ಬಜೆಟ್ ದಿನ ನಿರ್ಮಲಾ ಸೀತಾರಾಮನ್ ಉಡುವ ಸೀರೆಯ ವಿಶೇಷತೆ: ಈ ವರ್ಷ ಕಾಂಚೀಪುರಂ ರೇಷ್ಮೆಯನ್ನು ಆರಿಸಿಕೊಂಡದ್ದು ಏಕೆ?ತಮಿಳು ನಾಡಿನ ಮೆಜೆಂಟಾ-ಮರೂನ್ ಕಾಂಚೀಪುರಂ ರೇಷ್ಮೆ ಸೀರೆಯನ್ನು ಆಯ್ಕೆ ಮಾಡಿದ್ದು, ಇದು ಬಾಳಿಕೆ ಮತ್ತು ಭವ್ಯತೆಗೆ ಹೆಸರುವಾಸಿಯಾದ ನೇಯ್ಗೆಯಾಗಿದೆ.
Union Budget 2026: ಪ್ರವಾಸೋದ್ಯಮ, ಪಾರಂಪರಿಕ ತಾಣಗಳು ಮತ್ತು ವೈದ್ಯಕೀಯ ಕೇಂದ್ರಗಳ ಉತ್ತೇಜನಕ್ಕೆ ಹಲವು ಘೋಷಣೆಭಾರತೀಯ ನಿರ್ವಹಣಾ ಸಂಸ್ಥೆ (IIM) ಸಹಯೋಗದೊಂದಿಗೆ ನಡೆಸಲಾಗುವ ಪ್ರಮಾಣೀಕೃತ 12 ವಾರಗಳ ಹೈಬ್ರಿಡ್ ತರಬೇತಿ ಕಾರ್ಯಕ್ರಮದ ಮೂಲಕ 20 ಪ್ರತಿಷ್ಠಿತ ತಾಣಗಳಲ್ಲಿ 10,000 ಪ್ರವಾಸಿ ಮಾರ್ಗದರ್ಶಕರ ಕೌಶಲ್ಯವನ್ನು ಹೆಚ್ಚಿಸುವ ಪೈಲಟ್ ಯೋಜನೆಯನ್ನು ಅವರು ಘೋಷಿಸಿದರು.
ಆಡು ಆಟ ಆಡು...: ಕ್ರೀಡಾ ವಲಯದ ಬದಲಾವಣೆಗಾಗಿ 'ಖೇಲೋ ಇಂಡಿಯಾ' ಮಿಷನ್ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಮುಂದಿನ ದಶಕದಲ್ಲಿ ತರಬೇತಿ ಕೇಂದ್ರಗಳು ಮತ್ತು ತರಬೇತುದಾರರ ವ್ಯವಸ್ಥಿತ ಅಭಿವೃದ್ಧಿಯತ್ತ ಗಮನಹರಿಸಲು ಖೇಲೋ ಇಂಡಿಯಾ ಮಿಷನ್ ಅನ್ನು ಪ್ರಾರಂಭಿಸುವ ಪ್ರಸ್ತಾಪವನ್ನು ಮಂಡಿಸಿದರು.
Union Budget 2026: ನಾರಿ ಶಕ್ತಿ, ರೈತರು, ಕೃಷಿಯಲ್ಲಿ ಮೀನುಗಾರಿಕೆ, AIಗೆ ಆದ್ಯತೆಇಂದು ಲೋಕಸಭೆಯಲ್ಲಿ 9ನೇ ಬಾರಿ ಬಜೆಟ್ ಮಂಡಿಸಿದ ನಿರ್ಮಲಾ ಅವರು, ಮೀನುಗಾರಿಕೆ ವಲಯವನ್ನು ಉತ್ತೇಜಿಸಲು 500 ಜಲಾಶಯಗಳು ಅಥವಾ ಅಮೃತ ಸರೋವರಗಳ ಸಮಗ್ರ ಅಭಿವೃದ್ಧಿಯ ಪ್ರಸ್ತಾಪ ಮಾಡಿದರು.
Union Budget 2026: ಕೇಂದ್ರದಿಂದ ಲೋಕಪಾಲಕ್ಕೆ ₹30 ಕೋಟಿ; CVCಗೆ ₹54.56 ಕೋಟಿ ಹಂಚಿಕೆಲೋಕಪಾಲ್ ಪ್ರಧಾನ ಮಂತ್ರಿ ಸೇರಿದಂತೆ ಸಾರ್ವಜನಿಕ ಕಾರ್ಯಕರ್ತರ ವಿರುದ್ಧ ಕೇಳಿಬರುವ ಭ್ರಷ್ಟಾಚಾರದ ಆರೋಪಗಳನ್ನು ತನಿಖೆ ಮಾಡಲು ಇರುವ ಸರ್ವೋಚ್ಚ ಸಂಸ್ಥೆಯಾಗಿದೆ.
ಕೇಂದ್ರ ಬಜೆಟ್ 2026: ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗೆ ಉತ್ತೇಜನ ನೀಡಲು 'SHE-MART' ಆರಂಭಮಹಿಳೆಯರು ಸಾಲ ಆಧಾರಿತ ಜೀವನೋಪಾಯದಿಂದ ತಮ್ಮದೇ ಆದ ಉದ್ಯಮಗಳ ಮಾಲೀಕರಾಗಲು ಸಹಾಯ ಮಾಡಲು ಸರ್ಕಾರ ಬಯಸುತ್ತದೆ.
Union Budget 2026: 'ಕರ್ತವ್ಯ ಮಂತ್ರ' ಪಠಿಸಿದ ನಿರ್ಮಲಾ; ಹೂಡಿಕೆ, ಉದ್ಯೋಗ, ಉತ್ಪಾದನೆಗೆ ಒತ್ತು; Videoಮಧ್ಯಂತರ ಬಜೆಟ್ ಸೇರಿದಂತೆ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ ನಿರ್ಮಲಾ ಅವರು, ಕಳೆದ ನಾಲ್ಕು ವರ್ಷಗಳಂತೆ, ಈ ವರ್ಷವೂ ಕಾಗದರಹಿತ ಬಜೆಟ್ ಅನ್ನು ಮಂಡಿಸಿದರು.
Union Budget 2026: ಯೂಟ್ಯೂಬರ್, ಕಂಟೆಂಟ್ ಕ್ರಿಯೇಟರ್ ಆಗಲು ಬಯಸುವಿರಾ? 15,000 ಹೊಸ ಲ್ಯಾಬ್ಗಳ ಸ್ಥಾಪನೆ2030 ರ ವೇಳೆಗೆ ಅನಿಮೇಷನ್, ದೃಶ್ಯ ಪರಿಣಾಮಗಳು, ಗೇಮಿಂಗ್ ಮತ್ತು ಕಾಮಿಕ್ಸ್(AVGC )ವಲಯಕ್ಕೆ 2 ಮಿಲಿಯನ್ ವೃತ್ತಿಪರರು ಬೇಕಾಗುವ ನಿರೀಕ್ಷೆಯಿದೆ.
Union budget 2026: ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾನೂನು ಜಾರಿಏಪ್ರಿಲ್ 1 ರಿಂದ, ಆರು ದಶಕಗಳಷ್ಟು ಹಳೆಯದಾದ ತೆರಿಗೆ ಕಾನೂನಿನ ಬದಲಿಗೆ ಹೊಸ ಆದಾಯ ತೆರಿಗೆ ಕಾಯ್ದೆ 2025 ಜಾರಿಗೆ ಬರಲಿದೆ.
Union Budget 2026 Live updates | ನಿರ್ಮಲಾ ಸೀತಾರಾಮನ್ ಬಜೆಟ್ ಬಂಡವಾಳ ಹೂಡಿಕೆ, ಉದ್ಯೋಗ ಮತ್ತು ಉತ್ಪಾದನೆಯಿಂದ ಬೆಳವಣಿಗೆಗೆ ಶಕ್ತಿ ತುಂಬಲು ಒತ್ತು
ಕೇಂದ್ರ ಬಜೆಟ್ 2026-27: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಹಲವು ಸಿಹಿ ಸುದ್ದಿಗಳು ಸಿಕ್ಕಿದ್ದು, ಮುಖ್ಯವಾಗಿ 'ಮೇಕ್ ಇನ್ ಇಂಡಿಯಾ'ಗೆ ಒತ್ತು ನೀಡುವ ಮೂಲಕ ಎಲೆಕ್ಟ್ರಾನಿಕ್ಸ್ ಮತ್ತು ಔಷಧಿಗಳ ಬೆಲೆಯನ್ನು ಇಳಿಕೆ ಮಾಡಲು ಸರ್ಕಾರ ನಿರ್ಧರಿಸಿದೆ.
ಬಜೆಟ್ ನಲ್ಲಿ 'ಆರೋಗ್ಯ'ಕ್ಕೆ ಭರಪೂರ ಅನುದಾನ: 3 ಹೊಸ ಆಯುರ್ವೇದ AIIMS ಸ್ಥಾಪನೆ; ಆಯುಷ್ ಔಷಧಾಲಯ ಮೇಲ್ದರ್ಜೆಗೆ; Videoದೇಶದಲ್ಲಿ ಮೂರು ಹೊಸ ಆಯುರ್ವೇದ ಏಮ್ಸ್ಗಳನ್ನು ತೆರೆಯಲಾಗುವುದು ಮತ್ತು ಐದು ಪ್ರಾದೇಶಿಕ ವೈದ್ಯಕೀಯ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.
Union Budget 2026: ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಸುವ ಗಡುವು ಡಿಸೆಂಬರ್ 31 ರಿಂದ ಮಾರ್ಚ್ 31ರವರೆಗೆ ವಿಸ್ತರಣೆವಿದೇಶಿ ಪ್ರವಾಸ ಕೈಗೊಳ್ಳುವವರ ಮೇಲಿನ ಟಿಸಿಎಸ್ (Tax Collected at Source) ಅನ್ನು ಶೇ 5 ರಿಂದ 2 ಕ್ಕೆ ಇಳಿಸುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ದರ ಶೇ 20 ರಷ್ಟಿತ್ತು.
Union Budget 2026: ಮುನ್ಸಿಪಲ್ ಬಾಂಡ್ ವಿತರಣೆಗೆ 100 ಕೋಟಿ ರೂ ಪ್ರೋತ್ಸಾಹ ಧನ ಘೋಷಣೆಇಂದು ಲೋಕಸಭೆಯಲ್ಲಿ ದಾಖಲೆಯ 9ನೇ ಬಾರಿ ಬಜೆಟ್ ಮಂಡಿಸದ ನಿರ್ಮಲಾ ಅವರು, 'ವಿಕ್ಷಿತ್ ಭಾರತಕ್ಕಾಗಿ ಬ್ಯಾಂಕಿಂಗ್' ಕುರಿತು ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸುವುದಾಗಿ ತಿಳಿಸಿದರು.
ಭಾರತೀಯ ಸಂಸ್ಥೆಗಳಲ್ಲಿ ಈಕ್ವಿಟಿ ಹೂಡಿಕೆಗೆ ಅನಿವಾಸಿ ಭಾರತೀಯರಿಗೆ ಅವಕಾಶ: ಸಚಿವೆ ನಿರ್ಮಲಾ ಸೀತಾರಾಮನ್ಜಾಗತಿಕ ಹೂಡಿಕೆದಾರರನ್ನು ಭಾರತ ದೇಶಕ್ಕೆ ಆಕರ್ಷಿಸಲು ಮತ್ತು ದ್ವಿತೀಯ ಮಾರುಕಟ್ಟೆಯಲ್ಲಿ ದ್ರವ್ಯತೆ ಹೆಚ್ಚಿಸುವ ಪ್ರಯತ್ನದಲ್ಲಿ, ನಿರ್ಮಲಾ ಸೀತಾರಾಮನ್ ಕಾರ್ಪೊರೇಟ್ ಬಾಂಡ್ ಸೂಚ್ಯಂಕಗಳಲ್ಲಿ ನಿಧಿಗಳು ಮತ್ತು ಉತ್ಪನ್ನಗಳಿಗೆ ಸೂಕ್ತವಾದ ಪ್ರವೇಶದೊಂದಿಗೆ ಮಾರುಕಟ್ಟೆ ರೂಪಿಸುವ ಚೌಕಟ್ಟನ್ನು ಪ್ರಸ್ತಾಪಿಸಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!