Jammu-Kashmir: ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರ ಗುಂಡಿನ ದಾಳಿ, 3 CRPF ಸಿಬ್ಬಂದಿಗೆ ಗಾಯ; Videoಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ.
'ನಿಗೂಢ ವಿದೇಶಿ ಮಹಿಳೆ': ಮೇನಕಾ ಗಾಂಧಿ ಮನೆಯಿಂದ ಹೊರಹಾಕಲ್ಪಟ್ಟರು: ಸೋನಿಯಾ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿಸೋನಿಯಾ ಗಾಂಧಿ ಅವರ ಆತ್ಮಕಥನ Belonging: A Journey of Love ಪುಸ್ತಕ ನಿನ್ನೆ ಮಾರುಕಟ್ಟೆಗೆ ಬಂದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಳೆಯ ವಿಡಿಯೊಗೆ ಪ್ರತಿಕ್ರಿಯಿಸುವಾಗ ಕಂಗನಾ ರಣಾವತ್ ಈ ಹೇಳಿಕೆ ನೀಡಿದ್ದಾರೆ
'ಮಾಲಿನ್ಯ ಹೆಚ್ಚಾದರೇನಂತೆ, ತಾನಾಗೇ ಕಡಿಮೆಯಾಗುತ್ತೆ; ದೀಪಾವಳಿ ಪಟಾಕಿಗಷ್ಟೇ ವಿರೋಧವೇಕೆ?': ಟೀಕಾಕಾರರಿಗೆ ಯೋಗಿ ಆದಿತ್ಯನಾಥ್ ತಿರುಗೇಟು; Videoತಮ್ಮ ಭ್ರಷ್ಟ ಕೃತ್ಯಗಳ ಮೂಲಕ ಇಡೀ ವ್ಯವಸ್ಥೆಯನ್ನೇ ಕಲುಷಿತಗೊಳಿಸಿದವರನ್ನು ಯಾರೂ ಪ್ರಶ್ನಿಸುವುದಿಲ್ಲ. ಆದರೆ, ಸಾರ್ವಜನಿಕರು ಒಂದು ದಿನ ಪಟಾಕಿ ಸಿಡಿಸಿ ಹಬ್ಬ ಆಚರಿಸಿದರೆ ತಕ್ಷಣ ಮಾಲಿನ್ಯದ ವಿಚಾರ ಮುನ್ನೆಲೆಗೆ ಬರುತ್ತದೆ.
Air India ವಿಮಾನಕ್ಕೆ Hijack ಬೆದರಿಕೆ: ಶೌಚಾಲಯದಲ್ಲಿ ಪತ್ರ ಪತ್ತೆ; Kolkata ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ..!ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತಾ ಪ್ರೋಟೋಕಾಲ್ಗಳನ್ನು ತಕ್ಷಣವೇ ಜಾರಿಗೊಳಿಸಲಾಗಿದ್ದು, ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ.
'INDIA ಒಕ್ಕೂಟದ ವಿಭಜನೆಗೆ ಅವರೇ ಕಾರಣ': ಸೋನಿಯಾ ಗಾಂಧಿ ಆತ್ಮಕಥನದಲ್ಲಿ ನಿತೀಶ್ ಕುಮಾರ್ಗೆ ಅಪಮಾನ? JDU ತೀವ್ರ ಆಕ್ರೋಶ..!ಸೋನಿಯಾ ಗಾಂಧಿ ತಮ್ಮ Belonging: A Journey of Love ಎಂಬ ಆತ್ಮಕಥನದಲ್ಲಿ, ನಿತೀಶ್ ಕುಮಾರ್ ಇಂಡಿಯಾ ಮೈತ್ರಿಕೂಟದಿಂದ ಹೊರಬರಲು ಅವಕಾಶಕ್ಕಾಗಿ ಕಾಯುತ್ತಿದ್ದರು ಮತ್ತು ಬಿಜೆಪಿ ಪ್ರಭಾವಕ್ಕೆ ಒಳಗಾಗಿದ್ದರು ಎಂದು ಬರೆದಿದ್ದಾರೆ.
ಪವನ್ ಕಲ್ಯಾಣ್ ವಿಚ್ಛೇದನ: ತಿಂಗಳ ಹಿಂದಷ್ಟೇ ಹೆಸರು ಬದಲಿಸಿಕೊಂಡಿದ್ದ ಅನ್ನಾ; ಕೊನಿಡೆಲಾ ಮನೆತನದ ಹೆಸರು ಸೇರ್ಪಡೆ!ಪವನ್ ಕಲ್ಯಾಣ್ ಅವರನ್ನು ಮದುವೆಯಾದ ಬಳಿಕ ತಮ್ಮ ಹೆಸರಿನ ಜೊತೆ ಪತಿಯ ಕುಟುಂಬದ ಹೆಸರನ್ನು ಸೇರಿಸಿಕೊಂಡಿದ್ದೇಕೆ ಎಂಬುದನ್ನು ಅನ್ನಾ ಈ ಪೋಸ್ಟ್ನಲ್ಲಿ ವಿವರಿಸಿದ್ದರು.
Mother Dairy: ಹಾಲಿನ ದರ ಲೀಟರ್`ಗೆ 4 ರೂ ಹೆಚ್ಚಳ; ನಾಳೆಯಿಂದಲೇ ಜಾರಿ!ಮದರ್ ಡೈರಿ ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಪ್ರತಿದಿನ ಸುಮಾರು 35 ಲಕ್ಷ ಲೀಟರ್ ಹಾಲು ಮಾರಾಟ ಮಾಡುತ್ತದೆ. ದೇಶದ ವಿವಿಧ ಮಾರುಕಟ್ಟೆಗಳನ್ನು ಸೇರಿಸಿದರೆ ಸಂಸ್ಥೆಯ ಒಟ್ಟು ದೈನಂದಿನ ಹಾಲು ಮಾರಾಟ 50 ಲಕ್ಷ ಲೀಟರ್..
'ಗಂಡು ಎಷ್ಟು ಮದುವೆಯಾದರೂ ತಪ್ಪಿಲ್ಲ, ಹೆಣ್ಣು ಮರುಮದುವೆಯಾಗಬಾರದಾ?': ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ತಿರುಗೇಟು!ಪವನ್ ಕಲ್ಯಾಣ್ ಮತ್ತು ರೇಣುದೇಸಾಯಿ ತಮ್ಮ 13 ವರ್ಷಗಳ ದಾಂಪತ್ಯ ಜೀವನಕ್ಕೆ ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ಅಂತ್ಯ ಹಾಡಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ ಅವರ..
ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ: ರಾಷ್ಟ್ರಪತಿ ಅಂಗರಕ್ಷಕ ದಳದ ಯೋಧನ ತಲೆಗೆ ಗುಂಡೇಟು; ಸ್ಥಿತಿ ಗಂಭೀರಪೊಲೀಸರು ಮತ್ತು ಸ್ಥಳೀಯ ನಿವಾಸಿಗಳ ಪ್ರಕಾರ, ಸೌರಭ್ ತೋಮರ್ ತಮ್ಮ ಸಹೋದರರಾದ ವಿನೀತ್ ಮತ್ತು ಮಿಂಟು ಜೊತೆ ಮನೆಯ ಹೊರಗೆ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ಗ್ರಾಮದವರಾದ ಧೀರಜ್ ಮತ್ತು ಆತನ ಸಹೋದರ ಮೋನು ಅಲಿಯಾಸ್ ಪ್ರವೀಣ್ ಜೊತೆ ಮಾತಿನ ಚಕಮಕಿ ಆರಂಭವಾಗಿದೆ.
ಮಗುವನ್ನು ನದಿಗೆ ಬಿಡಲು ಒಪ್ಪದ ಸೋನಿಯಾ: ಮೆಹ್ರೌಲಿ ತೋಟದಲ್ಲಿ ನಡೆದಿತ್ತು ಆ ಪುಟ್ಟ ಕಂದನ ಅಂತ್ಯಕ್ರಿಯೆ; 57 ವರ್ಷಗಳ ಬಳಿಕ ಮನದ ನೋವು ಬಿಚ್ಚಿಟ್ಟ ಕಾಂಗ್ರೆಸ್ ನಾಯಕಿ..!1969ರ ಜನವರಿ 18ರಂದು ಸೋನಿಯಾ ಗಾಂಧಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಿಗದಿತ ಹೆರಿಗೆ ದಿನಾಂಕಕ್ಕಿಂತ ಎರಡು ತಿಂಗಳು ಮೊದಲೇ ಸಹಜ ಹೆರಿಗೆಯಾಗಿತ್ತು. ಕುಟುಂಬದಲ್ಲಿ ಸಂಭ್ರಮ ಮನೆಮಾಡಿದ್ದರೂ ಆ ಸಂತೋಷ ಕೇವಲ ಒಂದು ದಿನಕ್ಕೆ ಸೀಮಿತವಾಯಿತು.
ಗುವಾಹಟಿ: ದಿಗಾರು ರೈಲು ನಿಲ್ದಾಣ ಬಳಿ ಇಂಜಿನ್ ಸೇರಿ ಹಳಿ ತಪ್ಪಿದ 6 ಬೋಗಿಗಳು; Videoಈಶಾನ್ಯ ಗಡಿ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ (CPRO) ಕಪಿಂಜಲ್ ಕಿಶೋರ್ ಶರ್ಮಾ, ದೂರವಾಣಿ ಮೂಲಕ ಎಎನ್ಐಗೆ ಮಾಹಿತಿ ನೀಡಿದ್ದು, ಸದ್ಯದವರೆಗೆ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.
Babri ಮಸೀದಿ ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ; ಇಂದಿರಾ ಹತ್ಯೆ ನಂತರ ಪ್ರತಿಕ್ಷಣವೂ ಭಯದಲ್ಲೇ ಬದುಕಿದ್ದೆವು: 'Belonging' ಸೋನಿಯಾ ಗಾಂಧಿ ಆತ್ಮಚರಿತ್ರೆ!544 ಪುಟಗಳ ಕೃತಿಯಲ್ಲಿ ಬಾಬ್ರಿ ಮಸೀದಿ ಧ್ವಂಸವನ್ನು ನೆನಪಿಸಿಕೊಳ್ಳುವುದರಿಂದ ಹಿಡಿದು, ತಮ್ಮ ಪತಿ ರಾಜೀವ್ ಗಾಂಧಿ ಅವರ ಹತ್ಯೆ, ಕ್ಯಾನ್ಸರ್ ವಿರುದ್ಧದ ಹೋರಾಟ ಹಾಗೂ 2004ರಲ್ಲಿ ಪ್ರಧಾನಮಂತ್ರಿ ಹುದ್ದೆಯನ್ನು ಏಕೆ ನಿರಾಕರಿಸಿದರು, ತಮ್ಮ ವೈಯಕ್ತಿಕ ಜೀವನ ಸೇರಿದಂತೆ ಹಲವು ಘಟನೆಗಳ ಬಗ್ಗೆ ವಿವರಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಮೂರನೇ ವಾಯುಭಾರ ಕುಸಿತ ಸಾಧ್ಯತೆ; ಹವಾಮಾನ ತಜ್ಞರಲ್ಲೂ ಅಚ್ಚರಿಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನಾಡಿದ್ದು ನವೆಂಬರ್ 13ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಇನ್ನು 24 ಗಂಟೆಗಳಲ್ಲಿ ಅದು ಮತ್ತಷ್ಟು ತೀವ್ರಗೊಂಡು ಸುಸ್ಪಷ್ಟ ವಾಯುಭಾರ ಕುಸಿತವಾಗಿ ಮಾರ್ಪಡುವ ನಿರೀಕ್ಷೆಯಿದೆ.
'ಕಲ್ಪಿತ, ದುರುದ್ದೇಶಪೂರಿತ': ಅಜಿತ್ ದೋವಲ್, ಮಾಜಿ RAW ಮುಖ್ಯಸ್ಥರ ವಿರುದ್ಧ ಪನ್ನುನ್ ಹೂಡಿದ್ದ ಮೊಕದ್ದಮೆ ತಳ್ಳಿಹಾಕಿದ ಭಾರತಭಯೋತ್ಪಾದನೆಗೆ ಸಂಬಂಧಿಸಿದ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಪನ್ನುನ್ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾದ ವ್ಯಕ್ತಿಯಾಗಿದ್ದಾರೆ. SFJ ಅನ್ನು ಭಾರತದಲ್ಲಿ ನಿಷೇಧಿಸಲಾಗಿದೆ.
ಈಗಿನ ರೈತರು 9 ತಿಂಗಳು ಕುಡಿದುಕೊಂಡು, ಇಸ್ಪೀಟು ಆಡ್ತಾ ಟೈಂಪಾಸ್ ಮಾಡ್ತಾರೆ! ವಿವಾದಕ್ಕೆ ಗುರಿಯಾದ ಬಿಜೆಪಿ ಸಂಸದ!ಸೋಮವಾರ ತಮ್ಮ ರೇವಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೌಗಂಜ್ ಜಿಲ್ಲೆಯಲ್ಲಿ ಗೋವರ್ಧನ ಪೂಜೆಯ ಸಂದರ್ಭದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!