ಸಿಎಂ ಹೇಮಂತ್ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವೊ ಕಾಂಗ್ರೆಸ್ ನಿಂದ ಉಚ್ಚಾಟನೆಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಜಾರ್ಖಂಡ್ ಕಾಂಗ್ರೆಸ್ನ ರಾಜ್ಯ ಮಾಧ್ಯಮ ಉಸ್ತುವಾರಿ ರಾಕೇಶ್ ಸಿನ್ಹಾ ಅವರು ತಿಳಿಸಿದ್ದಾರೆ.
ಕೇರಳ ಚುನಾವಣೆ: ಕೇವಲ 9 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್; ಶಮಾ ಮೊಹಮ್ಮದ್ ಕಿಡಿಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಶಮಾ ಮೊಹಮ್ಮದ್, ನಾನು ಆರಾಧಿಸುವ, ಗೌರವಿಸುವ ಮತ್ತು ಮೆಚ್ಚುವ ನನ್ನ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಕಾಂಗ್ರೆಸ್ ಮಹಿಳೆಯರನ್ನು ಬೆಂಬಲಿಸುವಂತೆ ನಾನು ಗೌರವದಿಂದ ಒತ್ತಾಯಿಸುತ್ತೇನೆ ಎಂದಿದ್ದಾರೆ.
TMC ಚುನಾವಣಾ ಪ್ರಣಾಳಿಕೆ ಬಿಡುಗಡೆ; ಮನೆ ಬಾಗಿಲಿಗೆ ಆರೋಗ್ಯ ಸೇವೆ ಸೇರಿ 10 ಪ್ರತಿಜ್ಞೆಪ್ರಮುಖ ಬದ್ಧತೆಗಳಲ್ಲಿ ಆರೋಗ್ಯ ಸೇವೆ ಮನೆ ಬಾಗಿಲಿಗೆ ತಲುಪಿಸುವ 'ದುವಾರೆ ಚಿಕಿತ್ಸೆ'ಯಾಗಿದ್ದು, ರಾಜ್ಯ ಸರ್ಕಾರವು ಪ್ರತಿ ವರ್ಷ ಪ್ರತಿ ಬ್ಲಾಕ್ ಮತ್ತು ಪಟ್ಟಣದಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಿಸುತ್ತಿದ್ದ ಭಾರತದ ಹಡಗಿನ ಕ್ಯಾಪ್ಟನ್ ಸಾವು: ಕುಟುಂಬ ಹೇಳಿದ್ದೇನು?ಕ್ಯಾಪ್ಟನ್ ರಾಕೇಶ್ ರಂಜನ್ ಅವರ ಮೃತದೇಹವನ್ನು ತವರಿಗೆ ತರಲು ಸಹಾಯ ಮಾಡುವಂತೆ ಅವರ ಕುಟುಂಬ ಕೇಂದ್ರ ಮತ್ತು ಜಾರ್ಖಂಡ್ ಸರ್ಕಾರಕ್ಕೆ ಮನವಿ ಮಾಡಿದೆ.
ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEAಮಾರ್ಚ್ 18 ರಂದು ಸೌದಿ ಅರೇಬಿಯಾದ ರಿಯಾದ್ನಲ್ಲಿ ಒಬ್ಬ ಭಾರತೀಯ ಪ್ರಜೆ ಸಾವನ್ನಪ್ಪಿದ್ದು, ಇದರೊಂದಿಗೆ ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಾವುನೋವುಗಳ ಸಂಖ್ಯೆ ಆರಕ್ಕೆ ಏರಿದೆ ಎಂದು ಅವರು ತಿಳಿಸಿದ್ದಾರೆ.
ತಮಿಳುನಾಡು: ಸೇಲಂನಲ್ಲಿ ಟೆಂಪೋ, ದ್ವಿಚಕ್ರ ವಾಹನಕ್ಕೆ TNSTC ಬಸ್ ಡಿಕ್ಕಿ; 8 ಮಂದಿ ದುರ್ಮರಣ; Videoಸರಕು ಆಟೋದಲ್ಲಿ ಒಂದೇ ಕುಟುಂಬದ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಅವರು ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.
ಕೋರ್ಟ್ನಲ್ಲಿ ರಾಜಕೀಯ ಹೋರಾಟ ಬೇಡ: CM ಸಿದ್ದರಾಮಯ್ಯ ವಿರುದ್ಧ ಬೆದರಿಕೆ ಆರೋಪ; ಅರ್ಜಿ ವಿಚಾರಣೆಗೆ 'ಸುಪ್ರೀಂ' ನಕಾರ!ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದ ಮೇರೆಗೆ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲು ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಗಂಗಾ ನದಿಯಲ್ಲಿ ಚಿಕನ್ ಬಿರಿಯಾನಿ ತಿಂದ 14 ಜನ ಜೈಲು ಪಾಲು!ಕಳೆದ ಮಂಗಳಾರ ಪವಿತ್ರ ಗಂಗಾ ನದಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ 14 ಜನರನ್ನು ಬಂಧಿಸಿಲಾಗಿತ್ತು.
ಜಾಗತಿಕ ಸಂಘರ್ಷಗಳಿಗೆ ಕಾರಣ ಸ್ವಾರ್ಥಪರ ಆಸಕ್ತಿ, ಪ್ರಭುತ್ವದ ಆಸೆ; ಜಗತ್ತಿನ ಶಾಂತಿಗೆ ಭಾರತವೇ ಆದರ್ಶಪ್ರಾಯ: ಮೋಹನ್ ಭಾಗವತ್; Videoಕಳೆದ 2,000 ವರ್ಷಗಳಿಂದ ವಿಶ್ವವು ಸಂಘರ್ಷಗಳನ್ನು ಪರಿಹರಿಸಲು ವಿವಿಧ ತತ್ವಗಳನ್ನು ಪ್ರಯೋಗಿಸಿದ್ದರೂ ಹೆಚ್ಚಿನ ಯಶಸ್ಸು ಕಂಡಿಲ್ಲ. ಧಾರ್ಮಿಕ ಅಸಹಿಷ್ಣುತೆ, ಬಲವಂತದ ಮತಾಂತರಗಳು ಮತ್ತು ಮೇಲುಗೈ-ಕೆಳಮಟ್ಟದ ಕಲ್ಪನೆಗಳು ಇನ್ನೂ ಸಮಾಜದಲ್ಲಿ ಮುಂದುವರಿಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
Shocking: ನಾಯಿ ಕಡಿತಕ್ಕೆ ಪೂರ್ಣ ಲಸಿಕೆ ಪಡೆಯದೆ ನಿರ್ಲಕ್ಷ್ಯ; ರೇಬಿಸ್ ಕಾಯಿಲೆಯಿಂದ ನಾಯಿಯಂತೆ ಬೊಗಳುತ್ತಿರುವ ಬಾಲಕ..! Videoಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ರೇಬಿಸ್ ಕಾಯಿಲೆಯಿಂದ ಬಳಲುತ್ತಿರುವ ಬಾಲಕನನ್ನು ಕರಣ್ ಎಂದು ಗುರ್ತಿಸಲಾಗಿದ್ದು, ಸ್ಥಿತಿ ಅತ್ಯಂತ ಗಂಭೀರವಾಗಿದೆ ಎನ್ನಲಾಗುತ್ತಿದೆ.
ಭಾರತೀಯರು ಲಕ್ಷ್ಮಿ ಪೂಜೆ ಮಾಡಿದರೂ ವಿದೇಶಗಳಲ್ಲೇ ಸಮೃದ್ಧಿ ಹೆಚ್ಚು: ವಿವಾದ ಸೃಷ್ಟಿಸಿದ ಹೇಮಂತ್ ಸೊರೇನ್ ಹೇಳಿಕೆ, BJP ತೀವ್ರ ಆಕ್ರೋಶನಮ್ಮ ದೇಶದಲ್ಲಿ ಅತಿ ಹೆಚ್ಚು ಸರಸ್ವತಿ ಪೂಜೆ ನಡೆಯುತ್ತದೆ. ಆದರೆ, ನಿಜವಾದ ಬುದ್ಧಿವಂತ ಮಕ್ಕಳು ಜಪಾನ್ ಮತ್ತು ಇತರ ವಿದೇಶಗಳಲ್ಲಿ ಹುಟ್ಟುತ್ತಿದ್ದಾರೆ. ನಮ್ಮಲ್ಲಿ ಹೆಚ್ಚು ಲಕ್ಷ್ಮಿ ಪೂಜೆ ಮಾಡಲಾಗುತ್ತದೆ, ಆದರೆ, ಹಣ ಮತ್ತು ಸಮೃದ್ಧಿ ವಿದೇಶಗಳಲ್ಲೇ ಹೆಚ್ಚಿದೆ
Iran-Israel War: ಗಲ್ಫ್ ವಾಯುಪ್ರದೇಶ ಸಂಚಾರ ತಪ್ಪಿಸಿ; ವಿಮಾನಯಾನ ಸಂಸ್ಥೆಗಳಿಗೆ DGCA ಎಚ್ಚರಿಕೆಬಹ್ರೇನ್, ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಲೆಬನಾನ್, ಕತಾರ್, ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ವಾಯುಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ಹೇಳಿದೆ.
ಗಲ್ಫ್ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!ಮಧ್ಯಪ್ರಾಚ್ಯ ಸಂಘರ್ಷದಲ್ಲಿ ಇಂಧನ ಮತ್ತು ಅನಿಲ ಸ್ಥಾವರಗಳ ಮೇಲಿನ ದಾಳಿಗಳು ಜಾಗತಿಕ ಕಳವಳವನ್ನು ಹುಟ್ಟುಹಾಕಿವೆ. ಭಾರತವು ಈ ದಾಳಿಗಳನ್ನು ಸ್ವೀಕಾರಾರ್ಹವಲ್ಲ ಎಂದು ಕರೆದಿದ್ದು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದೆ.
KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ: ದಿ ಡೆವಿಲ್'ಚಿತ್ರದ ಭಾಗವಾಗಿರುವ ಈ ವಿವಾದಾತ್ಮಕ ಹಾಡಿನಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕೂಡ ನಟಿಸಿದ್ದಾರೆ.
'ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ, 3 ವರ್ಷ ನಿರಂತರ ಅತ್ಯಾಚಾರ': ನಾಸಿಕ್ ಸೆಲೆಬ್ರೆಟಿ ಜ್ಯೋತಿಷಿ ಬಂಧನ!ಪ್ರಮುಖ ರಾಜಕೀಯ ನಾಯಕರ ಭವಿಷ್ಯ ನುಡಿಯುವ ಮೂಲಕ ಸುದ್ದಿಯಾಗಿದ್ದ ಸ್ವಯಂ ಘೋಷಿತ ಜ್ಯೋತಿಷಿ ‘ಕ್ಯಾಪ್ಟನ್’ ಅಶೋಕ್ ಖರತ್ನನ್ನು ಅತ್ಯಾಚಾರದ ಆರೋಪದಡಿ ನಾಸಿಕ್ ಪೊಲೀಸರು ಬಂಧಿಸಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!