ಲೋಕಸಭೆಯಲ್ಲಿ ತೀವ್ರ ಕೋಲಾಹಲ: 8 ಕಾಂಗ್ರೆಸ್ ಸಂಸದರ ಅಮಾನತು; ಕಲಾಪ ನಾಳೆಗೆ ಮುಂದೂಡಿಕೆಕಾಂಗ್ರೆಸ್ ಸಂಸದರ ಅಮಾನತು ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಭದ್ರತೆ ಕುರಿತು Rahul Gandhi ಮಾತು; ನಕ್ಕ ಕಾಂಗ್ರೆಸ್ ಸಂಸದ, Video!ಲೋಕಸಭೆ ಕಲಾಪದ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಳೆದ ಕೆಲವು ಗಂಟೆಗಳಿಂದ ತಮ್ಮ ನಿಲುವನ್ನು ಹೇಳಲು ಪ್ರಯತ್ನಿಸುತ್ತಿದ್ದೇನೆ. ಅದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದೆ ಎಂದು ಹೇಳುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು.
ರಾಜಸ್ಥಾನ: ಇಬ್ಬರು ಬ್ರಿಟಿಷ್ ಪ್ರಜೆಗಳಿಗೆ ಭಾರತ ತೊರೆಯಲು ಸೂಚನೆ; ಕಾರಣ ಏನು ಗೊತ್ತಾ?ಪೋಸ್ಟರ್ಗಳಲ್ಲಿ "ಫ್ಯಾಲೆಸ್ಟೈನ್ ಅನ್ನು ಮುಕ್ತಗೊಳಿಸಿ, ಇಸ್ರೇಲ್ ಅನ್ನು ಬಹಿಷ್ಕರಿಸಿ" ಎಂಬ ಘೋಷಣೆಗಳಿವೆ.
ಬಾಲಕನ ಮೊಮೋಸ್ ತಿನ್ನುವ ಚಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣ ಮಾಯ, ಹೇಗೆ ಅಂತೀರಾ ಈ ಸುದ್ದಿ ಓದಿ...ಪ್ರಥಮೇಶ್ ಕುಮಾರ್ ಮಿಶ್ರ ಎಂಬ 7ನೇ ತರಗತಿ ಬಾಲಕನಿಗೆ ಇದ್ದ ಒಂದೇ ಒಂದು ದೌರ್ಬಲ್ಯವೆಂದರೆ ಮೊಮೋಸ್ ತಿನ್ನಬೇಕೆನ್ನುವ ಅತಿಯಾದ ಆಸೆ.
ಖಾಸಗಿ ಮಾಹಿತಿಯ ಕಳ್ಳತನ: 'ಗೌಪ್ಯತೆ' ಹಕ್ಕು ಉಲ್ಲಂಘನೆ; ವಾಟ್ಸಾಪ್, ಮೆಟಾಗೆ ಸುಪ್ರೀಂ ಕೋರ್ಟ್ ತರಾಟೆ!ವಾಟ್ಸಾಪ್ನ "take it or leave it” ಗೌಪ್ಯತಾ ನೀತಿಯ ಮೇಲೆ 213.14 ಕೋಟಿ ರೂ.ಗಳ ದಂಡ ವಿಧಿಸುವ ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಆದೇಶದ ವಿರುದ್ಧ ವಾಟ್ಸಾಪ್ ಮತ್ತು ಮೆಟಾ ಸಲ್ಲಿಸಿದ ಮೇಲ್ಮನವಿಗಳನ್ನು ಆಲಿಸಿದ ನ್ಯಾಯಪೀಠ
'ಭಾರತ-ಯುಎಸ್ ವ್ಯಾಪಾರ ಒಪ್ಪಂದ ಶತಮಾನದ ಅತಿದೊಡ್ಡ ಘಟನೆ': ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ಮೋದಿ ಸಂತಸಭಾರತ ಮತ್ತು ಅಮೆರಿಕ ನಡುವಿನ ಈ ವ್ಯಾಪಾರ ಒಪ್ಪಂದದಡಿ, ಅಮೆರಿಕ ಭಾರತೀಯ ಸರಕುಗಳ ಮೇಲೆ ವಿಧಿಸಲಾಗಿದ್ದ ಪರಸ್ಪರ ತೆರಿಗೆಯನ್ನು ಪ್ರಸ್ತುತ 25 ಶೇಕಡದಿಂದ 18 ಶೇಕಡ ಇಳಿಸಲು ಒಪ್ಪಿಕೊಂಡಿದೆ.
ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಬೆನ್ನಲ್ಲೇ NDA ಸಂಸದೀಯ ಸಭೆ: ಪ್ರಧಾನಿ ಮೋದಿಗೆ ಸನ್ಮಾನ; Videoಸಭೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ದೊರೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಪ್ರಧಾನಮಂತ್ರಿಯನ್ನೂ, ಹಾಜರಿದ್ದ ಎಲ್ಲಾ ಎನ್ಡಿಎ ಸಂಸದರನ್ನು ಸ್ವಾಗತಿಸಿದರು.
ವಿಪಕ್ಷಗಳ ಗದ್ದಲ, ಮಧ್ಯಾಹ್ನ 2 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿದ ಸ್ಪೀಕರ್ ಓಂ ಬಿರ್ಲಾ!ಇಂದು ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದ ಬಾವಿಗಿಳಿದ ವಿಪಕ್ಷ ಸದಸ್ಯರು, ಶರಣಾದ ಮೋದಿ ಎಂದು ಘೋಷಣೆ ಕೂಗಿ ಗದ್ದಲ ಎಬ್ಬಿಸಿದರು.
ಡೆಹ್ರಾಡೂನ್: ಆಳವಾದ ಕಂದಕಕ್ಕೆ ಬಸ್ ಉರುಳಿಬಿದ್ದು ನಾಲ್ವರು ಸಾವು, Videoಅಪಘಾತದ ಸಮಯದಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವಾರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.
Mogambo Khush Hai: ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!ಇದು 1983ರ ಬಾಲಿವುಡ್ ಚಲನಚಿತ್ರ Mr. India ದಲ್ಲಿನ ಒಂದು ಪ್ರಸಿದ್ಧ ಡೈಲಾಗ್ ಆಗಿದ್ದು, ನಟ ಅಮರೀಶ್ ಪುರಿ ಅವರು ಖಳನಾಯಕ 'ಮೊಗಾಂಬೋ' ಪಾತ್ರದಲ್ಲಿ ಹೇಳುತ್ತಾರೆ.
ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಅಪ್ಪ!ಕೊಲೆಯಾದ ಬಾಲಕಿಯನ್ನು ಪ್ರಾಚಿ (6), ಎಂದು ಹಾಗೂ ಹತ್ಯೆಗೈದ ಆರೋಪಿಯನ್ನು ಪಾಂಡುರಂಗ ಕೊಂಡ್ಮಂಗಳೆ (28) ಎಂದು ಗುರುತಿಸಲಾಗಿದೆ. ಈತ ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೆರೂರ್ ಗ್ರಾಮದ ನಿವಾಸಿಯಾಗಿದ್ದಾನೆ.
ಅಮೆರಿಕ, ಭಾರತ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ, ಪರಸ್ಪರ ಸುಂಕ ಕಡಿತ: ಟ್ರಂಪ್ ಘೋಷಣೆಟ್ರೂತ್ ಸೋಷಿಯಲ್ನಲ್ಲಿನ ಪೋಸ್ಟ್ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಅಮೆರಿಕ "ಒಂದು ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ.
ಅಹಮದಾಬಾದ್ ದುರಂತದಿಂದ ಎಚ್ಚೆತ್ತ Air India: ಇಂಧನ ನಿಯಂತ್ರಣ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ವಿಮಾನ ಹಾರಾಟ ಸ್ಥಗಿತ!ಹೀಥ್ರೂ (ಲಂಡನ್) ನಿಂದ ಬೆಂಗಳೂರಿಗೆ ಹಾರುತ್ತಿದ್ದ ಏರ್ ಇಂಡಿಯಾ 787-8 ವಿಮಾನವು ಟೇಕ್ ಆಫ್ ಆಗುವ ಸ್ವಲ್ಪ ಮೊದಲು ಇಂಧನ ನಿಯಂತ್ರಣ ಸ್ವಿಚ್ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.
ಸೋನಮ್ ವಾಂಗ್ಚುಕ್ ಲಡಾಖ್ ನ್ನು ನೇಪಾಳವನ್ನಾಗಿಸಲು ಬಯಸುತ್ತಿದ್ದಾರೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಪ್ರಸನ್ನ ವರಾಲೆ ಅವರ ಪೀಠ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಅವರು ತಮ್ಮ ಪತಿಯ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ...
ಅಯೋಧ್ಯೆಯ ರಾಮಮಂದಿರಕ್ಕೆ ಜಹೀರ್ ಖಾನ್ ಭೇಟಿ, ವಿಶೇಷ ಪೂಜೆ! Videoಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗನ ಜೊತೆ ಜಹೀರ್ ಖಾನ್, ಪತ್ನಿ ಸಾಗರಿಕಾ ಅವರು ರಾಮನ ಆಶೀರ್ವಾದ ಪಡೆದುಕೊಂಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!