"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಂತರ ಜನಪ್ರಿಯವಾದ "ಜೆನ್ ಝೀ"ಗಳೇ ಆರ್ ಎಸ್ಎಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್ ಎನ್ಡಿಟಿವಿಗೆ ತಿಳಿಸಿದ್ದಾರೆ.
Kerala: ಸ್ಕೂಟರ್ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ; 4 ಮಂದಿಗೆ ಗಂಭೀರ ಗಾಯ, Videoಕಲಡಿ ಕಡೆಯಿಂದ ಎಲಂಜಿಗೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಪ್ರವಾಸಿ ಬಸ್ ಕೊತ್ತಟ್ಟೂಕುಳಂ ಬಳಿ ಚಲಿಸುತ್ತಿದ್ದಾಗ ಅದರ ಮುಂದಿದ್ದ ಸ್ಕೂಟರ್ ಚಾಲಕ ದಿಢೀರ್ ಬಲಕ್ಕೆ ತಿರುಗಿದೆ.
ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿಕಂಕೇರ್ ಕ್ಷೇತ್ರದ ಸಂಸದರಾದ ನಾಗ್, ಮಂಗಳವಾರ ದೌಂಡಿಲೋಹಾರದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಈ ಹೇಳಿಕೆ ನೀಡಿದ್ದರು.'ಮಹತಾರಿ ವಂದನ್ ಯೋಜನೆ'ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅಲ್ಲಿಗೆ ಆಗಮಿಸಿದ್ದರು.
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಅಭಿಷೇಕ್ ಸೇರಿ ಇಬ್ಬರು ಸಾವು; Videoಗಾರ್ಗ್ ಏವಿಯೇಷನ್ ನಿರ್ವಹಿಸುತ್ತಿದ್ದ ಟೆಕ್ನಮ್ ವಿಮಾನವು ಇಂದು ಬೆಳಗ್ಗೆ 11.30 ರ ಸುಮಾರಿಗೆ ಟೇಕ್ ಆಫ್ ಆಗಿ ಸುಮಾರು 20 ನಿಮಿಷಗಳ ನಂತರ ಕತ್ರಿ ಪ್ರದೇಶದ ನಾಥಪೂರ್ವ ಗ್ರಾಮದ ಬಳಿ ಪತನಗೊಂಡಿದೆ ಎಂದು ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಉತ್ತರ ಪ್ರದೇಶ, ಬಿಹಾರದಲ್ಲಿ ನೇಪಾಳ ಪ್ರವಾಹದ ಪರಿಣಾಮ? NDRF ಹೇಳಿದ್ದಿಷ್ಟು...ಈ ಪೈಕಿ ಒಂದು NDRF ತಂಡವನ್ನು ಉತ್ತರ ಪ್ರದೇಶದ ಗೋರಖ್ಪುರ ಬಳಿಯ ಕುಶಿನಗರ ಜಿಲ್ಲೆಯಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
ನೇಪಾಳದಲ್ಲಿ ಪ್ರವಾಹ: ಸಂಕಷ್ಟಕ್ಕೆ ಸಿಲುಕಿದ ಭಾರತೀಯರು; ರಕ್ಷಣೆಗೆ ಕರ್ನಾಟಕ ಸೇರಿ 4 ರಾಜ್ಯಗಳಿಂದ ಸಮರೋಪಾದಿ ಕಾರ್ಯಾಚರಣೆ..!ಅಗತ್ಯವಿದ್ದರೆ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರನ್ನು ಅಥವಾ ಸಚಿವರೊಬ್ಬರನ್ನು ಕಠ್ಮಂಡುವಿಗೆ ಕಳುಹಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸಲಾಗುವುದು.
ಪ್ರವಾಹ ಪೀಡಿತ ನೇಪಾಳಕ್ಕೆ ಭಾರತ ನೆರವು: 37.5 ಟನ್ ವಿಪತ್ತು ಪರಿಹಾರ ಸಾಮಗ್ರಿ ಹೊತ್ತ 2ನೇ ವಿಮಾನ ರವಾನೆನೇಪಾಳ-ಟಿಬೆಟ್ ಗಡಿ ಭಾಗದಲ್ಲಿ ಉಂಟಾದ ಹಠಾತ್ ಜಲಪ್ರಳಯಕ್ಕೆ ಕನಿಷ್ಠ ಈ ವರೆಗೂ 165ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ. ಪರಿಸ್ಥಿತಿ ತೀವ್ರ ವಿಕೋಪಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಭಾರತವು ನೆರವಿನ ಹಸ್ತ ಚಾಚಿದೆ.
ಭ್ರಷ್ಟಾಚಾರದಲ್ಲೂ ಪ್ರಾಮಾಣಿಕತೆ! ಕಮಿಷನ್ ಹಣಕ್ಕಾಗಿ ಗಂಗಾಜಲ ಹಿಡಿದು ಪ್ರಮಾಣ ಮಾಡಿದ ಕಾರ್ಪೊರೇಟರ್ಗಳುಪವಿತ್ರ ಗಂಗಾಜಲವನ್ನು ಹಿಡಿದು ಭಕ್ತಿ, ಸತ್ಯ ಮತ್ತು ನಿಷ್ಠೆಯ ಪ್ರಮಾಣ ಮಾಡುವುದನ್ನು ನೋಡಿದ್ದೇವೆ. ಆದರೆ, ಇಲ್ಲಿ ಕಾರ್ಪೊರೇಟರ್ಗಳು ಲಂಚದ ಹಣವನ್ನು ಸಮಾನವಾಗಿ ಹಂಚಿಕೊಳ್ಳಲು ಹಾಗೂ ಭ್ರಷ್ಟಾಚಾರದಲ್ಲಿ ಒಗ್ಗಟ್ಟಾಗಿರಲು ಇದೇ ಗಂಗಾಜಲವನ್ನು ಸಾಕ್ಷಿಯಾಗಿಟ್ಟುಕೊಂಡು ಶಪಥ ಮಾಡಿದ್ದಾರೆ.
ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು! Videoನೇಪಾಳ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಒಂಬತ್ತು ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆ ವಿಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿವೆ.
ಹಾಡು ಹಾಡಿದ್ದಕ್ಕೆ ಯೂಟ್ಯೂಬರ್ ಹತ್ಯೆ? ಜಿಮ್ ಹೊರಗಡೆ 2 ನಿಮಿಷಗಳಲ್ಲಿ 20 ಸುತ್ತು ಗುಂಡು ಹಾರಿಸಿ ಅಂಕಿತ್ ಬಲಿಯಾನ್ ಕೊಲೆಹರ್ಯಾಣ್ವಿ ಜನಪ್ರಿಯ ಗಾಯಕ ಮತ್ತು ಯೂಟ್ಯೂಬರ್ ಆಗಿದ್ದ ಅಂಕಿತ್ ಬಲಿಯಾನ್ ಅವರನ್ನು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಜಿಮ್ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ದೇಶದಲ್ಲಿ ಮತ್ತೊಂದು Paper Leak? ಸಂದರ್ಶನ ಮುಗಿದ ಬೆನ್ನಲ್ಲೇ ಡ್ರಗ್ ಇನ್ಸ್ಪೆಕ್ಟರ್ ನೇಮಕಾತಿ ದಿಢೀರ್ ರದ್ದು ಮಾಡಿದ MPSCಪರೀಕ್ಷೆ ಬರೆದು, ಸಂದರ್ಶನವನ್ನೂ ಮುಗಿಸಿ ನೇಮಕಾತಿ ಆದೇಶದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ದಿಢೀರ್ ಆಘಾತ ಎದುರಾಗಿದೆ. ಕಠಿಣ ಪರಿಶ್ರಮದಿಂದ ಪರೀಕ್ಷೆ ಬರೆದಿದ್ದ ಆಕಾಂಕ್ಷಿಗಳಿಗೆ ಅನಿರೀಕ್ಷಿತ ತಿರುವು ಸಿಕ್ಕಿದ್ದು, ಇಡೀ ಪ್ರಕ್ರಿಯೆಯೇ ರದ್ದಾಗಿದೆ. ಅಸಲಿಗೆ MPSC ಪರೀಕ್ಷೆಯಲ್ಲಿ ನಡೆದಿದ್ದೇನು?
ದೆಹಲಿ: ಫ್ರೆಂಡ್ಶಿಪ್ ನಿರಾಕರಿಸಿದ್ದಕ್ಕೆ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಹತ್ಯೆಗೈದ ಜಿಮ್ ಟ್ರೇನರ್!ದೆಹಲಿಯ ತಿಲಕ್ ನಗರದ ನ್ಯೂ ಮಹಾವೀರ್ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಮಾಡೆಲ್, ಮುಸ್ಕಾನ್ ಅವರನ್ನು ಕೊಲೆ ಮಾಡಲಾಗಿದೆ.
Nepal floods: ಸಾವಿನ ಸಂಖ್ಯೆ 157ಕ್ಕೆ ಏರಿಕೆ; 750ಕ್ಕೂ ಅಧಿಕ ಮಂದಿ ನಾಪತ್ತೆ; ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆಬುಧವಾರ ಬೆಳಗ್ಗೆ ಸುಮಾರು 9 ಗಂಟೆಗೆ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾಗಿ ಭೀಕರ ಪ್ರವಾಹ ಉಂಟಾಯಿತು.
ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ; ಕೇಂದ್ರ ಸ್ಪಷ್ಟನೆನೇಪಾಳ-ಚೀನಾ ಗಡಿ ಪ್ರದೇಶದ ಸಮೀಪ ಸಂಭವಿಸಿರುವ ಶಂಕಿತ ದಿಢೀರ್ ಪ್ರವಾಹ ಮತ್ತು ಹಿಮನದಿ ಸರೋವರ ಸ್ಫೋಟ ಪ್ರವಾಹ (GLOF) ಚಟುವಟಿಕೆಯಿಂದ ಈ ನೀರಿನ ಏರಿಕೆ ಉಂಟಾಗಿರಬಹುದು..
Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ!ಬುಧವಾರ ಸಕ್ಕರೆ ಬೆಲೆ ಕೆಜಿಗೆ 1ರೂಗಿಂತ ಹೆಚ್ಚು ಏರಿಕೆಯಾಗಿದ್ದು, ಸರಾಸರಿ ದರ 65.05 ರೂಗೆ ತಲುಪಿದೆ ಎಂದು ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್