Rajya Sabha polls: ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಖಾಲಿಯಾಗುತ್ತಿರುವ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ ನಡೆಯಲಿದೆ.
India AI Impact Summit: ಚೀನಾದ ರೋಬೋಡಾಗ್ ವಿವಾದ; ಸ್ಟಾಲ್ ತೆರವುಗೊಳಿಸಲು ಗಾಲ್ಗೋಟಿಯಾಸ್ ವಿವಿಗೆ ಸೂಚನೆ; Video“ಒರಿಯನ್” ಎಂಬ ಹೆಸರಿನಲ್ಲಿ ಪ್ರದರ್ಶಿಸಲಾದ ರೋಬೋಟ್ ಡಾಗ್ ವಿಶ್ವವಿದ್ಯಾಲಯದ ಸ್ವಂತ ಆವಿಷ್ಕಾರವಲ್ಲ, ಚೀನಾದ Unitree ಕಂಪನಿಯ Go2 ಮಾದರಿಯಾಗಿದೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ತೀವ್ರ ವಿವಾದ ಉಂಟಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಸ್ತನ ಹಿಡಿದು, ಪೈಜಾಮಾ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ: ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ಸ್ತನಗಳನ್ನು ಹಿಡಿದು ಪೈಜಾಮಾದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ. ಅತ್ಯಾಚಾರಕ್ಕೆ ಸಿದ್ಧತೆ ಅಷ್ಟೇ ಎಂದು ಹೇಳುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ತೀವ್ರವಾಗಿ ಖಂಡಿಸಿದ ಸುಪ್ರೀಂ ಕೋರ್ಟ್.
ಮುಸ್ಲಿಂರಿಗೆ ಉದ್ಯೋಗ, ಶಿಕ್ಷಣದಲ್ಲಿ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರಈ ಸಂಬಂಧ ಮಂಗಳವಾರ ಅಧಿಸೂಚನೆ ಹೊರಡಿಸಿರುವ ಮಹಾರಾಷ್ಟ್ರ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.
AI ಭವಿಷ್ಯದಲ್ಲಿ ಉದ್ಯೋಗ ಕಸಿದುಕೊಳ್ಳುತ್ತದೆಯೇ?: ಪ್ರಧಾನಿ ಮೋದಿ ಯುವಜನತೆಗೆ ಕೊಟ್ಟ ಸಲಹೆ ಹೀಗಿದೆ..ಕೃತಕ ಬುದ್ಧಿಮತ್ತೆಯ ವೇಗವಾದ ಬೆಳವಣಿಗೆಯಿಂದ ವಿದ್ಯಾರ್ಥಿಗಳು ಮತ್ತು ಯುವ ವೃತ್ತಿಪರರು ಉದ್ಯೋಗ ಭದ್ರತೆ ಬಗ್ಗೆ ಆತಂಕಗೊಂಡಿದ್ದಾರೆ. ಈ ಭೀತಿಯನ್ನು ಗಮನಿಸಿರುವ ಪ್ರಧಾನಿ ಮೋದಿ, “ಭಯವನ್ನು ಗೆಲ್ಲುವ ಉತ್ತಮ ಮಾರ್ಗ ಸಿದ್ಧತೆ” ಎಂದು ಹೇಳಿದರು.
ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೋ: ಅಸ್ಸಾಂ ಬಿಜೆಪಿ ಸಾಮಾಜಿಕ ಮಾಧ್ಯಮದ ವಿರುದ್ಧ ಬೆಂಗಳೂರಿನಲ್ಲಿ ಕೇಸ್ ದಾಖಲುಫೆಬ್ರವರಿ 7 ರಂದು ಬಿಜೆಪಿ ಅಸ್ಸಾಂನ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಮಾಡಿದ ಅತ್ಯಂತ ಆಕ್ಷೇಪಾರ್ಹ ಮತ್ತು ಗೊಂದಲದ ಪೋಸ್ಟ್ ಅನ್ನು ನಾನು ನೋಡಿದ್ದೇನೆ ಎಂದು ಉದ್ಯಮಿ ರಂಜಿತ್ ಕುಮಾರ್ ಆರ್ ಅವರು ಫೆಬ್ರವರಿ 12 ರಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಹಿಂದೂ ಕುಟುಂಬಗಳು ಕನಿಷ್ಠ 3 ಮಕ್ಕಳನ್ನು ಹೊಂದಬೇಕು; 'ಘರ್ ವಾಪ್ಸಿ'ಯನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಿ: RSS ಮುಖ್ಯಸ್ಥ ಮೋಹನ್ ಭಾಗವತ್ಹಿಂದು ಸಮಾಜ ಹೆಚ್ಚು ಎಚ್ಚರಿಕೆಯಿಂದ ಮತ್ತು ಜಾಗರೂಕತೆಯಿಂದ ಇರಬೇಕು. ಹಿಂದೂ ಸಮುದಾಯಕ್ಕೆ ತಕ್ಷಣದ ಯಾವುದೇ ಅಪಾಯ ಇಲ್ಲದಿದ್ದರೂ, ಹೆಚ್ಚು ಸಂಘಟಿತವಾಗಿದ್ದು ಶಕ್ತಿಶಾಲಿಯಾಗಬೇಕು ಮತ್ತು ಸದಾ ಎಚ್ಚರಿಕೆಯಿಂದಿರಬೇಕು ಎಂದರು.
ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್ಗೆ ಪ್ರಧಾನಿ ಮೋದಿ ಆಹ್ವಾನ!ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನು ಒಳಗೊಳ್ಳುವ ರಾಷ್ಟ್ರವನ್ನು ನಿರ್ಮಿಸುವ ಬಾಂಗ್ಲಾದೇಶದ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ದಾಳಿ ಸಾಧ್ಯತೆ; ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!ಫೆಬ್ರವರಿ 20 ರಂದು ಶೃಂಗಸಭೆಯ ಮುಕ್ತಾಯವಾಗುವವರೆಗೂ ಇದು ಜಾರಿಯಲ್ಲಿರುತ್ತದೆ ಎಂದು ಕಾರ್ಯಾಚರಣೆಗಳ ಮೇಲ್ವಿಚಾರಣೆಯ ಹಿರಿಯ ಸೈಬರ್ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಸ್ಸಾಂ ಕಾಂಗ್ರೆಸ್ ಗೆ ಬಿಗ್ ಶಾಕ್: ರಾಜೀನಾಮೆ ಹಿಂಪಡೆಯುವುದಾಗಿ ಹೇಳಿದ್ದ ಭೂಪೇನ್ ಕುಮಾರ್ ಬೋರಾ ಬಿಜೆಪಿಗೆ; ಸಿಎಂ ಹಿಮಂತ ಘೋಷಣೆಗುವಾಹಟಿಯಲ್ಲಿರುವ ತಮ್ಮ ನಿವಾಸದಲ್ಲಿ ಬೋರಾ ಅವರೊಂದಿಗಿನ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮುಖ್ಯಮಂತ್ರಿ ಈ ಘೋಷಣೆ ಮಾಡಿದರು.
ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಮಾತನಾಡಿದ ಸಚಿವರು, ಡೀಪ್ಫೇಕ್ಗಳ ಬಗ್ಗೆ ಕಠಿಣವಾದ ನಿಯಮಗಳ ಅಗತ್ಯವಿದೆ ಎಂದು ಹೇಳಿದರು. ಈ ಮಧ್ಯೆ ಮುಂದಿನ ಎರಡು ವರ್ಷಗಳಲ್ಲಿ AI ಹೂಡಿಕೆಯಲ್ಲಿ 200 ಬಿಲಿಯನ್ ಡಾಲರ್ ಹೂಡಿಕೆಯ ನಿರೀಕ್ಷೆಯಿದೆ ಎಂದರು.
ಇದೇ ಮೊದಲು: ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ Bee Corridors ಅಭಿವೃದ್ಧಿಗೆ NHAI ಮುಂದು!ವಿಶಿಷ್ಟವಾದ Bee Corridors ಯೋಜನೆಯಿಂದ ಪರಿಸರ ಮತ್ತು ಪರಾಗಸ್ಪರ್ಶ ಸಂರಕ್ಷಣೆಗೆ ನೆರವಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಪರಿಸರ ಹೊಣೆಯ ಬದ್ಧತೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಿಲಯನ್ಸ್ 'ಜಿಯೋ ಆರೋಗ್ಯ AI': ನಿಮಿಷಗಳಲ್ಲಿ ಹೆಲ್ತ್ ರಿಪೋರ್ಟ್!ಈ ಎಐ-ಚಾಲಿತ ವ್ಯವಸ್ಥೆಯು ರೋಗಿಯ ಪ್ರಮುಖ ಆರೋಗ್ಯ ಅಂಶಗಳನ್ನು ಅಳೆದು- ತೂಗಿ, ಕೆಲವೇ ನಿಮಿಷಗಳಲ್ಲಿ ಸ್ಕ್ರೀನ್ ಮಾಡುತ್ತದೆ ಮತ್ತು ವಿಶ್ಲೇಷಿಸುತ್ತದೆ, ಸಂಭಾವ್ಯ ಅಪಾಯಗಳನ್ನು ಗುರುತಿಸುತ್ತದೆ ಮತ್ತು ಅಗತ್ಯವಿರುವಂತೆ ತಜ್ಞರ ಉಲ್ಲೇಖಗಳನ್ನು ಶಿಫಾರಸು ಮಾಡುತ್ತದೆ.
ಮಹಾರಾಷ್ಟ್ರ: ಲೋಕಭವನದಲ್ಲಿ ಪ್ರಧಾನಿ ಮೋದಿ, ಮ್ಯಾಕ್ರನ್ ಭೇಟಿ; ಏನೆಲ್ಲಾ ಮಾತುಕತೆ ಆಯ್ತು?ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿ ಪರಿಶೀಲನೆ ಮತ್ತು ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಗುರಿಯೊಂದಿಗೆ ಸಭೆ ನಡೆಯಿತು.
ಸೆಕ್ಸ್ ನಿರಾಕರಿಸಿದ ಗರ್ಲ್ ಫ್ರೆಂಡ್: ಚಾಕು ಮುರಿಯುವವರೆಗೂ ಇರಿದು ಹತ್ಯೆ; ಶವದ ಜೊತೆ ಲೈಂಗಿಕ ಕ್ರಿಯೆ; ಆತ್ಮದ ಜೊತೆ ಮಾತನಾಡಲು ಪೂಜೆ!ಆಕೆಯನ್ನು ಕೊಂದ ನಂತರವೂ ಆತನ ವಿಕೃತಿ ಮುಂದುವರೆದಿದ್ದು, ಬಿಯರ್ ತಂದು ಆಕೆಯ ಮೃತ ದೇಹದ ಪಕ್ಕದಲ್ಲೇ ಕುಡಿದಿದ್ದಾನೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!