'ಒಂದು ವರ್ಷದ ನಂತರ ವಿಜಯ್ರನ್ನು ಪ್ರಶ್ನಿಸುತ್ತೇನೆ; TVK ಕಾರ್ಯವೈಖರಿ ಕುರಿತು ಈಗಲೇ ಮಾತು ಬೇಡ': ಪ್ರಕಾಶ್ ರಾಜ್'SIR ಪ್ರಕ್ರಿಯೆಯು 16 ಕೋಟಿ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸಿದೆ. ಕೇಂದ್ರ ಸರ್ಕಾರ ನಿರ್ಗಮಿಸುವ ಸಮಯ ಬಂದಿದೆ, ಹಾಗಾಗಿಯೇ ಅವರು ಮೌನವಾಗಿದ್ದಾರೆ' ಎಂದು ಹೇಳಿದರು.
ಪ್ರಧಾನಿ ಮೋದಿ ಕುರಿತು ಮಿಮಿಕ್ರಿ, ದಿವಂಗತ ತಾಯಿಗೆ ಅಪಮಾನ: 'ಅಸಭ್ಯ ಸಂಸ್ಕೃತಿಗೆ ರಾಹುಲ್ ಬೆಂಬಲ'- BJP ವಾಗ್ದಾಳಿದೇಶದ ಪ್ರಧಾನಿ ಮತ್ತು ಅವರ ದಿವಂಗತ ತಾಯಿಯನ್ನು ಸಾರ್ವಜನಿಕವಾಗಿ ಅವಮಾನಿಸುತ್ತಿದ್ದರೂ, ರಾಹುಲ್ ಗಾಂಧಿ ಅವರು ಅದನ್ನು ತಡೆಯುವ ಬದಲು ನಗುತ್ತಾ ಆನಂದಿಸುತ್ತಿರುವುದು ಅವರ 'ಸಂಸ್ಕಾರಹೀನ ಸಂಸ್ಕೃತಿ'ಯನ್ನು ತೋರಿಸುತ್ತದೆ.
ಯಾರನ್ನೂ ಬಿಟ್ಟಿಲ್ಲ ವೈಫಲ್ಯ: "ಆ ದಿನ ನನ್ನ ವೃತ್ತಿ ಜೀವನ ಮುಗಿದೇ ಹೋಗಿತ್ತು ಎಂದುಕೊಂಡಿದ್ದೆ..."- ಅಜಿತ್ ದೋವಲ್; Video"ನಾನು ನನ್ನ 20ರ ಹರೆಯದಲ್ಲಿದ್ದೆ ಮತ್ತು ಸಿಕ್ಕಿಂನಲ್ಲಿ ಗುಪ್ತಚರ ವಿಭಾಗದ ಉಸ್ತುವಾರಿಯಾಗಿ ನಿಯೋಜನೆಗೊಂಡಿದ್ದೆ. ಆಗ ಅದು ಭಾರತದ ಭಾಗವಾಗಿರಲಿಲ್ಲ. ಅದು ಭಾರತದ ಭಾಗವಾಗುವ ಪ್ರಕ್ರಿಯೆಯಲ್ಲಿತ್ತು...." ಎಂದು ಅಜಿತ್ ದೋವಲ್ ಹೇಳಿದ್ದಾರೆ.
ಬೆಂಗಳೂರು ಎಕ್ಸ್ಪ್ರೆಸ್ ರೈಲಿಗೆ ಅಪ್ಪಳಿಸಿದ ಬೃಹತ್ ಬಂಡೆ: ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತಭೂಕುಸಿತದಿಂದ ಬೃಹತ್ ಬಂಡೆಯೊಂದು ರೈಲು ಹಳಿಗೆ ಉರುಳಿ, ಚಲಿಸುತ್ತಿದ್ದ ಪ್ರಯಾಣಿಕ ರೈಲಿಗೆ ಬಡಿದ ಘಟನೆ ಭಾನುವಾರ ಬೆಳಗ್ಗೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುತ್ತಂಪಟ್ಟಿ ಬಳಿ ನಡೆದಿದೆ.
ಮುಂಬೈ ಕೋಸ್ಟಲ್ ರೋಡ್ನಲ್ಲಿ ಭೀಕರ ಅಪಘಾತ; 75 ಅಡಿ ಕೆಳಗೆ ಬಿದ್ದ BMW ಕಾರು; 3 ವಿದ್ಯಾರ್ಥಿಗಳ ಸಾವು! Videoಮುಂಬೈನ ಮುಂಬೈ ಕೋಸ್ಟಲ್ ರೋಡ್ನಲ್ಲಿ ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ಬೆಳಗ್ಗೆ ಸುಮಾರು 5.20ರ ವೇಳೆಗೆ ಲೋಟಸ್ ಜೆಟ್ಟಿ ಬಳಿ, ಲಾಲಾ ಲಜಪತ್ರಾಯ್ ಕಾಲೇಜು ಎದುರು ಈ ಅಪಘಾತ ಸಂಭವಿಸಿದೆ.
ಮುಂಗಾರು ಹಿಂತೆಗೆತ ಆರಂಭ; Arnab ಚಂಡಮಾರುತ ಭೀತಿ; ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ!ಸೆಪ್ಟೆಂಬರ್ 19ರಂದು ಪಶ್ಚಿಮ ರಾಜಸ್ಥಾನದ ಕೆಲವು ಭಾಗಗಳಿಂದ ಮುಂಗಾರು ಹಿಂತೆಗೆತ ಆರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಮುಂಬೈ ಗಣೇಶೋತ್ಸವ ವೇಳೆ ದುರಂತ: ವಿದ್ಯುತ್ ತಗುಲಿ 8 ವರ್ಷದ ಬಾಲಕಿ ಸೇರಿ ಇಬ್ಬರ ಸಾವು!ಭಾನುವಾರ ಮುಂಜಾನೆ ಸುಮಾರು 2.20ರ ವೇಳೆಗೆ ಕಲಾಚೌಕಿಯ ದತ್ತಾರಾಮ್ ಲಾಡ್ ಮಾರ್ಗದಲ್ಲಿರುವ ಕಾಲಾಚೌಕಿ ವಿಭಾಗ ಸಾರ್ವಜನಿಕ ಉತ್ಸವ ಮಂಡಳಿಯ ಗಣೇಶ ಮಂಟಪದ ಸಮೀಪ ಈ ಘಟನೆ ಸಂಭವಿಸಿದೆ.
ಸದ್ಯದ ವ್ಯವಸ್ಥೆ ಪ್ರಶ್ನೆ ಮಾಡದ 'ಅಂಧಭಕ್ತ'ರನ್ನು ಬಯಸುತ್ತದೆ; ವಿದ್ಯಾರ್ಥಿಗಳಿಗೆ ಅವರು ವಿರುದ್ಧ: Rahul Gandhi“ವ್ಯವಸ್ಥೆಯ ವಿರುದ್ಧದ ಹೋರಾಟ ಇದು. ವ್ಯವಸ್ಥೆಯು ಪ್ರಶ್ನೆ ಕೇಳುವ ವಿದ್ಯಾರ್ಥಿಗಳಿಂದ ಬೆದರಿಕೆಯನ್ನು ಅನುಭವಿಸುತ್ತದೆ. ಏಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಕೇಳುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.
'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!ಅಕ್ಟೋಬರ್ 15ರಿಂದ 2,000 ರೂಗಿಂತ ಹೆಚ್ಚಿನ ಮೊತ್ತದ ಕೆಲವು UPI ವಹಿವಾಟುಗಳಿಗೆ ಪ್ರಸ್ತಾವಿತ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಜಾರಿಯಾಗಲಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಗಾಜಿಯಾಬಾದ್..
ಮಳೆರಾಯನ ಮುನಿಸು: ದೇಶದಲ್ಲಿ ಶೇ.14.88ರಷ್ಟು ಮುಂಗಾರು ಕೊರತೆ!ದೇಶದಲ್ಲಿ ಈ ವರ್ಷದ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಸುರಿದಿಲ್ಲ. ಜೂನ್ 1ರಿಂದ ಸೆಪ್ಟೆಂಬರ್ 19ರವರೆಗೆ ದೇಶಾದ್ಯಂತ 14.88ರಷ್ಟು ಮಳೆ ಕೊರತೆ ದಾಖಲಾಗಿದ್ದು, ಒಟ್ಟು 695.6 ಮಿ.ಮೀ. ಮಳೆಯಾಗಿದೆ.
ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ UP ನ್ಯಾಯಾಲಯದಿಂದ ನೋಟಿಸ್ ಜಾರಿ!ಈಗ ಈ ಪ್ರಕರಣದ ವಿಚಾರಣೆಯು ಅಕ್ಟೋಬರ್ 15 ರಂದು ನಡೆಯಲಿದೆ ಎಂದು ದೂರುದಾರರ ಪರ ವಕೀಲ ಮುನ್ನಾ ಸಿಂಗ್ ಪುಂಧೀರ್ ತಿಳಿಸಿದ್ದಾರೆ.
1965ರ ಭಾರತ-ಪಾಕ್ ಯುದ್ಧದ ವೀರ ಫ್ಲೈಟ್ ಲೆಫ್ಟಿನೆಂಟ್ ಎ.ಟಿ ಕುಕ್ ನಿಧನ; ಭಾರತೀಯ ವಾಯುಪಡೆಯಿಂದ ಗೌರವ ನಮನಐಎಎಫ್, ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಹಿರಿಯ ವಾಯುಪಡೆ ಯೋಧನಿಗೆ ಗೌರವ ಸಲ್ಲಿಸಿತು ಮತ್ತು ಯುದ್ಧದ ಸಮಯದಲ್ಲಿ ಪ್ರದರ್ಶಿಸಿದ ಅವರ ವೀರತೆ ಮತ್ತು ಅತ್ಯುನ್ನತ ಶೌರ್ಯವನ್ನು ಸ್ಮರಿಸಿತು.
ದೆಹಲಿ ವಿವಿ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಸ್ ಕಂಡಕ್ಟರ್ ಮಗ; ಗೆಲುವಿಗೆ ಕಾರಣ ಬಿಚ್ಚಿಟ್ಟ ದೀಪಾಂಶು!NSUIನ ಮಾಜಿ ಸದಸ್ಯರಾದ ದೀಪಾಂಶು ಶೋಕೀನ್ ಅವರು ತಮ್ಮ ಪ್ರತಿಸ್ಪರ್ಧಿಗಳನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ದೆಹಲಿ ವಿವಿ ವಿದ್ಯಾರ್ಥಿ ಸಂಘದ ಇತಿಹಾಸದಲ್ಲೇ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಸ್ವತಂತ್ರ ಅಭ್ಯರ್ಥಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ! ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಪೌಷ್ಟಿಕ ಆಹಾರ ಯೋಜನೆಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಹೊಸ ಯೋಜನೆಯನ್ನು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆ ಕುರಿತ ವರದಿ ಇಲ್ಲಿದೆ:
ಮಾನ್ ಗೆ ಗಿಫ್ಟ್: ಸಿಎಂ ಬೆಂಗಾವಲು ಪಡೆಯತ್ತ ಮದ್ಯದ ಬಾಟಲಿ, ಮೊಟ್ಟೆ, ಟೊಮೆಟೊ ಪ್ರದರ್ಶಿಸಿದ ಬಿಜೆಪಿ ನಾಯಕ ಬಿಟ್ಟು; ಪೊಲೀಸರ ವಶಕ್ಕೆ! Videoಇದೇ ವೇಳೆ ಪಂಜಾಬ್ ಸರ್ಕಾರ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ