ಪತ್ನಿ ಸಂಗೀತಾಗೆ ವಿಚ್ಛೇದನ: ಭೂಮಿಯ ಮೇಲಿನ ಯಾವುದೇ ಶಕ್ತಿ ನನ್ನನ್ನು ಮುಟ್ಟಲು ಅಥವಾ ತಡೆಯಲು ಸಾಧ್ಯವಿಲ್ಲ ಎಂದ ನಟ ವಿಜಯ್!ಡಿಎಂಕೆ ಮತ್ತು ಬಿಜೆಪಿ ಎರಡು ವಿಭಿನ್ನ ಪಕ್ಷಗಳಾಗಿ ಕಾಣಿಸಿಕೊಂಡರೂ ತಮ್ಮ ವಿರುದ್ಧ ಹೇಗೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂಬುದರ ಕುರಿತು ವಿಜಯ್ ಮಾತನಾಡಿದರು.
ಭಾರತ-ಅಮೆರಿಕ ಉನ್ನತ ಮಟ್ಟದ ಮಾತುಕತೆ: ವ್ಯಾಪಾರ-ರಕ್ಷಣಾ ಸಹಕಾರ ಕುರಿತು ಚರ್ಚೆ; ಮೇ ತಿಂಗಳಲ್ಲಿ ಮಾರ್ಕೊ ರೂಬಿಯೊ ಭಾರತಕ್ಕೆ..?ಈ ಸಭೆಯಲ್ಲಿ ಹಾಜರಿದ್ದ ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಅವರು, ಈ ಮಾತುಕತೆಯನ್ನು ಫಲಪ್ರದ ಎಂದು ವಿವರಿಸಿದ್ದು, ಮಾರ್ಕೋ ರೂಬಿಯೊ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಸ್ಟಾಲಿನ್ ಪರ ನಿಲ್ಲಲಿದೆ; ರಾಜಕೀಯದಲ್ಲಿ ಸಿನಿಮಾದಂತೆ ರಾತ್ರೋರಾತ್ರಿ ಸ್ಟಾರ್ ಆಗಲು ಸಾಧ್ಯವಿಲ್ಲ: ಡಿ.ಕೆ ಶಿವಕುಮಾರ್; Videoಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಈ ಕಾರ್ಯಕ್ರಮಕ್ಕೆ ಶುಭಕೋರಿ ಸಂದೇಶ ರವಾನಿಸಿದ್ದಾರೆ. ಕರ್ನಾಟಕದ ಡಿಸಿಎಂ ಆಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿಲ್ಲ. ನಮ್ಮ ನಾಯಕರ ಪರವಾಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಮಹಿಳೆಯರಿಗೆ ಮಾಸಿಕ 2 ಸಾವಿರ ರೂ, 3 ಲಕ್ಷ ಸರ್ಕಾರಿ ಹುದ್ದೆ ಭರ್ತಿ; ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಾರ್ಯಕ್ರಮಮಹಿಳೆಯರನ್ನು ಸಬಲರನ್ನಾಗಿ ಮಾಡಬೇಕು, ಮಹಿಳೆ ಶಕ್ತಿಶಾಲಿಯಾದರೆ ಕುಟುಂಬ ಶಕ್ತಿಶಾಲಿಯಾಗುತ್ತದೆ. ಕುಟುಂಬ ಶಕ್ತಿಶಾಲಿಯಾದರೆ, ಸಮಾಜ ಬಲಿಷ್ಠವಾಗುತ್ತದೆ. ಇದಕ್ಕಾಗಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡಲು ತೀರ್ಮಾನಿಸಲಾಗಿದೆ.
ಈಗ ಯುದ್ಧಗಳನ್ನು ಕೇವಲ ಗುಂಡು ಹಾರಿಸಿ ಗೆಲ್ಲಲು ಸಾಧ್ಯವಿಲ್ಲ; 'ಹೈಬ್ರಿಡ್' ಸಿದ್ಧತೆ ಅತ್ಯಗತ್ಯ ಏಕೆ?; ಜನರಲ್ ಉಪೇಂದ್ರ ದ್ವಿವೇದಿಇಂದಿನ ಯುದ್ಧಗಳು ಏಕಕಾಲದಲ್ಲಿ ಬಹು ಕ್ಷೇತ್ರಗಳಲ್ಲಿ ನಡೆಯುತ್ತವೆ. ಭೂಮಿ, ಗಾಳಿ, ಸಮುದ್ರ, ಸೈಬರ್, ಬಾಹ್ಯಾಕಾಶ ಮತ್ತು ಮನಸ್ಸು, ಅಂದರೆ ಮಾಹಿತಿ ಮತ್ತು ಚಿಂತನೆಯ ಕ್ಷೇತ್ರ. ಒಟ್ಟಾಗಿ, ಇವುಗಳನ್ನು ಬಹು-ಡೊಮೇನ್ ಎಂದು ಕರೆಯಲಾಗುತ್ತದೆ.
ವಿಜಯ್ ಒಬ್ಬ ಅಪ್ರಬುದ್ಧ ನಾಯಕ, ನಮ್ಮ ಕಾರ್ಯಕರ್ತರು ಎಂದಿಗೂ TVK ಜೊತೆ ಹೋಗಲ್ಲ: ಡಿ.ಕೆ ಶಿವಕುಮಾರ್ ತಿರುಗೇಟು; Videoಜಾತ್ಯಾತೀತತೆಯನ್ನು ಉಳಿಸಲು ನಿಜವಾದ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂಬ ಟಿವಿಕೆ ಮುಖ್ಯಸ್ಥ ವಿಜಯ್ ಅವರ ಹೇಳಿಕೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
'ಮುಸ್ಲಿಮರನ್ನು ಮೂರ್ಖರನ್ನಾಗಿಸುವುದು ಸುಲಭ': ಹುಮಾಯೂನ್ ಕಬೀರ್ ವಿಡಿಯೋ ಬಗ್ಗೆ ಬಂಗಾಳದಲ್ಲಿ ವಿವಾದ; ತನಿಖೆಗೆ TMC ಒತ್ತಾಯಪಶ್ಚಿಮ ಬಂಗಾಳದಲ್ಲಿ ಬಾಬರಿ ಮಸೀದಿ ಕಟ್ಟುವುದಾಗಿ ಹೇಳಿದ್ದ ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಹಿರಿಯ ಬಿಜೆಪಿ ನಾಯಕರೊಂದಿಗೆ ಹುಮಾಯೂನ್ ಕಬೀರ್ ಸಂಪರ್ಕ ಹೊಂದಿದ್ದಾರೆ.
ಬಾರಾಮತಿ ಉಪ ಚುನಾವಣೆ: ಸುನೇತ್ರಾ ಪವಾರ್ ಅವಿರೋಧ ಆಯ್ಕೆ ನಿಶ್ಚಿತ; ಕಣದಿಂದ ಹಿಂದೆ ಸರಿದ ಕಾಂಗ್ರೆಸ್ಬಾರಾಮತಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್ ಘೋಷಿಸಿದ್ದು, ಈ ಮೂಲಕ ಸುನೇತ್ರಾ ಪವಾರ್ ಅವರ ಅವಿರೋಧ ಆಯ್ಕೆಗೆ ದಾರಿ ಮಾಡಿಕೊಟ್ಟಿದೆ.
ಹಿಂದೂಗಳು ಕನಿಷ್ಠ 2 ರಿಂದ 3 ಮಕ್ಕಳನ್ನು ಹೆರಬೇಕು: ಪಾಕ್ ಮೂಲದ Seema Haider ಹೇಳಿಕೆಪ್ರತಿ ಹಿಂದೂ ಕುಟುಂಬವು ಕನಿಷ್ಠ ಎರಡರಿಂದ ಮೂರು ಮಕ್ಕಳನ್ನು ಹೊಂದಿರಬೇಕು. ಸಣ್ಣ ಕುಟುಂಬದ ಗಾತ್ರಗಳು ಜನಸಂಖ್ಯಾ ಸಮತೋಲನದ ಮೇಲೆ ಪರಿಣಾಮ ಬೀರಬಹುದು..
Video: ಕದನ ವಿರಾಮಕ್ಕೆ ಮಧ್ಯಸ್ಥಿಕೆ; ಪಾಕಿಸ್ತಾನ ನಂಬಿಕೆಗೆ ಅರ್ಹವಲ್ಲ- ಅಮೆರಿಕ ಒಪ್ಪಿಕೊಂಡಿದ್ದೇ ಆಶ್ಚರ್ಯ ಎಂದ ಇಸ್ರೇಲ್ಭಾರತಕ್ಕೆ ಇಸ್ರೇಲ್ ರಾಯಭಾರಿಯಾಗಿರುವ ರೂವೆಲ್ ಅಜರ್ ಅವರು, ಇಸ್ರೇಲ್ ಯಾವತ್ತೂ ಪಾಕಿಸ್ತಾನವನ್ನು ಒಂದು ವಿಶ್ವಾಸಾರ್ಹ ದೇಶ ಎಂದು ನಂಬುವುದಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣೆ: ಬಿಜೆಪಿ ಗೆದ್ದರೆ ಆರು ಗ್ಯಾರಂಟಿಗಳ ಜಾರಿಗೆ ಪ್ರಧಾನಿ ಮೋದಿ ವಾಗ್ದಾನ; ಟಿಎಂಸಿ ಕಿತ್ತೊಗೆಯಲು ಮತದಾರರಿಗೆ ಕರೆ!ಟಿಎಂಸಿಯ ಭ್ರಷ್ಟಾಚಾರ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳ ಎಲ್ಲಾ ಫೈಲ್ಗಳನ್ನು ಬಿಜೆಪಿ ಮತ್ತೆ ತೆರೆಯುತ್ತದೆ ಮತ್ತು ಅಕ್ರಮದಲ್ಲಿ ತೊಡಗಿರುವ ಎಲ್ಲಾ ನಾಯಕರನ್ನು ಜೈಲಿಗೆ ಹಾಕಲಾಗುವುದು ಎಂದು ಮೋದಿ ವಾಗ್ದಾನ ಮಾಡಿದರು.
Video: ಈರುಳ್ಳಿ ಖರೀದಿಗೆ ರೈತ ತಂದಿದ್ದ 5 ಲಕ್ಷ ರೂ ಹಣ ಕಳವು; ಖತರ್ನಾಕ್ ಕಳ್ಳನ ಕೈಚಳಕ CCTVಯಲ್ಲಿ ಸೆರೆ!ಫೋನ್ನಲ್ಲಿ ಮಾತನಾಡುವಂತೆ ನಟಿಸುತ್ತಾ ಬಂದ ಕಳ್ಳನೊಬ್ಬ ವಾಹನದ ಬಳಿ ಬಂದು, ಕಂಪಾರ್ಟ್ಮೆಂಟ್ ತೆರೆದು, ಯಾರಿಗೂ ಅನುಮಾನ ಬಾರದಂತೆ ಹಣವನ್ನು ದೋಚಿ ಪರಾರಿಯಾಗಿದ್ದಾನೆ.
ಬಾರಾಮತಿ ಉಪಚುನಾವಣೆ: ಸುನೇತ್ರಾ ಅವಿರೋಧ ಆಯ್ಕೆ ಬಯಸುತ್ತಿರುವ ಫಡ್ನವೀಸ್, ಸುಪ್ರಿಯಾ; ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಗೆ ಒತ್ತಾಯ!ಅಜಿತ್ ದಾದಾ ಅವರ ರಾಜಕೀಯ ಪ್ರಯಾಣವು ಕಾಂಗ್ರೆಸ್ ಪಕ್ಷದೊಂದಿಗೆ ಪ್ರಾರಂಭವಾಯಿತು ಮತ್ತು ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಅದರೊಂದಿಗೆ ದೀರ್ಘಕಾಲದ, ಗೌರವಾನ್ವಿತ ಸಂಬಂಧವನ್ನು ಉಳಿಸಿಕೊಂಡಿದ್ದರು.
ಆಂಧ್ರ ಪ್ರದೇಶ: ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಬಂಧನ; ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ!ಏಪ್ರಿಲ್ 7 ರಂದು ವಿಜಯವಾಡ ಮತ್ತು ವಿಶಾಖಪಟ್ಟಣಂನ ಹಲವು ಸ್ಥಳಗಳಲ್ಲಿ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿತ್ತು. ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯಲ್ಲಿ ಶಾಂತಿ ಅವರನ್ನು ಬಂಧಿಸಲಾಗಿದೆ.
ಅಸ್ಸಾಂ, ಕೇರಳದಲ್ಲಿ ಬಿಜೆಪಿ, ಎಲ್ಡಿಎಫ್ ಹ್ಯಾಟ್ರಿಕ್ ಗೆಲುವಿನ ಗುರಿ; ಪುದುಚೆರಿ ಮೇಲೆ NDA ಕಣ್ಣು; ಮತದಾರರ ಒಲವೇನು?ಅಸ್ಸಾಂ, ಕೇರಳ ಮತ್ತು ಪುದುಚೆರಿಯಲ್ಲಿ ವಿಧಾನಸಭೆ ಚುನಾವಣೆಗೆ ಮತ್ತು ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ನಡೆಯಲಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್