ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯನ್ನು ಶನಿವಾರದೊಳಗೆ ತೆರವುಗೊಳಿಸುವಂತೆ ಕಾಂಗ್ರೆಸ್ಗೆ ನೋಟಿಸ್!ಅಕ್ಬರ್ ರಸ್ತೆಯಲ್ಲಿರುವ ಕಚೇರಿಯು ಇತಿಹಾಸದೊಂದಿಗೆ ಸಂಪರ್ಕ ಹೊಂದಿದೆ. ಈ ಸ್ಥಳವು ಕಾಲಾನಂತರದಲ್ಲಿ ಅನೇಕ ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಿದೆ.
ಅಭಿವೃದ್ಧಿ ಜೊತೆಗೆ ಪರಂಪರೆ ರಕ್ಷಣೆ: ಕೊಚ್ಚಿಯಲ್ಲಿ ಇಂಜಿನಿಯರ್'ಗಳ ಸಾಧನೆ; 200 ವರ್ಷದ ಪುರಾತನ ಮಂದಿರ ಕೆಡವದೆ ಸ್ಥಳಾಂತರ..!ಎರ್ನಾಕುಲಂ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಹಳಿಗಳ ವಿಸ್ತರಣಾ ಯೋಜನೆಗಾಗಿ ಈ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು. ಇದರ ಬೆನ್ನಲ್ಲೇ ಮಂದಿರವನ್ನು ಕೆಡವುವ ವಿಚಾರ ಅಧಿಕಾರಿಗಳ ಮುಂದೆ ಬಂದಿತ್ತು.
West Asia energy crisis: ಇಂಧನ ಬಿಕ್ಕಟ್ಟಿನಿಂದ ಮತ್ತೊಂದು ಕೋವಿಡ್ ಮಾದರಿಯ ಲಾಕ್ ಡೌನ್?ಶ್ರೀಲಂಕಾ ಶಾಲೆಗಳು, ವಿಶ್ವವಿದ್ಯಾಲಯಗಳು ಮತ್ತು ಅನಿವಾರ್ಯವಲ್ಲದ ಸರ್ಕಾರಿ ನೌಕರರಿಗೆ ಕಡ್ಡಾಯ ಸಾರ್ವಜನಿಕ ರಜಾದಿನಗಳನ್ನು ಘೋಷಿಸಿದರೆ, ಬಾಂಗ್ಲಾದೇಶ...
UAPA ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆದೆಹಲಿಯ ವಿಶೇಷ ನ್ಯಾಯಾಲಯವು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕೇಂದ್ರ ಸರ್ಕಾರಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿ ಮುಚ್ಚಲಾಗಿದೆ. ಇದು ಅನೇಕ ದೇಶಗಳಲ್ಲಿ ತೀವ್ರ ತೈಲ ಮತ್ತು ಅನಿಲ ಬಿಕ್ಕಟ್ಟಿಗೆ ಕಾರಣವಾಗಿದೆ. ಭಾರತವು ತನ್ನದೇ ಆದ ಶೇಕಡ 60ರಷ್ಟು ಆಮದು ಮಾಡಿಕೊಳ್ಳುವುದರಿಂದ LPG ಕೊರತೆ ಎದುರಾಗಿದೆ.
ಯುಎಸ್-ಇರಾನ್ ಯುದ್ಧದ ಕುರಿತು ಬುಧವಾರ ಸರ್ವಪಕ್ಷ ಸಭೆ: ರಾಹುಲ್ ಗೈರು; ಪ್ರಧಾನಿ ವಿದೇಶಾಂಗ ನೀತಿ ವಿರುದ್ಧ ಕಿಡಿರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಉಪಸ್ಥಿತರಿರುವ ನಿರೀಕ್ಷೆಯಿದೆ.
West Asia War: Strait of Hormuz ಕುರಿತು ಮೋದಿ-ಟ್ರಂಪ್ ಮಹತ್ವದ ಚರ್ಚೆ; ಇಂಧನ ಪೂರೈಕೆ ಸಮಸ್ಯೆಗೆ ಸಿಗುತ್ತಾ ಪರಿಹಾರ?ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ನಾಲ್ಕನೇ ವಾರಕ್ಕೆ ಪ್ರವೇಶಿಸಿ, ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಲುಗಾಡಿಸುತ್ತಿದೆ.
ಸುಪ್ರೀಂ ಕೋರ್ಟ್ 'ದಯಾ ಮರಣ'ಕ್ಕೆ ಅನುಮತಿ ನೀಡಿದ್ದ ಹರೀಶ್ ರಾಣಾ ನಿಧನ!13 ವರ್ಷಗಳ ಕಾಲ ಕೋಮಾದಲ್ಲಿದ್ದ ನಂತರ, ಘನತೆಯಿಂದ ಸಾವನ್ನಪ್ಪುವ ಹಕ್ಕಿನಡಿ ಜೀವ ರಕ್ಷಕ ವ್ಯವಸ್ಥೆಯನ್ನು ತೆಗೆದುಹಾಕಲು ಕೋರ್ಟ್ ಅವಕಾಶ ನೀಡಿತ್ತು.
ಪಶ್ಚಿಮ ಏಷ್ಯಾ ಯುದ್ಧ ಇನ್ನಷ್ಟು ಕಾಲ ಮುಂದುವರಿದರೆ ಭಾರತದ ಮೇಲೆ 'ಗಂಭೀರ ಪರಿಣಾಮ': ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಸಭೆಯಲ್ಲಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಭಾರತ ಸೇರಿದಂತೆ ಪ್ರಪಂಚದಾದ್ಯಂತ ಅದು ಸೃಷ್ಟಿಸಿರುವ ಇಂಧನ ಬಿಕ್ಕಟ್ಟಿನ ಕುರಿತು ಮಾತನಾಡಿದರು. ಈ ಯುದ್ಧವು ವಿಶ್ವಾದ್ಯಂತ ಗಂಭೀರ ಇಂಧನ ಬಿಕ್ಕಟ್ಟನ್ನು ಸೃಷ್ಟಿಸಿದೆ.
West Asia Conflict: ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರಇಂಧನ, ರಸಗೊಬ್ಬರಗಳು, ರಾಷ್ಟ್ರೀಯ ಭದ್ರತೆ ಮತ್ತು ಭಾರತದಲ್ಲಿನ ಇತರ ಕ್ಷೇತ್ರಗಳ ಮೇಲೆ ಹಾಗೂ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ವಾಸಿಸುವ ತನ್ನ ಪ್ರಜೆಗಳ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದರು.
ದೆಹಲಿ ಬಿಜೆಪಿ ನಾಯಕರಿಂದ ಅವಮಾನ; DMK ಸೇರಿದ ಮೇಲೆ ಖುಷಿಯಾಗಿದ್ದೇನೆ: ಪನ್ನೀರ್ ಸೆಲ್ವಂತಾಳ್ಮೆಗೂ ಮಿತಿಗಳಿವೆ. ನಾನು ಅಂತಿಮವಾಗಿ ಡಿಎಂಕೆ ಸೇರಲು ಆಯ್ಕೆ ಮಾಡಿಕೊಂಡೆ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮರಣದ ನಂತರ ನಾನು ತೀವ್ರ ಕಷ್ಟಗಳು ಮತ್ತು ಅನೇಕ ಸವಾಲುಗಳನ್ನು ಎದುರಿಸಿದೆ.
ಹಿಂದೂ, ಬೌದ್ಧ, ಸಿಖ್ ಧರ್ಮದವರು ಮಾತ್ರ ಪರಿಶಿಷ್ಟ ಜಾತಿ ಹಕ್ಕು ಪಡೆಯಬಹುದು: ಸುಪ್ರೀಂ ಕೋರ್ಟ್ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನ್ಮೋಹನ್ ಅವರನ್ನೊಳಗೊಂಡ ನ್ಯಾಯಪೀಠ, ಪಾಸ್ಟರ್ ಚಿಂತಾಡ ಆನಂದ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ಮಾಡುವ ವೇಳೆ ಈ ತೀರ್ಪು ನೀಡಿತು.
ಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ: ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ; Videoಸಾಮಾನ್ಯವಾಗಿ ನಾವು ಇಂಟರ್ನೆಟ್ ಡೇಟಾ ಹಾಕಿಸುವ ಸಂದರ್ಭದಲ್ಲಿ 1.5GB, 2GB, 3GB ಎಂಬಂತೆ ರಿಚಾರ್ಜ್ ಮಾಡಿಕೊಳ್ಳುತ್ತೇವೆ. ಟೆಲಿಕಾಂ ಕಂಪನಿಗಳು ಇದನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಿರುತ್ತವೆ.
West Asia war: ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ..?ಪಾಕಿಸ್ತಾನ, ಅಮೆರಿಕಾ-ಇಸ್ರೇಲ್ ಹಾಗೂ ಇರಾನ್ ಪರವಾಗಿ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಮಾಹಿತಿ ಕಳವಳಕಾರಿಯಾಗಿದ್ದು, ಇದರಿಂದ ಭಾರತದ ರಾಜತಾಂತ್ರಿಕ ಸ್ಥಿತಿಗೆ ಹಿನ್ನಡೆಯಾಗಲಿದೆ.
'ಕರ್ನಾಟಕವನ್ನು ದೇವರೇ ಕಾಪಾಡಬೇಕು, ಮೋದಿಯವರೇ.. ಕೈಗಾರಿಕೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಿ': ಕೈಮುಗಿದು ಬೇಡಿಕೊಂಡ HD Deve Gowda; Videoರಾಜ್ಯಸಭೆಯಲ್ಲಿ ಅನುದಾನ ಮಸೂದೆ (ಸಂಖ್ಯೆ 2) ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ತಾವು ಅಧಿಕಾರಕ್ಕೆ ಹಂಬಲಿಸುವ ರಾಜಕಾರಣಿ ಅಲ್ಲ ಎಂದು ಹೇಳಿ, ತಮ್ಮ ಪಕ್ಷವನ್ನು ಮತ್ತೊಂದು ಪಕ್ಷದೊಂದಿಗೆ ವಿಲೀನಗೊಳಿಸಬೇಕೆಂಬ ಕೆಲವರ ಬೇಡಿಕೆಯನ್ನು ತಿರಸ್ಕರಿಸಿದ್ದಾಗಿ ಹೇಳಿದರು.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!