ಸಾ** ಹೇಳಿಕೆ: 'ಉದ್ದೇಶ ಒಳ್ಳೆಯದೇ ಆಗಿತ್ತು.. ವಿವಾದ ಬೇಕಿರಲಿಲ್ಲ..'; ಕೊನೆಗೂ ಕ್ಷಮೆ ಕೋರಿದ ನಟ ಶಿವಾಜಿ!ಹೀರೋಯಿನ್ ಗಳ ತುಂಡುಡುಗೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಶಿವಾಜಿ ವ್ಯಾಪಕ ಆಕ್ರೋಶದ ಬಳಿಕ ಕೊನೆಗೂ ಕ್ಷಮೆ ಕೋರಿದ್ದಾರೆ.
ನಿಮ್ಮ ಮಕ್ಕಳು ಅತಿಯಾಗಿ ಫಾಸ್ಟ್ ಫುಡ್ ತಿನ್ನುವ ಚಟ ಹೊಂದಿದ್ದಾರೆಯೇ?: ಅಮ್ರೋಹಾದ ಈ ಹುಡುಗಿ ಕಥೆ ನೋಡಿ...ದೀರ್ಘಕಾಲದ ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಅಹಾನಾಳ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.
ದೆಹಲಿಯಲ್ಲಿ 2 ದಿನ ಇದ್ದಿದ್ದಕ್ಕೆ ಸೋಂಕು ತಗುಲಿದೆ; ಮಾಲಿನ್ಯದಿಂದ ತತ್ತರಿಸುತ್ತಿರುವುದು ಏಕೆ? ನಿತಿನ್ ಗಡ್ಕರಿ Videoನಾನು ಇಲ್ಲಿ ವಾರಕ್ಕೆ 2 ದಿನ ವಾಸಿಸುತ್ತಿದ್ದೇನೆ, ಈ ಮಾಲಿನ್ಯದಿಂದಾಗಿ ನನಗೆ ಸೋಂಕು ಬರುತ್ತದೆ ಎಂದಿದ್ದಾರೆ. ದೆಹಲಿ ಮಾಲಿನ್ಯದಿಂದ ತತ್ತರಿಸುತ್ತಿರುವುದು ಏಕೆ?
Video | ಸೀಟಿನ ವಿಚಾರಕ್ಕೆ ಜಗಳ: ರೈಲಿನಲ್ಲಿ ಕೈಕೈ ಮಿಲಾಯಿಸಿಕೊಂಡ ಪ್ರಯಾಣಿಕರುಕುಳಿತುಕೊಳ್ಳುವ ಸೀಟಿನ ವಿಚಾರವಾಗಿ ಆರಂಭವಾದ ವಾಗ್ಯುದ್ಧ ನಂತರ ದೈಹಿಕ ಹಲ್ಲೆಗೆ ತಿರುಗಿತು. ಪರಸ್ಪರ ಹೊಡೆದಾಟ-ಬಡಿದಾಟ ನಡೆಯಿತು.
ನವದೆಹಲಿ: ಸಿಎಂ ಬದಲಾವಣೆ ವದಂತಿ; 'ಅಡ್ಡ ಗೋಡೆ ಮೇಲೆ ದೀಪ' ಇಟ್ಟಂತೆ ಮಾತನಾಡಿದ DCM ಡಿ.ಕೆ ಶಿವಕುಮಾರ್! Videoಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, ಸಿಎಂ ಬದಲಾವಣೆ ವದಂತಿಯನ್ನು ತಳ್ಳಿ ಹಾಕಿದರು.
ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಶಿವಸೇನಾ (UBT)-ಎಂಎನ್ಎಸ್ 'ಮೈತ್ರಿ' ಬಗ್ಗೆ ಅಧಿಕೃತ ಘೋಷಣೆ!ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಉದ್ಧವ್ ಠಾಕ್ರೆ, ಎರಡು ಪಕ್ಷಗಳು ಒಟ್ಟಿಗೆ ಇರಲು ಜಂಟಿಯಾಗಿ ಚುನಾವಣೆ ಎದುರಿಸುತ್ತಿರುವುದಾಗಿ ತಿಳಿಸಿದರು.
ಬಿಎಂಸಿ ಚುನಾವಣೆ: ಮಹಾಯುತಿಯಲ್ಲಿ ಸೀಟು ಹಂಚಿಕೆ ಬಿಕ್ಕಟ್ಟು; ಬಗ್ಗದ ಶಿಂಧೆ, ತಗ್ಗದ ಬಿಜೆಪಿ!ಶಿಂಧೆ ನೇತೃತ್ವದ ಶಿವಸೇನೆಗೆ 50 ಸ್ಥಾನಗಳನ್ನು ನೀಡಲು ತೀರ್ಮಾನಿಸಿದೆ. ಉಳಿದ 27 ಸ್ಥಾನಗಳನ್ನು - ಹೆಚ್ಚಾಗಿ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಿಂದ - ಅಜಿತ್ ಪವಾರ್ ನೇತೃತ್ವದ NCP ಗೆ ಹಂಚಿಕೆ ಮಾಡಲು ಪ್ರಸ್ತಾಪಿಸಿದೆ.
ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಗುಂಡಿನ ದಾಳಿ: ಸೇನಾ JCO ಹುತಾತ್ಮಈ ಘಟನೆ ನಿನ್ನೆ ತಡರಾತ್ರಿ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಗುಂಡಿನ ದಾಳಿಯ ಹಿಂದೆ ಯಾವುದೇ ಭಯೋತ್ಪಾದಕ ಕೃತ್ಯದ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.
'ಮುಸ್ಲಿಮರ ಮೇಲಿನ ದೌರ್ಜನ್ಯ': ಪ್ರಶ್ನೆ ಪತ್ರಿಕೆ ವಿವಾದ, JMI ಪ್ರೊಫೆಸರ್ ಅಮಾನತು!ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ, ಸೂಕ್ತ ಉದಾಹರಣೆಗಳನ್ನು ನೀಡುವಂತೆ ಪ್ರಶ್ನೆ ಕೇಳಲಾಗಿತ್ತು. ಪ್ರೊ.ವೀರೇಂದ್ರ ಬಾಲಾಜಿ ಶಹಾರೆ ಈ ಪ್ರಶ್ನೆ ಆಯ್ಕೆ ಮಾಡಿದ್ದರು ಎನ್ನಲಾಗಿದೆ.
ಹಿನ್ನೋಟ 2025: ನಮ್ಮನ್ನಗಲಿದ ಗಣ್ಯರು, ಪ್ರಮುಖರುಸಾವು ಎಂತಹ ವ್ಯಕ್ತಿ, ಸಮಾಜವನ್ನೇ ಅಲ್ಲಾಡಿಸಿ ಬಿಡುತ್ತದೆ. ಈ ವರ್ಷವಂತೂ ದೇಶದಲ್ಲಿ ಹಲವು ಗಣ್ಯರು, ಸಾಧಕರು ನಮ್ಮನಗಲಿದ್ದಾರೆ.
ಜಗನ್ ರೆಡ್ಡಿ ಜನ್ಮದಿನದಂದು ಪಟಾಕಿ ಸಿಡಿಸಲು 'ಗರ್ಭಿಣಿಗೆ ಒದ್ದ' ಆರೋಪಿಗೆ ತಕ್ಕ ಶಾಸ್ತಿ: ಬರಿಗಾಲಲ್ಲಿ ರಸ್ತೆಯಲ್ಲಿ ಪರೇಡ್, Videoವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ಕಾರ್ಯಕರ್ತ ಎಂದು ಹೇಳಲಾದ ಪ್ರಮುಖ ಆರೋಪಿ ಅಜಯ್ ದೇವನನ್ನು ಸತ್ಯಸಾಯಿ ಜಿಲ್ಲೆಯ ಕದಿರಿಯ RTC ಬಸ್ ನಿಲ್ದಾಣ ವೃತ್ತದಿಂದ ಗ್ರಾಮಾಂತರ ಪೊಲೀಸ್ ಠಾಣೆಯವರೆಗೆ ಪರೇಡ್ ಮಾಡಿಸಿದ್ದಾರೆ.
ಭಾರತ ಇನ್ನೂ 'ಹಿಂದೂ-ಮುಸ್ಲಿಂ' ಸಮಸ್ಯೆ ಎದುರಿಸುತ್ತಿದೆ, ಇದಕ್ಕೆ ಕಾಂಗ್ರೆಸ್ ಕಾರಣ: ನಿತಿನ್ ಗಡ್ಕರಿ1947 ರ ನಂತರ, ಕಾಂಗ್ರೆಸ್ ದೇಶವನ್ನು ಆಳುವ ಅವಕಾಶವನ್ನು ಪಡೆಯಿತು. ತಮ್ಮ ಚಿಂತನೆಯ ಆಧಾರದ ಮೇಲೆ, ಕೆಲವು ಬೀಜಗಳನ್ನು ಬಿತ್ತಿದರು.ಸ್ವಾತಂತ್ರ್ಯದ ನಂತರ, ವಿವಿಧ ರೀತಿಯ ಹಿಂದೂ-ಮುಸ್ಲಿಂ ಸಮಸ್ಯೆಗಳು ಹುಟ್ಟಿಕೊಂಡವು
SIR 2.0: 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3.67 ಕೋಟಿ ಹೆಸರು ಕರಡು ಪಟ್ಟಿಯಿಂದ ಡಿಲೀಟ್ಎರಡನೇ ಸುತ್ತಿನಲ್ಲಿ 12 ನೇ ಮತ್ತು ಕೊನೆಯ ರಾಜ್ಯವಾದ ಉತ್ತರ ಪ್ರದೇಶದ ಕರಡು ಪಟ್ಟಿಯನ್ನು ಡಿಸೆಂಬರ್ 31 ರಂದು ಪ್ರಕಟಿಸಲಾಗುವುದು. ಮಧ್ಯಪ್ರದೇಶ, ಛತ್ತೀಸ್ಗಢ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ನ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.
LVM3-M6 ರಾಕೆಟ್ ಯಶಸ್ವಿ ಉಡಾವಣೆ: ಜಾಗತಿಕ ವಾಣಿಜ್ಯ ಉಡ್ಡಯನ ಮಾರುಕಟ್ಟೆಯಲ್ಲಿ ಭಾರತದ ಪ್ರಗತಿ ಮತ್ತಷ್ಟು ಬಲಿಷ್ಠ; ಇಸ್ರೋ ಕೊಂಡಾಡಿದ ಪ್ರಧಾನಿ ಮೋದಿಬ್ಲೂಬರ್ಡ್ -2 ಯಶಸ್ವಿ ಉಡಾವಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಂಚಿಕೊಂಡಿದ್ದು, ಇಸ್ರೋ ಸಾಧನೆಯನ್ನು ಶ್ಲಾಘಿಸಿದ್ದಾರೆ.
BlueBird Block-2 mission: LVM3-M6 ರಾಕೆಟ್ ಯಶಸ್ವಿ ಉಡಾವಣೆ: ಬಾಹ್ಯಾಕಾಶದಲ್ಲಿ ISRO ಮತ್ತೊಂದು ಐತಿಹಾಸಿಕ ಸಾಧನೆ..!'ಬ್ಲೂಬರ್ಡ್ ಬ್ಲಾಕ್-2' ಉಪಗ್ರಹವನ್ನು ಇಂದು (ಡಿಸೆಂಬರ್ 24) ಬೆಳಿಗ್ಗೆ 8.55ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದ 2ನೇ ಲಾಂಚ್ ಪ್ಯಾಡ್ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!