ದೇಶ

ಮೋದಿ ಮತ್ತು ನಾನು ಕೆಲಸ ಮಾಡಿ ಮುಗಿಸುವ ವ್ಯಕ್ತಿಗಳು: ಟ್ರಂಪ್ ಹೇಳಿಕೆಯ ಹಿಂದಿನ ಮರ್ಮವೇನು?

ದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಡೊನಾಲ್ಡ್‌ ಟ್ರಂಪ್‌ ಅವರ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ "ಭಾರತದೊಂದಿಗಿನ ನಮ್ಮ ಅದ್ಭುತ ಸಂಬಂಧವು ಮುಂದೆ ಇನ್ನಷ್ಟು ಬಲಗೊಳ್ಳುತ್ತದೆ ಎಂದು ಹೇಳಿದೆ.

ಮೋದಿ ಮತ್ತು ನಾನು ಕೆಲಸ ಮಾಡಿ ಮುಗಿಸುವ ವ್ಯಕ್ತಿಗಳು: ಟ್ರಂಪ್ ಹೇಳಿಕೆಯ ಹಿಂದಿನ ಮರ್ಮವೇನು?
ಇಂಧನ ಅಬಕಾರಿ ಸುಂಕ ಇಳಿಕೆ ಬೆಲೆ ಏರಿಕೆಯಿಂದ ಗ್ರಾಹಕರಿಗೆ ರಕ್ಷಣೆ ಒದಗಿಸುತ್ತದೆ: ನಿರ್ಮಲಾ ಸೀತಾರಾಮನ್; Video

ಇಂಧನ ಅಬಕಾರಿ ಸುಂಕ ಇಳಿಕೆ ಬೆಲೆ ಏರಿಕೆಯಿಂದ ಗ್ರಾಹಕರಿಗೆ ರಕ್ಷಣೆ ಒದಗಿಸುತ್ತದೆ: ನಿರ್ಮಲಾ ಸೀತಾರಾಮನ್; Video

ನಿನ್ನೆ ರಾಮನವಮಿ ದಿನ ಪ್ರಧಾನಮಂತ್ರಿಗಳು ತುರ್ತು ಸಭೆ ಕರೆದಿದ್ದು, ಈ ವಿಷಯಗಳ ಬಗ್ಗೆ ಚರ್ಚಿಸಿ ತಕ್ಷಣ ನಿರ್ಧಾರ ಕೈಗೊಂಡರು. ನಂತರ ನಮ್ಮ ಹಣಕಾಸು ಸಚಿವಾಲಯ ಮತ್ತು ಪೆಟ್ರೋಲಿಯಂ ಸಚಿವಾಲಯ ರಾತ್ರಿ ಒಟ್ಟಾಗಿ ಕುಳಿತು ಚರ್ಚಿಸಿ ಇಂದು ಈ ನಿರ್ಧಾರವನ್ನು ಘೋಷಿಸಿದ್ದೇವೆ ಎಂದರು.