'ಪಾಕಿಸ್ತಾನಕ್ಕೆ ಸರಿಯಾದ ಸಲಹೆ ನೀಡಿ': ಜಮ್ಮು-ಕಾಶ್ಮೀರ ಕುರಿತ ಹೇಳಿಕೆ ಬಗ್ಗೆ OIC ಗೆ ಭಾರತದ ತಿರುಗೇಟು!ಭಾರತದ ಆಂತರಿಕ ವಿಷಯಗಳ ಕುರಿತು ಪ್ರತಿಕ್ರಿಯಿಸಲು OICಗೆ ಯಾವುದೇ ಅಧಿಕಾರ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ರಾಜ್ಯ ಬಿಜೆಪಿ ಉಸ್ತುವಾರಿಗಳ ಬದಲಾವಣೆ: ಕರ್ನಾಟಕಕ್ಕೆ ಹೊಸ ಉಸ್ತುವಾರಿ ನೇಮಕ; ರಾಧಾಮೋಹನ್ ದಾಸ್ಗೆ ಕೊಕ್!ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಬದಲಾವಣೆ ಮಾಡಲಾಗಿದ್ದು, ರಾಧಮೋಹನ್ ದಾಸ್ ಅವರಿಗೆ ಕೊಕ್ ನೀಡಿ, ಹರೀಶ್ ದ್ವಿವೇದಿ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ಮತಗಳ ಕಳ್ಳತನ ನಡೆದಿದ್ದರೆ, ನಾವು ಹೇಗೆ ಸೋತೆವು? ಬಂಗಾಳದ ಕ್ಷೇತ್ರಗಳ ಉಲ್ಲೇಖ; ವಿಪಕ್ಷಗಳ ವಿರುದ್ಧ ಬಿಜೆಪಿ ವಾಗ್ದಾಳಿಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ನ ಮೊಹಮ್ಮದ್ ನೂರ್ ಆಲಂ ಅವರು 61,918 ಮತಗಳನ್ನು ಪಡೆದು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು ಮತ್ತು ಕಾಂಗ್ರೆಸ್ನ ತಮ್ಮ ಸಮೀಪದ ಪ್ರತಿಸ್ಪರ್ಧಿಯನ್ನು ಸೋಲಿಸಿದರು; ಆದರೆ ಈ ಸ್ಪರ್ಧೆಯಲ್ಲಿ ಬಿಜೆಪಿ ಎಲ್ಲೂ ಕಾಣಿಸಿಕೊಳ್ಳಲಿಲ್ಲ.
ಬಿಎಸ್ಪಿಯಲ್ಲಿ ಮಹತ್ವದ ಬದಲಾವಣೆ: ಸೋದರಳಿಯ ಇಶಾನ್ ಆನಂದ್ ಗೆ ಪ್ರಮುಖ ಜವಾಬ್ದಾರಿ ನೀಡಿದ ಮಾಯಾವತಿ!ಮುಂಬರುವ ವಿಧಾನಸಭಾ ಚುನಾವಣೆಗಾಗಿ ಬಿಎಸ್ಪಿ ಸಿದ್ಧತೆಗಳನ್ನು ಚುರುಕುಗೊಳಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.
'POKನ ಸ್ಮಶಾನ ಮಾಡಿಟ್ಟಿದ್ದಾರೆ, ನಾಗರಿಕರಿಗೆ ರಕ್ಷಣೆ ಇಲ್ಲ, ಪ್ರತಿ ಹತ್ಯೆಯೂ ಸ್ವತಂತ್ರ ತನಿಖೆಗೆ ಒಳಪಡಲಿ': ವಿಶ್ವಸಂಸ್ಥೆಯಲ್ಲಿ ಪಾಕ್ ಮುಖವಾಡ ಕಳಚಿದ ಕಾಶ್ಮೀರಿ ಮಹಿಳೆ!ಕಾಶ್ಮೀರದಲ್ಲಿನ ಭಯೋತ್ಪಾದನೆ ಸಂತ್ರಸ್ತರ ಸಂಘಟನೆ ‘ಅಸೋಸಿಯೇಷನ್ ಆಫ್ ಟೆರರ್ ವಿಕ್ಟಿಮ್ಸ್ ಇನ್ ಕಾಶ್ಮೀರ್’ (ಎಟಿವಿಕೆ) ಜತೆ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ-ರಾಜಕೀಯ ಕಾರ್ಯಕರ್ತೆ ತಸ್ಲೀಮಾ ಅಖ್ತರ್..
ಎಲ್ಲಾ ಆದೇಶಗಳೂ ಕಾನೂನುಬದ್ಧ: ವಿವಾದದ ಬಗ್ಗೆ ಚುನಾವಣಾ ಆಯೋಗದ ಹೇಳಿಕೆಭಾರತೀಯ ಪ್ರಜಾಪ್ರಭುತ್ವವನ್ನು ಮುನ್ನಡೆಸುವಲ್ಲಿ ತನ್ನ ಪ್ರಮುಖ ಪಾತ್ರವನ್ನು ಗುರುತಿಸಿ, ಸಾಂವಿಧಾನಿಕ ಕರ್ತವ್ಯಗಳನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ನಿರ್ವಹಿಸಲು ಬದ್ಧವಾಗಿರುವುದಾಗಿ ಆಯೋಗ ಹೇಳಿದೆ.
'ಆಜ್ಞೆ ಮಾಡುವಂತಿಲ್ಲ': ಮುಸ್ಲಿಂ ವ್ಯಕ್ತಿ ಮದುವೆಯಾಗಿದ್ದಕ್ಕೆ ಮಗಳನ್ನು ಗೃಹ ಬಂಧನದಲ್ಲಿರಿಸಿದ್ದ ತಂದೆಗೆ ಹೈಕೋರ್ಟ್ ತರಾಟೆ; ಪತಿಯೊಂದಿಗೆ ವಾಸಿಸಲು ಅನುಮತಿಸೋನಿಕಾ ಚೌಹಾಣ್ ಎಂಬ ಯುವತಿ, ಅಕ್ಬರ್ ಖಾನ್ ಅವರೊಂದಿಗಿನ ತನ್ನ ವಿವಾಹವನ್ನು ತಂದೆ ವಿರೋಧಿಸುತ್ತಿದ್ದು, ತನ್ನನ್ನು ಗೃಹ ಬಂಧನದಲ್ಲಿರಿಸಿದ್ದಾರೆ ಎಂದು ಆರೋಪಿಸಿದ್ದರು.
ತಮಿಳುನಾಡು ಸರ್ಕಾರಿ ಹಾಸ್ಟೆಲ್ಗಳ ಮೆನುವಿನಲ್ಲಿ ಗೋಮಾಂಸ ಸೇರ್ಪಡೆ?: ವಿದ್ಯಾರ್ಥಿಗಳ ಮನವಿ ಕುರಿತು ಶೀಘ್ರದಲ್ಲೆ ನಿರ್ಧಾರ ಎಂದ ಸಚಿವ!ಹಾಸ್ಟೆಲ್ನ ಕೆಲವು ವಿದ್ಯಾರ್ಥಿಗಳು ಊಟದ ಮೆನುವಿನಲ್ಲಿ ಗೋಮಾಂಸ ಸೇರಿಸುವಂತೆ ಮನವಿ ಮಾಡಿದ್ದಾರೆ. ಈ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಭಿನ್ನಾಭಿಪ್ರಾಯಗಳಿವೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
DJ ಸೌಂಡ್ಗೆ ಕಂಪಿಸಿದ ಶಾಲೆ: ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ 2ನೇ ತರಗತಿ ಬಾಲಕಿ ಸಾವು! Videoಬಾಲಕಿ ಸಾವಿಗೆ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಹಾಕಲಾಗಿದ್ದ ಡಿಜೆ ಸೌಂಡ್ ಕಾರಣವಾಗಿರಬಹುದು ಎಂದು ಶಾಲಾ ಆಡಳಿತ ಮಂಡಳಿ ಆರೋಪಿಸಿದೆ.
ಬಿಜೆಪಿಯಿಂದ ಭರ್ಜರಿ ಆಪರೇಷನ್; ಕೇಸರಿ ಪಡೆ ಸೇರಿದ 8 ಶಾಸಕರು!ವಿಧಾನಸಭೆಯಲ್ಲಿ ಬಿಜೆಪಿಯ ನಯಾ ಪವರ್ ಪ್ಲೇ! ಈಶಾನ್ಯ ರಾಜ್ಯ ಮೇಘಾಲಯದಲ್ಲಿ ಬಿಜೆಪಿಯ ಭರ್ಜರಿ ಆಪರೇಷನ್: 12ರಲ್ಲಿ 8 ಶಾಸಕರನ್ನು ಸೆಳೆದ ಕೇಸರಿ ಪಡೆ, ಸಂಖ್ಯಾಬಲ 10ಕ್ಕೆ ಜಂಪ್; ಆ ಕುರಿತ ವರದಿ ಇಲ್ಲಿದೆ:
ಬೇರೆ ಹುಡುಗನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹತ್ಯೆ; ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಲೆಕ್ಚರರ್ ಬಂಧನ!ಆರಂಭದಲ್ಲಿ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿತ್ತು. ಹೀಗಾಗಿ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದರು.
ಆಂತರಿಕ ಆಕ್ಷೇಪಗಳು ಸಹಜ ಪ್ರಕ್ರಿಯೆಯ ಭಾಗ: ಕಾರ್ಯವೈಖರಿ ಕುರಿತ ಪ್ರಶ್ನೆ ತಳ್ಳಿಹಾಕಿದ ECಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ತಮ್ಮ ಗಮನಕ್ಕೆ ತರದೆ ಕೈಗೊಂಡ ನಿರ್ಧಾರಗಳು ಮತ್ತು ಹೊರಡಿಸಿದ ಆದೇಶಗಳ ಕುರಿತು 10 ತಿಂಗಳ ಅವಧಿಯಲ್ಲಿ ಕನಿಷ್ಠ 14 ಬಾರಿ ಔಪಚಾರಿಕವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ವರದಿ ಪ್ರಕಟವಾದ ಬಳಿಕ ಆಯೋಗದ ಈ ಸ್ಪಷ್ಟನೆ ಬಂದಿದೆ.
'ವೋಟ್ ಚೋರಿ' ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ; ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಆಯೋಗದೊಳಗೇ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳ ಬೆನ್ನಲ್ಲೇ ರಾಹುಲ್ ಗಾಂಧಿ ಈ ಆರೋಪ ಮಾಡಿದ್ದಾರೆ.
EC ಬಿಕ್ಕಟ್ಟು: ಜ್ಞಾನೇಶ್ ಕುಮಾರ್ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು; ವಿಫಲವಾದರೆ ಸೇನೆ ಮಧ್ಯಪ್ರವೇಶಿಸಲಿ- Sanjay Raut; Videoಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಪಿಕಪ್ ಕ್ರೇನ್, Videoಅಪಘಾತದ ಬಳಿಕ ಕ್ರೇನ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮೃತ ವಿದ್ಯಾರ್ಥಿನಿಯನ್ನು ಪ್ರೇರಣಾ ನೀನಾಮಾ ಎಂದು ಗುರುತಿಸಲಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!