ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ಪ್ರಚೋದಿಸುತ್ತಿದೆ, ಇದು ತಮಿಳುನಾಡಿಗೆ ಮಾಡಿದ ದ್ರೋಹ: MDMK ವೈಕೋ; Video
ಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ನವೆಂಬರ್ 28ರಂದು ತಂಜಾವೂರಿನಲ್ಲಿ ತಮ್ಮ ಪಕ್ಷ ಹಾಗೂ ಹಲವು ರೈತ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಅವರು ಘೋಷಿಸಿದ್ದಾರೆ.


