ನವೆಂಬರ್ 7, ದೀಪಾವಳಿ ಹಬ್ಬದಂದು ದೆಹಲಿ-ಎನ್ಸಿಆರ್ನಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿಈ ಹಿಂದೆ ವಿಧಿಸಲಾದ ಪಟಾಕಿಗಳ ಮೇಲಿನ ಸಂಪೂರ್ಣ ನಿಷೇಧವನ್ನು ನವೆಂಬರ್ 9, 2026 ರಿಂದ ಪುನಃಸ್ಥಾಪಿಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಮಹಂತ್ ಕಾಶ್ಮೀರಿ ಗಿರಿ ಮನೆಯಲ್ಲಿ ಡ್ರಗ್ಸ್ ಇಟ್ಟು ಸಿಕ್ಕಿಬಿದ್ದ ಪೊಲೀಸರು; ತಾನೇ ತೋಡಿದ ಖೆಡ್ಡಾಗೆ ಬಿದ್ದ ASI ಅಮಾನತು! Videoಹಿಂದೂ ಧಾರ್ಮಿಕ ಮುಖಂಡ ಮಹಂತ್ ಕಾಶ್ಮೀರಿ ಗಿರಿ ಅವರ ಮನೆಯಲ್ಲಿ ಡ್ರಗ್ಸ್ ಇಟ್ಟು ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಿದ್ದು, ಆ ದೃಶ್ಯ ಹಿಡನ್ ಕ್ಯಾಮೆರಾದಲ್ಲಿ ಸೆರೆಯಾದ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಹೆಸರು ತೆಗೆದುಹಾಕುವುದು ಕಳ್ಳತನವಲ್ಲ.. SIR ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ: ರಾಹುಲ್ ಗಾಂಧಿ ಆರೋಪಕ್ಕೆ ಸಂಬಿತ್ ಪಾತ್ರ ತಿರುಗೇಟುಮೃತಪಟ್ಟವರು, ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡಿರುವವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಕಳ್ಳತನವಾಗುವುದಿಲ್ಲ'..
ಪಂಜಾಬ್ ಚುನಾವಣೆ ಹೊಸ್ತಿಲಲ್ಲೇ AAPಗೆ ಮೂವರು ಶಾಸಕರು ಗುಡ್ ಬೈ; BJP ಸೇರ್ಪಡೆ!ಪಂಜಾಬ್ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ ಹಿನ್ನಡೆಯಾಗಿದ್ದು ಎರಡು ದಿನಗಳಲ್ಲಿ ಪಕ್ಷದ ವಿರುದ್ಧ ಬಂಡೆದ್ದು ರಾಜಿನಾಮೆ ನೀಡಿದ್ದ ಮೂವರು ಎಎಪಿ ಶಾಸಕರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ. ಮೂವರು ಬಂಡಾಯ ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇಪರ್ಡೆಗೊಂಡರು.
ದಿಯಾ ಮಿರ್ಜಾ ಹಿಂದೂ ವಿರೋಧಿ: ಮುಂಬೈ ಮೇಯರ್; BMCಯಿಂದ ನಟಿಯ ಮಾಲಿನ್ಯರಹಿತ ದೀಪಾವಳಿ ವಿಡಿಯೋ ಡಿಲೀಟ್!ಶಬ್ದ ಮತ್ತು ವಾಯು ಮಾಲಿನ್ಯವನ್ನು ತಡೆಯುವಂತೆ ಜನರಿಗೆ ಮನವಿ ಮಾಡಿದ್ದ ದಿಯಾ ಮಿರ್ಜಾ ಅವರ ವಿಡಿಯೋವನ್ನು ಭಾನುವಾರ ತೆಗೆದುಹಾಕಲಾಗಿದೆ.
ನರಬಲಿಗಾಗಿ ತನ್ನ ಏಕೈಕ ಮಗನನ್ನೇ ಕೊಂದ ತಂದೆ; ಬಳಿಕ ಮೃತದೇಹದ ಪಕ್ಕದಲ್ಲೇ ಮಲಗಿದ ಪಾಪಿ!ಈ ಘಟನೆಯು ಭಾನುವಾರ ರಾತ್ರಿ ಸಾನಂದ್ ತಾಲೂಕಿನ ವಿಂಛಿಯಾ ಗ್ರಾಮದಲ್ಲಿ ನಡೆದಿದೆ. ಆರೋಪಿ ನರೇಶ್ ಪಟೇಲ್(ಕೃಷಿ ಕಾರ್ಮಿಕ) ತನ್ನ ಮನೆಯಲ್ಲಿ ಹೆತ್ತ ಮಗನನ್ನೇ ನರಬಲಿ ಕೊಟ್ಟಿದ್ದಾವೆ.
'ತಮಿಳುನಾಡಿಗೆ ರಾಷ್ಟ್ರಧ್ವಜಕ್ಕೆ ಸಮಾನವಾಗಿ ಪ್ರತ್ಯೇಕ ಧ್ವಜ ಬೇಕು'; TVK ಸಚಿವರ ಆಗ್ರಹಕ್ಕೆ ಬಿಜೆಪಿ ಕಿಡಿಕರ್ನಾಟಕ ಮತ್ತು ತಮಿಳುನಾಡು ನಡುವೆ ಭಾಷೆ, ಗಡಿ ವಿಚಾರಗಳಲ್ಲಿ ಸದಾ ಒಂದಿಲ್ಲೊಂದು ಚರ್ಚೆ ನಡೆಯುತ್ತಲೇ ಇರುತ್ತದೆ. ಈಗ ತಮಿಳುನಾಡಿನ ಸಚಿವರೊಬ್ಬರು ನೀಡಿರುವ ಹೇಳಿಕೆ ಹೊಸ ಸಂಚಲನ ಸೃಷ್ಟಿಸಿದೆ.
ವರ್ಷಕ್ಕೆ ₹23 ಸಾವಿರ ಕೋಟಿ ಹೊರೆ: ಉಚಿತ ವಿದ್ಯುತ್ ತ್ಯಜಿಸಲು ಆದಾಯ ತೆರಿಗೆದಾರರಿಗೆ ಬಿಹಾರ ಸಿಎಂ ಮನವಿಆರ್ಥಿಕವಾಗಿ ಸದೃಢರಾಗಿರುವವರು ಮತ್ತು ಆದಾಯ ತೆರಿಗೆ ಪಾವತಿದಾರರು ತಮಗೆ ಸಿಗುತ್ತಿರುವ 125 ಯೂನಿಟ್ಗಳ ಉಚಿತ ವಿದ್ಯುತ್ ಸೌಲಭ್ಯವನ್ನು ಸ್ವಯಂಪ್ರೇರಿತರಾಗಿ ತ್ಯಜಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಮನವಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Ayodhya ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ: ವಿಚಾರಣೆ ಸ್ಥಳೀಯ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್..!ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯದಲ್ಲೇ ಮುಂದುವರಿಸಲು ಅವಕಾಶ ನೀಡಿದೆ.
ಕರ್ನಾಟಕದ ಬೆನ್ನಲ್ಲೇ ತಮಿಳುನಾಡಿನಲ್ಲೂ ಪ್ರತ್ಯೇಕ ಧ್ವಜ ಕೂಗು: ವಿಜಯ್ ಸರ್ಕಾರದ ಮುಂದೆ ಸಚಿವ ಆಧವ್ ಅರ್ಜುನ ಪ್ರಸ್ತಾಪಕರ್ನಾಟಕದಲ್ಲಿ ಸರ್ಕಾರಿ ಕಟ್ಟಡಗಳ ಮೇಲೆ ಕನ್ನಡ ಧ್ವಜ ಹಾರಿಸುವ ಕಾನೂನು ಚೌಕಟ್ಟಿನ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ತಮಿಳುನಾಡಿನಲ್ಲೂ ಪ್ರತ್ಯೇಕ ಸಾಂಸ್ಕೃತಿಕ ಅಸ್ಮಿತೆಯ ಧ್ವಜದ ಬೇಡಿಕೆ ಮುನ್ನೆಲೆಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:
ಬರಿಗೈಯಲ್ಲೇ ಶೌಚಾಲಯ ಕ್ಲೀನ್ ಮಾಡಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ; Video ವೈರಲ್ವಿಡಿಯೋ ಯಾವ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಅದರ ಹಿಂದಿನ ನಿಖರ ಉದ್ದೇಶವೇನು ಎಂಬುದು ಇನ್ನೂ ಸ್ವತಂತ್ರವಾಗಿ ದೃಢಪಟ್ಟಿಲ್ಲ.
ಸುಪ್ರೀಂ ಕೋರ್ಟ್ನಲ್ಲಿ ಹೈಕೋರ್ಟ್ ಪ್ರಕರಣಗಳ ಮಹಾಪೂರ; ತುರ್ತು ವಿಚಾರಣೆಗಾಗಿ ಮುಗಿಬೀಳುವ ಮುನ್ನ ಮರುಪರಿಶೀಲಿಸುವಂತೆ CJI ಸೂರ್ಯ ಕಾಂತ್ ಸಲಹೆಹೈಕೋರ್ಟ್ಗಳ ಸಾಂಸ್ಥಿಕ ಸ್ವಾಯತ್ತತೆಯನ್ನು, ಅದರಲ್ಲೂ ನ್ಯಾಯಮೂರ್ತಿಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ನಿರಂತರವಾಗಿ ಗೌರವಿಸುತ್ತಾ ಬಂದಿದೆ.
ಪಂಜಾಬ್ ಚುನಾವಣೆ: AAP ಶಾಸಕ ಸ್ಥಾನಕ್ಕೆ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ರಾಜೀನಾಮೆ; ಎರಡು ದಿನಗಳಲ್ಲಿ ಪಕ್ಷ ತೊರೆದ 3ನೇ ಶಾಸಕ!ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅವರು, ಪಂಜಾಬ್ ವಿಧಾನಸಭಾ ಸ್ಪೀಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ಈ ಹಿಂದೆ ಪಕ್ಷವು ಅವರನ್ನು ಅಮಾನತುಗೊಳಿಸಿತ್ತು.
ದೆಹಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಮೊದಲ ದಿನವೇ 1,539 ವಾಹನಗಳಿಗೆ ನಿರ್ಬಂಧ; 68.4 ಲಕ್ಷ ರೂ ದಂಡ ವಸೂಲಿ!ದೆಹಲಿ ಸಂಚಾರ ಪೊಲೀಸರು ಮತ್ತು ಸಾರಿಗೆ ಇಲಾಖೆ ದೆಹಲಿಯ ಹೊರಗಿನ ಬಿಎಸ್-6 ಪೂರ್ವದ ವಾಹನಗಳ ಪ್ರವೇಶ ನಿರ್ಬಂಧದಡಿ 14,930 ವಾಹನಗಳನ್ನು ತಪಾಸಣೆ ನಡೆಸಿವೆ. ಈ ಪೈಕಿ ಶೇ 10.31ರಷ್ಟು ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ.
INDIA bloc's rally: 'ನಕಲಿ ಮಾಡಲೂ ಆಗಿಲ್ಲ'; ರಾಮಲೀಲಾ ಮೈದಾನದ ಜನಸಾಗರ ತೋರಿಸಲು ಕಾಂಗ್ರೆಸ್ AI ಫೋಟೋ ಬಳಕೆ- ಕಿರಣ್ ರಿಜಿಜು ಲೇವಡಿಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, 'ಇಂಡಿಯಾ' ಒಕ್ಕೂಟವು ನವೆಂಬರ್ 1 ರಂದು ರಾಮ್ಲೀಲಾ ಮೈದಾನದಲ್ಲಿ Rallyಯನ್ನು ಆಯೋಜಿಸಿತ್ತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!