ಕ್ಯಾಪ್ಟನ್ ಸ್ಮಿತ್ ಮಚ್ಚರ್ ಮೇಲಿನ ದಾಳಿ ತನಿಖೆಗೆ NIA ಎಂಟ್ರಿ!ಸೆಪ್ಟೆಂಬರ್ 30ರಂದು ಫ್ಲೈದುಬೈ ವಿಮಾನ ಕಾಕ್ಪಿಟ್ ಒಳಗೆ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಮೇಲೆ ನಡೆದ ಮಾರಕ ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಲಿದೆ.
ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!ಕಾಮ್ಜೋಂಗ್ ಜಿಲ್ಲೆಯ ಚಸ್ಸಾದ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 23 ವರ್ಷದ ಮೈಕೆಲ್ ನ್ಗಮಿನ್ಲೆನ್ ಹಾಕಿಪ್ ಅವರನ್ನು ಶಂಕಿತ ಸಶಸ್ತ್ರ ಗುಂಪುಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ..
ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರೋಧ ಪಕ್ಷದ ಮೇಲೆ ಕಟುವಾದ ದಾಳಿ ನಡೆಸಿದರು. ನಡೆಯುತ್ತಿರುವ ಪ್ರತಿಭಟನೆಗಳನ್ನು 'ರಾಜಕೀಯ ನಾಟಕ' ಮತ್ತು ಚುನಾವಣಾ ಫಲಿತಾಂಶಗಳನ್ನು ಸ್ವೀಕರಿಸಲು ಅವರ ಅಸಮರ್ಥತೆ ಎಂದು ಕರೆದರು.
ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!ಕೇಂದ್ರ ಸರ್ಕಾರ ಶನಿವಾರ ಕೈಗೊಂಡಿರುವ ಮಹತ್ವದ ಆಡಳಿತಾತ್ಮಕ ಪುನರ್ವ್ಯವಸ್ಥೆಯ ಭಾಗವಾಗಿ ಹಿರಿಯ ಐಎಎಸ್ ಅಧಿಕಾರಿ ಪ್ರಕಾಶ್ ರಾಜ್ಪುರೋಹಿತ್ ಅವರನ್ನು ಉಪ ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್ಚುಕ್ ಎಚ್ಚರಿಕೆದೆಹಲಿಯಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಸಂದರ್ಭದಲ್ಲಿ ಹಲವು..
'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ'ಯಾವುದೇ ಕಾರಣಕ್ಕೂ SIR ಪ್ರಕ್ರಿಯೆ ನಿಲ್ಲುವುದಿಲ್ಲ, ಅಂತೆಯೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಿಲ್ಲ' ಎಂದು ಹೇಳಿದ್ದಾರೆ.
ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆಹೈದರಾಬಾದ್ ಸಾಗರ್ ಕೆರೆಯಲ್ಲಿ ಈ ವಿದ್ರಾವಕ ಘಟನೆ ನಡೆದಿದ್ದು, ತಾಯಿ ತನ್ನ ಆರು ವರ್ಷದ ಮಗಳನ್ನು ಹುಸೇನ್ ಸಾಗರ್ ಕೆರೆ ಎಸೆದಿದ್ದಾಳೆ.
'Vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ"ನೀವು 'ಅಕ್ರಮದಿಂದ ಕೂಡಿದೆ' ಎಂದು ಆರೋಪಿಸುವ ವ್ಯವಸ್ಥೆಯೇ ನಿಮಗೆ ಗೆಲುವನ್ನು ತಂದುಕೊಟ್ಟಿದ್ದರೆ, ನೀವು ಅನುಮಾನಿಸುತ್ತಿರುವುದು ವ್ಯವಸ್ಥೆಯನ್ನೇ ಅಥವಾ ಕೇವಲ ಫಲಿತಾಂಶವನ್ನೇ ಎಂದು ನಿಮ್ಮನ್ನೇ ಪ್ರಶ್ನಿಸಿಕೊಳ್ಳಿ ಎಂದು ವಿಪಕ್ಷಗಳಿಗೆ ಮಾಜಿ ಅಧಿಕಾರಿಗಳು ಹೇಳಿದ್ದಾರೆ.
'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ; Video!ದೆಹಲಿಯ ಜಂತರ್ ಮಂತರ್ನಲ್ಲಿ ಇಂದು ಸಿಜೆಪಿ ಪ್ರತಿಭಟನೆ ನಡೆಯಬೇಕಿತ್ತು. ಆದರೆ ಪ್ರತಿಭಟನೆಗೂ ಮುನ್ನ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪಕ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಗಿತ್ತು...
ಜಿಯೋ v/s ಏರ್ಟೆಲ್ v/s ಸ್ಟಾರ್ಲಿಂಕ್: ಭಾರತದಲ್ಲಿ ಸ್ಯಾಟಲೈಟ್ ಇಂಟರ್ನೆಟ್ ಕ್ರಾಂತಿಗೆ ಪ್ರಾಬ್ಲಂ ಏನು?ಭಾರತದಲ್ಲಿ ಸ್ಯಾಟಲೈಟ್ ಇಂಟರ್ನೆಟ್ ಕ್ರಾಂತಿ ಶುರುವಾಗುವ ಮೊದಲೇ ಎಲಾನ್ ಮಸ್ಕ್ ಹಾಗೂ ಮುಕೇಶ್ ಅಂಬಾನಿ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಹಾಗಾದರೆ ಜಗತ್ತಿನಲ್ಲೇ ಸಂಚಲನ ಮೂಡಿಸಿರುವ ಸ್ಟಾರ್ಲಿಂಕ್ಗೆ ಭಾರತದ ಬಾಗಿಲು ಇನ್ನೂ ತೆರೆಯದಿರಲು ನಿಜವಾದ ಕಾರಣವೇನು? ಆ ಕುರಿತ ವರದಿ ಇಲ್ಲಿದೆ:
Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!ಅರವಿಂದ್ ಕೇಜ್ರಿವಾಲ್, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ತ್ರಿಪುರಾದ ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಸೇರಿದಂತೆ ಹಲವು...
ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶದೀಪ್ಕೆ ಅವರಿಗೆ ಅಜ್ಜಿ ಸಾವಿನ ಸುದ್ದಿ ತಿಳಿಸಲು ಅವರ ಪೋಷಕರು ಪ್ರಯತ್ನಿಸುತ್ತಿದ್ದಾರೆ. ಆದರೆ ದೀಪ್ಕೆ ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ ಮತ್ತು ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರ ತಂದೆ ಭಗವಾನ್ ದೀಪ್ಕೆ ಅವರು ಹೇಳಿದ್ದಾರೆ.
'ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ಲು..' 'ವಿಡಿಯೋ ಕೋರ್ಟ್ ಗೆ ಕೊಟ್ಟಿದ್ದೆ'; ಐಶ್ವರ್ಯಾ ರೈ ಬಗ್ಗೆ ಲಾಲು ಪುತ್ರ ಸ್ಫೋಟಕ ಹೇಳಿಕೆ-Videoರೈಸ್ ಆ್ಯಂಡ್ ಫಾಲ್ ಸೀಸನ್ 2 ಕಾರ್ಯಕ್ರಮದಲ್ಲಿ ಇತರೆ ಸ್ಪರ್ಧಿಗಳೊಂದಿಗೆ ಮಾತನಾಡಿದ ಅವರು, ಮದುವೆಯಾದ ಕೆಲವೇ ತಿಂಗಳಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಆರಂಭವಾಗಿದ್ದವು ಎಂದು ಹೇಳಿದ್ದಾರೆ.
CJP ಪ್ರತಿಭಟನೆ 'ವಿಫಲ ಪ್ರದರ್ಶನ'; Mobocracy ವಿರುದ್ಧ Democracy ಗೆಲುವು: ಬಿಜೆಪಿಇದೇ ವೇಳೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸಿ ಅರಾಜಕತೆಯನ್ನು ಹರಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ದೇಶದಲ್ಲಿ Black Emergency: ಪ್ರತಿಭಟನಾಕಾರರ ಬಂಧನ ಬೆನ್ನಲ್ಲೇ, ಕೇಂದ್ರದ ವಿರುದ್ದ AAP ವಾಗ್ದಾಳಿಜಂತರ್ ಮಂತರ್ನಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ ನಾಯಕರ ಬಂಧನ ಮತ್ತು ವಶಕ್ಕೆ ಪಡೆದ ಬೆನ್ನಲ್ಲೇ, ಕೇಂದ್ರ ಸರ್ಕಾರವು ದೇಶದಲ್ಲಿ ಕಪ್ಪು ತುರ್ತು ಪರಿಸ್ಥಿತಿ ಹೇರಿದೆ ಎಂದು ಆಮ್ ಆದ್ಮಿ ಪಕ್ಷ ಹರಿಹಾಯ್ದಿದೆ. ಆ ಕುರಿತ ವರದಿ ಇಲ್ಲಿದೆ:
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!