'ಮೊದಲು ಶಾಸಕರ ಬೆಂಬಲ ಪಡೆಯಿರಿ, ಬಳಿಕ ರಾಜ್ಯಪಾಲರನ್ನು ಸಂಪರ್ಕಿಸಿ': ವಿಜಯ್ ವಿರುದ್ಧ ಡಿಎಂಕೆ ವಾಗ್ದಾಳಿ!ಮೊದಲು ರಾಜಕೀಯ ಪಕ್ಷಗಳಿಂದ ಬೆಂಬಲ ಸಂಗ್ರಹಿಸಿ ನಂತರ ರಾಜ್ಯಪಾಲರನ್ನು ಸಂಪರ್ಕಿಸಿ ಎಂದು ಸಲಹೆ ನೀಡಿದ್ದಾರೆ.
ತಮಿಳುನಾಡು ರಾಜಕೀಯ ಹೈಡ್ರಾಮ ಕೊನೆಗೂ ಅಂತ್ಯ: ನಟ ವಿಜಯ್ ಗೆ ಸಿಕ್ತು ಮ್ಯಾಜಿಕ್ ನಂಬರ್; VCK, IUML ಬೆಂಬಲ!ವಿದುತಲೈ ಚಿರುಥೈಗಳ್ ಕಚ್ಚಿ (ವಿಸಿಕೆ) ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ಬೇಷರತ್ ಬೆಂಬಲ ನೀಡಿರುವುದಾಗಿ ವರದಿಯಾಗಿದೆ.
ತಮಿಳುನಾಡು ಸರ್ಕಾರ ರಚನೆ ಸರ್ಕಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಐಪಿಎಸ್ ಅಧಿಕಾರಿರಾಜ್ಯಪಾಲರು, ವಿಜಯ್ ಅವರಿಗೆ ಸರ್ಕಾರ ರಚಿಸಲು ಅವಕಾಶ ನೀಡುತ್ತಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಐಪಿಎಸ್ ಅಧಿಕಾರಿ ಎಂ ರಾಮಸುಬ್ರಮಣಿ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ತಮಿಳುನಾಡು ರಾಜಕೀಯಕ್ಕೆ ಹೊಸ ಟ್ವಿಸ್ಟ್: ನಟ ವಿಜಯ್ ಗೆ ಶಾಕ್; AIADMK-DMK ಮೈತ್ರಿ ಸರ್ಕಾರ? VCK ಬಾಸ್ ಗೆ ಸಿಎಂ ಹುದ್ದೆ?ತಮಿಳುನಾಡು ಸರ್ಕಾರ ರಚನೆ ಕಸರತ್ತು ದಿನಕ್ಕೊಂದು ತಿರುವು ಪಡೆಯುತ್ತಿದ್ದು, 108 ಸ್ಥಾನಗಳ ಮೂಲಕ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ್ ರ ಟಿವಿಕೆ ಪಕ್ಷ ಸರ್ಕಾರ ರಚನೆ ಕಸರತ್ತು ಮುಂದುವರೆಸಿದೆ.
ತಮಿಳುನಾಡು: VCK ಷರತ್ತು? ಡಿಸಿಎಂ, ಸಚಿವ ಸ್ಥಾನ, TVK ಗೆದ್ದ ಕ್ಷೇತ್ರ ಕೂಡ ಬೇಕು? ಅಡಕತ್ತರಿಯಲ್ಲಿ ನಟ ವಿಜಯ್! ರವಿಕುಮಾರ್ ಟ್ವೀಟ್!ಈಗಾಗಲೇ ಟಿವಿಕೆಗೆ ಈಗಾಗಲೇ ಕಾಂಗ್ರೆಸ್ (5), ಸಿಪಿಐ (2), ಸಿಪಿಐ-ಎಂ (2) ಬೆಂಬಲ ಘೋಷಣೆಯಾಗಿದೆಯಾದರೂ ನಟ ವಿಜಯ್ ಸಿಎಂಗಾದಿಗೇರಲು ಇನ್ನೂ 2 ಸದಸ್ಯರ ಬೆಂಬಲ ಬೇಕಿದೆ.
ತಮಿಳುನಾಡು: ತಪ್ಪು ಸಲಹೆಗಳಿಂದ ವಿಜಯ್ ದಾರಿ ತಪ್ಪಿದ್ದೇ ಸರ್ಕಾರ ರಚನೆ ಬಿಕ್ಕಟ್ಟಿಗೆ ಕಾರಣ!"ಗೊಂದಲ ಉಂಟು ಮಾಡಿ ರಾಜ್ಯಪಾಲರನ್ನು ಕಠಿಣ ಸ್ಥಿತಿಯಲ್ಲಿ ಇರಿಸಲಾಯಿತು. ನೀವು ಕುದುರೆ ವ್ಯಾಪಾರ ಮಾಡುತ್ತಿದ್ದೀರಿ ಎಂದು ರಾಜ್ಯಪಾಲರು ಹೇಳಲು ಸಾಧ್ಯವಿಲ್ಲ" ಎಂದು ಗುರುಮೂರ್ತಿ ಹೇಳಿದ್ದಾರೆ.
West Bengal: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ರಾಜಕೀಯಕ್ಕೆ ನಟ ಚಕ್ರವರ್ತಿ ವಿದಾಯ!ಜೀವನದಲ್ಲಿ ಯಾವಾಗಲಾದರೂ ನನಗೆ ಜವಾಬ್ದಾರಿ ನೀಡಲಾದಾಗ, ಅದನ್ನು ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿದ್ದೇನೆ. ಯಾವಾಗಲೂ ನನ್ನ ಶ್ರೇಷ್ಠತೆಯನ್ನು ನೀಡಲು ಪ್ರಯತ್ನಿಸಿದ್ದೇನೆ..
17 ವರ್ಷದ ಬಾಲಕಿ ಜೊತೆ ರಿಲೇಶನ್ ಶಿಪ್: ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರನ ವಿರುದ್ಧ ಪೋಕ್ಸೋ ಕೇಸ್ ದಾಖಲುಬಂಡಿ ಸಂಜಯ್ ಕುಮಾರ್ ಅವರ ಪುತ್ರ ಭಾಗೀರಥ್ ಅವರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೈದರಾಬಾದ್ನ ಪೆಟ್ ಬಶೀರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತುಂಬಿದ ವೇದಿಕೆಯಲ್ಲಿ 97 ವರ್ಷ ವಯಸ್ಸಿನ ವೃದ್ಧರ ಕಾಲಿಗೆ ಬಿದ್ದ ಪ್ರಧಾನಿ ಮೋದಿ; ಯಾರು ಈ ಮಖನ್ ಲಾಲ್? Video98 ವರ್ಷದ ವಯಸ್ಸಿನಲ್ಲಿಯೂ ಮಖನ್ಲಾಲ್ ಸರ್ಕಾರ್ ಸ್ವಾತಂತ್ರ್ಯಾನಂತರ ಭಾರತದ ರಾಷ್ಟ್ರವಾದಿ ಚಳವಳಿಗೆ ಸಂಬಂಧಿಸಿದ ಆರಂಭಿಕ ತಳಮಟ್ಟದ ನಾಯಕರಲ್ಲಿ ಒಬ್ಬರಾಗಿದ್ದಾರೆ.
ಕುದುರೆ ವ್ಯಾಪಾರದ ಭೀತಿ: ತಮಿಳುನಾಡು ಕಾಂಗ್ರೆಸ್ ಶಾಸಕರು ಹೈದರಾಬಾದ್ಗೆ ಶಿಫ್ಟ್!ತಮಿಳುನಾಡು ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಈಗಲ್ಟನ್ ರಿಸಾರ್ಟ್ಗೆ ಸ್ಥಳಾಂತರಿಸಲಾಗಿದೆ ಎಂಬ ಊಹಾಪೋಹ ಹಬ್ಬಿತ್ತು.
ತಮಿಳುನಾಡು: ಕಿಂಗ್ ಮೇಕರ್ ಆದ VCK, ಸಂಜೆ ವೇಳೆಗೆ ಘೋಷಣೆ ಸಾಧ್ಯತೆ; ಅಸಹಾಯಕ ವಿಜಯ್ ಮುಂದೆ ಅಗ್ನಿ ಪರೀಕ್ಷೆ!ಮೂರು ದಿನಗಳಿಗಿಂತ ಹೆಚ್ಚು ಕಾಲ ಮುಂದುವರಿದ ರಾಜಕೀಯ ಗೊಂದಲಕ್ಕೆ ತೆರೆ ಎಳೆಯುವಂತೆ, ನಟ-ರಾಜಕಾರಣಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ವಿಥುತಲೈ ಚಿರುಥೈಗಳ್ ಕಚ್ಚಿ (ವಿಸಿಕೆ) ಶನಿವಾರ ಬೆಂಬಲ ಘೋಷಿಸುವ ನಿರೀಕ್ಷೆಯಿದೆ.
ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಮಂಡಿಯೂರಿ ನಮಸ್ಕರಿಸಿದ ಪ್ರಧಾನಿ ಮೋದಿ: ಸುವೇಂದು ಅಧಿಕಾರಿ ಪ್ರಮಾಣವಚನಕ್ಕೆ ಯಾರ್ಯಾರು ಬಂದಿದ್ದರು? Videoನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಯಲ್ಲಿ ಪಶ್ಚಿಮ ಬಂಗಾಳದ ಜನರಿಗೆ ಆಳವಾದ ಗೌರವ ವ್ಯಕ್ತಪಡಿಸಿ, ರಾಜ್ಯದ “ಜನಶಕ್ತಿ”ಗೆ ತಲೆಬಾಗುತ್ತೇನೆ ಎಂದು ಹೇಳಿ ಸಾಷ್ಠಾಂಗ ನಮಸ್ಕಾರ ಮಾಡಿದ್ದಾರೆ. ಜನರ ಶಕ್ತಿ ಮತ್ತು ಪ್ರಜಾಪ್ರಭುತ್ವದ ಮನೋಭಾವವನ್ನು ಅವರು ಪ್ರಶಂಸಿಸಿದರು.
ತಮಿಳುನಾಡಿನಲ್ಲಿ ರಾಜಕೀಯ, ಸಂವಿಧಾನಿಕ ಬಿಕ್ಕಟ್ಟು: ರಾಷ್ಟ್ರಪತಿ ಆಡಳಿತ ಜಾರಿಯಾಗುತ್ತಾ? ಹಿಂದಿನ ಸೂತ್ರಧಾರ ಯಾರು?ನೂತನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ವಿಜಯ್ ಅವರಿಂದ ತೆರವಾಗುವ ಸ್ಥಾನ ಮತ್ತು ತಿರುಮಾವ ವಳವನ್ ರಿಂದ ತೆರವಾದ ಎಂಪಿ ಸ್ಥಾನ ನೀಡಬೇಕು , SC ಕಲ್ಯಾಣ ಕಾಯ್ದೆ ರೂಪಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ.
ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದ ಇತಿಹಾಸರಾಜ್ಯದ ಮೊದಲ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಸರ್ಕಾರದ ಪ್ರಮಾಣವಚನ ಸಮಾರಂಭವನ್ನು ಇದೇ ಮೈದಾನ ಆತಿಥ್ಯ ವಹಿಸಿತು.
ಹಾರ್ಮುಜ್ ಜಲಸಂಧಿ ಸಮೀಪ ದುರಂತ: ಹಡಗಿನಲ್ಲಿ ಭಾರೀ ಬೆಂಕಿ; ಭಾರತೀಯ ನಾವಿಕ ಸಾವುಬೆಂಕಿ ಕಾಣಿಸಿಕೊಂಡ ಬಳಿಕ ಹಡಗು ಪಲ್ಟಿಯಾಗಿದ್ದು, ಘಟನೆಯಲ್ಲಿ ಒಬ್ಬ ಭಾರತೀಯ ನಾವಿಕ ಸಾವನ್ನಪ್ಪಿದ್ದರೆ, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ