ತರಗತಿ ಕೊಠಡಿಯಲ್ಲಿ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವು: ದೃಶ್ಯ ಸಿಸಿಟಿವಿಯಲ್ಲಿ ಸೆರೆತರಗತಿಯ ಸಿಸಿಟಿವಿ ದೃಶ್ಯಾವಳಿಯಲ್ಲಿ, 9 ವರ್ಷದ ಬಾಲಕಿ ತರಗತಿಯೊಳಗೆ ನಿಂತಿದ್ದು, ತನ್ನ ಶಿಕ್ಷಕರ ಬಳಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬೀಳುವುದು ಕಂಡುಬಂದಿದೆ.
ಬಸ್ನಲ್ಲಿ ತನ್ನದೇ ಪಕ್ಷದ ಸಂಸದೆಯ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ: ವಿಡಿಯೋ ವೈರಲ್; ಖರ್ಗೆ, ರಾಹುಲ್ ಗಾಂಧಿಗೆ ದೂರು!ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನಾ ರ್ಯಾಲಿಯ ವೇಳೆ ನಿಲ್ಲಿಸಿದ್ದ ಬಸ್ಸಿನೊಳಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ದೀಪಾವಳಿಗೂ ಮುನ್ನ ಕೇಂದ್ರದಿಂದ ಗುಡ್ ನ್ಯೂಸ್: 18,000 ಅಗ್ನಿವೀರರ ಸೇವಾ ಅವಧಿ ನಾಲ್ಕು ವರ್ಷದಿಂದ ಆರು ವರ್ಷಗಳಿಗೆ ವಿಸ್ತರಣೆ! Videoದೀಪಾವಳಿಗೆ ಮುನ್ನ ಕೇಂದ್ರ ಸರ್ಕಾರವು ಅಗ್ನಿವೀರರಿಗೆ ಗುಡ್ ನ್ಯೂಸ್ ನೀಡಿದ್ದು ಸೇವಾ ವಿಸ್ತರಣಾ ಯೋಜನೆಯ ಕುರಿತು ಪ್ರಮುಖ ಘೋಷಣೆ ಮಾಡಿದೆ. ಕೇಂದ್ರ ಸಚಿವ ಸಂಪುಟದ ನಿರ್ಧಾರದ ಪ್ರಕಾರ ಶೇ.25 ಅಗ್ನಿವೀರರು ಸಾಮಾನ್ಯ ಸೈನಿಕರಾಗುತ್ತಾರೆ.
ಅಮೆರಿಕ ಮಧ್ಯಂತರ ಚುನಾವಣೆ ಫಲಿತಾಂಶ: 'Mr. ಪ್ರಧಾನಿ ಮೋದಿ ಎಚ್ಚರ.. ಭಾರತದಲ್ಲೂ ಇದೇ ಮರುಕಳಿಸುತ್ತೆ': ಕಾಂಗ್ರೆಸ್ ನಾಯಕಿ Shama Mohamedಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಸಾಧಿಸಿರುವ ಗೆಲುವನ್ನು ಉಲ್ಲೇಖಿಸಿ ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಜಕೀಯ ವ್ಯವಸ್ಥೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
Vote chori ಆರೋಪ: ರಾಹುಲ್ ಗಾಂಧಿ ಜೊತೆ ಬಹಿರಂಗ ಚರ್ಚೆಗೆ ಬನ್ನಿ, ಪ್ರಶ್ನೆಗಳ ಎದುರಿಸಿ; ಪ್ರಧಾನಿ ಮೋದಿಗೆ ಖರ್ಗೆ ಸವಾಲುಪ್ರಧಾನಿ ಅವರ ವಿದೇಶಿ ಸಂಪರ್ಕಗಳ ಕುರಿತ ಆರೋಪಗಳೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ರಾಹುಲ್ ಗಾಂಧಿ ನೀಡಿರುವ ಸವಾಲನ್ನು ಮೋದಿ ಸ್ವೀಕರಿಸಬೇಕು ಎಂದು ಆಗ್ರಹಿಸಿದ್ದಾರೆ.
ಸುಪ್ರಿಯಾ ಸುಳೆ ದೇಶ ನೋಡ್ಕೋತಾರೆ, ನೀವು ವಿಶ್ರಾಂತಿ ಪಡೆಯಿರಿ: ಶರದ್ ಪವಾರ್ ಗೆ ಪ್ರಧಾನಿ ಮೋದಿ ಕಿವಿಮಾತುನೀವು ಚಿಂತಿಸಬೇಡಿ. ಸುಪ್ರಿಯಾ ಸುಳೆ ದೇಶದ ಜವಾಬ್ದಾರಿ ನೋಡಿಕೊಳ್ಳುತ್ತಾರೆ, ನೀವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಎಂದಿದ್ದಾರೆ. ಪ್ರಧಾನಿ ಮೋದಿ ಮಾತು ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
'ಅಂಧಭಕ್ತ', 'ಗೋದಿ ಮೀಡಿಯಾ' ಪದಗಳಿಂದ ಬೇಸರವಾಗಿದೆಯೇ?: ರಾಜಕೀಯ ಕೈಗೊಂಬೆಗಳಿಗೆ ಹೊಸ ಪರ್ಯಾಯ ಪದ ಸೂಚಿಸಿದ ಶಶಿ ತರೂರ್..!ಜನರನ್ನು 'ಅಂಧಭಕ್ತರು', 'ಗೋದಿ', 'ಹಣ ಪಡೆದು ಕೆಲಸ ಮಾಡುವವರು' ಮುಂತಾದ ಪದಗಳಿಂದ ಕರೆಯುವುದರಿಂದ ಬೇಸರವಾಗಿದ್ದರೆ, 'ಕ್ವಾಕರ್ವಾಡ್ಜರ್' ಪದ ಪರ್ಯಾಯವಾಗಬಹುದು.
ಯುಪಿ ಚುನಾವಣೆಗೂ ಮುನ್ನ, ಯೋಗಿ ಸರ್ಕಾರ ಬಂಪರ್ ಗಿಫ್ಟ್; ದೀಪಾವಳಿ, ಹೋಳಿ ಹಬ್ಬಕ್ಕೆ ಉಚಿತ ಎಲ್ಪಿಜಿ ಸಿಲಿಂಡರ್ ಘೋಷಣೆ!ರಾಜ್ಯದ 1.89 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಎಲ್ಪಿಜಿ ಸಿಲಿಂಡರ್ ರೀಫಿಲ್ ಸಬ್ಸಿಡಿ(ಸಹಾಯಧನ) ವಿತರಿಸುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಯೋಗಿ ಆದಿತ್ಯನಾಥ್ ಅವರು, ಈ ಗಿಫ್ಟ್ ಘೋಷಣೆ ಮಾಡಿದರು.
ಜಮೀನು ವಿವಾದ, ಭೀಕರ ಹತ್ಯೆ; ಸೊಸೆಯ ಶಿರಚ್ಛೇದ, ಗಂಡನ ಸಹೋದರರಿಂದಲೇ ಕ್ರೂರ ಕೃತ್ಯ!ಮೃತ ಮಹಿಳೆಯನ್ನು ಕಟ್ರಾವತ್ ಸುನೀತಾ (26) ಎಂದು ಗುರುತಿಸಲಾಗಿದೆ. ಆಕೆಯ ಹೆಸರಿನಲ್ಲಿದ್ದ ಕೃಷಿ ಜಮೀನಿನ ವಿಚಾರವಾಗಿ ಕುಟುಂಬದಲ್ಲಿ ವಿವಾದ ಉಂಟಾಗಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ..
'ರಾಹುಲ್ ಗಾಂಧಿ ಅಹಂಕಾರದ ಜಗತ್ತಿನಲ್ಲಿ ಬದುಕುತ್ತಿದ್ದಾರೆ, ಪ್ರಧಾನಿ ಮೋದಿಗೆ ಸವಾಲೆಸೆಯುವ ಸ್ಥಿತಿಯಲ್ಲಿ ಅವರಿಲ್ಲ': ಕೇಶವ್ ಪ್ರಸಾದ್ ಮೌರ್ಯಈ ದೇಶದ ಜನರು ಪ್ರಧಾನಿ ಮೋದಿ ಮೇಲೆ ಅಪಾರ ಪ್ರೀತಿಯನ್ನು ತೋರಿಸಿದ್ದಾರೆ. ಮೋದಿಯವರನ್ನು ಮೂರು ಬಾರಿ ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ ಮತ್ತು ಈಗ ನಾಲ್ಕನೇ ಬಾರಿಗೆ ಆಯ್ಕೆ ಮಾಡಲು ಸಿದ್ಧರಾಗುತ್ತಿದ್ದಾರೆ. ಆದ್ದರಿಂದ, ಇಂತಹ ಸವಾಲಿಗೆ ಯಾವುದೇ ಅರ್ಥವಿಲ್ಲ ಎಂದರು.
ನಾಲ್ವರು ಸಾವಿಗೀಡಾಗಿದ್ದ ಮೇಲ್ಸೇತುವೆ ಮೇಲೆ ಮಹಿಳಾ ಪೊಲೀಸ್ ಅಧಿಕಾರಿ ಬರ್ತ್ಡೇ ಪಾರ್ಟಿ! ವ್ಯಾಪಕ ಆಕ್ರೋಶಮಹಾರಾಷ್ಟ್ರದ ಕರಡ್ ಪೊಲೀಸ್ ಅಧಿಕಾರಿ ಸೋನಲ್ ಪಾಟೀಲ್ ಎಂಬುವವರು ಅಕ್ಟೋಬರ್ 31ರಂದು ಕೊಲ್ಹಾಪುರ ನಾಕಾ-ನಾಂದಲಾಪುರ ಫ್ಲೈಓವರ್ನಲ್ಲಿ ತಮ್ಮ ಹೊಸ ಕಾರಿನೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
'ದೇವಸ್ಥಾನಗಳಲ್ಲಿ ಅತ್ಯಾಚಾರ' ಹೇಳಿಕೆ: ನೇಹಾ ಬೋರಾ ವಿರುದ್ಧ ಪೊಲೀಸರಿಗೆ ದೂರು; ರಾಹುಲ್ ಗಾಂಧಿ ವಿರುದ್ಧ BJP ಟೀಕೆದೇವಸ್ಥಾನಗಳಲ್ಲಿ ಅರ್ಚಕರಿಂದಲೇ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತದೆ ಎಂದು ಆರೋಪಿಸಿದ್ದ ನೇಹಾ ಬೋರಾ ವಿರುದ್ಧ ದೆಹಲಿ ಹೈಕೋರ್ಟ್ ವಕೀಲೆ ಅಮಿತಾ ಸಚ್ದೇವ ಅವರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಎಸ್ಎಚ್ಒಗೆ ದೂರು ಸಲ್ಲಿಸಿದ್ದಾರೆ.
ಸೋನಮ್ ವಾಂಗ್ಚುಕ್ ಒಡೆತನದ ಶಾಲೆಗೆ ನೋಟಿಸ್ ಜಾರಿ ಮಾಡಿದ ಲಡಾಖ್ ಆಡಳಿತ; ಕೂಡಲೇ 'ತರಗತಿಗಳನ್ನು ನಿಲ್ಲಿಸುವಂತೆ' ಸೂಚನೆಈ ಪ್ರಕರಣದ ಬಗ್ಗೆ ನ್ಯಾಯಾಲಯ ತೀರ್ಪು ನೀಡುವವರೆಗೆ ಅಥವಾ ಮುಂದಿನ ನಿರ್ದೇಶನಗಳನ್ನು ನೀಡುವವರೆಗೆ, ಯಾವುದೇ ಚಟುವಟಿಕೆಗಳನ್ನು ಪ್ರಾರಂಭಿಸುವ ಅಥವಾ ನಡೆಸದಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ.
ರಷ್ಯಾ ವಿದೇಶಾಂಗ ಸಚಿವರ ನಕಲಿ ವಿಡಿಯೋ ಶೇರ್: ಪ್ರಶಾಂತ್ ಭೂಷಣ್ ವಿರುದ್ಧ FIR ದಾಖಲು..!ಈ ಬೆಳವಣಿಗೆಗೆ ಮುನ್ನ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಈ ವಿಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಿತ್ತು. ವಿಡಿಯೊವನ್ನು ಡಿಜಿಟಲ್ ತಂತ್ರಜ್ಞಾನ ಬಳಸಿ ತಿರುಚಲಾಗಿದ್ದು, ಅದನ್ನು ಲಾವ್ರೊವ್ ಅವರಿಗೆ ತಪ್ಪಾಗಿ ಆರೋಪಿಸಲಾಗಿದೆ ಎಂದು ಸ್ಪಷ್ಟಪಡಿಸಿತ್ತು.
ಭಾರತ-ಪಾಕ್ ಗಡಿ ಸಮೀಪ ರಾಜಸ್ಥಾನದಲ್ಲಿ ಸ್ಫೋಟ: ರೈಲು ಸ್ಫೋಟಿಸುವ ಸಂಚು?ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಅದರ ಸದ್ದು ಸುಮಾರು 200 ಮೀಟರ್ ದೂರದವರೆಗೂ ಕೇಳಿಸಿದೆ ಎನ್ನಲಾಗಿದೆ. ಸ್ಫೋಟದ ಪರಿಣಾಮ ರೈಲು ಹಳಿಯ ಕೆಳಭಾಗದಲ್ಲಿ ಸುಮಾರು ಎರಡು ಅಡಿ ಆಳದ ಕುಳಿಯೂ ನಿರ್ಮಾಣವಾಗಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!