JEE ಅಡ್ವಾನ್ಸ್ಡ್ ಪರೀಕ್ಷೆ ಬರೆಯಲು 3 ಬಾರಿ ಅವಕಾಶ ನೀಡಿ: ವಿದ್ಯಾರ್ಥಿಗಳ ಬೇಡಿಕೆಜೆಇಇ ಮುಖ್ಯ ಪರೀಕ್ಷೆಯ ಮೂಲಕ ಎನ್ಐಟಿ ಹಾಗೂ ಇತರ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಬಿಇ, ಬಿ.ಟೆಕ್, ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ಕೋರ್ಸ್ಗಳ ಪ್ರವೇಶ ನಿರ್ಧಾರವಾಗುತ್ತದೆ.
'E20 ಈಗ 420 ಆಗಿದೆ': ಪೆಟ್ರೋಲ್ನಲ್ಲಿ ಎಥೆನಾಲ್ ಪ್ರಮಾಣ ಹೆಚ್ಚಾಗಿದೆ, ಲಾಭ ಯಾರಿಗೆ?; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿಇಂಧನ ಕಂಪನಿಗಳ ಆಂತರಿಕ ಪ್ರಯೋಗಾಲಯಗಳು ಈ ಮಾದರಿಗಳಲ್ಲಿರುವ ಎಥೆನಾಲ್ ಪ್ರಮಾಣವನ್ನು ಬಹಿರಂಗಪಡಿಸಲು ವಿಫಲವಾಗಿವೆ ಎಂದು ಅವರು ಪ್ರತಿಪಾದಿಸಿದರು.
'ತುರ್ತು ಪರಿಸ್ಥಿತಿಯ ಅತಿರೇಕದ ಘಟನೆಗಳಿಗೆ ಸಂಜಯ್ ಮಾತ್ರ ಕಾರಣರಲ್ಲ'; ಅತ್ತೆ ಇಂದಿರಾ ಮೇಲೆ ಸಾಕಷ್ಟು ಒತ್ತಡವಿತ್ತು: ಸೋನಿಯಾ ಗಾಂಧಿತುರ್ತು ಪರಿಸ್ಥಿತಿಯನ್ನು ಹೇರುವ ನಿರ್ಧಾರವು ಅಂತಿಮವಾಗಿ ಪ್ರಜಾಸತ್ತಾತ್ಮಕ ಮಾರ್ಗಗಳ ಮೂಲಕವೇ ನಡೆಯಿತು ಎಂಬುದನ್ನು ಅವರು ಒತ್ತಿ ಹೇಳಿದರು.
OBC ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಕೇವಲ ವೇತನವಷ್ಟೇ ಮಾನದಂಡವಲ್ಲ ಎಂದ ಸರ್ವೋಚ್ಚ ನ್ಯಾಯಾಲಯಒಬಿಸಿ ಕ್ರೀಮಿ ಲೇಯರ್ (ಕೆನೆಪದರ) ಸ್ಥಾನಮಾನವನ್ನು ಕೇವಲ ಪೋಷಕರ ವೇತನದ ಆಧಾರದ ಮೇಲೆ ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
'ಪಾರದರ್ಶಕವಾಗಿ ಜಂಟಿ ಪರೀಕ್ಷೆ ಮಾಡೋಣ': ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಆರೋಪ ತಳ್ಳಿಹಾಕಿದ ತೈಲ ಕಂಪೆನಿಗಳುರಾಜ್ಯದ ಚಿಲ್ಲರೆ ಇಂಧನ ಮಾರಾಟ ಕೇಂದ್ರಗಳಲ್ಲಿ ಶೇ.26ರಿಂದ ಶೇ.31.2ರವರೆಗೆ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟವಾಗುತ್ತಿದೆ. ಇದು ನಿಗದಿಪಡಿಸಿರುವ ಶೇ.20ರ (E20) ಮಿತಿಗಿಂತ ಗಣನೀಯವಾಗಿ ಹೆಚ್ಚಾಗಿದೆ ಎಂದು ನಿನ್ನೆ ಸಚಿವ ರಿಜ್ವಾನ್ ಆರ್ಷದ್ ಆರೋಪಿಸಿದ್ದರು.
ಅಭಿಷೇಕ್ ಬ್ಯಾನರ್ಜಿ ಮನೆ ಮೇಲೆ ಮಧ್ಯರಾತ್ರಿಯಲ್ಲಿ ದಾಳಿ: ಆರು ತಿಂಗಳಲ್ಲಿ ಇದು ಏಳನೇ ಕೊಲೆ ಯತ್ನ ಎಂದ ಟಿಎಂಸಿ ಸಂಸದಕೊಲ್ಕತ್ತಾದ ಕಾಲಿಘಾಟ್ನಲ್ಲಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ನಿವಾಸದ ಮೇಲೆ ಮಧ್ಯರಾತ್ರಿ ನಡೆದ ದಾಳಿಯನ್ನು ಸ್ವತಃ ಬ್ಯಾನರ್ಜಿ ಅವರು ಕಳೆದ ಆರು ತಿಂಗಳಲ್ಲಿ ತಮ್ಮ ಜೀವದ ಮೇಲೆ ನಡೆದ "ಏಳನೇ ಕೊಲೆ ಯತ್ನ" ಎಂದು ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
'ಮೋದಿ ಸರ್ಕಾರ ಪ್ರಜಾಪ್ರಭುತ್ವ, ಸಾಂಸ್ಥಿಕ ವ್ಯವಸ್ಥೆಗೆ ಭಾರಿ ಹಾನಿಯುಂಟುಮಾಡಿದೆ': ಸೋನಿಯಾ ಗಾಂಧಿನವೆಂಬರ್ 10ರಂದು ಬಿಡುಗಡೆಯಾಗಲಿರುವ ತಮ್ಮ ಆತ್ಮಕಥನ Belonging: A Journey of Love ಕೃತಿಯ ಬಿಡುಗಡೆಗೆ ಮುನ್ನ ರಾಷ್ಟ್ರೀಯ ದಿನಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
AI ಬರಹ, ನಕಲಿ ಲೇಖಕರು: ಕೊಯಮತ್ತೂರಿನ ಗ್ರಂಥಾಲಯದಲ್ಲಿ ನಕಲಿ ಪುಸ್ತಕಗಳ ಜಾಲ! ಸಾಹಿತ್ಯ ಲೋಕವನ್ನು ಬೆಚ್ಚಿಬೀಳಿಸಿದ ಪೆರಿಯಾರ್ ಅರಿವುಳಗಂ ಗ್ರಂಥಾಲಯ ಹಗರಣಕೊಯಮತ್ತೂರಿನ ಪೆರಿಯಾರ್ ಅರಿವುಲಗಂ (ಪೆರಿಯಾರ್ ಜ್ಞಾನ ಕೇಂದ್ರ) ಗ್ರಂಥಾಲಯದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಮೊತ್ತದ ನಕಲಿ ಪುಸ್ತಕ ಖರೀದಿ ಹಗರಣ ತಮಿಳುನಾಡು ರಾಜಕೀಯ ಮತ್ತು ಸಾಹಿತ್ಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಆ ಕುರಿತ ವರದಿ ಇಲ್ಲಿದೆ:
ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, SIR ಅಭಿಯಾನ ದೇಶದ ಒಳಿತಿಗೆ: ಡಿ.ಕೆ ಶಿವಕುಮಾರ್; Videoದೆಹಲಿಯಲ್ಲಿ ನಿನ್ನೆ ಸಾಯಂಕಾಲ ರಾಹುಲ್ ಗಾಂಧಿ ನಿವಾಸದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಪಕ್ಷದ ಒಗ್ಗಟ್ಟು ಹಾಗೂ ಕಾರ್ಯಕರ್ತರ ಬದ್ಧತೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕೆಂಬುದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆಶಯವಾಗಿದೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ನಿವಾಸದಲ್ಲಿ ದೀಪಾವಳಿ ಟೀ ಪಾರ್ಟಿ: ದೆಹಲಿಯಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭಾಗಿ; Videoಈ ಸಭೆಗೆ ಯಾವುದೇ ಅಧಿಕೃತ ಕಾರ್ಯಸೂಚಿ ಇರಲಿಲ್ಲವಾದರೂ, ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟದ ರ್ಯಾಲಿಯ ಅನಂತರ "ವೋಟ್ ಚೋರಿ' ವಿಷಯದ ಕುರಿತು ಪಕ್ಷದ ಅಭಿಯಾನವನ್ನು ಮುಂದಕ್ಕೆ ಕೊಂಡೊಯ್ಯುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
IAS ಅಧಿಕಾರಿ ದಿವ್ಯಾ ಮಿತ್ತಲ್ ಬಳಿಕ ಯುಪಿ ಪಿಸಿಎಸ್ ಅಧಿಕಾರಿ ಅನುಪಮಾ ರಾಗ್ ರಾಜೀನಾಮೆ: ರಾಜಕೀಯ ಪ್ರವೇಶದ ಸುಳಿವು! Videoಮಾಜಿ ಸಂಸದೆ ಸುಶೀಲಾ ಸರೋಜ ಅವರ ಪುತ್ರಿ ಮತ್ತು ಸಮಾಜವಾದಿ ಪಕ್ಷದ ವಕ್ತಾರ ಅನುರಾಗ್ ಭದೌರಿಯಾ ಅವರ ಪತ್ನಿಯಾಗಿರುವ ಅನುಪಮಾ, ಸಂಗೀತ ಮತ್ತು ಚಲನಚಿತ್ರ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಅನೇಕರಿಗೆ ಇವರು 'ಅನುಪಮಾ ರಾಗ್' ಎಂದೇ ಪರಿಚಿತರು.
India-EU: ಪ್ರಧಾನಿ ಮೋದಿ ಭೇಟಿ ಮುನ್ನ ಸಂಶೋಧನೆ, ನಾವೀನ್ಯತೆ ಕಾರ್ಯಕ್ರಮ ಸಂಬಂಧಿಸಿದ ಮಾತುಕತೆ ಪೂರ್ಣಭಾರತ ಮತ್ತು ಇಯು ನಡುವಿನ ಸಂಬಂಧವನ್ನು ಬಲಪಡಿಸುವುದು, ವೈಜ್ಞಾನಿಕ ಸಹಕಾರವನ್ನು ಮತ್ತಷ್ಟು ವಿಸ್ತರಿಸುವುದು ಹಾಗೂ ಎರಡೂ ಕಡೆಯ ಸಂಶೋಧಕರು, ಸಂಶೋಧನಾ ಸಂಸ್ಥೆಗಳು ಮತ್ತು ಉದ್ಯಮಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಮಾತುಕತೆ ಪೂರ್ಣಗೊಂಡಿರುವುದು ಮಹತ್ವದ ಹೆಜ್ಜೆಯಾಗಿದೆ.
ರಾಹುಲ್ ನೇತೃತ್ವದ ರಾಮಲೀಲಾ ಮೈದಾನದ Rallyಗೆ ಗೈರು: 60 ಯುವ ಕಾಂಗ್ರೆಸ್ ನಾಯಕರ ಅಮಾನತು!ಮಧ್ಯಪ್ರದೇಶದ ಐವರು ಉಪಾಧ್ಯಕ್ಷರು, 14 ಪ್ರಧಾನ ಕಾರ್ಯದರ್ಶಿಗಳು, 32 ಕಾರ್ಯದರ್ಶಿಗಳು ಮತ್ತು ಒಂಬತ್ತು ಜಿಲ್ಲಾ ಅಧ್ಯಕ್ಷರು ಸೇರಿದಂತೆ ಒಟ್ಟು 60 ಪದಾಧಿಕಾರಿಗಳನ್ನು ಯುವ ಕಾಂಗ್ರೆಸ್ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ.
ವಿರೋಧದ ಬೆನ್ನಲ್ಲೇ ದೆಹಲಿ-ಮಹಾರಾಷ್ಟ್ರ ಸೇರಿ 7 ರಾಜ್ಯಗಳಲ್ಲಿ SIR ಸಂಬಂಧ ಚುನಾವಣಾ ಆಯೋಗ ಮಹತ್ವದ ಆದೇಶ!ಪ್ರಸ್ತುತ ಎಸ್ಐಆರ್ ಜಾರಿಯಲ್ಲಿರುವ ರಾಜ್ಯಗಳಲ್ಲಿ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ ಮತದಾರರನ್ನು ಪತ್ತೆಹಚ್ಚಲು ವಿಶೇಷ ಅಭಿಯಾನವನ್ನು ಪ್ರಾರಂಭಿಸಬೇಕೆಂದು ಕೇಂದ್ರ ಚುನಾವಣಾ ಆಯೋಗ ನಿರ್ದೇಶಿಸಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು!ನ್ಯಾಯಾಲಯದ ಕಲಾಪಗಳಿಗೆ ಪದೇ ಪದೇ ಗೈರುಹಾಜರಾದ ಹಿನ್ನೆಲೆಯಲ್ಲಿ ಲಾಲು ಪ್ರಸಾದ್ ವಿರುದ್ಧ ವಾರಂಟ್ಗಳು ಮತ್ತು ನೋಟಿಸ್ ಗಳನ್ನು ಹೊರಡಿಸಲಾಗಿತ್ತು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!