ಮಹಾರಾಷ್ಟ್ರ: ಸೊಲ್ಲಾಪುರದ ಕಾರಿನಲ್ಲಿ ಎರಡು EVM ಪತ್ತೆ! ದುರ್ಬಳಕೆ ಆರೋಪಸೊಲ್ಲಾಪುರ ಸೇರಿದಂತೆ 12 ಜಿಲ್ಲಾ ಪರಿಷತ್ ಮತ್ತು 125 ಪಂಚಾಯಿತಿ ಸಮಿತಿಗಳಿಗೆ ಶನಿವಾರ ಚುನಾವಣೆ ನಡೆಯಿತು.
'ಬಯಸಿದರೆ ಮೋದಿ ರಾಜಕೀಯ ಜೀವನ ನಾಶಗೊಳಿಸಬಲ್ಲೆ': ಟ್ರಂಪ್ ಹೇಳಿಕೆಯ ವೀಡಿಯೋ ಮತ್ತೆ ವೈರಲ್!ಭಾರತ-ಅಮೆರಿಕ ನಡುವೆ ಹೊಸ ವಾಣಿಜ್ಯ ಒಪ್ಪಂದ (Trade Deal) ನಡೆದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ಮೋದಿಯವರ ಬಗ್ಗೆ ಈ ಹಿಂದೆ ಆಡಿದ್ದ ಮಾತುಗಳ ಹಳೆಯ ವಿಡಿಯೋಗಳು ಮತ್ತೆ ವೈರಲ್ ಆಗುತ್ತಿವೆ.
'ಸಿ ಗ್ರೇಡ್ ಸಿನಿಮಾಗಿಂತ ಕಳಪೆ': ಪಾಕ್ ಸಂಪರ್ಕ ಆರೋಪಕ್ಕೆ ಗೊಗೋಯ್ ತಿರುಗೇಟು!ಮುಖ್ಯಮಂತ್ರಿ ಚುನಾವಣೆಗೆ ಮುಂಚಿತವಾಗಿ "ಸೂಪರ್ ಫ್ಲಾಪ್" ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಆರೋಪಿಸಿದರು.
ಸೂರಜ್ಕುಂಡ್ ಸ್ವಿಂಗ್ ದುರಂತ: ಆಪರೇಟರ್, ಮಾಲೀಕರ ಬಂಧನ; ಸರ್ಕಾರಿ ಗೌರವಗಳೊಂದಿಗೆ 'ಹೀರೋ' ಇನ್ಸ್ ಪೆಕ್ಟರ್ ಅಂತ್ಯ ಸಂಸ್ಕಾರ!ಈ ದುರಂತದ ಸಂದರ್ಭದಲ್ಲಿ ಸುಮಾರು 19 ಜನರು ತೂಗುಯ್ಯಾಲೆಯ ಮೇಲೆ ಇದ್ದರು, ಅದು ಸಂಜೆ ಸುಮಾರು 6 ಗಂಟೆಗೆ ಒಂದು ಬದಿಯಿಂದ ಓರೆಯಾಗಿ ಜಾರಿತು.
ವೀರ್ ಸಾವರ್ಕರ್ಗೆ 'ಭಾರತ ರತ್ನ' ನೀಡಿದರೆ, ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚುತ್ತದೆ: ಮೋಹನ್ ಭಾಗವತ್ವೀರ್ ಸಾವರ್ಕರ್ ಅವರಿಗೆ ಯಾವುದೇ ಪ್ರಶಸ್ತಿ ಅಗತ್ಯವಿಲ್ಲ. ಏಕೆಂದರೆ ಅವರು ಈಗಾಗಲೇ ದೇಶವಾಸಿಗಳ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮೇಯರ್ ಚುನಾವಣೆ: BJP ಅಭ್ಯರ್ಥಿಗೆ ಬೆಂಬಲ ನೀಡಿದ್ದ ಕಾರ್ಪೋರೇಟರ್ ಉಚ್ಚಾಟಿಸಿದ AIMIMಮಹಾರಾಷ್ಟ್ರದ ಅಮರಾವತಿ ನಗರ ಪಾಲಿಕೆಯ ಮೇಯರ್ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿದ ನಂತರ ಎಐಎಂಐಎಂ ಕಾರ್ಪೊರೇಟರ್ ಮೀರಾ ಕಾಂಬ್ಳೆ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಯಮರಾಜ on leave: ಬಸ್ ಕೆಳಗೆ ಬಿದ್ದರೂ ಜೀವ ಉಳಿಸಿಕೊಂಡ ಭೂಪ; Video Viralಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಪವಾಡಸದೃಶವಾಗಿ ಪಾರಾಗಿದ್ದಾನೆ.
ದೆಹಲಿ: ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮಹಿಳೆ ಸೇರಿ ಮೂವರ ಶವ ಪತ್ತೆ, ಆತಂಕ ಸೃಷ್ಟಿ!ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂರು ಜನರ ಶವಗಳು ಪತ್ತೆಯಾಗಿವೆ. ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮದುವೆ ಮನೆಯಲ್ಲಿ ಮಡುಗಟ್ಟಿದ ಶೋಕ: ಆಡಿ ಕಾರು ಡಿಕ್ಕಿಯಾಗಿ ಮೂವರು ಸಾವು, ಮಗನ ಮದುವೆ ಕಾರ್ಡ್ ಕೊಡಲು ಹೋಗುತ್ತಿದ್ದಾಗ ದುರಂತ!ಮೃತಪಟ್ಟವರಲ್ಲಿ ವರನ ತಂದೆ, ಸಹೋದರ ಮತ್ತು ಮಹಿಳಾ ಸಂಬಂಧಿಯೂ ಇದ್ದಾರೆ. ಆಡಿ ಕಾರು ಗಂಟೆಗೆ ಸುಮಾರು 180 ಕಿ.ಮೀ ವೇಗದಲ್ಲಿ ಚಲಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ.
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬರಲೇ ಇಲ್ಲ! ಮೋಹನ್ ಭಾಗವತ್ ಅಚ್ಚರಿಯ ಹೇಳಿಕೆಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ. ಅದು ಬೇರೆ ದಾರಿ, ನಾವು ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವು. ನಮ್ಮನ್ನು ಬೆಂಬಲಿಸಿದವರಿಗೆ ಲಾಭವಾಗಿದೆ ಎಂದರು.
ಭಾರತ-US ವ್ಯಾಪಾರ ಒಪ್ಪಂದದಿಂದ ರೈತರಿಗೆ ಭಾರಿ ಹೊಡೆತ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದೇನು?ಕಾಂಗ್ರೆಸ್ ವರ್ಷಗಳ ಕಾಲ ಆಡಳಿತ ನಡೆಸಿದರೂ, ರೈತರನ್ನು ಜಾಗತಿಕ ಮಾರುಕಟ್ಟೆಗೆ ಸಂಪರ್ಕಿಸಲು ಅಥವಾ ಭಾರತೀಯ ಆರ್ಥಿಕತೆಗೆ ಸ್ಥಿರತೆಯನ್ನು ತರುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದ ನಿಷ್ಠ ರಾಜಕಾರಣಿಯಿಂದ 'ವಿಶ್ವಾಸಘಾತಕ' ಎಂಬ ಟೀಕೆಯ ವರೆಗೆ...: ರವನೀತ್ ಸಿಂಗ್ ಬಿಟ್ಟು ರಾಜಕೀಯ ಜೀವನದ ಬಗ್ಗೆ ಇಲ್ಲಿದೆ ಮಾಹಿತಿಕಾಂಗ್ರೆಸ್ ಸಂಸದರು ಪ್ರತಿಭಟನೆಯಲ್ಲಿ ತೊಡಗಿದ್ದಾಗ, ಈಗ ಬಿಜೆಪಿ ಸಚಿವರಾಗಿರುವ ರವನೀತ್ ಸಿಂಗ್ ಬಿಟ್ಟು, ಅವರು "ಯುದ್ಧ ಗೆದ್ದ ನಂತರ ಹಿಂತಿರುಗಿದ್ದಾರೆ" ಎಂದು ಹೇಳಿದರು.
ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಪಾಕಿಸ್ತಾನದಲ್ಲಿ ತರಬೇತಿ ಪಡೆದಿದ್ದಾರೆ: ಅಸ್ಸಾಂ ಸಿಎಂ ಹಿಮಂತ ಶರ್ಮಅವರು ಎರಡು ಭಾರತೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾಗ ಒಂಬತ್ತು ಬಾರಿ ಪಾಕಿಸ್ತಾನಕ್ಕೆ ಹೋಗಿದ್ದರು ಎಂದು ಆರೋಪಿಸಿದ್ದಾರೆ.
ಸಂಘ ಯಾವಾಗ ಕೇಳಿದರೂ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ನನಗೆ 75 ವರ್ಷ ವಯಸ್ಸಾಗಿದೆ ಮತ್ತು ಈ ಬಗ್ಗೆ ಆರ್ಎಸ್ಎಸ್ಗೆ ತಿಳಿಸಿದ್ದೇನೆ. ಆದರೆ, ಸಂಘಟನೆಯು ನನ್ನನ್ನು ಕೆಲಸ ಮಾಡುವಂತೆ ಸೂಚಿಸಿದೆ. ಸಂಘವು ನನಗೆ ಸೂಚಿಸಿದ ಮರುಕ್ಷಣವೇ ನಾನು ಈ ಹುದ್ದೆಯಿಂದ ಕೆಳಗಿಳಿಯುತ್ತೇನೆ.
ರಾಜಸ್ಥಾನ: ಆಭರಣ ಅಂಗಡಿಯಿಂದ ಚಿನ್ನದ ಸರ ಕಚ್ಚಿ ಹಾರಿಹೋದ ಪಾರಿವಾಳ; ನಂತರ ಏನಾಯ್ತು, ಈ ಸುದ್ದಿ ಓದಿ; Videoದೇಗಾನಾ ಬುಲಿಯನ್ ಮಾರ್ಕೆಟ್ನಲ್ಲಿರುವ ಚಿನ್ನಾಭರಣ ಮಳಿಗೆಯೊಂದರ ಮೇಲಿನ ಮಹಡಿಯಲ್ಲಿ ಕುಶಲಕರ್ಮಿಗಳು ಚಿನ್ನದ ಆಭರಣಗಳನ್ನು ತಯಾರಿಸುವ ಕೆಲಸದಲ್ಲಿ ನಿರತರಾಗಿದ್ದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!