ದೇಶ

'ನಿಮ್ಮ ಇಟಾಲಿಯನ್ ಕನ್ನಡಕ ತೆಗೆದು ನೋಡಿ': ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು

ಸೋನಿಯಾ ಗಾಂಧಿ ಅವರು ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ! ಅವರು ಇಂದಿರಾ ಗಾಂಧಿಯವರನ್ನು ಸಂತ್ರಸ್ತೆಯಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ, ಆದರೆ ಅವರ ಈ ಪ್ರಚಾರ ತಂತ್ರ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ.

'ನಿಮ್ಮ ಇಟಾಲಿಯನ್ ಕನ್ನಡಕ ತೆಗೆದು ನೋಡಿ': ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು
'ನಿಮ್ಮ ಬಳಿ ಎಷ್ಟು ಬುಲ್ಡೋಜರ್‌ಗಳಿವೆ? ಬನ್ನಿ, ನನ್ನ ಮೇಲೆ ಹರಿಸಿ': ಅಭಿಷೇಕ್ ಬ್ಯಾನರ್ಜಿ ಮನೆ ಮೇಲಿನ ದಾಳಿ ಕುರಿತು ಮಮತಾ ಬ್ಯಾನರ್ಜಿ ವಾಗ್ದಾಳಿ

'ನಿಮ್ಮ ಬಳಿ ಎಷ್ಟು ಬುಲ್ಡೋಜರ್‌ಗಳಿವೆ? ಬನ್ನಿ, ನನ್ನ ಮೇಲೆ ಹರಿಸಿ': ಅಭಿಷೇಕ್ ಬ್ಯಾನರ್ಜಿ ಮನೆ ಮೇಲಿನ ದಾಳಿ ಕುರಿತು ಮಮತಾ ಬ್ಯಾನರ್ಜಿ ವಾಗ್ದಾಳಿ

ಬಿಜೆಪಿ ಬೆಂಬಲಿತ ದುಷ್ಕರ್ಮಿಗಳು ಕಾಳಿಘಾಟ್ ರಸ್ತೆಯಲ್ಲಿರುವ ತಮ್ಮ ನಿವಾಸದ ಮೇಲೆ ರಾತ್ರಿ ಸುಮಾರು 2 ಗಂಟೆಗೆ ದಾಳಿ ನಡೆಸಿದ್ದಾರೆ. ಇದು ಜೀವಕ್ಕೆ ಅಪಾಯ ತಂದೊಡ್ಡುವ ದಾಳಿ ಎಂದು ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.