ಕೇರಳದಲ್ಲಿ ಸಿಎಂ ಆಯ್ಕೆ ಕಗ್ಗಂಟು: ಮೂವರು ಘಟಾನುಘಟಿಗಳ ನೇರ ಹಣಾಹಣಿ; ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್!ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಕೇರಳದಲ್ಲಿ ಗೊಂದಲ ಭುಗಿಲೆದ್ದಿದೆ. ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಭೆ ನಿರ್ಧಾರಕ್ಕೆ ಬರಲು ವಿಫಲವಾಗಿದೆ.
ಮಿಷನ್ ದಿವ್ಯಾಸ್ತ್ರ: ಒಂದೇ ಕ್ಷಿಪಣಿ, ಏಕಕಾಲದಲ್ಲಿ ಹಲವು ಗುರಿಗಳಿಗೆ ಸಿಡಿತಲೆ; ಅಗ್ನಿ-5 ಪರೀಕ್ಷೆ ಯಶಸ್ವಿ; ಭಾರತದ ಸಾಮರ್ಥ್ಯಕ್ಕೆ ಜಗತ್ತೇ ನಿಬ್ಬೆರಗು!ಗುರಿಗಳನ್ನು ಪ್ರತ್ಯೇಕಿಸಲು ಬಹು ಪೇಲೋಡ್ಗಳನ್ನು ಏಕಕಾಲದಲ್ಲಿ ನಿಯೋಜಿಸುವ ಕಾರ್ಯತಂತ್ರದ ಸಾಮರ್ಥ್ಯದೊಂದಿಗೆ ಭಾರತ ಸುಧಾರಿತ ಅಗ್ನಿ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿರುವುದು ದೇಶವನ್ನು ಕೆಲವೇ...
ತಮಿಳುನಾಡು ರಾಜಕೀಯ ಹೈಡ್ರಾಮಕ್ಕೆ ತೆರೆ: ಬೆಳಗ್ಗೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣ; ಮೇ 13ಕ್ಕೆ ಬಹುಮತ ಸಾಬೀತುಅಲ್ಲದೆ ಮೇ 13 ರಂದು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು, ವಿಜಯ್ ಅವರಿಗೆ ಸೂಚಿಸಿದ್ದಾರೆ ಎಂದು ತಮಿಳುನಾಡು ಲೋಕಭವನ ತಿಳಿಸಿದೆ.
ಕಾಂಗ್ರೆಸ್ನಿಂದ ದ್ರೋಹ, ಸೌಜನ್ಯಕ್ಕಾದರೂ ಧನ್ಯವಾದ ಹೇಳಲಿಲ್ಲ: ಎಂ.ಕೆ ಸ್ಟಾಲಿನ್ ಕಿಡಿಮೈತ್ರಿಕೂಟದ ಭಾಗವಾಗಿ ಗೆದ್ದ ಕಾಂಗ್ರೆಸ್ ಶಾಸಕರು ಕನಿಷ್ಠ ಪಕ್ಷ ಸೌಜನ್ಯಕ್ಕಾದರೂ ಕೃತಜ್ಞತೆ ಸಲ್ಲಿಸಲು ಪಕ್ಷದ ಪ್ರಧಾನ ಕಚೇರಿಗೆ ಬರಲಿಲ್ಲ ಎಂದು ಮಾಜಿ ಸಿಎಂ ಹೇಳಿದ್ದಾರೆ.
ಬಿಹಾರದ ಆರೋಗ್ಯ ಸಚಿವರಿಗೇ ಟ್ರೀಟ್ಮೆಂಟ್ ಬೇಕು: ಸಚಿವರಾಗ್ತಿದ್ದಂತೆಯೇ ಟ್ರೋಲ್, ಅಪಹಾಸ್ಯಕ್ಕೆ ನಿಶಾಂತ್ ಕುಮಾರ್ ಗುರಿ; ಆಗಿದ್ದೇನು?ನಿಶಾಂತ್ ಕುಮಾರ್ ತಂದೆ ನಿತೀಶ್ ಕುಮಾರ್ ಈ ಹಿಂದೆ ಸಿಎಂ ಆಗಿದ್ದಾಗ ಈ ಹಿಂದೆ ಹಲವು ಕಾರಣಗಳಿಂದಾಗಿ ವಿವಾದ, ಅಪಹಾಸ್ಯಕ್ಕೆ ಗುರಿಯಾಗಿದ್ದರು.
ಚುನಾವಣಾ ಆಯೋಗದ ವಿಶೇಷ ವೀಕ್ಷಕರಾಗಿದ್ದ ವ್ಯಕ್ತಿ ಬಂಗಾಳ CM ಸಲಹೆಗಾರರಾಗಿ ನೇಮಕ; ಸುವೇಂದು ನಡೆ ಪ್ರತಿಪಕ್ಷಗಳ ಆರೋಪಕ್ಕೆ ಪುಷ್ಟಿ?ಅಧಿಸೂಚನೆಯ ಪ್ರಕಾರ, ನಿವೃತ್ತ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತಾ ಅವರನ್ನು ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಅಭಿಮಾನಿಗಳ ಹುಚ್ಚಾಟ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಬೆಂಬಲಿಗ; ಸಾವು-ಬದುಕಿನ ನಡುವೆ ಹೋರಾಟ!ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆಯ ಸುತ್ತಲಿನ ಸಸ್ಪೆನ್ಸ್ ಮುಂದುವರೆದಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ಬೇಸರಗೊಂಡು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಹೃದಯವಿದ್ರಾವಕ ಘಟನೆ: ನರ್ಮದಾ ಕಾಲುವೆಗೆ ಬಿದ್ದು 3 ತಿಂಗಳ ಶಿಶು ಸೇರಿ ಒಂದೇ ಕುಟುಂಬದ ನಾಲ್ವರು ಸಾವು!ಸಪ್ನಾಬೆನ್ ತನ್ನ ಇಬ್ಬರು ಚಿಕ್ಕ ಮಕ್ಕಳೊಂದಿಗೆ ಮೊದಲು ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ. ನಂತರ ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಪತಿ ವಿನುಭಾಯಿ, ತನ್ನ ಕುಟುಂಬವನ್ನು ರಕ್ಷಿಸಲು ನೀರಿಗೆ ಹಾರಿದ್ದಾರೆ.
ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ, ದೇಶಕ್ಕೆ ರಾಜ್ಯಕ್ಕೆ ಒಳಿತಾಗಲಿ: ವಿಜಯ್ ಬಹುಮತದ ಬೆನ್ನಲ್ಲೇ ಡಿಕೆ ಶಿವಕುಮಾರ್ ಹೇಳಿಕೆ; DCM ಮಾತಿನ ಮರ್ಮವೇನು?ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲಾರ್ ಶನೇಶ್ವರ ಸ್ವಾಮಿ ದೇಗುಲದ ಭೇಟಿ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಈ ರೀತಿ ಪ್ರತಿಕ್ರಿಯೆ ನೀಡಿದರು.
ಅಧಿಕಾರ ತಪ್ಪಿಸಿದ ಅಪವಾದ ಬರಬಾರದು, ರಾಷ್ಟ್ರಪತಿ ಆಳ್ವಿಕೆ ಬೇಡ: ನಟ ವಿಜಯ್ ಬೆಂಬಲ ಘೋಷಣೆ ಬಳಿಕ VCK ಮುಖ್ಯಸ್ಥ ಹೇಳಿಕೆ! Videoವಿಧಾನಸಭೆಯ ತೀರ್ಪಿನ ಬಳಿಕ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗದಂತೆ ತಡೆಯುವುದು ಮತ್ತು ಜನರ ಜನಾದೇಶವನ್ನು ಕಾಪಾಡುವುದು ಈ ನಿರ್ಧಾರದ ಉದ್ದೇಶ ಎಂದು ವಿಸಿಕೆ ಪಕ್ಷ ತಿಳಿಸಿದೆ.
120 ಶಾಸಕರ ಬಲ ಸಿಗುತ್ತಿದ್ದಂತೆ ರಾಜ್ಯಪಾಲರ ಭೇಟಿ: ಸರ್ಕಾರ ರಚನೆಗೆ 'ಸರ್ಕಾರ್' ಹಕ್ಕು ಮಂಡನೆ; ನಾಳೆ ವಿಜಯ್ ಪ್ರಮಾಣವಚನ?ಕಳೆದ ಐದು ದಿನಗಳಿಂದ ತಮಿಳುನಾಡಿನಲ್ಲಿ ನಡೆಯುತ್ತಿದ್ದ ರಾಜಕೀಯ ಕಣ್ಣಾ ಮುಚ್ಚಾಲೆಗೆ ಕೊನೆಗೂ ತೆರೆಬಿದ್ದಿದೆ. ಶತಪ್ರಯತ್ನಗಳ ಬಳಿಕ ವಿಜಯ್ ನೇತೃತ್ವದ ಟಿವಿಕೆಗೆ 120 ಶಾಸಕರ ಬಲ ಸಿಕ್ಕಿದ್ದು ಬಳಿಕ ವಿಜಯ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದರು.
ಸುವೇಂದು ಪ್ರಮಾಣವಚನ ಬೆನ್ನಲ್ಲೇ CM ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೂ X, FB ಬಯೋ ಅಪ್ಡೇಟ್ ಮಾಡಿದ ಮಮತಾ!ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಮತಾ ಬ್ಯಾನರ್ಜಿ ಅವರು X, FBಯಲ್ಲಿ ತಮ್ಮ ಬಯೋ ಅಪ್ಡೇಟ್ ಮಾಡಿದ್ದಾರೆ.
ವಿಜಯ್-VCK ಡೀಲ್ ಅಂತಿಮ! EPS ನಿಗೂಢ ಪೋಸ್ಟ್ ಅರ್ಥವೇನು?ವಿಧಾನಸಭಾ ಚುನಾವಣಾ ಫಲಿತಾಂಶಗಳ ನಂತರ ಯಾವುದೇ ಪಕ್ಷದ ಹೆಸರನ್ನು ಹೆಸರಿಸದೆ, ಪಳನಿಸ್ವಾಮಿ ತಮಿಳುನಾಡಿನಲ್ಲಿ "ಸರ್ಕಾರ ರಚಿಸುವ ಪಕ್ಷ" ವನ್ನು ಅಭಿನಂದಿಸಿದ್ದಾರೆ.
ಭೀಕರ: ಸ್ಕೂಟರ್ ನಿಂದ ಬಿದ್ದ ತಂದೆ-ಮಗಳ ಮೇಲೆ ಹರಿದ ರೋಡ್ ರೋಲರ್! Videoರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿತ್ತು, ರಸ್ತೆ ಮರುಹಾಸು ಕಾಮಗಾರಿಯಲ್ಲಿ ತೊಡಗಿದ್ದ ರೋಡ್ ರೋಲರ್ ಆಗಷ್ಟೇ ಹಾಕಿದ್ದ ಟಾರಿನ ಮೇಲೆ ಸಾಗಿ ಅದನ್ನು ಸಮತಟ್ಟು ಮಾಡುತ್ತಿತ್ತು.
ED ದಾಳಿ: ಪಂಜಾಬ್ ಇಂಧನ ಸಚಿವ ಸಂಜೀವ್ ಅರೋರಾ ಅರೆಸ್ಟ್; ಇನ್ನೂ ದಾಳಿ ಮಾಡಿಸಿ 4 ದಿನಗಳಲ್ಲಿ ಹೊರಬರುತ್ತಾರೆ- ಬಿಜೆಪಿಗೆ ಕೇಜ್ರಿವಾಲ್ ಸವಾಲ್!62 ವರ್ಷದ ಅರೋರಾ, ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಎಎಪಿ ಶಾಸಕರಾಗಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಪ್ರಕಾರ, 2002ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ...
ದೇಶಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಬೆಂಬಲ: ಸ್ಟಾಲಿನ್ ಮನವೊಲಿಕೆಗೆ ಚೆನ್ನೈಗೆ ಖರ್ಗೆ, ಸೋನಿಯಾ, ರಾಹುಲ್ ಆಗಮನ! Video