ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಚುನಾವಣೆಗೆ ಬಾಂಬೆ ಹೈಕೋರ್ಟ್ ತಡೆMCA ಹಾಲಿ ಅಧ್ಯಕ್ಷ ಮತ್ತು ಎನ್ಸಿಪಿ(ಎಸ್ಪಿ) ಶಾಸಕ ರೋಹಿತ್ ಪವಾರ್ ಅವರ ಸಂಬಂಧಿಕರು ಸೇರಿದಂತೆ 400 ಹೊಸ ಸದಸ್ಯರನ್ನು ಸೇರಿಸಿದ ರೀತಿಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು.
ಕರೂರ್ ಕಾಲ್ತುಳಿತ ಪ್ರಕರಣ: ದಳಪತಿ ವಿಜಯ್ ಗೆ CBI ಶಾಕ್; ಸಮನ್ಸ್ ಜಾರಿ!ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ TVK ಅಧ್ಯಕ್ಷ ದಳಪತಿ ವಿಜಯ್ ಹಾಗೂ ಪಕ್ಷದ ಹಲವು ಪದಾಧಿಕಾರಿಗಳನ್ನು ಸಿಬಿಐ ವಿಚಾರಣೆ ನಡೆಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ದೆಹಲಿ: ಯುವಕನಿಗೆ ಒದ್ದು, ಹೊಡೆದು ಕೊಂದ ಆರು ಬಾಲಕರು!ಈ ಘಟನೆ ಸೋಮವಾರ ಸಂಜೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಬಾಲಕರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಾಕ್-ಚೀನಾಗೆ ಶಾಕ್! ಭಾರತೀಯ ಸೇನೆ ಕೈ ಸೇರಲಿದೆ ಸ್ವದೇಶಿ ನಿರ್ಮಿತ 'ರಾಮಾಸ್ತ್ರ'; ಜಗತ್ತಿನಲ್ಲೇ ಮೊದಲು!ಭಾರತೀಯ ಸೇನೆಯು ತನ್ನ 155 ಎಂಎಂ ಫಿರಂಗಿಗಳಿಗೆ ರಾಮ್ಜೆಟ್-ಚಾಲಿತ ಫಿರಂಗಿ ಶೆಲ್ಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದ ವಿಶ್ವದ ಮೊದಲ ಸೇನೆಯಾಗಲು ಸಜ್ಜಾಗಿದೆ.
ಲಾತೂರ್: ಮಾಜಿ ಸಿಎಂ ದೇಶ್ಮುಖ್ ಸ್ಮಾರಕ ನಾಶದ ಹೇಳಿಕೆ; ಕ್ಷಮೆಯಾಚಿಸಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ!ಜನವರಿ 15 ರಂದು ಲಾತೂರ್ ಮಹಾನಗರ ಪಾಲಿಕೆಗೆ ಚುನಾವಣೆ ನಿಗದಿಯಾಗಿದೆ. ಲಾತೂರ್ ನಿಂದ ವಿಲಾಸ್ ರಾವ್ ದೇಶ್ ಮುಖ್ ಅವರ ಸ್ಮಾರಕವನ್ನು ನಾಶಪಡಿಸಲಾಗುವುದು ಎಂದು ಸೋಮವಾರ ರವೀಂದ್ರ ಚವ್ಹಾಣ್ ಹೇಳಿದ್ದರು.
IAF ಪೈಲಟ್ನಿಂದ ಭಾರತದ ಅಗ್ರಗಣ್ಯ ಕ್ರೀಡಾ ಆಡಳಿತಾಧಿಕಾರಿಯವರೆಗೆ ಛಾಪು ಮೂಡಿಸಿದ್ದ ಸುರೇಶ್ ಕಲ್ಮಾಡಿ...!1944 ರಲ್ಲಿ ಮದ್ರಾಸ್ನಲ್ಲಿ ಜನಿಸಿದ ಕಲ್ಮಾಡಿ, ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಅಧ್ಯಯನ ಮಾಡಿದರು. ಆದರೆ ರಾಜಕೀಯಕ್ಕೆ ಪ್ರವೇಶಿಸುವ ಅಥವಾ ಕ್ರೀಡಾ ಆಡಳಿತವನ್ನು ತೆಗೆದುಕೊಳ್ಳುವ ಮೊದಲು, ಕಲ್ಮಾಡಿ 1964 ರಿಂದ 1974 ರವರೆಗೆ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದರು.
ಪಂಜಾಬ್: ಪಾಕ್ ಹ್ಯಾಂಡ್ಲರ್ಗಳಿಗೆ ಭಾರತದ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ಸೋರಿಕೆ; 15 ವರ್ಷದ ಬಾಲಕನ ಬಂಧನ!ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳು, ISI ಮತ್ತು ಆ ದೇಶದಲ್ಲಿ ಉಗ್ರಗಾಮಿ ಘಟಕ ನಡೆಸುತ್ತಿರುವ ಸಂಘಟನೆಗಳ ಜೊತೆಗೆ ಸಂಪರ್ಕದಲ್ಲಿದ್ದ ಬಾಲಕ, ದೇಶದ ಭದ್ರತೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ಎಂಬ ಮಾಹಿತಿ ಲಭಿಸಿತ್ತು.
PFI ಜೊತೆ VHP ಹೋಲಿಕೆ: ಸಿಎಂ-ಡಿಸಿಎಂ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್ ಆದೇಶಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದ ವಿಹೆಚ್ ಪಿ ಕಾರ್ಯಕರ್ತನ ದೂರಿಗೆ ಸಂಬಂಧಿಸಿದಂತೆ ಫೆಬ್ರವರಿ 17 ರೊಳಗೆ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಲು ಭಾಂಡಪ್ ಪೊಲೀಸರಿಗೆ ಸೂಚಿಸಿದೆ.
ಅನಾರೋಗ್ಯ ಪೀಡಿತ ತಾಯಿಯನ್ನು ಆಶ್ರಯ ತಾಣಕ್ಕೆ ಸೇರಿಸಿ: ರಜೆ ನಿರಾಕರಿಸಿದ ಮ್ಯಾನೇಜರ್ ಸಲಹೆ ನೀಡಿದ್ದು ಹೀಗೆ..; ಬ್ಯಾಂಕ್ ಉದ್ಯೋಗಿ ರಾಜೀನಾಮೆಮ್ಯಾನೇಜರ್ ಹೇಳಿಕೆಯು 'ಅಸಂವೇದನಾಶೀಲ' ಎಂದು ಹೇಳಲಾಗಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಟಾಕ್ಸಿಕ್ ಕೆಲಸದ ಸ್ಥಳದ ಬಗ್ಗೆ ತೀವ್ರ ಕಳವಳ ಉಂಟುಮಾಡಿದೆ.
ತಿರುಪಾರಂಕುಂದ್ರಂ ಬೆಟ್ಟ ವಿವಾದ: ದೀಪ ಬೆಳಗಲು ಹಿಂದೂಗಳಿಗೆ ಅನುಮತಿ; ತೀರ್ಪು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್ದೀಪಗಳನ್ನು ಬೆಳಗಿಸುವ ಅಭ್ಯಾಸವು ಪ್ರಾಚೀನ ಹಿಂದೂ ಸಂಪ್ರದಾಯವಾಗಿದೆ. ದೂರದಿಂದಲೇ ಭಕ್ತರಿಗೆ ದೀಪಗಳು ಗೋಚರಿಸುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ.
ಟ್ರಂಪ್ ಹೇಳಿಕೆಯ 'ಆಡಿಯೋ ಕ್ಲಿಪ್': ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ!ಈ ಬಾರಿ ಆಪರೇಷನ್ ಸಿಂಧೂರ್ ಬಗ್ಗೆ ಅಲ್ಲ, ಬದಲಿಗೆ ರಷ್ಯಾದ ತೈಲವನ್ನು ಭಾರತ ಖರೀದಿಸಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಖರ್ಗೆ ಗುಡುಗಿದ್ದಾರೆ.
ಕಫದ ಸಮಸ್ಯೆ: ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ದಾಖಲುಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತಾಯಿಗೆ 'ಸರ್ಪ್ರೈಸ್ ಗಿಫ್ಟ್' ನೀಡಿದ 17 ವರ್ಷದ ಮಗ! ಇಮೋಷನಲ್ Video ವೈರಲ್! ನೆಟ್ಟಿಗರು ಫಿದಾ17 ವರ್ಷದ ಯುವಕನೊಬ್ಬ ತನ್ನ ತಾಯಿ ಮಾಡಿರುವ ಸಾಲವನ್ನು ತೀರಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದೂರವಾಗಿದ್ದ ಶಶಿ ತರೂರ್ ಈಗ ಹತ್ತಿರ: ಪಕ್ಷದಲ್ಲಿ ಹೊಸ ಜವಾಬ್ದಾರಿ ನಿರೀಕ್ಷೆ; ಕಾಂಗ್ರೆಸ್ ಸಂಸದ ಹೇಳಿದ್ದೇನು?ಕೇರಳದಲ್ಲಿ ಯುಡಿಎಫ್ ಮತ್ತೆ ಅಧಿಕಾರಕ್ಕೆ ಬಂದರೆ ಶಶಿ ತರೂರ್ಗೆ ದೆಹಲಿಯಲ್ಲಿ ಕ್ಯಾಬಿನೆಟ್ ದರ್ಜೆಯೊಂದಿಗೆ ರಾಯಭಾರಿಗೆ ಸಮಾನವಾದ ಹುದ್ದೆಯನ್ನು ನೀಡುವ ಸಾಧ್ಯತೆಯ ಕುರಿತು ನಾಯಕತ್ವದ ಕೆಲವು ವಿಭಾಗಗಳಲ್ಲಿ ಪರಿಶೋಧನಾತ್ಮಕ ಮಟ್ಟದ ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ವಿಧಿವಶಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್ವಾನೆಯಲ್ಲಿರುವ ಕಲ್ಮಾಡಿ ಹೌಸ್ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!