ದೇಶ

ಬೆಂಗಳೂರು-ವಿಜಯವಾಡ ಎಕ್ಸ್‌ಪ್ರೆಸ್‌ವೇ: NHAI ಎರಡು ಗಿನ್ನೆಸ್ ವಿಶ್ವ ದಾಖಲೆ; Video

ಬೆಂಗಳೂರು-ಕಡಪ-ವಿಜಯವಾಡ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಆಂಧ್ರಪ್ರದೇಶದಲ್ಲಿ ಎರಡು ಗಿನ್ನೆಸ್ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ.

ಬೆಂಗಳೂರು-ವಿಜಯವಾಡ ಎಕ್ಸ್‌ಪ್ರೆಸ್‌ವೇ: NHAI ಎರಡು ಗಿನ್ನೆಸ್ ವಿಶ್ವ ದಾಖಲೆ; Video
ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ; Video

ದೆಹಲಿ: ರಾಮಲೀಲಾ ಮೈದಾನದ ಮಸೀದಿ ಬಳಿ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; ಪೊಲೀಸರ ಮೇಲೆ ಕಲ್ಲು ತೂರಾಟ, ಐವರಿಗೆ ಗಾಯ; Video

ದೆಹಲಿ ಹೈಕೋರ್ಟ್‌ ಆದೇಶದಂತೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅಧಿಕಾರಿಗಳು ಸೈಯದ್ ಫೈಜ್ ಇಲಾಹಿ ಮಸೀದಿ ಮತ್ತು ತುರ್ಕಮನ್ ಗೇಟ್‌ನಲ್ಲಿರುವ ಹತ್ತಿರದ ಸ್ಮಶಾನಕ್ಕೆ ಹೊಂದಿಕೊಂಡಿರುವ ಭೂಮಿಯನ್ನು ಕೆಡವಲು ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಘರ್ಷಣೆಗಳು ಭುಗಿಲೆದ್ದಿದೆ.

ವೆನಿಜುವೆಲಾದಂತೆ ಟ್ರಂಪ್ 'ಪ್ರಧಾನಿ ಮೋದಿ'ಯನ್ನು ಅಪಹರಿಸುತ್ತಾರಾ? ಅಪಹಾಸ್ಯಕ್ಕೆ ಗುರಿಯಾದ ಕಾಂಗ್ರೆಸ್ ನಾಯಕ!

ವೆನಿಜುವೆಲಾದಂತೆ ಟ್ರಂಪ್ 'ಪ್ರಧಾನಿ ಮೋದಿ'ಯನ್ನು ಅಪಹರಿಸುತ್ತಾರಾ? ಅಪಹಾಸ್ಯಕ್ಕೆ ಗುರಿಯಾದ ಕಾಂಗ್ರೆಸ್ ನಾಯಕ!

ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಸೆರೆಗೆ ಯುಎಸ್ ಮಿಲಿಟರಿ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಮಾತನಾಡಿದ ಚವಾಣ್, ಒಂದು ಪ್ರಶ್ನೆ ಕೇಳಿದಿದ್ದಾರೆ. ಅಸಂಬದ್ಧ ಪ್ರಶ್ನೆಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಅಪಹಾಸ್ಯ ಮಾಡುತ್ತಿದ್ದಾರೆ.