ಪಲಾಶ್ ಮುಚ್ಚಲ್ ವಿರುದ್ಧ ವಂಚನೆ, ಜಾತಿ ನಿಂದನೆ ಪ್ರಕರಣ ದಾಖಲಿಸಿದ ಸ್ಮೃತಿ ಮಂಧಾನ ಬಾಲ್ಯದ ಸ್ನೇಹಿತ!ಸಾಂಗ್ಲಿಯವರೇ ಆದ ನಟ ಮತ್ತು ನಿರ್ಮಾಪಕರೂ ಆದ ವಿದ್ಯಾನ್ ಮಾನೆ, ಪಲಾಶ್ ಮುಚ್ಚಲ್ ತಮ್ಮ ನಜರಿಯಾ (Nazariya) ಚಿತ್ರಕ್ಕೆ ಲಕ್ಷಾಂತರ ಹಣವನ್ನು ಹೂಡಿಕೆ ಮಾಡುವಂತೆ ಆಮಿಷವೊಡ್ಡಿದರು ಎಂದು ದೂರಿದ್ದಾರೆ.
ಜಲಂಧರ್ ನಂತರ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಮತ್ತೊಂದು ಬಾಂಬ್ ಸ್ಫೋಟ; BJP ಕೃತ್ಯ ಎಂದ ಪಂಜಾಬ್ CM; Videoಜಲಂಧರ್ನಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆಯ ಪಂಜಾಬ್ ಗಡಿನಾಡಿನ ಪ್ರಧಾನ ಕಚೇರಿಯ ಹೊರಗೆ ಮೊದಲ ಸ್ಫೋಟ ಸಂಭವಿಸಿದೆ, ಆದರೆ ಎರಡನೇ ಸ್ಫೋಟವು ರಾತ್ರಿ 11 ಗಂಟೆ ಸುಮಾರಿಗೆ ಅಮೃತಸರದ ಸೇನಾ ಕಂಟೋನ್ಮೆಂಟ್ ಬಳಿ ಸಂಭವಿಸಿದೆ.
TVK ಜೊತೆ ಮೈತ್ರಿ ರಾಜ್ಯ, ಲೋಕಸಭೆ, ರಾಜ್ಯಸಭೆ ಚುನಾವಣೆಗಳಿಗೂ ಮುಂದುವರಿಯಲಿದೆ: ಕಾಂಗ್ರೆಸ್ತಮಿಳುನಾಡು ಕಾಂಗ್ರೆಸ್ ಪ್ರಭಾರಿ ಗಿರೀಶ್ ಚೋಡಂಕರ್ ಸಹಿ ಮಾಡಿದ ಪತ್ರದಲ್ಲಿ, ರಾಜ್ಯದ ಜನತೆ ವಿಜಯ್ ನೇತೃತ್ವದ ಟಿವಿಕೆಗೆ ಸ್ಪಷ್ಟ, ಬಲವಾದ ಮತ್ತು ಭಾರೀ ತೀರ್ಪು ನೀಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಸರ್ಕಾರ ರಚನೆಗೆ DMK ಮಿತ್ರ ಪಕ್ಷಗಳತ್ತ ವಿಜಯ್ ಕಣ್ಣು; ಕಾಂಗ್ರೆಸ್ ಬಳಿಕ VCK, CPM ಮತ್ತು CPI ಬೆಂಬಲ ಕೋರಿದ TVKನಟ ವಿಜಯ್ ಅವರೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವುದರಿಂದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ, 107 ಶಾಸಕರು ಮಾತ್ರ ಇದ್ದಾರೆ.
TVK ಎದುರು ಹೀನಾಯ ಸೋಲು: ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ; ಮತ್ತೆ ಗೆಲ್ಲುತ್ತೇವೆ; 1996ರ ಇತಿಹಾಸ ಮರುಕಳಿಸಲಿದೆ- DMKತಮ್ಮ ಪಕ್ಷ (ಶೇ 24.19) ಮತ್ತು 'ವಿಜೇತ ಪಕ್ಷ' (ಶೇ 34.92) ನಡುವಿನ ಮತ ಹಂಚಿಕೆಯಲ್ಲಿನ ವ್ಯತ್ಯಾಸವು 'ತುಂಬಾ ಹೆಚ್ಚೇನಿಲ್ಲ'. ಮುಂದಿನ ದಿನಗಳಲ್ಲಿ ಪಕ್ಷವು ಮತ್ತೆ ಪುಟಿದೆದ್ದು ವಿಜಯಶಾಲಿಯಾಗಿ ಹೊರಹೊಮ್ಮಲಿದೆ.
TVK ಬೆಂಬಲ ವಿಷಯವಾಗಿ ಮೈತ್ರಿಯಲ್ಲಿ ಬಿರುಕು: DMK ಬೆನ್ನಿಗೆ ಕಾಂಗ್ರೆಸ್ ಚೂರಿ? AIADMKಯಲ್ಲೂ ಭುಗಿಲೆದ್ದ ಅಸಮಾಧಾನ!ಕಾಂಗ್ರೆಸ್ ಮತ್ತು ಎಐಎಡಿಎಂಕೆಯ ಒಂದು ವಿಭಾಗವು ವಿಜಯ್ ನೇತೃತ್ವದ ಟಿವಿಕೆಗೆ ಸರ್ಕಾರ ರಚಿಸುವಲ್ಲಿ ಬಾಹ್ಯ ಬೆಂಬಲ ನೀಡಲು ಇಚ್ಛೆ ವ್ಯಕ್ತಪಡಿಸುತ್ತಿರುವುದರಿಂದ ಡಿಎಂಕೆ ಮತ್ತು ಎಐಎಡಿಎಂಕೆ ಎರಡೂ ಪಕ್ಷಗಳು ಅಸಮಾಧಾನಗೊಂಡಿವೆ.
'ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿದೆ': ಟಿವಿಕೆಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಡಿಎಂಕೆ ಟೀಕೆಡಿಎಂಕೆ ವಕ್ತಾರ ಸರವಣನ್ ಅಣ್ಣಾದುರೈ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಈ ನಿರ್ಧಾರಕ್ಕೆ ಕಾಂಗ್ರೆಸ್ ಹಿಂದಿನಿಂದ ದ್ರೋಹ ಎಸಗಿದೆ ಎಂದು ಆರೋಪಿಸಿದರು.
'ಮತ ಕಳ್ಳತನದಿಂದ ಗೆದ್ದಿರುವ ಬಿಜೆಪಿ ಸಂಸದರು ನುಸುಳುಕೋರರು; ನ್ಯಾಯಸಮ್ಮತ ಚುನಾವಣೆ ನಡೆದರೆ ಲೋಕಸಭೆಯಲ್ಲಿ 140 ಸ್ಥಾನ ಗೆಲ್ಲುತ್ತಿರಲಿಲ್ಲ'ಮತ ಕಳ್ಳತನದ ಮೂಲಕ ಕೆಲವೊಮ್ಮೆ ವೈಯಕ್ತಿಕ ಸ್ಥಾನಗಳನ್ನು ಕದಿಯಲಾಗುತ್ತದೆ. ಇನ್ನು ಕೆಲವು ಬಾರಿ ಇಡೀ ಸರ್ಕಾರವನ್ನೇ ಕದಿಯಬಹುದು. ಲೋಕಸಭೆಯಲ್ಲಿ ಈಗಿರುವ ಬಿಜೆಪಿಯ 240 ಸಂಸದರಲ್ಲಿ ಪ್ರತಿ ಆರನೇ ಸಂಸದರು ಮತ ಕಳ್ಳತನದ ಮೂಲಕವೇ ಗೆದ್ದಿದ್ದಾರೆ.
ಪಶ್ಚಿಮ ಬಂಗಾಳ: ಚುನಾವಣೋತ್ತರ ಹಿಂಸಾಚಾರದಲ್ಲಿ ಭಾಗಿಯಾದವರನ್ನು ತಕ್ಷಣವೇ ಬಂಧಿಸಿ; CEC ಆದೇಶರಾಜ್ಯದ ಕೆಲವು ಭಾಗಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಮಧ್ಯೆ ಈ ನಿರ್ದೇಶನ ಬಂದಿದ್ದು, ಚುನಾವಣಾ ಆಯೋಗವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅವರು ಹೇಳಿದರು.
ಪುದುಚೆರಿಯಲ್ಲಿ NDA ಗೆಲುವು: ಕರ್ನಾಟಕ ಬಿಜೆಪಿ ನಾಯಕರ ನಿರ್ಣಾಯಕ ಪಾತ್ರಪಕ್ಷವು ಈ ಬಾರಿ ನಾಲ್ಕು ಸ್ಥಾನಗಳನ್ನು ಮಾತ್ರ ಗೆದ್ದಿದ್ದು, ಹಿಂದಿನ ಚುನಾವಣೆಯಲ್ಲಿ ಪಡೆದ ಆರು ಸ್ಥಾನಗಳಿಂದ ಕಡಿಮೆಯಾಗಿದೆ.
ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: TVK ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ; DMK ಮೈತ್ರಿಗೆ ಶಾಕ್; ಹೊಸ ಮೈತ್ರಿ ಸರ್ಕಾರ ಅಧಿಕಾರಕ್ಕೆ..!ಕಾಂಗ್ರೆಸ್ ಮತ್ತು ಟಿವಿಕೆ ನಡುವೆ ನಡೆದ ಮಾತುಕತೆಗಳಲ್ಲಿ ಸಂಪುಟ ಸ್ಥಾನ ಹಂಚಿಕೆ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆಲುವು; ಫಲಿತಾಂಶ ನಂತರ ತೀವ್ರ ಘರ್ಷಣೆ: ನಾಲ್ವರು ಸಾವುಕಳೆದ 24 ಗಂಟೆಗಳಲ್ಲಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಘರ್ಷಣೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಬಿಜೆಪಿ ಮತ್ತು ಟಿಎಂಸಿ ಪ್ರತಿನಿಧಿಗಳು ನಿನ್ನೆ ಹೇಳಿದ್ದಾರೆ.
TVK–ಕಾಂಗ್ರೆಸ್ ಮೈತ್ರಿ: ಸಂಪುಟದಲ್ಲಿ ಎರಡು ಸ್ಥಾನಕ್ಕೆ 'ಕೈ' ಬೇಡಿಕೆ; ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆ ಬಹುತೇಕ ಖಚಿತ..!ಟಿವಿಕೆ ತನ್ನ ಮೊದಲ ಚುನಾವಣೆಯಲ್ಲೇ 234 ವಿಧಾನಸಭಾ ಕ್ಷೇತ್ರಗಳಲ್ಲಿ 108 ಸ್ಥಾನಗಳನ್ನು ಗೆದ್ದು ಭರ್ಜರಿ ಪ್ರದರ್ಶನ ನೀಡಿದ್ದರೂ, ಸರಳ ಬಹುಮತಕ್ಕೆ ಅಗತ್ಯವಾದ 118 ಸಂಖ್ಯೆಗೆ ಇನ್ನೂ ಕೆಲವು ಶಾಸಕರ ಬೆಂಬಲದ ಅಗತ್ಯವಿದೆ.
ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ; ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಮತ್ತು ರಾಜಕೀಯ ವಿಶ್ಲೇಷಕ ಮಹೇಶ್ ಜೇಠ್ಮಲಾನಿ ಅವರು, ಒದ್ದು ಹೊರಹಾಕಿ ಹೊರಹಾಕಿ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ.
ಬೆಂಬಲ ನೀಡುವಂತೆ ವಿಜಯ್ ಮನವಿ: ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾಂಗ್ರೆಸ್ಗೆ ಬಿಟ್ಟಿದ್ದೇವೆ- ಕೆ.ಸಿ ವೇಣುಗೋಪಾಲ್; Videoನಟ-ರಾಜಕಾರಣಿ ವಿಜಯ್ ಅವರ ಪಕ್ಷವಾದ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಒಟ್ಟು 108 ಸ್ಥಾನಗಳನ್ನು ಗೆದ್ದಿದೆ. ಟಿವಿಕೆ ಅತಿದೊಡ್ಡ ಪಕ್ಷವಾಗಿದ್ದರೂ, ಅದು ಇನ್ನೂ ಬಹುಮತದ ಕೊರತೆಯನ್ನು ಎದುರಿಸುತ್ತಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ