲ್ಗೆ ಜಾಮೀನುಶಾಸಕರ ಮೇಲ್ಮನವಿಯನ್ನು ಪರಿಶೀಲಿಸಿದ ನಂತರ ಪತ್ತನಂತಿಟ್ಟ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Ajit Pawar: ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರೀತಿಯ 'ದಾದಾ'ಇಂದು ಬುಧವಾರ ಬೆಳಗ್ಗೆ ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ದುರಂತ ವಿಮಾನ ಅಪಘಾತದಲ್ಲಿ ಅವರ ಹಠಾತ್ ನಿಧನವು ರಾಜ್ಯ ರಾಜಕೀಯದಲ್ಲಿ ತುಂಬಲು ಕಷ್ಟಕರವಾದ ಶೂನ್ಯವನ್ನು ಬಿಟ್ಟು ಹೋಗಿದೆ.
ಪರಿತ್ಯಕ್ತ ಪತ್ನಿಗೆ ಪತಿಯ ಆದಾಯದ ವಿವರಗಳನ್ನು ನಿರಾಕರಿಸುವಂತಿಲ್ಲ: CICವೈವಾಹಿಕ ಸ್ಥಿತಿ ಮತ್ತು ವೈವಾಹಿಕ ಅಥವಾ ನಿರ್ವಹಣಾ ಪ್ರಕರಣದ ಬಾಕಿ ಇರುವ ಪರಿಶೀಲನೆಯ ನಂತರ, ಐಟಿ ಇಲಾಖೆಯು ಅರ್ಜಿಯಲ್ಲಿ ಕೋರಿದ ಮಾಹಿತಿಯನ್ನು ಒದಗಿಸುತ್ತದೆ ಎಂದು ಆಯೋಗ ಹೇಳಿದೆ.
ಜವಾಬ್ದಾರಿಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದ ಅನುಭವಿ ರಾಜಕಾರಣಿ: ಅಜಿತ್ ಪವಾರ್ ನಿಧನಕ್ಕೆ ಕಾಂಗ್ರೆಸ್ ಸಂತಾಪಅಜಿತ್ ಪವಾರ್ (66) ಮತ್ತು ಇತರರು ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ಬಳಿ ಇಳಿಯುವಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನಸೇನಾ ಶಾಸಕನ ಕಾಮಕಾಂಡ: ಅತ್ಯಾಚಾರ, ಬಲವಂತದ ಗರ್ಭಪಾತ; ಮಹಿಳೆ ಆರೋಪಕಳೆದ ವರ್ಷದಲ್ಲಿ ಐದು ಬಾರಿ ಗರ್ಭಪಾತ ಮಾಡಿಸಿಕೊಂಡಿದ್ದೇನೆ ಮತ್ತು ಶಾಸಕರು ಪದೇ ಪದೇ ಹಿಂಸೆ ನೀಡಿ ಬೆದರಿಕೆ ಹಾಕಿದ್ದಾರೆ ನನ್ನ ಪತಿಗೆ ವಿಚ್ಛೇದನ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ ಹೇಗಾಯಿತು? ಕೊನೆ ಕ್ಷಣದ ವಿಡಿಯೊ ಏನು ಹೇಳುತ್ತದೆ? Videoತುರ್ತು ಭೂಸ್ಪರ್ಶದ ಸಂದರ್ಭದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: DCM ಅಜಿತ್ ಪವಾರ್ ಸೇರಿ ಐದು ಮಂದಿ ದುರ್ಮರಣ; Videoಅಜಿತ್ ಪವಾರ್ ಇಂದು ಬೆಳಿಗ್ಗೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ಜಿಲ್ಲಾ ಪರಿಷತ್ ಚುನಾವಣೆಗೆ ಪ್ರಚಾರ ಸಭೆಗಳನ್ನು ಬಾರಾಮತಿಯಲ್ಲಿ ಆಯೋಜಿಸಲಾಗಿತ್ತು.
ಏಕಾಏಕಿ ಮುರಿದು ಬಿದ್ದ ವಿದ್ಯುತ್ ಕಂಬ: ಸ್ವಲ್ಪದರಲ್ಲೆ ಬಾಲಕ ಬಚಾವ್; Video viralಕೆಲವು ಹೆಜ್ಜೆಗಳು ದೂರ ಸಾಗಿದ್ದರೆ ಪ್ರಾಣಾಪಾಯ ಸಂಭವಿಸುತ್ತಿತ್ತು ಎಂದು ಹೇಳಲಾಗುತ್ತಿದೆ. ಈ ವಿಡಿಯೊ ಸಾಕಷ್ಟು ವೈರಲ್ ಆಗಿದೆ. ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
MP: ಗಣರಾಜ್ಯೋತ್ಸವದಂದು ತಟ್ಟೆಗಳ ಬದಲಿಗೆ ಹಾಳೆಗಳ ಮೇಲೆ ಮಕ್ಕಳಿಗೆ ಉಪಹಾರ; ಶಿಕ್ಷಣ ವ್ಯವಸ್ಥೆಗೆ ನಾಚಿಕೆಗೇಡು!ಮಧ್ಯಪ್ರದೇಶದ ಮೈಹಾರ್ ನಲ್ಲಿ ಶಿಕ್ಷಣ ಇಲಾಖೆ ಮತ್ತು ಆಡಳಿತದ ಸುಳ್ಳು ಹೇಳಿಕೆಗಳನ್ನು ಬಹಿರಂಗಪಡಿಸುವ ನಾಚಿಕೆಗೇಡಿನ ದೃಶ್ಯವೊಂದು ಹೊರಹೊಮ್ಮಿದೆ.
ಶಂಕರಾಚಾರ್ಯರಿಂದ ಯೋಗಿಗೆ 'ಅವಮಾನ': ಯುಪಿ CM ಬೆಂಬಲಿಸಿ ಜಿಎಸ್ಟಿ ಉಪ ಆಯುಕ್ತ ರಾಜೀನಾಮೆ!ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತದ ಸಂವಿಧಾನವನ್ನು ಬೆಂಬಲಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಿಂಗ್ ಹೇಳಿದ್ದಾರೆ.
FTA ಗೆ ಸಹಿ ಬೆನ್ನಲ್ಲೇ ಮಹತ್ವದ ಘೋಷಣೆ: ಭಾರತದಲ್ಲಿ ಮೊದಲ ಲೀಗಲ್ ಗೇಟ್ವೇ ಕಚೇರಿ ತೆರೆಯಲಿರುವ EUಕಾನೂನು ಗೇಟ್ವೇ ಕಚೇರಿಯು ವೀಸಾಗಳು, ಕೆಲಸ ಮತ್ತು ಅಧ್ಯಯನ ಅವಕಾಶಗಳು, ಅರ್ಹತೆಗಳ ಗುರುತಿಸುವಿಕೆ ಮತ್ತು ಬಣದಾದ್ಯಂತ ದೇಶ-ನಿರ್ದಿಷ್ಟ ಚಲನಶೀಲತೆ ಯೋಜನೆಗಳ ಕುರಿತು ಮಾಹಿತಿಯನ್ನು ಒದಗಿಸಲು ಕೇಂದ್ರೀಕೃತ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ...
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!