ವಿಪಕ್ಷಗಳಿಂದ 'ಆಡಳಿತ ಬದಲಾವಣೆ'ಯ ಕಾರ್ಯಸೂಚಿ ಅನುಸರಣೆ- ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಗಂಭೀರ ಆರೋಪಶುಕ್ರವಾರ ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ಪೋಸ್ಟ್ ಮಾಡಿರುವ ಅವರು, 'ಆಡಳಿತ ಬದಲಾವಣೆ' ಎಂಬ ಪದವನ್ನು ಬಳಸುವ ಮೂಲಕ ವಿರೋಧ ಪಕ್ಷಗಳ ಉದ್ದೇಶಗಳು ದೇಶದ ಮುಂದೆ ಬಯಲಾಗಿವೆ ಎಂದು ಹೇಳಿದ್ದಾರೆ.
TCS ಲವ್ ಜಿಹಾದ್ ಪ್ರಕರಣದ ಆರೋಪಿ, ಗರ್ಭಿಣಿ ನಿದಾ ಖಾನ್ ದಾಂಪತ್ಯದಲ್ಲಿ ಬಿರುಕು; 'ಡಿವೋರ್ಸ್' ವಿಚಾರಣೆಗೆ ಹಾಜರು!ನಿದಾ ಖಾನ್ ಅವರ ಪತಿ ಮೊಯಿನ್ ಖಾನ್ ಅವರು ಈ ವರ್ಷದ ಆಗಸ್ಟ್ನಲ್ಲಿ ಪತ್ನಿಯಿಂದ ವಿಚ್ಛೇದನ ಕೋರಿ ನಾಸಿಕ್ನ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಅಭಿಜೀತ್ ದೀಪ್ಕೆ, ನೇಹಾ ಬೋರಾ ವಶಕ್ಕೆ ಪಡೆದ ದೆಹಲಿ ಪೊಲೀಸರು; ಅಲ್ಲಲ್ಲಿ ದಿಢೀರ್ ಪ್ರತಿಭಟನೆ ಮುಂದುವರಿಕೆ!ಇನ್ನು ಮಂಡಿ ಹೌಸ್ ಬಳಿ ತಿರಂಗಾ ಮಾರ್ಚ್ ನಡೆಸುತ್ತಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್(AISA) ಅಧ್ಯಕ್ಷೆ ನೇಹಾ ಬೋರಾ ಮತ್ತು ಇತರರನ್ನು ಸಹ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇಶದೊಳಗೆ MEA ಸಭೆಯನ್ನು US ಘೋಷಣೆ ಮಾಡುವಂತಹ ಪರಿಸ್ಥಿತಿ ಯಾವಾಗ ಬಂತು?: ರೂಬಿಯೊ ಭಾರತ ಭೇಟಿ ಹಿನ್ನೆಲೆ ಕೇಂದ್ರಕ್ಕೆ ಕಾಂಗ್ರೆಸ್ ಪ್ರಶ್ನೆತಾವು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು "ಗೊಂದಲ"ಕ್ಕೀಡಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಸ್ಪಷ್ಟನೆ ನೀಡಬೇಕಾಗಬಹುದು ಎಂದೂ ಅವರು ತಿಳಿಸಿದ್ದಾರೆ.
SRFTI ಕುಲಪತಿಗಳ ಮೇಲೆ ಹಲ್ಲೆ ನಡೆಸಿದ ಆರೋಪ: 6 ವಿದ್ಯಾರ್ಥಿಗಳ ಉಚ್ಛಾಟನೆಕ್ಯಾಂಪಸ್ ಭದ್ರತೆಯ ಕುರಿತು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಅಕ್ಟೋಬರ್ 16 ರಂದು 18 ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಲಪ್ರಯೋಗದ ಮೂಲಕ ಆಳುವ ಸರ್ಕಾರ ಗೆಲ್ಲಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ನಟ ಇಮ್ರಾನ್ ಖಾನ್ ಗರ್ಲ್ಫ್ರೆಂಡ್ ಲೇಖಾ ಕಿಡಿ"ಇಮ್ರಾನ್ ಖಾನ್ ಅವರ ಧ್ವನಿಯನ್ನು ಎಲ್ಲೆಡೆ ತಲುಪಿಸಲು ಸಹಾಯ ಮಾಡಿ. ಬಲಪ್ರಯೋಗದ ಮೂಲಕ ಆಳುವ, ಶಾಂತಿಯುತ ಪ್ರತಿಭಟನೆಗಳನ್ನು ಹತ್ತಿಕ್ಕುವ ಮತ್ತು ನಿರಪರಾಧಿಗಳನ್ನು ಶಿಕ್ಷಿಸುವ ಇಂತಹ ಸರ್ಕಾರವು ಅಂತಿಮವಾಗಿ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳೋಣ," ಎಂದು ಹೇಳಿದ್ದಾರೆ.
ದೇಶವನ್ನೇ ಬೆಚ್ಚಿ ಬೀಳಿಸಿದ್ದ Snake Scandal ಆರೋಪಿಗಳಿಗೆ ಗಲ್ಲು ಶಿಕ್ಷೆ: ಪತಿಯನ್ನು ಹಾವಿನ ಕಡಿತದಿಂದ ಸತ್ತಂತೆ ತೋರಿಸಲು ಯತ್ನಿಸಿದ ಪತ್ನಿ ಮತ್ತು ಪ್ರಿಯಕರನಿಗೆ ಮರಣದಂಡನೆದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಈ ಹಾವು ಕಾಂಡ ಕೊಲೆ ಪ್ರಕರಣವನ್ನ ಅಪರೂಪದಲ್ಲಿಯೇ ಅತ್ಯಂತ ಅಪರೂಪದ ಪ್ರಕರಣವೆಂದು ಪರಿಗಣಿಸಿ ನ್ಯಾಯಾಲಯವು ಕಠಿಣ ಶಿಕ್ಷೆಯನ್ನು ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:
B****y S**t, 'ನಾನೇ ನಿನ್ನ ಬಾಸ್': ಮಹಿಳಾ ಸಹೋದ್ಯೋಗಿಗೆ ನಿಂದನೆ? ವರ್ಚುವಲ್ ಮೀಟಿಂಗ್ನಲ್ಲಿ IAS ಅಧಿಕಾರಿ ಕಿರಿಕ್! Videoಜಮ್ಮು-ಕಾಶ್ಮೀರ ಆಡಳಿತ ಸೇವೆ (JKAS) ಅಧಿಕಾರಿ ಹಾಗೂ ಉದ್ಯೋಗ ವಿಭಾಗದ ಸಹಾಯಕ ನಿರ್ದೇಶಕಿ ಬೀನಿಶ್ ವಾನಿ ಅವರೊಂದಿಗೆ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
CJP ಅಭಿಜೀತ್ ದೀಪ್ಕೆ ದೆಹಲಿ ನಿವಾಸಕ್ಕೆ ಪೊಲೀಸರ ಭೇಟಿ: ತಿರಂಗಾ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ನೋಟಿಸ್ ಜಾರಿ!ಕನ್ನಾಟ್ ಪ್ಲೇಸ್ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಅವರಿಗೆ ನೋಟಿಸ್ ನೀಡಿದ್ದಾರೆ. ಈ ಪ್ರತಿಭಟನಾ ಮೆರವಣಿಗೆ ಆರಂಭವಾಗಲು ಕೆಲವೇ ಗಂಟೆಗಳು ಇರುವಂತೆಯೇ ಈ ಕ್ರಮ ಕೈಗೊಳ್ಳಲಾಗಿದೆ.
ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ ಆರೋಪ: ರಾಹುಲ್ ಗಾಂಧಿ ವಿರುದ್ಧ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಈ ಅರ್ಜಿಯ ಪ್ರಸ್ತಾಪ ಮಾಡಲಾಯಿತು. ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26 ಅಥವಾ 27ರಂದು ನಡೆಸುವುದಾಗಿ ಪೀಠ ತಿಳಿಸಿತು.
ಆಕೆಗೆ 30, ಆತನಿಗೆ 75: ತನಗಿಂತ 45 ವರ್ಷದ ಹಿರಿಯ ವ್ಯಕ್ತಿಯೊಂದಿಗೆ ಲವ್ ನಲ್ಲಿ ಬಿದ್ದ ಯುವತಿ; ನವರಾತ್ರಿ ಬಳಿಕ ಮದುವೆ ನಿರೀಕ್ಷೆ! Videoಸಾಮಾಜಿಕ ಜಾಲತಾಣಗಳಲ್ಲಿ ಕಂಟೆಂಟ್ ರಚಿಸುವ ರೀನಾ ಎಂಬುವವರು, 75 ವರ್ಷದ ರಾಮ್ ಸಾಗರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
CJP 'Tiranga' march: ದೆಹಲಿ Central Park ಬಂದ್ ಪ್ರಶ್ನಿಸಿ ಅರ್ಜಿ; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ..!ಈ ದಿನಗಳಲ್ಲಿ ಸಣ್ಣ ವ್ಯಾಪಾರಿಗಳು ತಮ್ಮ ಜೀವನೋಪಾಯಕ್ಕಾಗಿ ದುಡಿಯುತ್ತಾರೆ. ಇಂತಹ ನಿರ್ಬಂಧಗಳಿಂದ ಇಡೀ ಕುಟುಂಬಗಳು ಎದುರಿಸಬೇಕಾಗುವ ಸಂಕಷ್ಟ ಮತ್ತು ತೊಂದರೆಗಳ ಅರಿವು ನಮಗಿದೆ.
ಅತ್ತೆ ಸುಧಾ ಮೂರ್ತಿ ಜೊತೆ ದೆಹಲಿಯ ಬೆಂಗಾಲಿ ಸ್ವೀಟ್ ಹೌಸ್ ಗೆ ರಿಷಿ ಸುನಕ್ ಭೇಟಿ; Videoದೆಹಲಿಗೆ ಭೇಟಿ ನೀಡಿದಾಗ ತಮ್ಮ ಅತ್ತೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಮತ್ತು ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರೊಂದಿಗೆ ಬೆಂಗಾಲಿ ಸ್ವೀಟ್ ಹೌಸ್ಗೆ ಭೇಟಿ ನೀಡಿದರು.
ಸರ್ಕಾರದಿಂದ ಉತ್ತರ ಕೇಳುವುದು ಅರಾಜಕತೆಯಲ್ಲ; ಜೈಲಿಗೂ ಹೋಗಲು ಸಿದ್ಧ: CJP ತಿರಂಗಾ ಮೆರವಣಿಗೆಗೂ ಮುನ್ನ ಅಭಿಜೀತ್ ದೀಪ್ಕೆ!ಪ್ರತಿಭಟನೆಗಳಿಂದ ವ್ಯಾಪಾರ-ವಹಿವಾಟುಗಳಿಗೆ ಹಾನಿಯಾಗುತ್ತದೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಅಡ್ಡಿಯುಂಟಾಗುತ್ತದೆ ಎಂಬ ವಾದವನ್ನು ತಳ್ಳಿಹಾಕಿದ್ದಾರೆ
SIR ವಿವಾದದ ಬೆನ್ನಲ್ಲೇ SSR ಘೋಷಿಸಿದ ಚುನಾವಣಾ ಆಯೋಗ: 17 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ; ಕರ್ನಾಟಕದ ಕಥೆಯೇನು?ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಭಾರಿ ಸಂಚಲನ ಮತ್ತು ರಾಜಕೀಯ ತಲ್ಲಣ ಸೃಷ್ಟಿಸಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿವಾದದ ಬೆನ್ನಲ್ಲೇ, ಇದೀಗ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಕ್ರಿಯೆಯನ್ನು ಘೋಷಿಸಿದೆ. ಆ ಕುರಿತ ವರದಿ ಇಲ್ಲಿದೆ:
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!