Video: ತಮಿಳುನಾಡಿನಲ್ಲಿ TVK ಭರ್ಜರಿ ಗೆಲುವು; ವಿಜಯ್ ಸಂಪುಟದಲ್ಲಿ ಗೆಳತಿ, ನಟಿ ತ್ರಿಶಾ DCM?ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.
Kerala Election: ಕೇರಳ ಮಾಜಿ ಸಿಎಂ ಪುತ್ರನಿಗೆ 52,907 ಮತಗಳ ಭಾರಿ ಅಂತರದ ಗೆಲುವು!ಚಾಂಡಿ ಅವರ ಚುನಾವಣಾ ಪ್ರಚಾರವು ವ್ಯಾಪಕ ಗಮನ ಸೆಳೆದಿತ್ತು. ಏಕೆಂದರೆ ಅವರು ಪರಿಸರ ಸ್ನೇಹಿ ವಿಧಾನವನ್ನು ಅನುಸರಿಸಿದರು. ಅವರು ಪ್ಲಾಸ್ಟಿಕ್ ಬ್ಯಾನರ್ಗಳು ಮತ್ತು ಫ್ಲೆಕ್ಸ್ ಬೋರ್ಡ್ಗಳನ್ನು ಬಳಸುವುದನ್ನು ತಪ್ಪಿಸಿದರು.
ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಗೆ ಹೀನಾಯ ಸೋಲು; ಬಿಜೆಪಿ ಗೆಲುವಿನ ಅಂತರ ಎಷ್ಟು ಗೊತ್ತಾ?ಅಸ್ಸಾಂನಲ್ಲಿ ಬಿಜೆಪಿ ಒಟ್ಟು 98 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಪ್ರತಿಪಕ್ಷ ಕಾಂಗ್ರೆಸ್ ಕೇವಲ 26 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.
'ಈ ವಿಡಿಯೋ ಇಟ್ಕೊಂಡಿರಿ': ವಿಜಯ್ ವಿಕ್ಟರಿಗೆ ನೆರವಾಯ್ತು ಚಾಣಕ್ಯನ 'ಬ್ಲೂ ಪ್ರಿಂಟ್'; ನಿಜವಾಯ್ತು ಪ್ರಶಾಂತ್ ಕಿಶೋರ್ ಭವಿಷ್ಯ?ಟಿವಿಕೆ ರಚನೆಯಾದ ಕೇವಲ ಒಂದು ವರ್ಷದ ನಂತರ ಕಳೆದ ವರ್ಷ ಮಾರ್ಚ್ನಲ್ಲಿ ತಂತಿ ಟಿವಿಗೆ ನೀಡಿದ ಸಂದರ್ಶನದಲ್ಲಿ, ರಾಜಕೀಯ ತಂತ್ರಜ್ಞ-ರಾಜಕಾರಣಿ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷದ ವಿಜಯ್ ಅವರ ಭವಿಷ್ಯದ ಬಗ್ಗೆ ಕೇಳಲಾಯಿತು.
ಪಂಚರಾಜ್ಯ ಚುನಾವಣೆ ಫಲಿತಾಂಶ 2026: INDI ಕೂಟಕ್ಕೆ ಭವಿಷ್ಯವೇ ಇಲ್ಲ- BJP ವ್ಯಂಗ್ಯಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ INDI ಕೂಟದ ವಿರುದ್ಧ ಕೆಂಡಕಾರಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, INDI ಕೂಟಕ್ಕೆ ಭವಿಷ್ಯವೇ ಇಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ 2026: BJP ಸಂಚು.. ಮತ ಎಣಿಕೆ ಕೇಂದ್ರ ಬಿಟ್ಟು ಬರಬೇಡಿ; Mamata Banerjee ಆರೋಪಟಿಎಂಸಿ ಕಾರ್ಯಕರ್ತರ ಧೈರ್ಯ ಕುಗ್ಗಿಸಲು, ಬಿಜೆಪಿ ಮೊದಲು ತಮಗೆ ಅನುಕೂಲಕರವಾಗಿರುವ ಕ್ಷೇತ್ರಗಳ ಫಲಿತಾಂಶಗಳನ್ನು ತೋರಿಸುತ್ತಿದೆ ಮತ್ತು ಟಿಎಂಸಿ ಮುನ್ನಡೆ ಸಾಧಿಸಿರುವ ಫಲಿತಾಂಶಗಳನ್ನು ತಡವಾಗಿ ತೋರಿಸುವ ಯೋಜನೆ ಹೊಂದಿದೆ.
ಚುನಾವಣೆಯಲ್ಲಿ ಟಿವಿಕೆ ಭರ್ಜರಿ ಗೆಲುವು: ತಿರುಪತಿ ಪ್ರಸಾದದೊಂದಿಗೆ ವಿಜಯ್ ಮನೆಗೆ ನಟಿ ತ್ರಿಶಾ ಭೇಟಿ! Videoರಾಜಕೀಯ ಪಕ್ಷ ಸ್ಥಾಪಿಸಿದ 6 ತಿಂಗಳಲ್ಲಿ ಚೊಚ್ಚಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವಿಜಯ್ ಅವರ ಟಿವಿಕೆ ಪಕ್ಷ ಇತಿಹಾಸ ಸೃಷ್ಟಿಸಿ ಸರ್ಕಾರ ರಚಿಸಲು ಸಜ್ಜಾಗಿದೆ
ಮೂಲಭೂತ ಸೌಕರ್ಯಗಳ ನಿರಾಕರಣೆ: ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತು ರಾಜ್ಯ ಸರ್ಕಾರದ ವರದಿ ಕೇಳಿದ ಸುಪ್ರೀಂ ಕೋರ್ಟ್ನಟನನ್ನು ಸದ್ಯ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದೆ. ಅಲ್ಲಿ ಸರಿಯಾದ ಬೆಳಕು ಮತ್ತು ಆಹಾರದಂತಹ ಮೂಲಭೂತ ಸೌಲಭ್ಯಗಳು ಇಲ್ಲ ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದರು.
Tamil Nadu: ಸೋಲಿನತ್ತ DMK, ಷೇರುಮಾರುಕಟ್ಟೆಯಲ್ಲಿ Sun TV ಷೇರು ಗಣನೀಯ ಕುಸಿತಸನ್ ಟಿವಿ ನೆಟ್ವರ್ಕ್ ಲಿಮಿಟೆಡ್ (SUNTV) ಷೇರುಗಳು ಬರೊಬ್ಬರಿ ಶೇ. 9.5 ರಷ್ಟು ಭಾರಿ ಕುಸಿತ ಕಂಡಿವೆ. ಮೇ 4, 2026 ರಂದು ವಹಿವಾಟಿನ ಅವಧಿಯಲ್ಲಿ ಷೇರುಗಳ ಬೆಲೆ ₹547.55 ಕ್ಕೆ ಇಳಿಕೆಯಾಗಿದೆ.
Tamil Nadu Election: TVK ಅಲೆಯಲ್ಲಿ ಕೊಚ್ಚಿಹೋದ BJP; ವಿಜಯ್ 'ಸೀಟಿ'ಗೆ ಮಕಾಡೆ ಮಲಗಿದ ಘಟಾನುಘಟಿಗಳು!ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ತಮಿಳುನಾಡಿನ 27 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು.
"Bloody Hell": ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು Omar Abdullah ಅಚ್ಚರಿ ಪ್ರತಿಕ್ರಿಯೆಐದೂ ರಾಜ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿರುವಾಗ ಒಮರ್ ಅಬ್ದುಲ್ಲಾ ಅನೌಪಚಾರಿಕ ಬ್ರಿಟಿಷ್ ಪದಗುಚ್ಛವನ್ನು ಬಳಸಿ ತಮ್ಮ ಮನಸ್ಥಿತಿಯನ್ನು ವ್ಯಕ್ತಪಡಿಸಿದ್ದಾರೆ.
ಲೂಟಿಯಿಂದ ಜನ ಬೇಸತ್ತಿದ್ದಾರೆ, ತಮಿಳುನಾಡಿನಲ್ಲಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ: ಟಿವಿಕೆ101 ಕ್ಷೇತ್ರಗಳಲ್ಲಿ ಪಕ್ಷವು ಮುನ್ನಡೆ ಸಾಧಿಸುತ್ತಿದ್ದಂತೆ, ಪನೈಯೂರಿನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ, ಬೆಂಬಲಿಗರು ಪಕ್ಷದ ನಾಯಕ ವಿಜಯ್ ಅವರ ಚಿತ್ರಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದರು.
Tamil Nadu Election results 2026: DMK ಗೆ ಕಂಡು ಕೇಳರಿಯದ ಆಘಾತ! CM Stalin ಸೇರಿ 14 ಸಚಿವರಿಗೆ ತೀವ್ರ ಹಿನ್ನಡೆ!ಇದಷ್ಟೇ ಅಲ್ಲದೇ ಸಿಎಂ ಎಂಕೆ ಸ್ಟ್ಯಾಲಿನ್ ಸೇರಿದಂತೆ 14 ಡಿಎಂಕೆ ಸಚಿವರು ತಾವು ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ ತೀವ್ರ ಹಿನ್ನಡೆ ಎದುರಿಸಿದ್ದಾರೆ.
Assembly Election results 2026: ತಮಿಳುನಾಡಿನಲ್ಲಿ TVK Vijay ಐತಿಹಾಸಿಕ ಸಾಧನೆ; ದೀದಿ ಕೈತಪ್ಪಿದ ಬಂಗಾಳ; ಅಸ್ಸಾಂನಲ್ಲಿ BJP ಕ್ಲೀನ್ ಸ್ವೀಪ್; ಕೇರಳದಲ್ಲಿ UDF ಅಲೆಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ನಿಕಟ ಪೈಪೋಟಿ ಇದೆಯಾದರೂ, ಹಾಲಿ ಟ್ರೆಂಡ್ ಗಳು ಬಿಜೆಪಿಯನ್ನು ಮುನ್ನಡೆಯಲ್ಲಿ ನಿಲ್ಲಿಸಿದೆ.
Keralam Election results 2026: 10 ವರ್ಷಗಳ ನಂತರ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ; CM ಪಿಣರಾಯಿಗೆ ತವರಿನಲ್ಲೇ ಹಿನ್ನಡೆ!ಯುಡಿಎಫ್ ಭಾರಿ ಬಹುಮತ ಪಡೆಯಲಿದೆ ಎಂಬ ಹೇಳಿಕೆಯನ್ನು ಬೆಂಬಲಿಸುವಂತೆ ಈ ಪ್ರವೃತ್ತಿಗಳು ಕಂಡುಬರುತ್ತಿವೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ