ದೇಶ

ಕೋಟಾ: ಹಾಸ್ಟೆಲ್‌ನ 4ನೇ ಮಹಡಿಯಿಂದ ಬಿದ್ದು NEET ಆಕಾಂಕ್ಷಿ ಸಾವು!

ಘಟನೆ ನಡೆದ ಸಮಯದಲ್ಲಿ ಮೀನಾ ಎಲ್ಲಿ ವಾಸವಾಗಿದ್ದರು ಮತ್ತು ಅವರು ನೀಟ್ ಪರೀಕ್ಷೆಗಾಗಿ ಆನ್‌ಲೈನ್ ಅಥವಾ ಆಫ್‌ಲೈನ್ ತರಬೇತಿ ಪಡೆಯುತ್ತಿದ್ದರೇ ಎಂಬುದು ಇನ್ನೂ ಖಚಿತಪಟ್ಟಿಲ್ಲ ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಕೋಟಾ: ಹಾಸ್ಟೆಲ್‌ನ 4ನೇ ಮಹಡಿಯಿಂದ ಬಿದ್ದು NEET ಆಕಾಂಕ್ಷಿ ಸಾವು!
ಶೇ.5 ಕ್ಕಿಂತ ಕಡಿಮೆ ಜನಸಂಖ್ಯೆಯ ಗುಂಪಿಗೆ ಸುಪ್ರೀಂ ಕೋರ್ಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ; OBC, SC, minority ಕಡೆಗಣನೆ: ರಾಷ್ಟ್ರಪತಿಗಳಿಗೆ ಮಾಜಿ CJI ಗವಾಯಿ ಪತ್ರ

ಶೇ.5 ಕ್ಕಿಂತ ಕಡಿಮೆ ಜನಸಂಖ್ಯೆಯ ಗುಂಪಿಗೆ ಸುಪ್ರೀಂ ಕೋರ್ಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ; OBC, SC, minority ಕಡೆಗಣನೆ: ರಾಷ್ಟ್ರಪತಿಗಳಿಗೆ ಮಾಜಿ CJI ಗವಾಯಿ ಪತ್ರ

ನಿರ್ದಿಷ್ಟ ಸಮುದಾಯದ ಹೆಸರನ್ನು ಉಲ್ಲೇಖಿಸದೆಯೇ, ದೇಶದ ಜನಸಂಖ್ಯೆಯಲ್ಲಿ ಶೇ.5 ಕ್ಕಿಂತ ಕಡಿಮೆ ಪಾಲು ಹೊಂದಿರುವ ಒಂದು ಗುಂಪು, ಸುಪ್ರೀಂ ಕೋರ್ಟ್‌ನಲ್ಲಿ ಶೇಕಡಾ 40 ಕ್ಕಿಂತ ಹೆಚ್ಚು ಪ್ರಾತಿನಿಧ್ಯವನ್ನು ಪಡೆದುಕೊಂಡಿದೆ ಎಂದು ಅವರು ಗಮನಸೆಳೆದಿದ್ದಾರೆ.

ದೀಪತೂಣ್‌ನಲ್ಲಿ ದೀಪ ಹಚ್ಚದ ವಿಜಯ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗರಂ; ನಾಳೆಯೇ ದೀಪ ಬೆಳಗಲು ಆದೇಶ; ಬೆಟ್ಟದ ಭದ್ರತೆ CRPF ಹೆಗಲಿಗೆ!

ದೀಪತೂಣ್‌ನಲ್ಲಿ ದೀಪ ಹಚ್ಚದ ವಿಜಯ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಗರಂ; ನಾಳೆಯೇ ದೀಪ ಬೆಳಗಲು ಆದೇಶ; ಬೆಟ್ಟದ ಭದ್ರತೆ CRPF ಹೆಗಲಿಗೆ!

ಮಧುರೈನ ತಿರುಪ್ಪರಂಕುಂದ್ರಂ ಬೆಟ್ಟದ 'ದೀಪತೂಣ್' ಮೇಲೆ ಕಾರ್ತಿಕ ದೀಪ ಹಚ್ಚುವ ಆದೇಶವನ್ನು ಪಾಲಿಸದ ತಮಿಳುನಾಡು ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಆ ಕುರಿತ ವರದಿ ಇಲ್ಲಿದೆ:

Fake AI Videos, Deepfakes: ಪಾಕ್ ನಂಟಿನ ಸೋಶಿಯಲ್ ಮೀಡಿಯಾ ಖಾತೆಗಳು ಭಾರತದ ಭದ್ರತಾ ವ್ಯವಸ್ಥೆಯನ್ನು ಹೇಗೆ ಗುರಿಯಾಗಿಸಿವೆ ಗೊತ್ತಾ? ಆಘಾತಕಾರಿ ಸಂಗತಿ ಬಹಿರಂಗ!

Fake AI Videos, Deepfakes: ಪಾಕ್ ನಂಟಿನ ಸೋಶಿಯಲ್ ಮೀಡಿಯಾ ಖಾತೆಗಳು ಭಾರತದ ಭದ್ರತಾ ವ್ಯವಸ್ಥೆಯನ್ನು ಹೇಗೆ ಗುರಿಯಾಗಿಸಿವೆ ಗೊತ್ತಾ? ಆಘಾತಕಾರಿ ಸಂಗತಿ ಬಹಿರಂಗ!

ಪಾಕಿಸ್ತಾನವು ಭಾರತದ ವಿರುದ್ಧ ಡಿಜಿಟಲ್ ತಪ್ಪು ಮಾಹಿತಿಯನ್ನು ಹರಡುತ್ತಿರುವುದು ಮಾತ್ರವಲ್ಲದೆ, ಈ ಜಾಲಕ್ಕೆ ಸಂಬಂಧಿಸಿದ ಹಲವಾರು ಸಾಮಾಜಿಕ ಜಾಲತಾಣ ಖಾತೆಗಳು ದೇಶಾದ್ಯಂತ ಗೊಂದಲ ಮತ್ತು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ.

Delimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್‌ವಿಂಗಡಣೆ ಅನ್ವಯ!

Delimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್‌ವಿಂಗಡಣೆ ಅನ್ವಯ!

ದಕ್ಷಿಣ ಭಾರತದ ರಾಜ್ಯಗಳ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟವು ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಪರಿಷ್ಕೃತ ಸಂವಿಧಾನ ತಿದ್ದುಪಡಿ ಮಸೂದೆಗೆ ಇಂದು ಅನುಮೋದನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಭಾರತದ 'ಭಾರ್ಗವಾಸ್ತ್ರ' ಸಿದ್ಧ: ಶತ್ರು ಡ್ರೋನ್‌ಗಳನ್ನು ಏಕಕಾಲದಲ್ಲೇ ಹೊಡೆದುರುಳಿಸುವ ಶಕ್ತಿ; ಪೋಖ್ರಾನ್‌ನಲ್ಲಿ ಪರೀಕ್ಷೆ ಯಶಸ್ವಿ!

ಭಾರತದ 'ಭಾರ್ಗವಾಸ್ತ್ರ' ಸಿದ್ಧ: ಶತ್ರು ಡ್ರೋನ್‌ಗಳನ್ನು ಏಕಕಾಲದಲ್ಲೇ ಹೊಡೆದುರುಳಿಸುವ ಶಕ್ತಿ; ಪೋಖ್ರಾನ್‌ನಲ್ಲಿ ಪರೀಕ್ಷೆ ಯಶಸ್ವಿ!

ಭಾರತದ ವಾಯು ರಕ್ಷಣಾ ಸಾಮರ್ಥ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಮೈಲಿಗಲ್ಲು ಸಾಧಿಸಲಾಗಿದೆ. ಭಾರತೀಯ ಕಂಪನಿ (SDAL) ತನ್ನ ಸ್ಥಳೀಯ ಕೌಂಟರ್-ಸ್ವಾರ್ಮ್ ಡ್ರೋನ್ ವ್ಯವಸ್ಥೆಯಾದ 'ಭಾರ್ಗವಾಸ್ತ್ರ'ದ ಆಂತರಿಕ ಅಭಿವೃದ್ಧಿ ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.