Udaipur Gangrape: ಮೈ ಮೇಲೆ ಗಾಯ, ಒಳ ಉಡುಪು ನಾಪತ್ತೆ..; ಅತ್ಯಾಚಾರ ಪ್ರಕರಣದ ಸ್ಫೋಟಕ ಮಾಹಿತಿ!ಅತ್ಯಾಚಾರವನ್ನು ದೃಢಪಡಿಸಿದ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ, ಸಂತ್ರಸ್ತೆಗೆ ಗಾಯಗಳಾಗಿದ್ದು, ಆಕೆಯ ಖಾಸಗಿ ಭಾಗಗಳು ಮತ್ತು ದೇಹದ ಇತರ ಭಾಗಗಳಲ್ಲಿ ನೋವು ಅನುಭವಿಸಲಾಗಿದೆ...
ಉತ್ತರ ಪ್ರದೇಶ SIR: 2.89 ಕೋಟಿ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ಹೆಸರುಗಳನ್ನು ಅಳಿಸಲಾಗುವ 2.89 ಕೋಟಿ ಮತದಾರರಲ್ಲಿ 1.26 ಕೋಟಿ ಜನರು ವಲಸೆ ಹೋಗಿದ್ದಾರೆ. 46 ಲಕ್ಷ ಜನರು ಮೃತಪಟ್ಟಿದ್ದಾರೆ. 23.70 ಲಕ್ಷ ಜನರು ನಕಲು ಮಾಡಿದ್ದಾರೆ, 83.73 ಲಕ್ಷ ಜನರು ಗೈರುಹಾಜರಾಗಿದ್ದಾರೆ ಮತ್ತು 9.57 ಲಕ್ಷ ಜನರು ಇತರ ವರ್ಗಗಳಿಗೆ ಸೇರಿದವರು.
'ಜೀವ ಬೆದರಿಕೆ.. ದಯವಿಟ್ಟು ರಕ್ಷಣೆ ಕೊಡಿ': ಬಿಹಾರ ಸರ್ಕಾರಕ್ಕೆ ಲಾಲೂ ಪುತ್ರ Tej Pratap ಪತ್ರ!ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಪುತ್ರ ಹಾಗೂ ಜೆಜೆಡಿ ಮುಖ್ಯಸ್ಥ ತೇಜ್ ಪ್ರತಾಪ್ ಯಾದವ್ ಬಿಹಾರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
CWC meet: 2026 ರ ಚುನಾವಣೆ ಕಾರ್ಯತಂತ್ರ, G-RAM G ಕಾನೂನು ಚರ್ಚೆ; ಇಂದಿನ ಸಭೆಯ ಅಜೆಂಡಾ...ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ, 2005 ನ್ನು ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ (VB-G RAM G)
Operation Aaghat 3.0: ದೆಹಲಿಯಲ್ಲಿ ಖಾಕಿ ಭರ್ಜರಿ ಕಾರ್ಯಾಚರಣೆ; ಒಂದೇ ದಿನ 285 ಮಂದಿ ಬಂಧನ, ರಾಶಿ ರಾಶಿ ಶಸ್ತ್ರಾಸ್ತ್ರ-ಮಾದಕ ವಸ್ತು ವಶ!ಆಪರೇಷನ್ ಆಘಾತ್ 3.0 ಹೆಸರಿನಲ್ಲಿ ದೆಹಲಿ ಪೊಲೀಸರು ಶುಕ್ರವಾರ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ, ಅಬಕಾರಿ ಕಾಯ್ದೆ, ಎನ್ಡಿಪಿಎಸ್ ಕಾಯ್ದೆ ಮತ್ತು ಜೂಜಾಟ ಕಾಯ್ದೆಗಳ ಅಡಿಯಲ್ಲಿ 285 ಜನರನ್ನು ಬಂಧನಕ್ಕೊಳಪಡಿಸಿದ್ದಾರೆ.
ಆಧಾರ್ ದೃಢೀಕೃತ ಪ್ರಯಾಣಿಕರು ಮಾತ್ರ ಅಡ್ವಾನ್ಸ್ ಬುಕಿಂಗ್ ಮೊದಲ ದಿನ ಟಿಕೆಟ್ ಬುಕ್ ಮಾಡಬಹುದು: ರೈಲ್ವೆ ಇಲಾಖೆಹೊಸ ವರ್ಷ ಜನವರಿ 12 ರಿಂದ ಜಾರಿಗೆ ಬರುವ ಹೊಸ ನಿಯಮವನ್ನು ಪರಿಚಯಿಸಲಾಗಿದೆ. ಮುಂಗಡ ಬುಕಿಂಗ್ಗಳನ್ನು ಆಧಾರ್ ಕಾರ್ಡ್ ಹೊಂದಿರುವ ಪ್ರಯಾಣಿಕರಿಂದ ಮಾತ್ರ ಮಾಡಲಾಗುತ್ತದೆ.
ಕಾಶ್ಮೀರ ಮಾರುಕಟ್ಟೆ ಪ್ರದೇಶದಲ್ಲಿ LET ಉಗ್ರರ ಓಡಾಟ: CCTVಯಲ್ಲಿ ದೃಶ್ಯ ಸೆರೆ, ಭದ್ರತಾಪಡೆಗಳಿಂದ ತೀವ್ರ ಶೋಧಮಾರುಕಟ್ಟೆ ಪ್ರದೇಶದಲ್ಲಿ ಉಗ್ರರು ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರಿಗಾಗಿ ತೀವ್ರ ಹುಡುಕಾಟ ಪ್ರಾರಂಭಿಸಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ಸಿಎಂ ಸಿದ್ದರಾಮಯ್ಯ ಭಾಗಿಕಾಂಗ್ರೆಸ್ ಪಕ್ಷದ ಮುಂದಿನ ನೀತಿ ಬಗ್ಗೆ ಚರ್ಚೆ ನಡೆಸಲು ದೆಹಲಿಯ ಎಐಸಿಸಿ ಕೇಂದ್ರ ಕಚೇರಿ ಇಂದಿರಾ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ(CWC) ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ.
ಉತ್ತರ ಪ್ರದೇಶದಂತೆ ಕರ್ನಾಟಕ ಸರ್ಕಾರ 'ಬುಲ್ಡೋಜರ್ ನೀತಿ' ಅನುಸರಿಸುತ್ತಿದೆ: ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ಟೀಕೆಈ ಚಳಿಯಲ್ಲಿ ಮಕ್ಕಳ, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿಗಳು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
'ಬಾಂಗ್ಲಾದೇಶ ಜೊತೆ ಭಾರತ ನಿಕಟ-ಸ್ನೇಹಪರ ಸಂಬಂಧ ಬಯಸುತ್ತದೆ, ಶೇಖ್ ಹಸೀನಾ ಹಸ್ತಾಂತರ ವಿಷಯ ಪರಿಶೀಲನೆಯಲ್ಲಿದೆ': ವಿದೇಶಾಂಗ ಸಚಿವಾಲಯನಿನ್ನೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಬಾಂಗ್ಲಾದೇಶದ ಬಗ್ಗೆ ಭಾರತದ ವಿಶಾಲ ದೃಷ್ಟಿಕೋನವನ್ನು ವಿವರಿಸಿದರು. ಬಾಂಗ್ಲಾದೇಶದ ಜನರೊಂದಿಗಿನ ಸಂಬಂಧಕ್ಕೆ ಭಾರತ ನೀಡುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು.
ನಾಗ್ಪುರದಲ್ಲಿ ಕ್ರಿಸ್ಮಸ್ ಆಚರಣೆಯ ವೇಳೆ ಘರ್ಷಣೆ: ಓರ್ವ ಸಾವುಪ್ರೈಡ್ ಸ್ಕ್ವೇರ್ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಸೋನೆಗಾಂವ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
'ಭಯೋತ್ಪಾದನೆಯಂತಹ ಸಂಘಟಿತ ಅಪರಾಧ ಜಾಲಗಳ ಮೇಲೆ '360 ಡಿಗ್ರಿ ದಾಳಿ': ಅಮಿತ್ ಶಾಸಂಘಟಿತ ಅಪರಾಧ ಜಾಲ ಡೇಟಾಬೇಸ್ ಮತ್ತು ಕಳೆದುಹೋದ, ಲೂಟಿ ಮಾಡಿದ ಮತ್ತು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಿಗಾಗಿ ಶಸ್ತ್ರಾಸ್ತ್ರ ಡೇಟಾಬೇಸ್ ನೆರವಾಗಲಿದೆ.
Christmas: ನಾಲ್ಕೇ ದಿನಗಳಲ್ಲಿ 332 ಕೋಟಿ ರೂ ಮೌಲ್ಯದ ಮದ್ಯ ಮಾರಾಟ; ದಾಖಲೆ ನಿರ್ಮಿಸಿದ ಕೇರಳಡಿಸೆಂಬರ್ 22ರಂದು ಪ್ರಾರಂಭವಾದ ಕ್ರಿಸ್ಮಸ್-ಹೊಸ ವರ್ಷದ ಋತುವಿನಲ್ಲಿ ಮದ್ಯ ಮಾರಾಟದ ಡೇಟಾವನ್ನು ಕೆಎಸ್ಬಿಸಿ ಶುಕ್ರವಾರ ಬಿಡುಗಡೆ ಮಾಡಿದೆ.
'ಕಠಿಣ ಶಿಕ್ಷೆಯಾಗಲಿ.. ಇಂತಹುದನ್ನು ಭಾರತ ನಿರ್ಲಕ್ಷಿಸಲ್ಲ': ಹಿಂದೂಗಳ ಹತ್ಯೆ ಕುರಿತು ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ!ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಯನ್ನು ಭಾರತ ಶುಕ್ರವಾರ ತೀವ್ರವಾಗಿ ಖಂಡಿಸಿದೆ.
ಅರಣ್ಯಾಧಿಕಾರಿ ಮೇಲೆ ಕಾಡು ಹಂದಿ ದಾಳಿ, ಒಂದೂವರೆ ನಿಮಿಷ ಭೀಕರ ಕಾಳಗ.. ಮುಂದೇನಾಯ್ತು? Videoಕಾಡು ಹಂದಿ ಹಿಡಿಯಲು ಬಂದಿದ್ದ ಅರಣ್ಯಾಧಿಕಾರಿ ಮೇಲೆಯೇ ಹಂದಿ ಭೀಕರವಾಗಿ ದಾಳಿ ಮಾಡಿದೆ. ಅರಣ್ಯ ಅಧಿಕಾರಿ ಶುಭಂ ಪ್ರತಾಪ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ