ರಿಷಿಕೇಶದ ಪವಿತ್ರ ಗಂಗಾ ನದಿ ತಟದ ಬಳಿ ಡ್ರಿಂಕ್ಸ್: ತಡೆಯಲು ಹೋದ ಪೊಲೀಸರೊಂದಿಗೆ ಮಹಿಳೆಯ ರಂಪಾಟ! Video ವೈರಲ್ಮಾತಿನ ಚಕಮಕಿ ವೇಳೆ "ತುಮ್ಹಾರಿ ರೋಜಿ ರೋಟಿ ಹಮ್ಸೆ ಚಲ್ತಿ ಹೈ" ನಮ್ಮಿಂದ ನಿಮ್ಮ ಬದುಕು ನಡೆಯುತ್ತಿರೋದು) ಎಂದು ಮಹಿಳೆ ಹೇಳುವುದು ವಿಡಿಯೋದಲ್ಲಿದೆ.
ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ: ಪಾಪದ ವಿಶ್ವಗುರು.. ಸಂಘಿಗಳೇ.. ಇದನ್ನು ನೀವು ಹೇಗೆ ಜೀರ್ಣಿಸಿಕೊಳ್ಳುತ್ತೀರಿ? ಮೋದಿ ಕಿಚಾಯಿಸಿದ DMKಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಿ, ಎರಡು ವಾರಗಳ ದ್ವಿಪಕ್ಷೀಯ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ರಾಜತಿ ಸಲ್ಮಾ ಪ್ರತಿಕ್ರಿಯಿಸಿದ್ದಾರೆ.
'39 ದಿನಗಳ ಯುದ್ಧದಲ್ಲಿ ಅಮೆರಿಕ ಸಾಧಿಸಿದ್ದಾದರೂ ಏನು?': ಸಿಎಂ ಒಮರ್ ಅಬ್ದುಲ್ಲಾ ಪ್ರಶ್ನೆಯುದ್ಧ ಪ್ರಾರಂಭವಾಗುವ ಮೊದಲೇ ಹಾರ್ಮುಜ್ ಮಾರ್ಗವು ಮುಕ್ತ ಮತ್ತು ಉಚಿತವಾಗಿ ಲಭ್ಯವಿತ್ತು. ಈಗ ಯುದ್ಧದಿಂದ ಉಂಟಾದ ಪ್ರಯೋಜನವೇನು ಎಂದು ಪ್ರಶ್ನಿಸಿದ್ದಾರೆ.
ಜಗತ್ತಿನ ಮುಂದೆ ಬೆತ್ತಲಾದ ವಿಶ್ವಗುರು; ಕುಗ್ಗಿತು 56 ಇಂಚಿನ ಎದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿಪ್ರಧಾನಿ ಮೋದಿ ಇಸ್ರೇಲ್ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ ಆದ ಕೇವಲ ಎರಡೇ ದಿನದಲ್ಲಿ ಯುದ್ಧ ಆರಂಭವಾಗಿತ್ತು. ಮೋದಿ ಅವರ ಇಸ್ರೇಲ್ ಭೇಟಿಯು ಭಾರತದ ಜಾಗತಿಕ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಕಿಡಿಕಾರಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಕ್ಷಮೆಯಾಚನೆಗೆ ಡಿಕೆಶಿ ಒತ್ತಾಯ!ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕೂಡಲೇ ಅಸ್ಸಾಂ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಬುಧವಾರ ಒತ್ತಾಯಿಸಿದ್ದಾರೆ.
'ಇರಾನ್ನಿಂದ ಆದಷ್ಟು ಬೇಗನೆ ನಿರ್ಗಮಿಸಿ': ಕದನ ವಿರಾಮ ಬೆನ್ನಲ್ಲೇ ಭಾರತೀಯ ನಾಗರಿಕರಿಗೆ ಕೇಂದ್ರದಿಂದ ಹೊಸ ಸಲಹೆ!ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರು ಸೂಚಿಸಿದ ಮಾರ್ಗಗಳನ್ನು ಬಳಸಿಕೊಂಡು ಕೂಡಲೇ ದೇಶವನ್ನು ತೊರೆಯುವಂತೆ ಕೇಳಿಕೊಂಡಿದೆ.
ದೇಶದ ಕೋಟ್ಯಂತರ ಜನರಿಗೆ ಮಾಡಿದ ಅಪಮಾನ; ಖರ್ಗೆ ವಿರುದ್ಧ ಹಿಮಂತ್ ಬಳಸಿದ ಭಾಷೆಗೆ ಪ್ರಧಾನಿ ಸಮ್ಮತಿ ಇದೆಯೇ: ಪ್ರಿಯಾಂಕಾ ಪ್ರಶ್ನೆಖರ್ಗೆ ಅವರು ದೇಶದ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರು. ಅವರು ಕೇವಲ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಲ್ಲ, ಬದಲಿಗೆ ದಲಿತರು ಮತ್ತು ಶೋಷಿತ ವರ್ಗಗಳ ಧ್ವನಿಯಾಗಿದ್ದಾರೆ. ಅವರನ್ನು ಅವಮಾನಿಸುವುದು ದೇಶದ ಕೋಟ್ಯಂತರ ಜನರನ್ನು ಅವಮಾನಿಸಿದಂತೆ.
'ನಮ್ಮನ್ನು ನಾವೇ ಕೆಳಮಟ್ಟಕ್ಕೆ ಇಳಿಸಿಕೊಳ್ಳಬಾರದು': ಗುಜರಾತಿಗಳ 'ಅನಕ್ಷರಸ್ಥರು' ಎಂದ ಖರ್ಗೆಗೆ Shashi Tharoor ಚಾಟಿ!ಕೇರಳದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರನ್ನು 'ಅನಕ್ಷರಸ್ಥರು' ಎಂದು ಕರೆದಿದ್ದರು. ಅದೇ ಸಮಯದಲ್ಲಿ, ಮೋದಿ-ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದರು.
ಅತ್ಯಾಚಾರ ಆರೋಪಿ ನಾರಾಯಣ ಸಾಯಿ ಪತ್ನಿ ವಿಚ್ಛೇದನಕ್ಕೆ ಕೋರ್ಟ್ ಅನುಮತಿ: 2 ಕೋಟಿ ರೂ ಜೀವನಾಂಶಕ್ಕೆ ಆದೇಶ!ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ನಂತರ ನಾರಾಯಣ ಸಾಯಿ ಗುಜರಾತ್ನ ಸೂರತ್ ಜಿಲ್ಲೆಯ ಜೈಲಿನಲ್ಲಿದ್ದಾರೆ. ನ್ಯಾಯಾಲಯದ ಏಪ್ರಿಲ್ 2 ರ ಆದೇಶವು ಅವರ 18 ವರ್ಷದ ದಾಂಪತ್ಯ ಜೀವನವನ್ನು ಕೊನೆಗೊಳಿಸಿತು.
ಬಂಗಾಳ ಕಾಂಗ್ರೆಸ್ ಪ್ರಣಾಳಿಕೆ: ಮಹಿಳೆಯರಿಗೆ ತಿಂಗಳಿಗೆ 2,000 ರೂ, ರೈತರಿಗೆ 15,000 ರೂ ಗ್ಯಾರಂಟಿ ಘೋಷಣೆ!2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
1971ರಲ್ಲಿ ಪಾಕಿಸ್ತಾನ ತುಂಡು ತುಂಡಾಗಿದ್ದು ಮರೆತಂತಿದೆ: ಪಾಕ್ ಸಚಿವ ಖವಾಜಾ ಆಸಿಫ್ಗೆ ರಾಜನಾಥ್ ಸಿಂಗ್ ತಿರುಗೇಟುಭಯೋತ್ಪಾದನೆ ಪೋಷಿತ ಪಾಕಿಸ್ತಾನ ಆಪರೇಷನ್ ಸಿಂಧೂರ್ನಲ್ಲಿ ಹಿನ್ನಡೆ ಅನುಭವಿಸಿದರೂ, ಅವರು ಸುಮ್ಮನಿರುವಂತೆ ಕಾಣುತ್ತಿಲ್ಲ. ಭಾರತೀಯ ಮಿಲಿಟರಿ ಕ್ರಮಕ್ಕೆ ಹೆದರಿ, ಪಾಕಿಸ್ತಾನದ ಸಚಿವರು ನಿರಂತರವಾಗಿ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಟ್ರಂಪ್ ವಿನಾಶದ ಬೆದರಿಕೆ: 48 ಗಂಟೆ ಮನೆಗಳಿಂದ ಹೊರಗೆ ಬರಬೇಡಿ; ಇರಾನ್ನಲ್ಲಿರುವ ಭಾರತೀಯರಿಗೆ ಕಟ್ಟಪ್ಪಣೆ!ಇರಾನ್ನಲ್ಲಿ ಇಂದು ರಾತ್ರಿ ವಿನಾಶವನ್ನುಂಟು ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಏತನ್ಮಧ್ಯೆ, ಇಸ್ರೇಲ್ ಸೇನೆಯು ಸೋಮವಾರ ರಾತ್ರಿಯಿಂದ ಇರಾನ್ನಾದ್ಯಂತ ಭಾರೀ ಬಾಂಬ್ ದಾಳಿ ನಡೆಸುತ್ತಿದೆ.
ಇಸ್ಲಾಂ ತ್ಯಜಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಸಯಾಲಿ ನಾಪತ್ತೆ; ಪೋಷಕರು ಹೇಳಿದ್ದೇನು?ಸಾರ್ವಜನಿಕವಾಗಿ ಹಿಂದೂ ಧರ್ಮಕ್ಕೆ ಮರಳಿದ್ದ ಸಯಾಲಿ ಅವರು ತಮ್ಮ ಪತಿಯ ವಿರುದ್ಧ ದೌರ್ಜನ್ಯ ಮತ್ತು 'ಲವ್ ಜಿಹಾದ್' ಆರೋಪ ಮಾಡಿದ್ದರು.
RSS, BJP ವಿಷಕಾರಿ ಹಾವುಗಳಂತೆ ಹೇಳಿಕೆ: ಖರ್ಗೆ ವಿರುದ್ಧ ಪೊಲೀಸರು, ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!ಈ ಸಂಬಂಧ ಗುವಾಹಟಿಯ ಬಸಿಸ್ತಾ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಾಗಿದೆ. ಚುನಾವಣಾ ಆಯೋಗದಲ್ಲಿ ಇನ್ನೊಂದು ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
Video: ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ಬಾಲಕನ ಜತೆ ಸ್ನೇಹ; ಹೋಟೆಲ್ಗೆ ಕರೆಸಿ ಅತ್ಯಾಚಾರ ಎಸಗಿದ ವಿವಾಹಿತ ಮಹಿಳೆಯ ಬಂಧನ!ಛತ್ತೀಸ್ಗಢದ ಕಬೀರಧಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬಾಲಕನ ಮೇಲೆ ಅತ್ಯಾಚಾರ ಎಸಗಿದ 26 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಆಕೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್