ದೇಶ

ಟೈಗರ್ ಶ್ರಾಫ್ ಕಾರಿನ ಮೇಲೆ ಫೈರಿಂಗ್: ದಾಳಿ ಹೊಣೆ ಹೊತ್ತ ಬಿಷ್ಣೋಯ್ ಗ್ಯಾಂಗ್; Video

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರತಿನಿಧಿಯೆಂದು ಹೇಳಿಕೊಂಡ ವ್ಯಕ್ತಿ ಕರೆ ಮಾಡಿರುವ ಆಡಿಯೊ ರೆಕಾರ್ಡಿಂಗ್ ಬಹಿರಂಗವಾಗಿದೆ. ನಟ ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮುಂದುವರಿಸಿದ್ದರಿಂದ ಟೈಗರ್ ಶ್ರಾಫ್ ಅವರನ್ನು ಗುರಿಯಾಗಿಸಲಾಗಿದೆ ಎಂದು ಕರೆ ಮಾಡಿದ ವ್ಯಕ್ತಿ ಆರೋಪಿಸಿದ್ದಾನೆ.

ಟೈಗರ್ ಶ್ರಾಫ್ ಕಾರಿನ ಮೇಲೆ ಫೈರಿಂಗ್: ದಾಳಿ ಹೊಣೆ ಹೊತ್ತ ಬಿಷ್ಣೋಯ್ ಗ್ಯಾಂಗ್; Video
'ಪ್ರಧಾನಿ ನರೇಂದ್ರ ಮೋದಿ ಅಗತ್ಯ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ': ಫ್ರಾನ್ಸ್‌ನಲ್ಲಿನ ಘಟನೆಗಳನ್ನು ಪ್ರಸ್ತಾಪಿಸಿದ ಕಂಗನಾ ರಣಾವತ್

'ಪ್ರಧಾನಿ ನರೇಂದ್ರ ಮೋದಿ ಅಗತ್ಯ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ': ಫ್ರಾನ್ಸ್‌ನಲ್ಲಿನ ಘಟನೆಗಳನ್ನು ಪ್ರಸ್ತಾಪಿಸಿದ ಕಂಗನಾ ರಣಾವತ್

ಜ್ಞಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು 'ಆಡಳಿತ ಬದಲಾವಣೆಗಾಗಿನ ಹೋರಾಟ' ಎಂದು ಬಣ್ಣಿಸಿದ ನಂತರ ಉಂಟಾಗಿರುವ ರಾಜಕೀಯ ವಿವಾದದ ನಡುವೆ ಕಂಗನಾ ಈ ಹೇಳಿಕೆ ನೀಡಿದ್ದಾರೆ