ಮನೆಯ ಎದುರು ಕುಳಿತಿದ್ದ ವೃದ್ಧೆ ಮೇಲೆ ಕೋತಿಗಳ ದಾಳಿ; CCTV Video Viralಡಿಸೆಂಬರ್ 26 ರಂದು ಮಧ್ಯಾಹ್ನ 1:45 ರ ಸುಮಾರಿಗೆ ಮನೆಯ ಹೊರಗೆ ಬಿಸಿಲು ಕಾಯುತ್ತಿದ್ದ ವೃದ್ಧೆ ಮಹಿಳೆ ಮೇಲೆ ಕೋತಿಗಳ ಗ್ಯಾಂಗ್ ದಾಳಿ ಮಾಡಿವೆ. ಈ ಸಂದರ್ಭದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಗಂಡನಿಲ್ಲದಾಗ ಪ್ರೇಮಿಯನ್ನು ಕರೆಸಿಕೊಂಡ ವಿವಾಹಿತೆ ಮಾಡಿದ್ದು ಘೋರ ಕೃತ್ಯ: ಮರ್ಮಾಂಗ ಕಳೆದುಕೊಂಡು ವ್ಯಕ್ತಿ ನರಳಾಟ!ಹೊಸ ವರ್ಷಾಚರಣೆಯನ್ನು ಆಚರಿಸುವ ಕನಸಿನೊಂದಿಗೆ ತನ್ನ ಗೆಳತಿಯನ್ನು ಭೇಟಿಯಾಗಲು ಬಂದ ವ್ಯಕ್ತಿಗೆ ಜೀವನವೇ ಕಳೆದುಕೊಂಡಂತಾಗಿದೆ.
ದೆಹಲಿ ಕಾರು ಸ್ಫೋಟ: ಯಾಸಿರ್ ಅಹ್ಮದ್ ದಾರ್ನನ್ನು ಕರೆತಂದು ದಕ್ಷಿಣ ಕಾಶ್ಮೀರದಲ್ಲಿ NIA ಶೋಧ!"ವೈಟ್ ಕಾಲರ್' ಭಯೋತ್ಪಾದಕ ಗುಂಪಿನೊಂದಿಗೆ ನಂಟಿಗೆ ಸಂಬಂಧಿಸಿದಂತೆ ಅಹ್ಮದ್ ನನ್ನು ಬಂಧಿಸಲಾಗಿತ್ತು.
ಬರೋಬ್ಬರಿ 10 ಕೋಟಿ ರೂ ಲಂಚ: ಗುಜರಾತ್ ಐಎಎಸ್ ಅಧಿಕಾರಿಯನ್ನು ಬಂಧಿಸಿದ EDಪ್ರಕರಣ ಸಂಬಂಧ 2015 ರ ಬ್ಯಾಚ್ನ ಐಎಎಸ್ ಅಧಿಕಾರಿ ಪಟೇಲ್ ಅವರನ್ನು ಯಾವುದೇ ಪೋಸ್ಟ್ ನೀಡದೆ ವರ್ಗಾಯಿಸಿದ ಕೇವಲ ಒಂದು ವಾರದ ನಂತರ ಅವರನ್ನು ಬಂಧಿಸಲಾಗಿದೆ.
Himachal Pradesh: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಸಾವು: Viral Video ಬಳಿಕ ಪ್ರೊಫೆಸರ್ ಸೇರಿ ನಾಲ್ವರ ವಿರುದ್ಧ ಪ್ರಕರಣ!ವಿಡಿಯೋದಲ್ಲಿ ಪ್ರೊಫೆಸರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಮತ್ತು ಮಾನಸಿಕ ಮತ್ತು ಲೈಂಗಿಕ ಕಿರುಕುಳದ ಹಲವಾರು ಇತರ ಸಂದರ್ಭಗಳ ಬಗ್ಗೆ ಆಕೆ ಮಾತನಾಡಿದ್ದಾಳೆ.
ಮುಂಬೈ ಮೇಯರ್ ಹಿಂದೂ-ಮರಾಠಿ ವ್ಯಕ್ತಿ ಆಗಿರುತ್ತಾರೆ: ಮಹಾ ಸಿಎಂ ಫಡ್ನವೀಸ್ಇಂದು ನಗರದಲ್ಲಿ ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಹಾ ಸಿಎಂ, "ಮುಂಬೈ ಮೇಯರ್ ಮಹಾಯುತಿಯವರಾಗಿರುತ್ತಾರೆ. ಮುಂಬೈ ಮೇಯರ್ ಹಿಂದೂ ಮತ್ತು ಮರಾಠಿ ವ್ಯಕ್ತಿಯಾಗಿರುತ್ತಾರೆ" ಎಂದರು.
ತಿರುಪತಿ ಲಡ್ಡು ವಿವಾದ: TTD ಮಾಜಿ ಅಧ್ಯಕ್ಷರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಕಾರ!ಜೂನ್ 2019 ರಿಂದ ಆಗಸ್ಟ್ 2023 ರವರೆಗೆ ಟಿಟಿಡಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ರೆಡ್ಡಿ ಅವರು, ಪ್ರತಿವಾದಿಗಳ ಆರೋಪದ ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.
'ನೆರೆಹೊರೆಯವರು ಕೆಟ್ಟವ್ರು; ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್ ಖಡಕ್ ವಾರ್ನಿಂಗ್ಒಂದು ದೇಶವು ಉದ್ದೇಶಪೂರ್ವಕವಾಗಿ, ಸ್ಥಿರವಾಗಿ ಮತ್ತು ಪಶ್ಚಾತ್ತಾಪವಿಲ್ಲದೆ ಭಯೋತ್ಪಾದನೆಯನ್ನು ಮುಂದುವರಿಸಲು ನಿರ್ಧರಿಸಿದರೆ, ನಮ್ಮ ಜನರನ್ನು ರಕ್ಷಿಸುವ ಹಕ್ಕು ನಮಗಿದೆ ಎಂದು ಪಾಕಿಸ್ತಾನಕ್ಕೆ ಟಾಂಗ್ನೀಡಿದ್ದಾರೆ.
Bangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'; BJP ನಾಯಕ ಟೆಮ್ಜೆನ್ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆ ಮತ್ತು ಹೆಚ್ಚುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳ ನಡುವೆ ಬಾಂಗ್ಲಾ ನಾಯಕರು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಿಕೆನ್ ನೆಕ್ ಗಡಿಗಳನ್ನು ತಮ್ಮ ವಶಕ್ಕೆ ಪಡೆಯಬೇಕು ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಮಣಿಪುರ: 27 ಕಚ್ಚಾ ಬಾಂಬ್ಗಳನ್ನು ನಿಷ್ಕ್ರಿಯಗೊಳಿಸಿದ ಪೊಲೀಸರುಕಾರ್ಯಾಚರಣೆಯ ಸಮಯದಲ್ಲಿ, ಗುರುವಾರ ದೇಶೀಯ ಬಾಂಬ್ಗಳು ಪತ್ತೆಯಾಗಿದ್ದು, ಅವುಗಳನ್ನು ಮೊಂಗ್ಲ್ಹಾಮ್ ಗ್ರಾಮದ ಬಳಿಯ ಸ್ಥಳದಲ್ಲಿ ನಿಷ್ಕ್ರಿಯಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನಇಂದು ಚೆನ್ನೈನಲ್ಲಿ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಡಾ. ಚಂದ್ರಶೇಖರ ಕಂಬಾರ ಅವರಿಗೆ 'ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದರು.
Thinking of you': ದೇಶದ್ರೋಹಿ ಆರೋಪಿ ಉಮರ್ ಖಾಲೀದ್ ಗೆ ಪತ್ರ ಬರೆದ ನ್ಯೂಯಾರ್ಕ್ ಮೇಯರ್ ಮಮ್ದಾನಿ!2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ UAPA ಆರೋಪದಡಿ ತಿಹಾರ್ ಜೈಲಿನಲ್ಲಿರುವ ಉಮರ್ ಖಾಲಿದ್ ಗೆ ಜೋಹ್ರನ್ ಮಮ್ದಾನಿ ಬರೆದಿರುವ ಪತ್ರವನ್ನು ಆತನ ಸ್ನೇಹಿತರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ನೀರಲ್ಲ, ವಿಷ ಸರಬರಾಜು ಮಾಡಲಾಗಿದೆ: ಇಂದೋರ್ ದುರಂತಕ್ಕೆ ರಾಹುಲ್ ಗಾಂಧಿ ಕಿಡಿಜನ ಕೊಳಕು, ದುರ್ವಾಸನೆ ಬೀರುವ ನೀರಿನ ಬಗ್ಗೆ ಪದೇ ಪದೇ ದೂರು ನೀಡಿದರೂ ಸರ್ಕಾರ ಏಕೆ ಗಮನಹರಿಸಲಿಲ್ಲ?
ಉತ್ತರ ಪ್ರದೇಶ: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಕೊಂದ ಮಹಿಳೆಯ ಬಂಧನಮೃತ ವ್ಯಕ್ತಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮಹಿಳೆಯನ್ನು ಫರ್ಸಾ ಎಂಬ ಆಯುಧದೊಂದಿಗೆ ಬಂಧಿಸಿದ್ದಾರೆ.
ಮನೆ ಖಾಲಿ ಮಾಡಲು ಹೇಳಿದ್ದಕ್ಕೆ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಪುತ್ರರು!ಡಿಸೆಂಬರ್ 26 ರಂದು ಲೋನಿ ಪ್ರದೇಶದ ಅಶೋಕ್ ವಿಹಾರ್ ಕಾಲೋನಿಯಲ್ಲಿರುವ ನಿವಾಸಕ್ಕೆ ಹಿಂತಿರುಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!