ಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ: ಜಾಗತಿಕ ಸವಾಲೆದುರಿಸಲು ಒಗ್ಗಟ್ಟಿನ ಬಲ!ಯುಕೆ ಉಪ ಪ್ರಧಾನಿ ಡೇವಿಡ್ ಲ್ಯಾಮಿ ಮತ್ತು ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರೂನ್ ಅವರೊಂದಿಗೆ ಭಾರತ-ಯುಕೆ ಕಡಲತಡಿಯ "ಗಾಳಿ ಕಾರ್ಯಪಡೆ"ಗೆ ಚಾಲನೆ ನೀಡಿದ ಕೇಂದ್ರ ಇಂಧನ ಸಚಿವ ಪ್ರಲ್ಹಾದ ಜೋಶಿ
'ಆಗಿದ್ದಾಯ್ತು ಬಿಡಿ.. ಏನ್ ಮಾಡೋಕ್ ಆಗುತ್ತೆ': S*X ನಿರಾಕರಿಸಿದ MBA ವಿದ್ಯಾರ್ಥಿನಿ ಕತ್ತು ಸೀಳಿದ ಧೂರ್ತನ ಮಾತು! Videoಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದ್ದ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪ್ರೇಯಸಿಯನ್ನು ವ್ಯಕ್ತಿಯೋರ್ವ ಚಾಕು ಮುರಿಯುವವರೆಗೂ ಇರಿದು ಹತ್ಯೆ ಮಾಡಿದ್ದ ಪ್ರಕರಣ ಮತ್ತೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಇಂಡಿಯಾ AI ಇಂಪ್ಯಾಕ್ಟ್ ಸಮ್ಮಿಟ್ ನಲ್ಲಿ 'ರೋಬೋಡಾಗ್' ವಿವಾದ: ಗ್ಯಾಲ್ಗೋಟಿಯಾಸ್ ವಿವಿ ಕ್ಷಮೆಯಾಚನೆ!ವಿಶ್ವವಿದ್ಯಾನಿಲಯದ ಸಂವಹನ ವಿಭಾಗದ ಪ್ರಾಧ್ಯಾಪಕಿ ನೇಹಾ ಸಿಂಗ್ ಮಂಗಳವಾರ ಡಿಡಿ ನ್ಯೂಸ್ಗೆ ರೋಬೋಡಾಗ್ ತೋರಿಸಿ, ಇದನ್ನು ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯದ ಸೆಂಟರ್ ಆಫ್ ಎಕ್ಸಲೆನ್ಸ್ ಅಭಿವೃದ್ಧಿಪಡಿಸಿದೆ" ಎಂದು ಹೇಳಿದ ನಂತರ ವಿವಾದ ಭುಗಿಲೆದ್ದಿತ್ತು.
ಭಾರತದ ಜೊತೆಗೆ ಮಧ್ಯಂತರ ವ್ಯಾಪಾರ ಒಪ್ಪಂದ ಬೆನ್ನಲ್ಲೇ ಅಮೆರಿಕ, ಚೀನಾ ವಿರುದ್ಧ ಮೋಹನ್ ಭಾಗವತ್ ವಾಗ್ದಾಳಿ! ಯಾಕೆ ಗೊತ್ತಾ?ಪಾಶ್ಚಿಮಾತ್ಯ ದೇಶಗಳು ಮೂಲಭೂತವಾದವನ್ನು ಹರಡುತ್ತವೆ. ತಾವು ಮಾತ್ರ ಬದುಕಬೇಕು. ಉಳಿದವರನ್ನು ನಾಶಪಡಿಸಬೇಕು ಎಂಬ ಅವರ ಚಿಂತನೆಯೂ ಬಹಳ ಪ್ರಬಲವಾಗಿದೆ ಎಂದು ಮೋಹನ್ ಭಾಗವತ್ ಹೇಳಿದರು.
'ನಾನು ನೆಹರು, ರಾಜೀವ್ ವಾದಿ, ಆದ್ರೆ ರಾಹುಲ್ ವಾದಿಯಲ್ಲ': ಮಣಿಶಂಕರ್ ಅಯ್ಯರ್ಇಂದಿರಾವಾದಿ ಅಂತನೂ ಹೇಳಲ್ಲ. ಏಕೆಂದರೆ, ಕೇವಲ 18 ತಿಂಗಳಾದರೂ ತುರ್ತು ಪರಿಸ್ಥಿತಿಯನ್ನು ಘೋಷಿಸುವ ಮೂಲಕ ಇಂದಿರಾ ಗಾಂಧಿ ನಮ್ಮ ಪ್ರಜಾಪ್ರಭುತ್ವವನ್ನು ದಬ್ಬಾಳಿಕೆಯನ್ನಾಗಿ ಪರಿವರ್ತಿಸುವುದನ್ನು ನಾನು ಸಂಪೂರ್ಣವಾಗಿ ಒಪ್ಪಿರಲಿಲ್ಲ ಎಂದರು.
ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Videoಭಾರತದ ವೈವಿಧ್ಯತೆ, ಭಾಷಾ ಪರಿಸರ ವ್ಯವಸ್ಥೆ ಮತ್ತು ದೃಢವಾದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಉಲ್ಲೇಖಿಸಿದ ಪಿಚ್ಚೈ, ಇದನ್ನು "ನಾವೀನ್ಯತೆಗಾಗಿ ಪ್ರಬಲ ಅಡಿಪಾಯ" ಮತ್ತು ಜಾಗತಿಕವಾಗಿ AI ಅನ್ನು ಪ್ರಜಾಪ್ರಭುತ್ವಗೊಳಿಸುವ ನೀಲನಕ್ಷೆಯಾಗಿದೆ ಎಂದು ಹೇಳಿದರು.
ಚುನಾವಣಾ ಆಯೋಗ ಬಾಂಗ್ಲಾದೇಶವನ್ನು ನೋಡಿ ಕಲಿಯಬೇಕು: ಮಮತಾ ಬ್ಯಾನರ್ಜಿ"ಬಾಂಗ್ಲಾದೇಶ ಚುನಾವಣೆಗಳನ್ನು ಹೇಗೆ ಶಾಂತಿಯುತವಾಗಿ ನಡೆಸಿತು ಎಂಬುದನ್ನು ನೋಡಿ" ಎಂದು ಅವರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.
ನಿಮಗೆ ಬುದ್ಧಿವಂತಿಕೆಯ ಕೊರತೆಯಿದ್ದರೆ AI ಬಗ್ಗೆ ಪೋಸ್ಟ್ ಮಾಡಬೇಡಿ: ರಾಹುಲ್ ಗೆ ಬಿಜೆಪಿಇದಕ್ಕೂ ಮೊದಲು, ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಡೆಯುತ್ತಿರುವ AI ಶೃಂಗಸಭೆಯನ್ನು "ಅಸ್ತವ್ಯಸ್ತವಾದ ಪಿಆರ್ ಪ್ರದರ್ಶನ" ಎಂದು ಕರೆದರು
ಪುಣೆ "ರೆಡ್ ಲೈಟ್ ಏರಿಯಾ"ದಲ್ಲಿ ಅಕ್ರಮ ವಾಸ್ತವ್ಯ ಹೂಡಿದ್ದ 11 ಬಾಂಗ್ಲಾದೇಶಿ ಮಹಿಳೆಯರ ಬಂಧನ!ಈ ಮಹಿಳೆಯರು ನಕಲಿ ಆಧಾರ್ ಕಾರ್ಡ್ಗಳು ಮತ್ತು ಇತರ ವಸತಿ ದಾಖಲೆಗಳನ್ನು ಹೊಂದಿರುವುದು ಸಹ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.
Rajya Sabha polls: ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಖಾಲಿಯಾಗುತ್ತಿರುವ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ.
India AI Impact Summit: ಚೀನಾದ ರೋಬೋಡಾಗ್ ವಿವಾದ; ಸ್ಟಾಲ್ ತೆರವುಗೊಳಿಸಲು ಗಾಲ್ಗೋಟಿಯಾಸ್ ವಿವಿಗೆ ಸೂಚನೆ; Video“ಒರಿಯನ್” ಎಂಬ ಹೆಸರಿನಲ್ಲಿ ಪ್ರದರ್ಶಿಸಲಾದ ರೋಬೋಟ್ ಡಾಗ್ ವಿಶ್ವವಿದ್ಯಾಲಯದ ಸ್ವಂತ ಆವಿಷ್ಕಾರವಲ್ಲ, ಚೀನಾದ Unitree ಕಂಪನಿಯ Go2 ಮಾದರಿಯಾಗಿದೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ತೀವ್ರ ವಿವಾದ ಉಂಟಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಸ್ತನ ಹಿಡಿದು, ಪೈಜಾಮಾ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ಸ್ತನಗಳನ್ನು ಹಿಡಿದು ಪೈಜಾಮಾದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ. ಅತ್ಯಾಚಾರಕ್ಕೆ ಸಿದ್ಧತೆ ಅಷ್ಟೇ ಎಂದು ಹೇಳುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ತೀವ್ರವಾಗಿ ಖಂಡಿಸಿದ ಸುಪ್ರೀಂ ಕೋರ್ಟ್.
ಮುಸ್ಲಿಂರಿಗೆ ಉದ್ಯೋಗ, ಶಿಕ್ಷಣದಲ್ಲಿ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರಈ ಸಂಬಂಧ ಮಂಗಳವಾರ ಅಧಿಸೂಚನೆ ಹೊರಡಿಸಿರುವ ಮಹಾರಾಷ್ಟ್ರ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.
AI ಭವಿಷ್ಯದಲ್ಲಿ ಉದ್ಯೋಗ ಕಸಿದುಕೊಳ್ಳುತ್ತದೆಯೇ?: ಪ್ರಧಾನಿ ಮೋದಿ ಯುವಜನತೆಗೆ ಕೊಟ್ಟ ಸಲಹೆ ಹೀಗಿದೆ..ಕೃತಕ ಬುದ್ಧಿಮತ್ತೆಯ ವೇಗವಾದ ಬೆಳವಣಿಗೆಯಿಂದ ವಿದ್ಯಾರ್ಥಿಗಳು ಮತ್ತು ಯುವ ವೃತ್ತಿಪರರು ಉದ್ಯೋಗ ಭದ್ರತೆ ಬಗ್ಗೆ ಆತಂಕಗೊಂಡಿದ್ದಾರೆ. ಈ ಭೀತಿಯನ್ನು ಗಮನಿಸಿರುವ ಪ್ರಧಾನಿ ಮೋದಿ, “ಭಯವನ್ನು ಗೆಲ್ಲುವ ಉತ್ತಮ ಮಾರ್ಗ ಸಿದ್ಧತೆ” ಎಂದು ಹೇಳಿದರು.
ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೋ: ಅಸ್ಸಾಂ ಬಿಜೆಪಿ ಸಾಮಾಜಿಕ ಮಾಧ್ಯಮದ ವಿರುದ್ಧ ಬೆಂಗಳೂರಿನಲ್ಲಿ ಕೇಸ್ ದಾಖಲುಫೆಬ್ರವರಿ 7 ರಂದು ಬಿಜೆಪಿ ಅಸ್ಸಾಂನ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಮಾಡಿದ ಅತ್ಯಂತ ಆಕ್ಷೇಪಾರ್ಹ ಮತ್ತು ಗೊಂದಲದ ಪೋಸ್ಟ್ ಅನ್ನು ನಾನು ನೋಡಿದ್ದೇನೆ ಎಂದು ಉದ್ಯಮಿ ರಂಜಿತ್ ಕುಮಾರ್ ಆರ್ ಅವರು ಫೆಬ್ರವರಿ 12 ರಂದು ಪೊಲೀಸರಿಗೆ ದೂರು ನೀಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!