ಮಧ್ಯಪ್ರಾಚ್ಯ ಸಂಘರ್ಷ: 10 ನಾವಿಕರು ಸೇರಿ 16 ಭಾರತೀಯರ ಸಾವು; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ2026ರಲ್ಲಿ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಆರಂಭವಾದ ಬಳಿಕ 16 ಭಾರತೀಯರು ಮೃತಪಟ್ಟಿದ್ದು, ಅವರಲ್ಲಿ 10 ಮಂದಿ ನಾವಿಕರಾಗಿದ್ದಾರೆ.
ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ'; ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಎಚ್ಚರಿಕೆ..!ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸಲು ನಾವು ಒಂದೊಂದೇ ಹೆಜ್ಜೆ ಇಡುತ್ತಿದ್ದೇವೆ. ವಿಶೇಷ ಕಾರ್ಯಪಡೆ ರಚನೆ, ತ್ವರಿತ ನ್ಯಾಯಾಲಯಗಳ ಸ್ಥಾಪನೆ, ರಾಜ್ಯಗಳ ಸಲಹೆಗಳನ್ನು ಪಡೆದು ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇವೆ.
ಮಹಾರಾಷ್ಟ್ರ: ಭಿವಂಡಿಯಲ್ಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ; Videoಗುರುವಾರ ರಾತ್ರಿ 11.30 ರ ಸುಮಾರಿಗೆ ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಕುಸಿದು ಬಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಣಾ ತಂಡಗಳು ಆರು ಜನರ ಶವಗಳನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ.
ಜಂತರ್ ಮಂತರ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ: ನೋಯ್ಡಾ ಮಹಿಳೆ ವಿರುದ್ಧ FIR ದಾಖಲು!ಘಾಜಿಯಾಬಾದ್ ನಿವಾಸಿ ಸ್ಮೃತಿ ಸಿಂಗ್ ಅವರು ನೋಯ್ಡಾದ ಸೆಕ್ಟರ್ 168ರ ನಿವಾಸಿ ರುಚಿಕಾ ಸಿಂಗ್ ವಿರುದ್ಧ ನೀಡಿದ ದೂರಿನ ಮೇರೆಗೆ ಈ ಎಫ್ಐಆರ್ ದಾಖಲಿಸಲಾಗಿದೆ.
ಉಭಯ ಸದನಗಳಲ್ಲಿ ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ಕಾಯ್ದೆಗೆ ಅಂಗೀಕಾರ, ರಾಷ್ಟ್ರಪತಿ ಅನುಮೋದನೆಗಾಗಿ ರವಾನೆಲೋಕಸಭೆಯಲ್ಲಿ ಅಂಗೀಕಾರವಾದ ಒಂದು ದಿನದ ನಂತರ, ರಾಜ್ಯಸಭೆಯಲ್ಲೂ ವಿರೋಧ ಪಕ್ಷದ ಸದಸ್ಯರ ಅಡ್ಡಿ ಮತ್ತು ಸಭಾತ್ಯಾಗದ ನಡುವೆಯೂ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಈ ಮಸೂದೆಯನ್ನು ಈಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಹಿಗಾಗಿ ಕಳುಹಿಸಲು ಸಿದ್ಧವಾಗಿದೆ.
ಸಚಿವರುಗಳಿಗೆ ಪತ್ರಿಕೆ, ಮ್ಯಾಗಜೀನ್: ಆನ್ಲೈನ್ ವ್ಯವಸ್ಥೆಗೆ ಬದಲಾಯಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ!ಹೊಸ ವ್ಯವಸ್ಥೆಯಡಿ ಸಚಿವರು ಪತ್ರಿಕೆಗಳು ಮತ್ತು ಮ್ಯಾಗಜೀನ್ ಗಾಗಿ ಆನ್ಲೈನ್ ಚಂದಾದಾರಿಕೆಯನ್ನು ಪಡೆಯಬೇಕಾಗುತ್ತದೆ. ಇದಕ್ಕೆ ತಗಲುವ ವೆಚ್ಚ, ಬಿಲ್ಗಳನ್ನು ಸಲ್ಲಿಸಿದ ನಂತರ ಲಭ್ಯವಿರುವ ಕಚೇರಿ ವೆಚ್ಚದ ಅನುದಾನದಿಂದ ಆಯಾ ಆಡಳಿತಾತ್ಮಕ ಇಲಾಖೆಗಳು ಭರಿಸಲಿವೆ.
BJP ಸೇರಿ, ಇಲ್ಲದಿದ್ದರೆ ನಿಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ: ಅಭಿಜೀತ್ ದೀಪ್ಕೆಗೆ 'ವಿಡಿಯೋ ಬೆದರಿಕೆ' ಬಿಚ್ಚಿಟ್ಟ ತಾಯಿ!ಹೌದು, ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಬಿಜೆಪಿ ಸೇರಿ, ಇಲ್ಲದಿದ್ದರೆ ನಿಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕುತ್ತದೆ ಎಂಬ ಬೆದರಿಕೆಯ ವಿಡಿಯೋ ಬಂದಿತ್ತು ಎಂದು ಅವರ ತಾಯಿ ಹೇಳಿಕೊಂಡಿದ್ದಾರೆ.
ನಕಲಿ ದಾಖಲೆ ಬಳಸಿ ಪಾಸ್ ಪೋರ್ಟ್ ಪಡೆದ ಪ್ರಕರಣ: ಛೋಟಾ ರಾಜನ್ಗೆ 7 ವರ್ಷ ಜೈಲು ಶಿಕ್ಷೆ!ಶಿಕ್ಷೆಗೆ ಗುರಿಯಾಗಿರುವ ಛೋಟಾ ರಾಜನ್ ಪ್ರಸ್ತುತ ನವದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಅಲ್ಲಿ ಈಗಾಗಲೇ ಜೀವಾವಧಿ ಕಠಿಣ ಕಾರಾಗೃಹವಾಸವನ್ನು ಅನುಭವಿಸುತ್ತಿದ್ದಾನೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
CJP ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ದೆಹಲಿ ಸರ್ಕಾರ; ಆದ್ರೆ ಕ್ರಿಮಿನಲ್ಗಳಿಗೆ ಶಾಕ್!ಪ್ರತಿಭಟನೆ ವೇಳೆ ದಾಖಲಾದ ಪ್ರಕರಣಗಳಲ್ಲಿ ಈಗಾಗಲೇ ಬಂಧಿತರಾಗಿರುವವರನ್ನು ಪರಿಶೀಲಿಸಿ ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ದೆಹಲಿ ಗೃಹ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
IIT Madras ನಿರ್ದೇಶಕ ಕಾಮಕೋಟಿ 'ಗೋಮೂತ್ರ ತಜ್ಞ': ಪ್ರಿಯಾಂಕಾ ಗಾಂಧಿ ಹೇಳಿಕೆ ಖಂಡಿಸಿ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರಿಂದ ಪತ್ರಕಾಮಕೋಟಿ ಅವರನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು "ಗೋಮೂತ್ರ ತಜ್ಞ" ಎಂದು ಕಟುವಾಗಿ ಟೀಕಿಸಿದ್ದು, ಇದನ್ನು ಖಂಡಿಸಿ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಭೀಕರ: ಕಾರು ಗುದ್ದಿದ ರಭಸಕ್ಕೆ ಚೆಂಡಿನಂತೆ ಹಾರಿ ಬಿದ್ದ ವ್ಯಕ್ತಿ; ಓರ್ವ ಸಾವು, ಮೂವರಿಗೆ ಗಾಯ; Videoಬುಧವಾರ ಸಂಜೆ ತೌರು ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಛರೋಡಾ ಬಸ್ ನಿಲ್ದಾಣದ ಸಮೀಪದ ನೂಹ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
3 ವರ್ಷ ಜೈಲು ಶಿಕ್ಷೆ ಫಿಕ್ಸ್: ಲೋಕಸಭೆಯಲ್ಲೂ 'ವಂದೇ ಮಾತರಂ' ಮಸೂದೆ ಅಂಗೀಕಾರ!ರಾಷ್ಟ್ರಯ ಗೀತೆ ವಂದೇ ಮಾತರಂಗೆ ಯಾವುದೇ ಅಡ್ಡಿ ಅಥವಾ ಅವಮಾನ ಮಾಡಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾದ ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ಮಸೂದೆ ರಾಜ್ಯಸಭೆ ಬಳಿಕ ಲೋಕಸಭೆಯಲ್ಲೂ ಅಂಗೀಕಾರಗೊಂಡಿದೆ.
ರೈಲಿನ ಮೇಲೆ ಬಿದ್ದ 11,000 ವೋಲ್ಟ್ ವಿದ್ಯುತ್ ತಂತಿ, ಶಾರ್ಟ್ ಸರ್ಕ್ಯೂಟ್; ಓಡಿದ ಪ್ರಯಾಣಿಕರು, Video Viralಜೀವಂತ ವಿದ್ಯುತ್ ತಂತಿಯೊಂದು ರೈಲಿನ ಮೇಲೆ ಬಿದ್ದ ಪರಿಣಾಮ ಕೆಲಕಾಲ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನೀಟ್ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ ವಿವಾದ: RAF ಮದ್ದುಗುಂಡು ದಾಖಲೆ ಸಂರಕ್ಷಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ. ಮೋಹನಾ ಅವರೊಂದಿಗೆ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತು.
ಕರ್ನಾಟಕಕ್ಕೆ CWRC ನಂತರ CWMA ಶಾಕ್; ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸುವಂತೆ ಕಟ್ಟುನಿಟ್ಟಿನ ಸೂಚನೆCWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ದೇಶಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಬೆಂಬಲ: ಸ್ಟಾಲಿನ್ ಮನವೊಲಿಕೆಗೆ ಚೆನ್ನೈಗೆ ಖರ್ಗೆ, ಸೋನಿಯಾ, ರಾಹುಲ್ ಆಗಮನ! Video