Parivar together: ಪಾಲಿಕೆ ಚುನಾವಣೆ; ಶರದ್ ಪವಾರ್ ಜೊತೆ ಅಜಿತ್ ಪವಾರ್ ಮೈತ್ರಿ ಘೋಷಣೆ!ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಬಣದೊಂದಿಗೆ ಮುಂಬರುವ ಪಿಂಪ್ರಿ-ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.
ಭಾರತ ವಿಶ್ವಗುರು ಆಗುವುದು ನಮ್ಮ ಮಹತ್ವಾಕಾಂಕ್ಷೆಯಲ್ಲ; ಆದರೆ ಅದು ಜಗತ್ತಿಗೆ ಅವಶ್ಯಕ: RSS ಮುಖ್ಯಸ್ಥ ಭಾಗವತ್RSS ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ಭಾರತ ವಿಶ್ವಗುರು ಬಗ್ಗೆ ಪ್ರಮುಖ ಹೇಳಿಕೆ ನೀಡಿದ್ದಾರೆ.
BLO ಗಳ ಸಾಲುಸಾಲು ಆತ್ಮಹತ್ಯೆ: ಪಶ್ಚಿಮ ಬಂಗಾಳದ ಸಿಇಒ ಮನೋಜ್ ಅಗರ್ವಾಲ್ಗೆ Y+ ಕೆಟಗರಿ ಭದ್ರತೆ!ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಅಗರ್ವಾಲ್ ಅವರ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.
ಮಧ್ಯಪ್ರದೇಶ: ಡಿಟೋನೇಟರ್ ಹೊತ್ತೊಯ್ಯುತ್ತಿದ್ದಾಗ ಸ್ಫೋಟಗೊಂಡು ಬೈಕ್ ಸವಾರ ಸಾವುಮೃತ ಸುಖರಾಮ್ ಬರೇಲಾ ಎಂದು ಗುರುತಿಸಲ್ಪಟ್ಟ ಮೃತ ವ್ಯಕ್ತಿ ಬಾವಿಗಳು ಮತ್ತು ಇತರ ಸ್ಥಳಗಳಲ್ಲಿ ಸ್ಫೋಟಕ ಕೆಲಸದಲ್ಲಿ ನಿರತನಾಗಿದ್ದ.
ಹಿಮಾಚಲ: ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಪ್ಯಾರಾಗ್ಲೈಡರ್ ಅಪಘಾತ; ಪ್ರವಾಸಿಯ ಜೀವ ಉಳಿಸಿ ಮೃತಪಟ್ಟ ಪೈಲಟ್!ಹಿಮಾಚಲದ ಬಿರ್-ಬಿಲ್ಲಿಂಗ್ ಪ್ಯಾರಾಗ್ಲೈಡಿಂಗ್ ಸ್ಥಳದಲ್ಲಿ ದುರಂತ ಘಟನೆ ಸಂಭವಿಸಿದೆ. ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಟಂಡೆಮ್ ಪ್ಯಾರಾಗ್ಲೈಡರ್ ಅಪಘಾತಕ್ಕೀಡಾಗಿದೆ.
ಉತ್ತರ ಪ್ರದೇಶ: 'ಲವ್ ಜಿಹಾದ್' ಆರೋಪ; ಬಲಪಂಥೀಯ ಕಾರ್ಯಕರ್ತರಿಂದ ಹುಟ್ಟುಹಬ್ಬದ ಪಾರ್ಟಿಗೆ ಅಡ್ಡಿಪಾರ್ಟಿಯಲ್ಲಿ ಭಾಗವಹಿಸಿದ್ದ 10 ಜನರಲ್ಲಿ ಇಬ್ಬರು ಮುಸ್ಲಿಂ ಯುವಕರು ಮತ್ತು ಸಂಸ್ಥೆಯ ಸಿಬ್ಬಂದಿಯೊಬ್ಬರು "ಶಾಂತಿ ಕದಡಿದ್ದಕ್ಕಾಗಿ" ದಂಡ ವಿಧಿಸಿದರು.
ಅಯೋಧ್ಯೆ ರಾಮಮಂದಿರಕ್ಕೆ ಚಂದ್ರಬಾಬು ನಾಯ್ಡು ಭೇಟಿ; ದಕ್ಷಿಣ ಭಾರತದ ಮೊದಲ ಸಿಎಂ!ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡಿದ ಚಂದ್ರಬಾಬು ನಾಯ್ಡು ಬಾಲರಾಮ ಮೂರ್ತಿಯ ದರ್ಶನ ಪಡೆದರು.
SIR ಕೆಲಸದ ಒತ್ತಡ ಆರೋಪ: ಪಶ್ಚಿಮ ಬಂಗಾಳದಲ್ಲಿ ಬಿಎಲ್ಒ ಶವವಾಗಿ ಪತ್ತೆ!ರಾಣಿಬಂಧ್ ಬ್ಲಾಕ್ನಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಶಾಲಾ ಆವರಣದಲ್ಲಿ ಹರಧನ್ ಮಂಡಲ್ ಎಂಬುವವರ ಶವ ಪತ್ತೆಯಾಗಿದೆ.
'ನಂಗೇನೂ ಆಗಲ್ಲ...': ಮಹಿಳೆ ಮೇಲೆ ಅತ್ಯಾಚಾರ; ಪದೇ ಪದೇ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ BJP ನಾಯಕಿಯ ಪತಿ, Videoಈ ಅತ್ಯಾಚಾರ ಆರೋಪಿಯನ್ನು ಅಶೋಕ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ರಾಂಪುರ ಬಘೇಲನ್ ನಗರ ಪರಿಷತ್ತಿನ ಬಿಜೆಪಿ ಕೌನ್ಸಿಲರ್ ಪತಿ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಒಂದು ಸಿದ್ಧಾಂತ, ಸಿದ್ಧಾಂತಗಳು ಎಂದಿಗೂ ಸಾಯಲ್ಲ: 140ನೇ ಸಂಸ್ಥಾಪನಾ ದಿನದಂದು ಮಲ್ಲಿಕಾರ್ಜುನ ಖರ್ಗೆಇಂದಿರಾ ಭವನ್ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ 140ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಮಧ್ಯಮ ವರ್ಗದವರ ಜೀವನ ಭಾರತಕ್ಕಿಂತ ಕೆನಡಾದಲ್ಲಿ ಉತ್ತಮವಾಗಿದೆಯೇ? ಚರ್ಚೆ ಹುಟ್ಟುಹಾಕಿದ ಭಾರತೀಯ ವಲಸಿಗ! Videoಕೆನಡಾದಲ್ಲಿರುವ ಭಾರತೀಯ ವಲಸಿಗರೊಬ್ಬರು ಕೆನಡಾ ಮತ್ತು ಭಾರತದಲ್ಲಿನ ಮಧ್ಯಮ ವರ್ಗದ ಜೀವನವನ್ನು ಹೋಲಿಸುವ ವಿಡಿಯೋದೊಂದಿಗೆ ಆನ್ಲೈನ್ ನಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.
BJP-RSS ಶಿಸ್ತಿನ ಫೋಟೋ ಹಂಚಿಕೊಂಡು ದಿಗ್ವಿಜಯ್ ಸಿಂಗ್ ವಿವಾದ: ಶಶಿ ತರೂರ್ ಬೆಂಬಲ; ಆಂತರಿಕ ಸುಧಾರಣೆ ಅತ್ಯಗತ್ಯ ಎಂದ ಸಂಸದಸಂಘಟನೆಯ ಶಕ್ತಿಯ ಜೀವಂತ ಉದಾಹರಣೆ ಎಂದು ಬಣ್ಣಿಸಿದ ದಿಗ್ವಿಜಯ್ ಸಿಂಗ್, ಯಾವುದೇ ರಾಜಕೀಯ ಪಕ್ಷದ ನಿಜವಾದ ಶಕ್ತಿ ಅದರ ಕಾರ್ಯಕರ್ತರು ಮತ್ತು ಬಲವಾದ ಸಂಘಟನೆಯಿಂದ ಬರುತ್ತದೆ ಎನ್ನುವುದರೊಂದಿಗೆ "ಜೈ ಸಿಯಾ ರಾಮ್ ಎಂದು ತಿಳಿಸಿದ್ದರು.
ಬಿಜೆಪಿ-ಆರ್ಎಸ್ಎಸ್ ಹೊಗಳಿದ ದಿಗ್ವಿಜಯ್ ಸಿಂಗ್ಗೆ ಶಶಿ ತರೂರ್ ಬೆಂಬಲ; ಪಕ್ಷದ ಸಂಘಟನೆ ಬಲಪಡಿಸಬೇಕು ಎಂದ ಸಂಸದವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಟ್ಯಾಗ್ ಮಾಡಿ ಸಿಂಗ್ ಅವರು ಕಾಂಗ್ರೆಸ್ನೊಳಗೆ ಸುಧಾರಣೆಗಳ ಅಗತ್ಯ ಮತ್ತು ಅಧಿಕಾರದ ವಿಕೇಂದ್ರೀಕರಣವನ್ನು ಎತ್ತಿ ತೋರಿಸಿದ್ದರು.
ಬೆಂಗಳೂರು: ಕೋಗಿಲು ಬಳಿ ಒತ್ತುವರಿ ತೆರವು; ಕಾಂಗ್ರೆಸ್ನಲ್ಲೇ ಅಸಮಾಧಾನ! ಸಿದ್ದರಾಮಯ್ಯಗೆ ಹೈಕಮಾಂಡ್ ಸಲಹೆ ಏನು?ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ.
Assam: SIR ನಂತರ 10.56 ಲಕ್ಷ ಮತದಾರರ ಹೆಸರು ಡಿಲೀಟ್ಸಾವಿನ ಕಾರಣದಿಂದಾಗಿ 4,78,992 ಹೆಸರುಗಳನ್ನು ಅಳಿಸಲಾಗಿದೆ, 5,23,680 ಮತದಾರರು ತಮ್ಮ ನೋಂದಾಯಿತ ವಿಳಾಸಗಳಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಕಂಡುಬಂದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ