ದೇಶ

ಸಂವಿಧಾನಬಾಹಿರ SIR ನ್ನು ತಡೆಹಿಡಿಯಬೇಕು: ಕಾಂಗ್ರೆಸ್

"ಅಂದರೆ, 'A' (ಅನುಪಸ್ಥಿತರು) ಮತ್ತು 'S' (ಸ್ಥಳಾಂತರಗೊಂಡವರು) ಹಾಗೂ ಇತರ ವರ್ಗಗಳಿಗೆ ಸೇರಿದ 10 ಕೋಟಿಗೂ ಹೆಚ್ಚು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದರ್ಥ," ಎಂದು ರಮೇಶ್ ಹೇಳಿದರು.

ಸಂವಿಧಾನಬಾಹಿರ SIR ನ್ನು ತಡೆಹಿಡಿಯಬೇಕು: ಕಾಂಗ್ರೆಸ್
ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿಗೆ ಬರೆದ 5 ಪುಟಗಳ ಪತ್ರದಲ್ಲಿ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ತಮ್ಮ ಪಕ್ಷಕ್ಕೆ ಅನುಕೂಲವಾಗುವಂತೆ ಕೆಲಸ ಮಾಡುವ ಚುನಾವಣಾ ಆಯುಕ್ತರಿಗೆ ಪ್ರಮುಖ ಹುದ್ದೆಗಳು, ಸಚಿವ ಸ್ಥಾನಗಳು ಮತ್ತು ಪದ್ಮ ಪ್ರಶಸ್ತಿಗಳಂತಹ ನಾಗರಿಕ ಗೌರವಗಳನ್ನು ನೀಡುವ ಮೂಲಕ ಕಾಂಗ್ರೆಸ್ ಚುನಾವಣಾ ಆಯೋಗದ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ, "ಕಾಂಗ್ರೆಸ್ ಪಕ್ಷವು ಹಿಂದೆ ತಮಗೆ ಅನುಕೂಲ ಮಾಡಿಕೊಟ್ಟ ಚುನಾವಣಾ ಆಯುಕ್ತರಿಗೆ ಅಧಿಕಾರದ ಬಹುಮಾನ ನೀಡಿದೆ" ಎಂದು ಗಂಭೀರ ಆರೋಪ ಮಾಡಿದೆ. ಆ ಕುರಿತ ವರದಿ ಇಲ್ಲಿದೆ: