ಡ್ರಾಪ್ ಬಳಿಕ ವಾಟ್ಸಾಪ್ ನಲ್ಲಿ Rapido Rider ವಿಚಿತ್ರ ರೀತಿಯ ಮೇಸೆಜ್: ಸ್ಕ್ರೀನ್ಶಾಟ್ ಹಂಚಿಕೊಂಡ ಯುವತಿ! Videoಡ್ರಾಪ್ ಮಾಡಿದ ಬಳಿಕ ತನನ್ನು ವಾಟ್ಸಾಪ್ನಲ್ಲಿ ಸಂಪರ್ಕಿಸಿದ ರಾಪಿಡ್ ರೈಡರ್, ವಿಚಿತ್ರವಾದ ರೀತಿಯಲ್ಲಿ ಮೇಸೆಜ್ ಮಾಡುತ್ತಿದ್ದ ಎಂದು ಅನುಷ್ಕಾ ಹೇಳಿದ್ದಾರೆ.
ಸಂಸತ್ನಲ್ಲಿ ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣ ದೃಶ್ಯದಂತಿತ್ತು: ಯೋಗಿ ಆದಿತ್ಯನಾಥ್ಸಂಸತ್ತಿನಲ್ಲಿ 131ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರ ನಡವಳಿಕೆ ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣಕ್ಕೆ ಸಮ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್; 15 ಪ್ರಯಾಣಿಕರ ಸಾವು, 20 ಮಂದಿಗೆ ಗಾಯ!ರಾಮ ನಗರ ಪ್ರದೇಶದ ಕಾಗೋರ್ಟ್ ಗ್ರಾಮದ ಬಳಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಡಿದಾದ ತಿರುವಿನಲ್ಲಿ ಬಸ್ ಸಾಗುತ್ತಿದ್ದಾಗ ದುರಂತ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತಕ್ಕೆ ಬೇಕಾಗಿರುವ 'ಮೋಸ್ಟ್ ವಾಂಟೆಡ್ ಲಷ್ಕರ್ ಭಯೋತ್ಪಾದಕ' ಪಾಕಿಸ್ತಾನದಲ್ಲಿ ಪತ್ತೆ!ಮೂಲತಃ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಕಸೂರ್ ಜಿಲ್ಲೆಯವನಾದ ಹಬೀಬುಲ್ಲಾ 2005 ಮತ್ತು 2007 ರ ನಡುವೆ ಸಲೀಂ ಲ್ಯಾಂಗ್ಡಾ ಅಲಿಯಾಸ್ ಸೈಫುಲ್ಲಾ ಎಂಬ ಹೆಸರಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ.
ಕೈಯಲ್ಲಿ 'ಗನ್' ಲೈಟರ್, ತ್ರಿಬಲ್ ರೈಡಿಂಗ್, ಬೈಕ್ ಸ್ಟಂಟ್ Reels: ಭೀಕರ ಅಪಘಾತ, ಮೂವರು ಸಹೋದರರ ಸಾವು! Videoಮಧ್ಯ ಪ್ರದೇಶದ ರೇವಾ ಜಿಲ್ಲೆಯ ಮೌಗಂಜ್ನಲ್ಲಿ ರಾಷ್ಟ್ರೀಯ ಹೆದ್ದಾರಿ 135ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಹೋದರರು ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಜಾರ್ಖಂಡ್: ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಹೊಡೆದು ಕೊಂದ ತಂದೆ, ಬಂಧನ!ಜಾರ್ಖಂಡ್ನ ರಾಂಚಿ ಜಿಲ್ಲೆಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಹೊಡೆದು ಕೊಂದ ಆರೋಪದ ಮೇಲೆ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೀದಿಗೆ ಶಾಕ್: ಬಾಂಗ್ಲಾದ ನೂತನ ರಾಯಭಾರಿಯಾಗಿ TMC ಮಾಜಿ ನಾಯಕ ದಿನೇಶ್ ತ್ರಿವೇದಿ ನೇಮಕ?ಪಶ್ಚಿಮ ಬಂಗಾಳ ಚುನಾವಣೆಗಳ ಮಧ್ಯೆ, ಮೋದಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೇಂದ್ರವು ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಮತ್ತು ಬ್ಯಾರಕ್ಪೋರ್ ಸಂಸದ ದಿನೇಶ್ ತ್ರಿವೇದಿ ಅವರನ್ನು ಬಾಂಗ್ಲಾದೇಶಕ್ಕೆ ಭಾರತದ ಹೈಕಮಿಷನರ್ ಆಗಿ ನೇಮಿಸುವ ಸಾಧ್ಯತೆ ಇದೆ.
ಕಾಶ್ಮೀರದಲ್ಲಿ ಅಮೆರಿಕಾದ ಪ್ರಜೆ ಬಂಧನ: ಅಲ್ಲಿ ಆತ ಮಾಡ್ತಿದಿದ್ದೇನು?ಪಾಕಿಸ್ತಾನ ಬೆಂಬಲಿತ ಉಗ್ರರು ಪರಸ್ಪರ ಸಂಪರ್ಕಕ್ಕಾಗಿ ಉಪಗ್ರಹ ಫೋನ್ಗಳನ್ನು ಬಳಸುವ ಸಾಧ್ಯತೆ ಇರುವುದರಿಂದ ಹೆಚ್ಚುವರಿ ಎಚ್ಚರಿಕೆ ವಹಿಸಲಾಗುತ್ತಿದೆ.
ಮಕ್ಕಳಿಗೆ ಕಟುಕನಾದ ತಂದೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ಬರ್ಬರ ಹತ್ಯೆ!ಕಿದ್ವಾಯಿ ನಗರ ಪ್ರದೇಶದ ತ್ರಿಮೂರ್ತಿ ಅಪಾರ್ಟ್ಮೆಂಟ್ ಹಂತ -2ರಲ್ಲಿ ಭಾನುವಾರ ಮುಂಜಾನೆ ತಂದೆಯೇ ತನ್ನ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಐದನೇ ತರಗತಿಯ ವಿದ್ಯಾರ್ಥಿಗಳಾದ 11 ವರ್ಷದ ರಿದ್ಧಿ ಮತ್ತು ಸಿದ್ಧಿ ಶವಗಳು ಕೋಣೆಯಲ್ಲಿ..
ಮಹಾರಾಷ್ಟ್ರ Love Trap ಕೇಸ್: 180 ಯುವತಿಯರು, 350 ವಿಡಿಯೋಗಳು..; ಬ್ರೇಕಪ್ ಬಳಿಕ Playboy ಆಗಿ ಬದಲಾಗಿದ್ದ ಆರೋಪಿ Mohammad Ayaz180 ಅಪ್ರಾಪ್ತ ಯುವತಿಯರ ಪ್ರೀತಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿ ಖಾಸಗಿ ಕ್ಷಣಗಳ ವಿಡಿಯೋ ಮಾಡಿಕೊಂಡಿದ್ದ ಆರೋಪದ ಮೇರೆಗೆ ಬಂಧನಕ್ಕೀಡಾಗಿರುವ ಮೊಹಮ್ಮದ್ ಅಯಾಜ್ ತನ್ನ ಪ್ರೇಯಸಿ ಜೊತೆಗಿನ ಬ್ರೇಕಪ್ ಬಳಿಕ ಪ್ಲೇಬಾಯ್ ಆಗಿ ಬದಲಾಗಿದ್ದ.
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 23 ಸಾವು, ಹಲವರಿಗೆ ಗಾಯ; ಸಿಎಂ ಸ್ಟಾಲಿನ್ ಸಂತಾಪ!ತಮಿಳುನಾಡಿನ ವಿರುಧುನಗರ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಭಾರಿ ಸ್ಫೋಟವು ದೊಡ್ಡ ಅಪಘಾತಕ್ಕೆ ಕಾರಣವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇದುವರೆಗೆ 23 ಮಂದಿ ಮೃತಪಟ್ಟಿದ್ದಾರೆ.
ಮೋದಿ ರಾಮಾಯಣದಲ್ಲಿ ಸೀತಾಮಾತೆಯನ್ನು ಅಪಹರಿಸಲು ಬಂದಿದ್ದ ಮಾರೀಚನಿದ್ದಂತೆ: ರೇವಂತ್ ರೆಡ್ಡಿ ವಿವಾದ!“ಮಾರೀಚನು ಸೀತಾ ಮಾತೆಯ ಅಪಹರಣಕ್ಕಾಗಿ ಬಂದಿದ್ದ. ಅದೇ ರೀತಿ ಮೋದಿ ಜಿ ಮತ್ತು ಸಂಪೂರ್ಣ ಬಿಜೆಪಿ–ಎನ್ಡಿಎ ಸಂವಿಧಾನವನ್ನೇ ಕಸಿದುಕೊಳ್ಳಲು ಯತ್ನಿಸುತ್ತಿವೆ ಎಂದು ರೆಡ್ಡಿ ಆರೋಪಿಸಿದ್ದಾರೆ.
ನಡು ರಸ್ತೆಯಲ್ಲೇ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ: ಕೊನೆಗೂ ಆರೋಪಿ ಬಂಧನ, Police treatment ಗೆ ಸುಸ್ತು! videoಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಗರ್ಭಿಣಿ ಮಹಿಳೆಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದ.
ನೋಯ್ಡಾ ಹಿಂಸಾಚಾರ: ತಮಿಳುನಾಡಿನಲ್ಲಿ ಮಾಸ್ಟರ್ ಮೈಂಡ್ ಆದಿತ್ಯ ಆನಂದ್ ಬಂಧನ!ನೋಯ್ಡಾದಲ್ಲಿ ಕಾರ್ಮಿಕ ಚಳವಳಿಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 1 ಲಕ್ಷ ಬಹುಮಾನ ಹೊಂದಿದ್ದ ಪ್ರಮುಖ ಆರೋಪಿ ಆದಿತ್ಯ ಆನಂದ್ ಅಲಿಯಾಸ್ ರಸ್ತಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.
ತಾಕತ್ತಿದ್ದರೆ ನೇರವಾಗಿ ಬನ್ನಿ, IT ದಾಳಿ ಮೂಲಕ ಭಯ ಹುಟ್ಟಿಸುವ ಪ್ರಯತ್ನ ಬೇಡ: BJPಗೆ ಮಮತಾ ಬ್ಯಾನರ್ಜಿ ಸವಾಲುಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ನೆಲೆ ಬಲಪಡಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲೇ ಇಂತಹ ದಾಳಿಗಳು ನಡೆಯುತ್ತಿರುವುದು ರಾಜಕೀಯ ಉದ್ದೇಶವನ್ನು ಸೂಚಿಸುತ್ತದೆ. ಆದರೆ, “ನಾವು ಹೋರಾಟದಿಂದ ಬಂದವರು, ಇಂತಹ ಒತ್ತಡಗಳಿಗೆ ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ