ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Khargeಕೇರಳದಲ್ಲಿ ಚುನಾವಣೆ ನಿಮಿತ್ತ ಇಂದು ಇಡುಕ್ಕಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಗುಜರಾತ್ ಜನರನ್ನು "ಅನಕ್ಷರಸ್ಥ" ಎಂದು ಬಣ್ಣಿಸಿದರು.
ಅಸ್ಸಾಂ ಚುನಾವಣೆ: ಸಿಎಂ ಹಿಮಂತ ಬಿಸ್ವ ಶರ್ಮಾ ಪತ್ನಿ ಬಳಿ 3 ಮುಸ್ಲಿಂ ದೇಶಗಳ ಪಾಸ್ಪೋರ್ಟ್? ವಿವಾದ ಸೃಷ್ಟಿಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಮ್ಮ ಪತ್ನಿಯ ಪಾಸ್ಪೋರ್ಟ್ ಕುರಿತು ಕಾಂಗ್ರೆಸ್ ನೀಡಿದ ಮಾಹಿತಿಯಲ್ಲಿ 6 “ತಪ್ಪುಗಳಿವೆ” ಎಂದು ಹೇಳಿದ್ದಾರೆ.
ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ರೂ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ; ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು.
ಮೇ 31ರವರೆಗೂ ಇಸ್ರೇಲ್ ಗೆ ಏರ್ ಇಂಡಿಯಾ ವಿಮಾನ ಕಾರ್ಯಾಚರಣೆ ಸ್ಥಗಿತ!ವೈಯಕ್ತಿಕ ಅಥವಾ ವೃತ್ತಿಪರ ಕಾರಣಗಳಿಗಾಗಿ ಅಥವಾ ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಪಾರಾಗಲು ಭಾರತಕ್ಕೆ ಬರಲು ಬಯಸುತ್ತಿರುವ ಇಸ್ರೇಲ್ನಲ್ಲಿ ವಾಸಿಸುವ 40,000 ಕ್ಕೂ ಹೆಚ್ಚು ಭಾರತೀಯರಲ್ಲಿ ವಿಮಾನಗಳ ಸ್ಥಗಿತ ಚಿಂತೆಗೀಡು ಮಾಡಿದೆ.
ಅಕ್ರಮ ಬಾಂಗ್ಲಾ ವಲಸಿಗರ ತಡೆಗೆ BSF ಹೊಸ ಪ್ಲ್ಯಾನ್; ಗಡಿಗಳಲ್ಲಿ ಹಾವು, ಮೊಸಳೆಗಳ ನಿಯೋಜನೆಗೆ ಗಂಭೀರ ಚಿಂತನೆ!ತಂತಿಬೇಲಿ ಅಳವಡಿಸಲಾಗದ ಇಂಡೋ-ಬಾಂಗ್ಲಾ ಗಡಿಯಲ್ಲಿ ವಿಷಕಾರಿ ಸರ್ಪಗಳು ಮತ್ತು ಅಪಾಯಕಾರಿ ಮೊಸಳೆಗಳನ್ನು ನಿಯೋಜಿಸುವ ಕುರಿತು ಗಂಭೀರ ಚಿಂತನೆಯಲ್ಲಿ ತೊಡಗಿವೆ.
ಏಪ್ರಿಲ್ 10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಪಕ್ಷದ ಹಿರಿಯ ನಾಯಕರು ಹಾಗೂ ಜೆಡಿಯು ನಾಯಕರು ಒಟ್ಟಾಗಿ ಕುಳಿತು ಹೊಸ ಕ್ಯಾಬಿನೆಟ್ ಚರ್ಚೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಸರೋಗಿ ತಿಳಿಸಿದ್ದಾರೆ.
ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: 'ದಕ್ಷಿಣ ರಾಜ್ಯಗಳಿಗೆ ಅನ್ಯಾಯ, ದಿಕ್ಕು ತಪ್ಪಿಸುವ ಅಸ್ತ್ರ'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಕಿಡಿಲೋಕಸಭೆಯ ಸದಸ್ಯರ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಿದರೆ ದಕ್ಷಿಣ ರಾಜ್ಯಗಳಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದು ಹಸಿ ಸುಳ್ಳು. ಇದು ಜನರನ್ನು ಮೋಸಗೊಳಿಸುವ ಪ್ರಯತ್ನ.
ತಮಿಳುನಾಡು: ಆಡಿಯೋ ಕ್ಲಿಪ್ ವಿವಾದ; ಯೂಟ್ಯೂಬ್ ಚಾನೆಲ್ಗೆ ಲೀಗಲ್ ನೋಟಿಸ್ ಕಳಿಸಿದ DMK ಸಂಸದ ರಾಜಾ!ಆಡಿಯೋ ಕ್ಲಿಪ್ ನಲ್ಲಿ, ರಾಜಾ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಡಿಎಂಕೆ ನಾಯಕತ್ವದ ಬಗ್ಗೆ ಟೀಕೆಗಳನ್ನು ಮಾಡುತ್ತಿರುವುದು ಕೇಳಿಬರುತ್ತಿದೆ
ಮಗಳಿಗೆ ಡಿವೋರ್ಸ್ ಸಿಕ್ಕಿದ ಕೂಡಲೇ ಸಂಭ್ರಮಾಚರಣೆ ಮಾಡಿದ ನಿವೃತ್ತ ನ್ಯಾಯಾಧೀಶನ ಕುಟುಂಬ; Videoಕುಟುಂಬದವರು “I Love My Daughter, My Heart My Soul” ಎಂಬ ಬರಹವಿರುವ ಒಂದೇ ರೀತಿಯ ಕಪ್ಪು ಟೀ-ಶರ್ಟ್ಗಳನ್ನು ಧರಿಸಿ, ಮಗಳ ಫೋಟೋವಿರುವ ವಸ್ತ್ರಗಳನ್ನು ಧರಿಸಿ ರಸ್ತೆಯಲ್ಲಿ ಸಿಹಿ ಹಂಚಿ, ಡೊಳ್ಳು ವಾದ್ಯದ ನಡುವೆ ನೃತ್ಯ ಮಾಡುತ್ತಾ ಸಂಭ್ರಮಾಚರಣೆ ಮಾಡಿದರು.
BJP-ಮೋದಿ ವಿರುದ್ಧ ಟೀಕೆ: ಸೋಶಿಯಲ್ ಮೀಡಿಯಾ ಪೋಸ್ಟ್ ಡಿಲೀಟ್ ಮಾಡಿದ ರಾಘವ್ ಚಡ್ಡಾ?; AAP ಆರೋಪರಾಘವ್ ಚಡ್ಡಾ ಅವರ ಪ್ರೊಫೈಲ್ ನಲ್ಲಿ ಹಿಂದೆ ಮೋದಿ ಮತ್ತು ಬಿಜೆಪಿ ವಿರುದ್ಧ ಕಠಿಣ ಟೀಕೆ ಮಾಡುತ್ತಿದ್ದ ಪೋಸ್ಟ್ಗಳು ಈಗ ಕಾಣುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದೆ ಎಂಬ ಅನುಮಾನ ಇದೆ.
Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿಈ ಕಾನೂನು ಧಾರ್ಮಿಕ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಕಾನೂನುಗಳಿಗೆ ಧಕ್ಕೆ ತರುತ್ತದೆ. ಮದುವೆ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ವಿಷಯಗಳಲ್ಲಿ ಧರ್ಮಾಧಾರಿತ ಕಾನೂನುಗಳು ನಡೆದು ಬರುತ್ತಿವೆ.
ವಿದೇಶಗಳ Mk-84 ಗೆ ಪರ್ಯಾಯ: ದೇಶೀಯವಾಗಿ 1000-kg ವಾಯುಬಾಂಬ್ ತಯಾರಿಸಲಿರುವ ಭಾರತ!Mk-84 ವರ್ಗದ ಬಾಂಬ್ಗೆ ಸಮಾನವಾದ 1,000 ಕೆ.ಜಿ ವಾಯುಬಾಂಬ್ನ್ನು ಸ್ವದೇಶೀ ವಿನ್ಯಾಸ ಮತ್ತು ಅಭಿವೃದ್ಧಿಯ ಮೂಲಕ ತಯಾರಿಸುವ ಪ್ರಕ್ರಿಯೆಯನ್ನು ರಕ್ಷಣಾ ಸಚಿವಾಲಯ ಆರಂಭಿಸಿದೆ.
ರಾಜ್ಯಗಳು ಕೇಂದ್ರದ ಅಧೀನ ಅಲ್ಲ; ಸಮಾನ ಪಾಲುದಾರ; ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನಕೇಂದ್ರ ಮತ್ತು ರಾಜ್ಯಗಳ ಸಂಬಂಧಗಳು ಸಾಂವಿಧಾನಿಕ ಆಡಳಿತವನ್ನು ಆಧರಿಸಿರಬೇಕು. ಯಾವ ರಾಜಕೀಯ ಪಕ್ಷ ಅಧಿಕಾರದಲ್ಲಿದೆ ಎಂಬುದರ ಮೇಲೆ ಅವಲಂಬಿತವಾಗಬಾರದು. ಅಭಿವೃದ್ಧಿ ಅಥವಾ ಆಡಳಿತದ ವಿಷಯಗಳಲ್ಲಿ ಯಾವುದೇ ರಾಜ್ಯದ ನಾಗರಿಕರಿಗೆ ತಾರತಮ್ಯ ಮಾಡಬಾರದು.
Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆಸೆಕ್ಸ್ ವಿಡಿಯೋ ಪ್ರಕರಣದ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ತೇಜಸ್ವಿ ಸತ್ಪುಟೆ ನೇತೃತ್ವದಲ್ಲಿ ಎಸ್ಐಟಿಯನ್ನು ರಚಿಸಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.
ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!ಗುಜರಾತ್ ಉಪಮುಖ್ಯಮಂತ್ರಿ ಹರ್ಷ ಸಂಘವಿ ಅವರು ಹಾರ್ಮೋಜ್ ನಿಂದ ಎಲ್ಪಿಜಿ ಟ್ಯಾಂಕರ್ ಹಾದುಹೋಗಿರುವುದನ್ನು ‘ಭಾರತೀಯ ರಾಜತಾಂತ್ರಿಕತೆಯ ಜಯ’ ಎಂದು ಕೊಂಡಾಡಿದ್ದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್