"ಭಯಪಡಬೇಕಾದ ಅಗತ್ಯವಿಲ್ಲ, ನಾನು ನಿಮ್ಮೊಂದಿಗೆ ಇದ್ದೇನೆ"; TMC ಬಂಡಾಯ, ಶಿಂಧೆ ಬಣ ಸೇರಿದ ಶಿವಸೇನಾ ಸಂಸದರಿಗೆ ಪ್ರಧಾನಿ ಮೋದಿ ಅಭಯ!ಸಂಸತ್ತು "ಪ್ರಜಾಪ್ರಭುತ್ವದ ಅತ್ಯುನ್ನತ ದೇವಾಲಯ" ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, ಇತ್ತೀಚಿನ ಕಲಾಪಕ್ಕೆ ಅಡ್ಡಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
NEET leak ಹಗರಣ ತನಿಖೆಯಲ್ಲಿ ಮೇಜರ್ ಟ್ವಿಸ್ಟ್; NTAಯ ವಿಷಯ ತಜ್ಞರಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆ! ವರದಿಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರ ಅಕ್ರಮ ವಿಧಾನಗಳ ಬಳಕೆಯಿಂದ ಉದ್ಭವಿಸುವ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ತ್ವರಿತ ನ್ಯಾಯಾಲಯದ ಮುಂದೆ ಸಂಸ್ಥೆ..
CRPF ನಲ್ಲಿ ಸೂಸೈಡ್ ಕೇಸ್ ಹೆಚ್ಚಳ: 2025ರಲ್ಲಿ 59 ಸಿಬ್ಬಂದಿ ಆತ್ಮಹತ್ಯೆ! ಕಾರಣವೇನು?2021-25ರ ಅವಧಿಯ ಅಧಿಕೃತ ದತ್ತಾಂಶಗಳ ಪ್ರಕಾರ, ಶೇ. 77ಕ್ಕೂ ಹೆಚ್ಚು ಪ್ರಕರಣಗಳಲ್ಲಿ (ಒಟ್ಟು 262 ಪ್ರಕರಣಗಳ ಪೈಕಿ 202) ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
'Gen Z'ಗಳನ್ನು 'ಜನರೇಷನ್ ಗಟರ್' ಎಂದು ಕರೆದು ವಿವಾದ ಸೃಷ್ಟಿಸಿದ್ದ ಕಂಗನಾ ರಣಾವತ್ ಈಗ ಯೂಟರ್ನ್!ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗಲು ರಾಂಚಿಗೆ ಹೋಗದಿದ್ದಕ್ಕಾಗಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನೂ ಟೀಕಿಸಿದರು.
ದಳಪತಿ ದಾಂಪತ್ಯದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ತಮಿಳುನಾಡು ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ಇತ್ಯರ್ಥತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಸಂಗೀತಾ ಅವರು ಇಂದು ಹಿಂತೆಗೆದುಕೊಂಡಿದ್ದು, ಕೋರ್ಟ್ ಪ್ರಕರಣವನ್ನು ಇತ್ಯರ್ಥಪಡಿಸಿದೆ.
ವಿಪಕ್ಷ ನಾಯಕ ರಾಹುಲ್ ಗಾಂಧಿಯ ಫೇವರೆಟ್ ಬಿಜೆಪಿ ನಾಯಕ ಯಾರು ಗೊತ್ತಾ?"ನನಗೆ ಅವರೊಂದಿಗೆ ಉತ್ತಮ ಒಡನಾಟವಿದೆ. ಅವರು ತುಂಬಾ ಸರಳ ಮತ್ತು ಸ್ನೇಹಪರ ವ್ಯಕ್ತಿ. ಅವರು ಮಿಲಿಟರಿ ಇತಿಹಾಸದ ತಜ್ಞರು. ಹಲೋ, ಅಂಕಲ್ ಅಮರಿಂದರ್ ಎಂದು ಗಾಂಧಿ ಹೇಳಿದ್ದಾರೆ.
ಪ್ರಯಾಗ್ರಾಜ್ನಲ್ಲಿ 'ಛಾತ್ರೋಂ ಕಿ ಗೂಂಜ್' ಕಾರ್ಯಕ್ರಮ ನಡೆಸಲು ರಾಹುಲ್ ಗಾಂಧಿಗೆ ಕೊನೆಗೂ ಅನುಮತಿಪ್ರಯಾಗ್ರಾಜ್ಗೆ ಭೇಟಿ ನೀಡುವುದಾಗಿ ಘೋಷಿಸಿದಾಗಿನಿಂದ ಆಡಳಿತವು ಕಾರ್ಯಕ್ರಮ ನಡೆಯದಂತೆ ತಡೆಯಲು ಪ್ರಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಗುರುವಾರ ಆರೋಪಿಸಿದರು.
ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!ಕಾವೇರಿ ನೀರು ಹಂಚಿಕೆ ಅಥವಾ ಮೇಕೆದಾಟು ಯೋಜನೆಯ ತಡೆ - ಹೀಗೆ ಯಾವುದೇ ವಿಷಯವಿರಲಿ, ತಮಿಳುನಾಡಿನ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ವಿಜಯ್ ಪುನರುಚ್ಚರಿಸಿದರು.
ಮೊದಲು BJPಯ 'ದೇಶ ವಿರೋಧಿ' ಟೀಕೆಗಳಿಗೆ ಬ್ರೇಕ್ ಹಾಕಿ; ಮೋದಿಗೆ ನೀವು ಗಾಡ್ಫಾದರ್ ಇದ್ದಂತೆ: Gen Z ಬೆಂಬಲಿಸಿದ ಮೋಹನ್ ಭಾಗವತ್ಗೆ ದೀಪ್ಕೆ ಆಗ್ರಹ!ಮೋಹನ್ ಭಾಗವತ್ ಅವರು ಒಂದು ರೀತಿಯಲ್ಲಿ ಬಿಜೆಪಿಗೆ ಮಾರ್ಗದರ್ಶಕ ಮತ್ತು ನರೇಂದ್ರ ಮೋದಿ ಅವರಿಗೆ ಗಾಡ್ಫಾದರ್ ಇದ್ದಂತೆ. ಅವರು ಬಿಜೆಪಿ ನಾಯಕರು ಮತ್ತು ನರೇಂದ್ರ ಮೋದಿ ಅವರಿಗೆ ಇದೇ ಸಂದೇಶವನ್ನು ನೀಡಬೇಕೆಂದು ನಾನು ಬಯಸುತ್ತೇನೆ.
40 ವರ್ಷಗಳ ಬೋಫೋರ್ಸ್ ಹಗರಣಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೆರೆ; ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿದ ಅರ್ಜಿ ವಜಾ40 ವರ್ಷಗಳ ಕಾಲ ದೇಶದ ರಾಜಕೀಯ ಮತ್ತು ರಕ್ಷಣಾ ರಂಗದಲ್ಲಿ ತಲ್ಲಣ ಸೃಷ್ಟಿಸಿದ್ದ ಬೋಫೋರ್ಸ್ ಹಗರಣದ ಕಾನೂನು ಹೋರಾಟಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೆರೆ. ಈ ಮೂಲಕ ದೆಹಲಿ ಹೈಕೋರ್ಟ್ನ 2005ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಕೊನೆಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.
Video: ಕೌಲಾಲಂಪುರ-ಕೊಚ್ಚಿ ವಿಮಾನದಲ್ಲಿ ಹೈಡ್ರಾಮಾ: ಆಗಸದಲ್ಲೇ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ!ಬುಧವಾರ ರಾತ್ರಿ ಬಾಟಿಕ್ ಏರ್ನ OD 231 ವಿಮಾನದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಕೊಚ್ಚಿಯತ್ತ ಹಾರಾಟ ನಡೆಸುತ್ತಿದ್ದ ವೇಳೆ ಪ್ರಯಾಣಿಕನೊಬ್ಬ ತುರ್ತು ನಿರ್ಗಮನದ ಬಾಗಿಲಿನ ಲಾಕ್ ತೆರೆಯಲು ಯತ್ನಿಸಿದ್ದಾನೆ.
ಸಂಸತ್ತಿನಲ್ಲಿ ತೀವ್ರ ಗದ್ದಲ: ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಪಟ್ಟು; ಆಗಸ್ಟ್ 10ರವರೆಗೆ ಲೋಕಸಭೆ-ರಾಜ್ಯಸಭೆ ಕಲಾಪ ಮುಂದೂಡಿಕೆ..!ಲೋಕಸಭೆಯಲ್ಲೂ ಇದೇ ವಿಚಾರವಾಗಿ ಗದ್ದಲ ಮುಂದುವರಿಯಿತು. ಅಮಿತ್ ಶಾ ಹೇಳಿಕೆಗೆ ಆಗ್ರಹಿಸಿದ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿದರು. ರಾಮ ಮಂದಿರ ದೇಣಿಗೆ ಕಳವು ಆರೋಪದ ವಿಚಾರವನ್ನೂ ಪ್ರಸ್ತಾಪಿಸಿದರು.
'Gen Z'ಗಳಿಗೆ ಮೋಹನ್ ಭಾಗವತ್ರಿಂದ ಸರ್ಟಿಫಿಕೇಟ್ ಅಗತ್ಯವಿಲ್ಲ, ಅಮಿತ್ ಶಾ ಸದನದಲ್ಲಿ ಮಾತಾಡಲಿ: ಪ್ರಿಯಾಂಕಾ ಗಾಂಧಿ'ಜೆನ್ ಝೆಡ್ ಪೀಳಿಗೆಯವರ ಅಹವಾಲುಗಳು ನ್ಯಾಯಯುತವಾಗಿವೆ ಮತ್ತು ಅವರ ಪ್ರಾಮಾಣಿಕತೆಯನ್ನು ನಾನು ನಂಬುತ್ತೇನೆ' ಎಂದು ಭಾಗವತ್ ಪ್ರತಿಪಾದಿಸಿದರು.
ಸುಳ್ಳು ಸುದ್ದಿ ಬಿತ್ತರ ಆರೋಪ: NDTV, India Todayಗೆ ಉದಯನಿಧಿ ಶಾಕ್; 100 ಕೋಟಿ ರೂ ಮಾನನಷ್ಟ ಮೊಕದ್ದಮೆ ನೋಟಿಸ್..!ನೋಟಿಸ್ನಲ್ಲಿ, ಆಗಸ್ಟ್ 3ರಂದು ತಾವು ನೀಡಿದ ಭಾಷಣವನ್ನು ಸುದ್ದಿ ವಾಹಿನಿಗಳು ತಪ್ಪಾಗಿ ವ್ಯಾಖ್ಯಾನಿಸಿ, ಆಕ್ಷೇಪಾರ್ಹ ರೀತಿಯಲ್ಲಿ ವಿಡಿಯೊಗಳನ್ನು ಪ್ರಸಾರ ಮಾಡಿವೆ. ಇದರಿಂದ ತಮ್ಮ ವೈಯಕ್ತಿಕ ಹಾಗೂ ರಾಜಕೀಯ ಪ್ರತಿಷ್ಠೆಗೆ ಧಕ್ಕೆಯಾಗಿದೆ.
ಚೆನ್ನೈ ನಟಿ ಕೊಲೆ: ತುಂಡು ತುಂಡಾಗಿ ಸಿಕ್ಕ ದೇಹ, ರುಂಡ ನಾಪತ್ತೆ, ಹಚ್ಚೆಯಿಂದ ಬಯಲಾಯ್ತು ಗುರುತು! ಆರೋಪಿ ಸಿಕ್ಕಿದ್ದೇ ರೋಚಕ!2019ರ ಜನವರಿಯಲ್ಲಿ ಚೆನ್ನೈನ ಪಲ್ಲಿಕರಣೈ ಕಸದ ವಿಲೇವಾರಿ ಪ್ರದೇಶದ ಬಳಿ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆಯೊಬ್ಬರ ಕತ್ತರಿಸಲ್ಪಟ್ಟ ಕೈ ಮತ್ತು ಕಾಲುಗಳು ಪತ್ತೆಯಾಗಿದ್ದವು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ