ಜಮ್ಮುವಿನ NIA ಕಚೇರಿ ಬಳಿ ಚೀನಾ ನಿರ್ಮಿತ ರೈಫಲ್ ಟೆಲಿಸ್ಕೋಪ್ ಪತ್ತೆ; ಭದ್ರತೆ ಹೆಚ್ಚಳಪೊಲೀಸ್ ವಕ್ತಾರರ ಪ್ರಕಾರ, ರೈಫಲ್ ಮೇಲೆ ಅಳವಡಿಸಬಹುದಾದ ಈ ದೂರದರ್ಶಕವನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಭದ್ರತಾ ವಿಭಾಗದ ಪ್ರಧಾನ ಕಚೇರಿ ಬಳಿಯ ಸಿಧ್ರಾ ಪ್ರದೇಶದಿಂದ ವಶಪಡಿಸಿಕೊಳ್ಳಲಾಗಿದೆ.
ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ: ಶಾಲೆಯ ಮಾಲೀಕ ಮೆಹಬೂಬ್ ಮಲ್ಲಿಕ್ ಬಂಧನಈ ಘಟನೆಗೆ ಸಂಬಂಧಿಸಿದಂತೆ ಪೂರ್ವ ಮಿಡ್ನಾಪುರ ಜಿಲ್ಲೆಯ ಭಗವಾನ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಶಹನ್ಶಾ ಹಕ್ ಅವರ ವಿರುದ್ಧವೂ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ: ಪೈಲಟ್ಗೆ Air India Express ನೋಟಿಸ್ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಪೈಲಟ್ನನ್ನು ಸೇವೆಯಿಂದ ಅಮಾನತುಗೊಳಿಸಿದೆ ಮತ್ತು ವಿವರಣೆ ಕೋರಿ ಅವರಿಗೆ ಶೋಕಾಸ್ ನೋಟಿಸ್ ಸಹ ನೀಡಲಾಗಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.
ಗಂಡ-ಹೆಂಡತಿ ಜಗಳಕ್ಕೆ ಮಗು ಬಲಿ; ಕುಡಿದ ಮತ್ತಿನಲ್ಲಿ 4 ವರ್ಷದ ಪುತ್ರನನ್ನೇ ಕೊಂದ ಪಾಪಿ ಅಪ್ಪ!ಉತ್ತರ ಪ್ರದೇಶದ ಭದೋಹಿಯ ಸೂರಿಯಾವಾನ್ ಪ್ರದೇಶದ ಗುವಾಲಿ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.
ಭಾರತೀಯ ಸೇನೆಗೆ ಒಂದು ಲಕ್ಷ 9 MM ಪಿಸ್ತೂಲ್ ಖರೀದಿಇದರ ನಂತರ ಲೈಟ್ ಮೆಷಿನ್ ಗನ್ಗಳು(LMGs) ಮತ್ತು ಕ್ಲೋಸ್ ಕ್ವಾರ್ಟರ್ ಬ್ಯಾಟಲ್(CQB) ಕಾರ್ಬೈನ್ಗಳನ್ನು ಖರೀದಿಸಲಾಗುತ್ತದೆ.
ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿಆದಾಗ್ಯೂ, ಬಿಹಾರ ಸಿಎಂ ನಿಯಮಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ಚಿಕಿತ್ಸೆಗಾಗಿ ದೆಹಲಿಗೆ ತೆರಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್ನಿಂದ ಹಲ್ಲೆಗೆ ಯತ್ನ, Video Viralಖಾಸಗಿ ಶಾಲೆಯೊಂದರ ಕಾರ್ಯಕ್ರಮವೊಂದರ ವೇಳೆ ಶಾಲೆಯ ಸಹ ಮಾಲೀಕ ಮೆಹಬೂಬ್ ಮಲ್ಲಿಕ್ ಎಂಬಾತ ನನ್ನ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಬಂಗಾಳಿ ಹಿನ್ನೆಲೆ ಗಾಯಕಿ ಲಗ್ನಜಿತಾ ಚಕ್ರವರ್ತಿ ಆರೋಪಿಸಿದ್ದಾರೆ.
ಬಾಂಗ್ಲಾದೇಶದ ಚಿತ್ತಗಾಂಗ್ ವೀಸಾ ಕೇಂದ್ರ ಸ್ಥಗಿತಗೊಳಿಸಿದ ಭಾರತಬಾಂಗ್ಲಾದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಉಂಟಾದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮುಂದಿನ ಸೂಚನೆ ಬರುವವರೆಗೆ ಭಾರತ ಈ ಕ್ರಮ ಕೈಗೊಂಡಿದೆ.
ನರೇಗಾ ಬದಲು VB-G RAM G ಮಸೂದೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರಿಗೆ ಹಣಕಾಸು ವರ್ಷದಲ್ಲಿ ವೇತನ ಉದ್ಯೋಗದ ಶಾಸನಬದ್ಧ ಖಾತರಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸುತ್ತದೆ.
ಛತ್ತೀಸ್ಗಢ: ಆಕಸ್ಮಿಕವಾಗಿ ಹಾರಿದ ಗುಂಡು; ಡಿಆರ್ಜಿ ಯೋಧ ಸಾವುಭದ್ರತಾ ಸಿಬ್ಬಂದಿ ವಾಹನ ಹತ್ತುತ್ತಿದ್ದಾಗ, ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಯೋಧ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮತಬ್ಯಾಂಕ್ ಬಲಪಡಿಸಲು ಕಾಂಗ್ರೆಸ್ ಅಕ್ರಮ ಬಾಂಗ್ಲಾದೇಶಿ ವಲಸಿಗರಿಗೆ ನೆಲೆ ನೀಡಿತ್ತು: ಪ್ರಧಾನಿ ಮೋದಿಅಸ್ಸಾಂನ ದಿಬ್ರುಗಢದಲ್ಲಿ 10,601 ಕೋಟಿ ರೂಪಾಯಿಗಳ ಬ್ರೌನ್ಫೀಲ್ಡ್ ಅಮೋನಿಯಾ-ಯೂರಿಯಾ ಸ್ಥಾವರಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ ನಂತರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!ಬಿಜೆಪಿ 133 ನಗರ ಪರಿಷತ್ಗಳನ್ನು ಗೆದ್ದಿದೆ, ಆದರೆ ಅದರ ಮಹಾಯುತಿ ಪಾಲುದಾರರಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಎನ್ಸಿಪಿ ಕ್ರಮವಾಗಿ 46 ಮತ್ತು 35 ನಗರ ಪರಿಷತ್ಗಳನ್ನು ಪಡೆದುಕೊಂಡಿವೆ.
ಜಗನ್ ಬರ್ತ್ ಡೇ: ಮುಖಕ್ಕೆ ಕೇಕ್ ಮೆತ್ತಿಕೊಂಡು ಸಂಭ್ರಮಿಸಿದ YSRCP ಮುಖಂಡರು; Videoಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಇತರರು ಜಗನ್ ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷದ ಜೀವನ ಸಿಗಲಿ ಎಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.
ಡಿಸೆಂಬರ್ 26 ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀ ವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ ಹೆಚ್ಚಳ!ಬೆಲೆ ಏರಿಕೆಯ ಭಾಗವಾಗಿ, ಭಾರತೀಯ ರೈಲ್ವೆ ಪ್ರಯಾಣದ ದೂರವನ್ನು ಆಧರಿಸಿ ಟಿಕೆಟ್ ಬೆಲೆಗಳನ್ನು ಹೆಚ್ಚಿಸಿದೆ. Non AC ಅಲ್ಲದ ವರ್ಗಗಳಲ್ಲಿನ ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳಲ್ಲಿ ಪ್ರತಿ ಕಿಲೋಮೀಟರಿಗೆ 2 ಪೈಸೆ ಹೆಚ್ಚಿಸಲಾಗಿದೆ.
"ಪ್ರೀತಿ ಮತ್ತು ಶಿಸ್ತು...": ನಿತೀಶ್ ಕುಮಾರ್ ವೈದ್ಯೆಯ ಹಿಜಾಬ್ ಎಳೆದ ಬಗ್ಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯೆ ಹೀಗಿದೆ...ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಿಎಂ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದು, ತಂದೆ ಮತ್ತು ಮಗಳ ನಡುವೆ ಎಂದಿಗೂ ಸಂಘರ್ಷ ಉಂಟಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!